Friday, August 21, 2026
Advertisement
ADVERTISEMENT

Tag: ಶಿವಮೊಗ್ಗ

ಏಕಾಏಕಿ ವಿದ್ಯುತ್ ದರ ಏರಿಕೆ ಖಂಡಿಸಿ ಕೈಗಾರಿಕೋದ್ಯಮಿಗಳ ಪ್ರತಿಭಟನೆ

ಏಕಾಏಕಿ ವಿದ್ಯುತ್ ದರ ಏರಿಕೆ ಖಂಡಿಸಿ ಕೈಗಾರಿಕೋದ್ಯಮಿಗಳ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಅವೈಜ್ಞಾನಿಕ ವಿದ್ಯುತ್ ದರ ಪರಿಷ್ಕರಣೆಯಿಂದ ಕೈಗಾರಿಕಾ ಉದ್ಯಮಿಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸುವಂತೆ ಹಾಗೂ ಕೆಇಆರ್‌ಸಿ ಮತ್ತು ಎಸ್ಕಾಂ ನೀತಿಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ತಪ್ಪಿಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ...

ಸಾಧನೆಯ ಹಾದಿಯಲ್ಲಿ ಮುನ್ನಡೆಯಲು ಪರಿಶ್ರಮ, ಛಲ, ಆತ್ಮವಿಶ್ವಾಸ ಅತ್ಯಗತ್ಯ: ಮಂಜುನಾಥ್ ಅಭಿಪ್ರಾಯ

ಸಾಧನೆಯ ಹಾದಿಯಲ್ಲಿ ಮುನ್ನಡೆಯಲು ಪರಿಶ್ರಮ, ಛಲ, ಆತ್ಮವಿಶ್ವಾಸ ಅತ್ಯಗತ್ಯ: ಮಂಜುನಾಥ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಜೀವನದಲ್ಲಿ ಸಾಧನೆಯ ಹಾದಿಯಲ್ಲಿ ಮುನ್ನಡೆಯಲು ನಿರಂತರ ಪರಿಶ್ರಮ, ಛಲ ಹಾಗೂ ಆತ್ಮವಿಶ್ವಾಸವು ಅತ್ಯಂತ ಮುಖ್ಯ ಎಂದು ಶ್ರೀ ನಾಗಸುಬ್ರಹ್ಮಣ್ಯ ದೇವಸ್ಥಾನ ಸೇವಾ ಸಮಿತಿಯ ಅಧ್ಯಕ್ಷ ಜಿ.ಎಚ್. ಮಂಜುನಾಥ್ ಹೇಳಿದರು. ಶಿವಮೊಗ್ಗ ನಗರದ ಶ್ರಿ ...

ನೈತಿಕ ಮೌಲ್ಯಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಬೇಕಿದೆ: ಡಾ. ವೀರೇಂದ್ರ ಹೆಗಡೆ ಅಭಿಪ್ರಾಯ

ನೈತಿಕ ಮೌಲ್ಯಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಬೇಕಿದೆ: ಡಾ. ವೀರೇಂದ್ರ ಹೆಗಡೆ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಮಗೆ ಶಿಕ್ಷಣ ನೀಡುವ ವಿದ್ಯಾಸಂಸ್ಥೆಗಳು ಶೈಕ್ಷಣಿಕತೆಯ ಜೊತೆಗೆ ನೈತಿಕ ಶಿಕ್ಷಣಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡಿ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗಡೆ Dr. Virendra Hegde ಅಭಿಪ್ರಾಯಪಟ್ಟರು. ಬುಧವಾರ ನಗರದ ಎನ್ಇಎಸ್ ...

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಶಿವಮೊಗ್ಗದ ಮೋರಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಇಲ್ಲಿನ ರಾಗಿಗುಡ್ಡದ ಚರಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವವೊಂದು ಪತ್ತೆಯಾದ ಕುರಿತಾಗಿ ವರದಿಯಾಗಿದೆ. ಸುಮಾರು 30-35 ವರ್ಷ ಅಂದಾಜಿನ ಪುರುಷನ ಶವ ಇದಾಗಿದ್ದು, ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಿನ್ನೆ ಈ ಚರಂಡಿಯಲ್ಲಿ ಶವ ತೇಲಿ ...

ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವ ನಿರ್ಧಾರ ಕೈ ಬೀಡಿ: ವಿಹಿಪ ಆಗ್ರಹ

ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವ ನಿರ್ಧಾರ ಕೈ ಬೀಡಿ: ವಿಹಿಪ ಆಗ್ರಹ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಈ ಹಿಂದೆ ಜಾರಿಯಲ್ಲಿದ್ದ ಮತಾಂತರ ನಿಷೇಧ ಕಾನೂನನ್ನು ರಾಜ್ಯ ಸರ್ಕಾರ ಹಿಂಪಡೆಯಲು ತೀರ್ಮಾನಿಸಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷದ್ ಜಿಲ್ಲಾ ಶಾಖೆ ವತಿಯಿಂದ ಇಂದು ಗೋಪಿ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ...

ಸಾಹಿತ್ಯ ಓದುವುದರಿಂದ ಆರೋಗ್ಯಯುತ ವ್ಯಕ್ತಿತ್ವ ವೃದ್ಧಿ: ಗಂಗಾವತಿ ಪ್ರಾಣೇಶ್ ಅಭಿಪ್ರಾಯ

ಸಾಹಿತ್ಯ ಓದುವುದರಿಂದ ಆರೋಗ್ಯಯುತ ವ್ಯಕ್ತಿತ್ವ ವೃದ್ಧಿ: ಗಂಗಾವತಿ ಪ್ರಾಣೇಶ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ನಮಗೆ ಓದಿನಲ್ಲಿರುವ ಆನಂದ ಮೊಬೈಲ್ ನಲ್ಲಿ ಸಿಗುವುದಿಲ್ಲ ಮೊಬೈಲ್ ಆರೋಗ್ಯವನ್ನು ಕ್ಷೀಣಿಸಿದರೆ ಸಾಹಿತ್ಯ ನಮ್ಮ ಆರೋಗ್ಯಯುತ ವ್ಯಕ್ತಿತ್ವ ಹೆಚ್ಚಿಸುತ್ತದೆ ಎಂದು ಖ್ಯಾತ ಹಾಸ್ಯ ಭಾಷಣಕಾರ ಗಂಗಾವತಿ ಪ್ರಾಣೇಶ್ ಅಭಿಪ್ರಾಯಪಟ್ಟರು. ಮಂಗಳವಾರ ನಗರದ ಎನ್ಇಎಸ್ ...

ಚುನಾವಣಾ ರಾಜಕೀಯ ನಿವೃತ್ತಿ ಅಷ್ಟೇ ಪಡೆದಿದ್ದೇನೆ, ಜೀವನ ಪರ್ಯಂತ ಪಕ್ಷ ಸಂಘಟನೆ ಮಾಡ್ತೀನಿ: ಈಶ್ವರಪ್ಪ

ಕೇಂದ್ರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ ನಾಚಿಕೆಗೇಡಿನ ಸಂಗತಿ: ಮಾಜಿ ಸಚಿವ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ KSEshwarappa ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನೇತೃತ್ವದ ಸರ್ಕಾರ ...

ಶಿವಮೊಗ್ಗ-ಭದ್ರಾವತಿಗೆ ಕಾಲಿಟ್ಟ ಮಳೆರಾಯ: ಒಂದೇ ಮಳೆಗೆ ಅವಾಂತರ ಆರಂಭ

ಶಿವಮೊಗ್ಗ-ಭದ್ರಾವತಿಗೆ ಕಾಲಿಟ್ಟ ಮಳೆರಾಯ: ಒಂದೇ ಮಳೆಗೆ ಅವಾಂತರ ಆರಂಭ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜೂನ್ ಮೂರನೆಯ ವಾರ ಬಂದರೂ ಮಳೆ ಬಾರಲಿಲ್ಲ ಎಂಬ ಕೊರಗನ್ನು ಮರೆಸಿರುವ ಮಳೆರಾಯ ಇಂದು ಮಧ್ಯಾಹ್ನ ಜಿಲ್ಲೆಗೆ ಅಡಿಯಿಟ್ಟಿದ್ದು, ಮಲೆನಾಡಿನ ಮಂದಿ ನಿಟ್ಟುಸಿರು ಬಿಟ್ಟಿದ್ದಾರೆ. ಇಂದು ಮಧ್ಯಾಹ್ನದ ವೇಳೆಗೆ ಸುಮಾರು ಒಂದು ಗಂಟೆಗೂ ...

ರಾಷ್ಟ್ರೀಯ ಭಾವೈಕ್ಯತಾ ಶಿಬಿರ: ಶಿಬಿರಾರ್ಥಿಗಳಿಂದ ಕವಲೇದುರ್ಗ ಕೋಟೆಗೆ ಚಾರಣ

ರಾಷ್ಟ್ರೀಯ ಭಾವೈಕ್ಯತಾ ಶಿಬಿರ: ಶಿಬಿರಾರ್ಥಿಗಳಿಂದ ಕವಲೇದುರ್ಗ ಕೋಟೆಗೆ ಚಾರಣ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ   | ಶಿವಮೊಗ್ಗ ನಗರದ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಪ್ರಾರಂಭಗೊಂಡಿರುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರದ ಎರಡನೇ ದಿನವಾದ ಇಂದು ಕೋಟೆ ಪೋಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶಿವಪ್ರಸಾದ್ ರಾವ್ ಧ್ವಜಾರೋಹಣ ನೆರವೇರಿಸಿದರು. ಕರ್ನಾಟಕ, ಆಂಧ್ರಪ್ರದೇಶ, ಮಧ್ಯಪ್ರದೇಶ, ತಮಿಳುನಾಡು ...

ಅರಣ್ಯ ಭೂಮಿ ಖಾಸಗಿಯವರ ಪಾಲಾಗುವುದು ಬೇಡ

ಅರಣ್ಯ ಭೂಮಿ ಖಾಸಗಿಯವರ ಪಾಲಾಗುವುದು ಬೇಡ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಅರಣ್ಯ ಮತ್ತು ಕಂದಾಯ ಇಲಾಖೆಗಳು ನ್ಯಾಯಾಲಯದಲ್ಲಿ ಸಮರ್ಪಕ ವಾದ ಮಾಡದಿರುವುದರಿಂದ ಬರೊಬ್ಬರಿ 600 ಎಕರೆ ಅರಣ್ಯ ಭೂಮಿ ಖಾಸಗಿಯವರ ಪಾಲಾಗಿ ಅಪಾರ ಪ್ರಮಾಣದ ಸಸ್ಯ ಜೀವ ಸಂಕುಲಗಳ ಮಾರಣ ಹೋಮವಾಗುವುದನ್ನು ತಪ್ಪಿಸಬೇಕು ಎಂದು ...

Page 404 of 890 1 403 404 405 890
  • Trending
  • Latest
error: Content is protected by Kalpa News!!