Friday, August 21, 2026
Advertisement
ADVERTISEMENT

Tag: ಶಿವಮೊಗ್ಗ

ಜುಲೈ 16, 17ರಂದು ಸಿಇಟಿ ಪರೀಕ್ಷೆ ಎದುರಿಸುವುದು ಹೇಗೆ? ಶಿಕ್ಷಣ ತಜ್ಞರಿಂದ ಮಾಹಿತಿ ಕಾರ್ಯಾಗಾರ

ಜು.12ರಂದು ಪದವಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ‘ಟೆಕ್ ಕ್ರಂಚ್’ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಎಂಸಿಎ ವಿಭಾಗದ ವತಿಯಿಂದ ಜು.12 ರಂದು ಎಂಬಿಎ-ಎಂಸಿಎ ಸಭಾಂಗಣದಲ್ಲಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ 'ಟೆಕ್ ಕ್ರಂಚ್' ಕಾರ್ಯಕ್ರಮ ಏರ್ಪಡಿಸಲಾಗಿದೆ. ಅಂದು ಬೆಳಗ್ಗೆ 10:00 ಗಂಟೆಗೆ ನಡೆಯುವ ಉದ್ಘಾಟನಾ ...

ಹಸಿವು ಮುಕ್ತ ಸಮಾಜಕ್ಕಾಗಿ ಫುಡ್ ಆನ್ ವಾಲ್: ಇದೀಗ ಶಿವಮೊಗ್ಗದಲ್ಲಿ ಆರಂಭ

ಹಸಿವು ಮುಕ್ತ ಸಮಾಜಕ್ಕಾಗಿ ಫುಡ್ ಆನ್ ವಾಲ್: ಇದೀಗ ಶಿವಮೊಗ್ಗದಲ್ಲಿ ಆರಂಭ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಆಧ್ಯಾತ್ಮಿಕ, ಸಾಮಾಜಿಕ ಹಾಗೂ ಪರಿಸರ ಪೂರಕ ಕಾರ್ಯಕ್ರಮಗಳ ಮೂಲಕ ಸಮಾಜದಲ್ಲಿ ಬದಲಾವಣೆ ತರಲು ತನ್ನನ್ನು ತಾನು ಸಮರ್ಪಿಸಿಕೊಂಡಿರುವ ಮಾಸ್ಟರ್ ರೋಹನ್ ಶಿರಿಯವರ ಸಾರಥ್ಯದ ಯೂನಿವರ್ಸಲ್ ನಾಲೇಜ್ ಸಂಸ್ಥೆಯ ಮತ್ತೊಂದು ಮಹೋನ್ನತ ಕಾರ್ಯ ಫುಡ್ ...

ಎಂಜಿನಿಯರಿಂಗ್ ವಿಭಾಗಗಳು ವಿಶ್ವವ್ಯಾಪ್ತಿ ಉದ್ಯೋಗ ಸೃಷ್ಟಿಸುವಲ್ಲಿ ಸಫಲ: ಡಾ. ಮಂಜುನಾಥ

ಎಂಜಿನಿಯರಿಂಗ್ ವಿಭಾಗಗಳು ವಿಶ್ವವ್ಯಾಪ್ತಿ ಉದ್ಯೋಗ ಸೃಷ್ಟಿಸುವಲ್ಲಿ ಸಫಲ: ಡಾ. ಮಂಜುನಾಥ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಹೊಸತನದ ಸಂಶೋಧನೆ ಮತ್ತು ನಾವೀನ್ಯ ಬದಲಾವಣೆಗಳ ಮೂಲಕ ಎಲ್ಲಾ ಎಂಜಿನಿಯರಿಂಗ್ ವಿಭಾಗಗಳು ವಿಶ್ವವ್ಯಾಪ್ತಿ ಉದ್ಯೋಗ ಸೃಷ್ಟಿಸುವಲ್ಲಿ ಸಫಲವಾಗಿದೆ ಎಂದು ಜೆಎನ್ಎನ್ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಪಿ. ಮಂಜುನಾಥ ಹೇಳಿದರು. ನಗರದ ಜೆಎನ್ಎನ್ ಎಂಜಿನಿಯರಿಂಗ್ ...

ಗುರಿತೋರಿದ ಚೇತನಕ್ಕೆ ಗೌರವ ಸೂಚಿಸುವ ಆಚರಣೆಯೇ ಗುರುಪೂರ್ಣಿಮೆ

ಗುರಿತೋರಿದ ಚೇತನಕ್ಕೆ ಗೌರವ ಸೂಚಿಸುವ ಆಚರಣೆಯೇ ಗುರುಪೂರ್ಣಿಮೆ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಪ್ರತಿಯೊಬ್ಬ ವ್ಯಕ್ತಿಗೂ ತನ್ನ ಜೀವನದಲ್ಲಿ ಮೊದಲ ಗುರು ಅವರ ತಾಯಿಯಾಗಿರುತ್ತಾರೆ. ಹಾಗಾಗಿ ಮಹಿಳಾ ಸಮುದಾಯವು ಸಮಾಜದ ಮೊಟ್ಟ ಮೊದಲ ಮಾರ್ಗದರ್ಶಿ ಮತ್ತು ಗುರುವಾಗಿರುತ್ತಾರೆ. ಈ ವೈಶಿಷ್ಟತೆಯು ಮಹಿಳಾ ಸಮುದಾಯಕ್ಕಿರುವ ಅತ್ಯಂತ ಮಹತ್ವದ ಸ್ಥಾನವಾಗಿದೆ ...

ವಿದ್ಯುತ್ ದರ ಹೆಚ್ಚಳದಿಂದ ಕೈಗಾರಿಕೆಗಳಿಗೆ ತೊಂದರೆ ಹಿನ್ನೆಲೆ: ಆದೇಶ ಹಿಂಪಡೆಯಲು ಆಗ್ರಹ

ಅಗತ್ಯ ಯೋಜನೆಗಳಿಗೆ ಶಿವಮೊಗ್ಗ ಜಿಲ್ಲೆಗೆ ಹಣ ಮಂಜೂರು ಮಾಡದಿರುವುದು ವಿಷಾದನೀಯ: ಗೋಪಿನಾಥ್

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಕಾಂಗ್ರೆಸ್ ಸರ್ಕಾರವು ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಭರವಸೆಗಳನ್ನು ಈಡೇರಿಸಲು ಪೂಕರವಾದ ಬಜೆಟ್ ಮಂಡನೆ ಮಾಡಿದೆ. ರಸ್ತೆ, ಮೆಟ್ರೊ ರೈಲು ನಿಲ್ದಾಣ, ವಿಮಾನ ನಿಲ್ದಾಣ ಕಾಮಗಾರಿಗೆ ಹಣ ಮೀಸಲಿರಿಸುವ ಮುಖಾಂತರ ಮೂಲಸೌಕರ್ಯಕ್ಕೆ ಒತ್ತು ನೀಡಲಾಗಿದೆ. ...

ಆರೋಗ್ಯವಂತರಾಗಿರುವ ಪ್ರತಿಯೊಬ್ಬರು ರಕ್ತದಾನ ಮಾಡಬೇಕು: ಪ್ರಭುಗೌಡ ಕರೆ

ಆರೋಗ್ಯವಂತರಾಗಿರುವ ಪ್ರತಿಯೊಬ್ಬರು ರಕ್ತದಾನ ಮಾಡಬೇಕು: ಪ್ರಭುಗೌಡ ಕರೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವೃತ್ತಿಯ ಜತೆಯಲ್ಲಿ ಮನುಕುಲದ ಸೇವೆ ಮಾಡುವುದು ತುಂಬಾ ಶ್ರೇಷ್ಠ ಕಾರ್ಯ. ಮನುಷ್ಯರಾಗಿ ನಾವು ಸಮಾಜದ ಋಣ, ತಂದೆ ತಾಯಿ ಋಣ ತೀರಿಸಲು ಮುಂದಾಗಬೇಕು. ಸಮಾಜಮುಖಿ ಸೇವೆಗಳನ್ನು ನಡೆಸಬೇಕು ಎಂದು ಇಂಡಿಯನ್ ಕೋ ಆಪರೇಟಿವ್ ...

ಕ್ರೀಡಾ ಸಚಿವರಿಗೆ ರಾಜ್ಯ ಕರಾಟೆ ಅಸೋಸಿಯೇಷನ್ ಅಭಿನಂದನೆ

ಕ್ರೀಡಾ ಸಚಿವರಿಗೆ ರಾಜ್ಯ ಕರಾಟೆ ಅಸೋಸಿಯೇಷನ್ ಅಭಿನಂದನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರದ ನೆಹರು ಒಳಾಂಗಣ ಕ್ರೀಡಾಂಗಣವನ್ನು ಶಿವಮೊಗ್ಗ ಓಪನ್ ನಾಲ್ಕನೇ ಅಂತರಾಷ್ಟ್ರೀಯ ಕರಾಟೆ ಪಂದ್ಯಾವಳಿಗೆ ನೀಡಬೇಕೆಂದು ರಾಜ್ಯ ಕರಾಟೆ ಅಸೋಸಿಯೇಷನ್ ಮಾಡಿದ ಮನವಿಗೆ ಕ್ರೀಡಾ ಸಚಿವ ನಾಗೇಂದ್ರ ಸ್ಪಂದಿಸಿದ್ದು, ಸಚಿವರ ಈ ಕ್ರಮಕ್ಕೆ ಕರಾಟೆ ...

ಕೆಸರು ಗದ್ದೆಯಾದ ರಸ್ತೆ: ದುರಸ್ತಿಗೆ ಗ್ರಾಮಸ್ಥರ ಆಗ್ರಹ

ಕೆಸರು ಗದ್ದೆಯಾದ ರಸ್ತೆ: ದುರಸ್ತಿಗೆ ಗ್ರಾಮಸ್ಥರ ಆಗ್ರಹ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಗ್ರಾಮಾಂತರ ಭಾಗದ ಕೊಮ್ಮನಾಳು ಗ್ರಾಮದ ಸರ್ಕಾರಿ ಪ್ರೌಢಶಾಲೆಯಿಂದ ಬನ್ನಿಕೆರೆ ಗ್ರಾಮದವರೆಗಿನ ಜಿಲ್ಲಾ ಹೆದ್ದಾರಿ ಈಗ ಕೆಸರಿನ ಗದ್ದೆಯಾಗಿದ್ದು ದುರಸ್ತಿಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಕೊಮ್ಮನಾಳು ಗ್ರಾಮದಲ್ಲಿರುವ ಪ್ರೌಢಶಾಲೆಗೆ ಅಕ್ಕ-ಪಕ್ಕದ ಊರಿನ ವಿದ್ಯಾರ್ಥಿಗಳು ಸುಮಾರು 2 ...

ಕೊಲೆ ಆರೋಪ ಹಿನ್ನೆಲೆ ನಾಲ್ವರಿಗೆ ಜೀವಾವಧಿ ಶಿಕ್ಷೆ

ಗಾಂಜಾ ಮಾರಾಟ ಹಿನ್ನೆಲೆ: ಓರ್ವನ ಬಂಧನ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ವಿನೋಬನಗರ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ನರಸಾಪುರ ಗ್ರಮದ ಮನೋಜ್ (21) ಬಂಧಿತ ಆರೋಪಿಯಾಗಿದ್ದು, ಈತ ದೇವಂಗಿ ಲೇಔಟಿನ ಕೀರ್ತಿನಗರದಲ್ಲಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿರುವಾಗ ...

ದೇವಸ್ಥಾನದ ಬೀಗ ಮುರಿದು ಆಭರಣ ಕಳ್ಳತನ: ಇಬ್ಬರ ಬಂಧನ

ದೇವಸ್ಥಾನದ ಬೀಗ ಮುರಿದು ಆಭರಣ ಕಳ್ಳತನ: ಇಬ್ಬರ ಬಂಧನ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ದೇವಸ್ಥಾನದ ಬೀಗ ಮುರಿದು ಹುಂಡಿಯಲ್ಲಿದ್ದ ಹಣ ಒಡವೆ ಆಭರಣಗಳ ಕಳ್ಳತನ ಮಾಡಿದ್ದ ಕಳ್ಳರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಜೂ.16ರಂದು ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಜಂಬರಗಟ್ಟೆ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಬಾಗಿಲಿಗೆ ...

Page 398 of 890 1 397 398 399 890
  • Trending
  • Latest
error: Content is protected by Kalpa News!!