Friday, August 21, 2026
Advertisement
ADVERTISEMENT

Tag: ಶಿವಮೊಗ್ಗ

ಸಾಧನೆಗೆ ಮಹಿಳೆ ಪುರುಷರು ಎಂಬ ಭೇದವಿಲ್ಲ: ಪ್ರೊಬೇಷನರಿ ಐಪಿಎಸ್ ಅಧಿಕಾರಿ ಬಿಂದುಮಣಿ ಅಭಿಪ್ರಾಯ

ಸಾಧನೆಗೆ ಮಹಿಳೆ ಪುರುಷರು ಎಂಬ ಭೇದವಿಲ್ಲ: ಪ್ರೊಬೇಷನರಿ ಐಪಿಎಸ್ ಅಧಿಕಾರಿ ಬಿಂದುಮಣಿ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಯಾವುದೇ ಸಾಧನೆಗಳಿಗೆ ಮಹಿಳೆ ಪುರುಷರೆಂಬ ಭೇದಭಾವವಿಲ್ಲ. ಮಹಿಳೆ ಎಂಬ ಅಂಜಿಕೆ ನಮ್ಮಲ್ಲಿರಬಾರದು. ಆಲೋಚನೆಗಳು ಬದಲಾಗಬೇಕಾಗಿದ್ದು ಎಲ್ಲರೂ ಸಮಾನರು ಎಂಬ ಮನೋಭಾವ ನಿಮ್ಮದಾಗಬೇಕು ಎಂದು ಪ್ರೊಬೇಷನರಿ ಐಪಿಎಸ್ ಅಧಿಕಾರಿ ಬಿಂದುಮಣಿ ಆರ್.ಎನ್ ಅಭಿಪ್ರಾಯಪಟ್ಟರು. ನಗರದ ...

ಐನಾತಿ ಕಳ್ಳ: ಜೆಸಿಬಿ ಬಳಸಿ ಎಟಿಎಂ ಯಂತ್ರವನ್ನೇ ಕದ್ದೊಯ್ಯುವ ವಿಫಲ ಯತ್ನ

ಐನಾತಿ ಕಳ್ಳ: ಜೆಸಿಬಿ ಬಳಸಿ ಎಟಿಎಂ ಯಂತ್ರವನ್ನೇ ಕದ್ದೊಯ್ಯುವ ವಿಫಲ ಯತ್ನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕಾವಲುಗಾರನಿಲ್ಲದ ಎಟಿಎಂ #ATM ಒಂದರಲ್ಲಿ ಜೆಸಿಬಿ ಬಳಸಿ ಹಣವಿದ್ದ ಯಂತ್ರವನ್ನೇ ಕಳ್ಳತನ ಮಾಡುವ ಸಿನಿಮಿಯಾ ಶೈಲಿಯ #FilmyStyle ವಿಫಲ ಯತ್ನವೊಂದು ನಗರದಲ್ಲಿ ನಡೆದಿದೆ. ವಿನೋಬನಗರದಲ್ಲಿರುವ ಎಕ್ಸಿಸ್ ಬ್ಯಾಂಕ್ ಎಟಿಎಂನಲ್ಲಿ ಘಟನೆ ನಡೆದಿದ್ದು, ಕಳ್ಳನ ...

ತುಂಬಿದ ತುಂಗಾ ನದಿಯಲ್ಲಿ ಯುವಕನ ಮಂಗನಾಟ: ಸೇತುವೆ ಮೇಲಿಂದ ಹೊಳೆಗೆ ಹಾರಿ ಈಜಾಟ

ತುಂಬಿದ ತುಂಗಾ ನದಿಯಲ್ಲಿ ಯುವಕನ ಮಂಗನಾಟ: ಸೇತುವೆ ಮೇಲಿಂದ ಹೊಳೆಗೆ ಹಾರಿ ಈಜಾಟ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾ ನದಿ ಉಕ್ಕಿ ಹರಿಯುತ್ತಿದ್ದು, ಇನ್ನೊಂದೆಡೆ ತಮ್ಮ ಹುಚ್ಚಾಟದಿಂದ ಈಗಾಗಲೇ ಹಲವರು ಪ್ರಾಣತೆತ್ತಿದ್ದಾರೆ. ಆದರೂ, ಈ ಯುವಕರಿಗೆ ಬುದ್ದಿ ಬಂದಂತೆ ತೋರುತ್ತಿಲ್ಲ. ಹೌದು... ಶಿವಮೊಗ್ಗದಲ್ಲಿ ತುಂಗಾ ...

ಸ್ನಾತಕೋತ್ತರ ಪದವಿಯಲ್ಲಿ ಹೇಮಾ, ಆಶಾಗೆ ಸ್ವರ್ಣ ಪದಕ: ಅಭಿನಂದನೆ

ಸ್ನಾತಕೋತ್ತರ ಪದವಿಯಲ್ಲಿ ಹೇಮಾ, ಆಶಾಗೆ ಸ್ವರ್ಣ ಪದಕ: ಅಭಿನಂದನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕುವೆಂಪು ವಿಶ್ವವಿದ್ಯಾನಿಲಯದ 2022-23ನೇ ಸಾಲಿನ ಘಟಿಕೋತ್ಸವದಲ್ಲಿ ಶಂಕರಘಟ್ಟ ಅಲ್ಪಸಂಖ್ಯಾತರ ಸ್ನಾತಕೋತ್ತರ ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರುಗಳಾದ ಕು. ಹೇಮಾ ಜೆ.ಪಿ ಇವರು ಪಿ.ಜಿ. ಡಿಪ್ಲೊಮಾ ಇನ್ ಯೋಗದಲ್ಲಿ ಸ್ವರ್ಣಪದಕ ಹಾಗೂ ಕು. ಆಶಾ ...

ಸುಬ್ರಹ್ಮಣ್ಯ: ಕಾಣೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಟ್ರೈನ್​ಗೆ ತಲೆಕೊಟ್ಟು ಉಪನ್ಯಾಸಕ ಆತ್ಮಹತ್ಯೆ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ವಿನೋಬನಗರ ಸಮೀಪದ ರೈಲ್ವೆ ಟ್ರ್ಯಾಕ್ ಬಳಿ ತಾಳಗುಪ್ಪ ಟ್ರೈನ್​ಗೆ ತಲೆಕೊಟ್ಟು ಉಪನ್ಯಾಸಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಡಿವಿಎಸ್​ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ವಿಶ್ವನಾಥ್ (70 ವರ್ಷ) ಮೃತಪಟ್ಟ ...

ಅಧಿಕ ಮಾಸದ ಪ್ರಯುಕ್ತ ಜು.25-29ರವರೆಗೆ ‘ಅಧಿಕಸ್ಯ ಅಧಿಕ ಫಲಂ’ ವಿಶೇಷ ಜ್ಞಾನಸತ್ರ ಕಾರ್ಯಕ್ರಮ

ಅಧಿಕ ಮಾಸದ ಪ್ರಯುಕ್ತ ಜು.25-29ರವರೆಗೆ ‘ಅಧಿಕಸ್ಯ ಅಧಿಕ ಫಲಂ’ ವಿಶೇಷ ಜ್ಞಾನಸತ್ರ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಅರ್ಚಕ ವೃಂದ, ಭಜನಾ ಪರಿಷತ್,  ಶಿವಮೊಗ್ಗ ನಗರದ ಎಲ್ಲಾ ಭಜನಾ ಮಂಡಜಗಳ ಒಕ್ಕೂಟಗಳ ಸಹಯೋಗದೊಂದಿಗೆ ವಿನೊಬನಗರದ ಶುಭಮಂಗಳ ಸಮುದಾಯ ಭವನದಲ್ಲಿ  “ಅಧಿಕ ಮಾಸದ ಪ್ರಯುಕ್ತ  ಅಧಿಕಸ್ಯ ಅಧಿಕ ಫಲಂ" ವಿಶೇಷ ಜ್ಞಾನಸತ್ರ ಕಾರ್ಯಕ್ರಮ ...

ಜು.27ರಂದು ವೀರಶೈವ ಲಿಂಗಾಯತ ಸಮುದಾಯದ ಬೃಹತ್ ಸಮಾವೇಶ

ಜು.27ರಂದು ವೀರಶೈವ ಲಿಂಗಾಯತ ಸಮುದಾಯದ ಬೃಹತ್ ಸಮಾವೇಶ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ವೀರಶೈವ ಲಿಂಗಾಯತ ಮಠಾಧೀಶರ ವೇದಿಕೆ ಮಲೆನಾಡು ವೀರಶೈವ ಲಿಂಗಾಯತ ಮಠಾಧೀಶರ ಪರಿಷತ್, ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾಸಂಘ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಸಭೆ ಕರೆಯಲಾಗಿದೆ ಎಂದು ಬೆಕ್ಕಿನಕಲ್ಮಠದ ಶ್ರೀ ...

ಶಿವಮೊಗ್ಗದ ವಾಹನ ಸವಾರರೇ ಅರ್ಧ ಹೆಲ್ಮೆಟ್ ಹಾಕ್ತೀರಾ? ಹಾಗಾದ್ರೆ ಈ ತುರ್ತು ಸುದ್ದಿ ಓದಿ

ಶಿವಮೊಗ್ಗದ ವಾಹನ ಸವಾರರೇ ಅರ್ಧ ಹೆಲ್ಮೆಟ್ ಹಾಕ್ತೀರಾ? ಹಾಗಾದ್ರೆ ಈ ತುರ್ತು ಸುದ್ದಿ ಓದಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನೀವು ದ್ವಿಚಕ್ರ ವಾಹನ #TwoWheeler ಸವಾರಿ ಮಾಡುವಾಗ ಅರ್ಧ ಹೆಲ್ಮೆಟ್ #Helmet ಧರಿಸುತ್ತೀರಾ? ಹಾಗಾದರೆ ಇಂದೇ ಬಿಟ್ಟುಬಿಡಿ, ಇಲ್ಲದೇ ಇದ್ದರೆ ನಾಳೆಯಿಂದ ಬೀಳುತ್ತೆ ದಂಡ... ಹೌದು.... ಇಂತಹದ್ದೊಂದು ಮಹತ್ವದ ಜಾಗೃತಿ ಕಾರ್ಯಾಚರಣೆಯನ್ನು ನಡೆಸಿರುವ ಸಂಚಾರಿ ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ: ಜುಲೈ 25ರಂದು ಶಾಲಾ-ಕಾಲೇಜುಗಳಿಗೆ ರಜೆ ಇದೆಯೇ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜಿಲ್ಲೆಯಲ್ಲಿ ನಿರಂತರ ಮಳೆ ಮುಂದುವರೆದಿದ್ದು, ಪ್ರಮುಖವಾಗಿ ತೀರ್ಥಹಳ್ಳಿ, ಸಾಗರ ಹಾಗೂ ಹೊಸನಗರ ತಾಲೂಕುಗಳಲ್ಲಿ ಭಾರೀ ಪ್ರಮಾಣದಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಇಂದು ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ...

ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಿಗೆ ಲೋಕಾಯುಕ್ತ ಪೊಲೀಸರ ದಿಢೀರ್ ಭೇಟಿ, ಪರಿಶೀಲನೆ

ಕಚೇರಿಯಲ್ಲಿಯೇ ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ ಲೋಕಾಯುಕ್ತ ಪೊಲೀಸ್ ಬಲೆಗೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ತಾಲೂಕು ಕಚೇರಿಯಲ್ಲಿ ಶಿರಸ್ತೇದಾರರಾಗಿದ್ದ ಅರುಣ್‍ಕುಮಾರ್ ಅವರ ಮೇಲೆ ಇಂದು ಲೋಕಾಯುಕ್ತ ದಾಳಿ ನಡೆದು ದೂರುದಾರರಿಂದ 1.5 ಲಕ್ಷರೂ ನಗದು ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಶಿವಮೊಗ್ಗದ ಹನುಮಂತ ಆರ್. ಬನ್ನಿಕೋಡ್ ಅವರು ...

Page 392 of 890 1 391 392 393 890
  • Trending
  • Latest
error: Content is protected by Kalpa News!!