Saturday, August 22, 2026
Advertisement
ADVERTISEMENT

Tag: ಶಿವಮೊಗ್ಗ

ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆರ್’ಎಂಎಂ ಮುಂದುವರಿಕೆ!

ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆರ್’ಎಂಎಂ ಮುಂದುವರಿಕೆ!

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನದಿಂದ ಅನರ್ಹತೆಗೊಂಡಿದ್ದ ಆದೇಶವನ್ನು ಹೈಕೋರ್ಟ್ ಸೂಚನೆ ಮೇರೆಗೆ ಸಹಕಾರ ಇಲಾಖೆ ಜಂಟಿ ರಿಜಿಸ್ಟ್ರಾರ್ ಅವರ ಆದೇಶವನ್ನು ಅಪರ ನಿಬಂಧಕರ ನ್ಯಾಯಾಲಯ ರದ್ದುಗೊಳಿಸಿದ್ದರಿಂದ ಆರ್.ಎಂ. ಮಂಜುನಾಥ ಗೌಡ RM Manjunath ...

ಮಹಿಳೆಯರು ಸ್ವಾವಲಂಬಿ ಬದುಕು ರೂಪಿಸಿಕೊಳ್ಳಿ: ಡಾ. ಸುಷ್ಮಾ ಹಿರೇಮಠ್ ಸಲಹೆ

ಮಹಿಳೆಯರು ಸ್ವಾವಲಂಬಿ ಬದುಕು ರೂಪಿಸಿಕೊಳ್ಳಿ: ಡಾ. ಸುಷ್ಮಾ ಹಿರೇಮಠ್ ಸಲಹೆ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಮಹಿಳೆಯರು ಆರ್ಥಿಕವಾಗಿ ಸದೃಢರಾಗಲು ಸ್ವಾವಲಂಬಿಗಳಾಗಲು ಸ್ವಯಂ ಉದ್ಯೋಗ ನಡೆಸಬೇಕು. ಕೇವಲ ಅಡುಗೆ ಮನೆಗೆ ಸೀಮಿತರಾಗದೇ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಬೇಕು ಎಂದು ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷೆ ಡಾ. ಸುಷ್ಮಾ ಹಿರೇಮಠ್ ಹೇಳಿದರು. ಶೆಟ್ಟಿಹಳ್ಳಿ ...

ನೆರೆ ಹಾನಿ ತಪ್ಪಿಸಲು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ: ಡಿಸಿ ಸೆಲ್ವಮಣಿ ಸೂಚನೆ

ನೆರೆ ಹಾನಿ ತಪ್ಪಿಸಲು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ: ಡಿಸಿ ಸೆಲ್ವಮಣಿ ಸೂಚನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಅತಿವೃಷ್ಟಿಯಿಂದ ತೊಂದರೆಗೆ ಒಳಗಾಗಬಹುದಾದ ಪ್ರದೇಶಗಳನ್ನು ಮೊದಲೇ ಗುರುತಿಸಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್. ಸೆಲ್ವಮಣಿ DC Selvamani ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಮಂಗಳವಾರ ಪ್ರಕೃತಿ ವಿಕೋಪ ನಿರ್ವಹಣೆ ...

ಶಿವಮೊಗ್ಗ‌ | 42 ಆಟೋ ಚಾಲಕರ‌ ವಿರುದ್ದ ಕೇಸ್, ವಾರದೊಳಗೆ ಮೀಟರ್ ಅಳವಡಿಸಿಕೊಳ್ಳಲು ಸೂಚನೆ

ಶಿವಮೊಗ್ಗ‌ | 42 ಆಟೋ ಚಾಲಕರ‌ ವಿರುದ್ದ ಕೇಸ್, ವಾರದೊಳಗೆ ಮೀಟರ್ ಅಳವಡಿಸಿಕೊಳ್ಳಲು ಸೂಚನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದಲ್ಲಿ ಮೀಟರ್ ಅಳವಡಿಸಿಕೊಳ್ಳದೇ, ಜಿಎಸ್'ಎಂ ನಂಬರ್, ಸೂಕ್ತ ದಾಖಲಾತಿಯಿಲ್ಲದ ಒಟ್ಟು 42 ಆಟೋ #Auto ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಸೂಲಿ ಮಾಡಲಾಗಿದೆ. ಮೀಟರ್ ಅಳವಡಿಸಿಕೊಳ್ಳದೇ, ಎಸ್'ಎಂಜಿ ನಂಬರ್ #GSMNumber ಪಡೆಯದೇ ...

ತಮ್ಮ ಬಂಧನದ ವೀಡಿಯೋ ವೈರಲ್: ಸ್ವತಃ ಶಾಸಕ ಸಂಗಮೇಶ್ವರ್ ಹೇಳಿದ್ದೇನು?

ಸಂಗಮೇಶ್ವರ ಅವರಿಗೆ ಸಚಿವ ಸ್ಥಾನ ನೀಡಿ: ಬಂಜಾರ್ ಯುವ ರೈತ ಮುಖಂಡರ ಆಗ್ರಹ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಭದ್ರಾವತಿ ವಿಧಾನಸಭಾ ಕ್ಷೇತ್ರದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಹಾಗೂ ಶಾಂತಿ ಪ್ರಿಯರಾಗಿರುವ ಬಿ.ಕೆ. ಸಂಗಮೇಶ್ವರ BKSangameshwar ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಭದ್ರಾವತಿ ಕಾಂಗ್ರೆಸ್ ಮುಖಂಡರು ಹಾಗೂ ರಾಜ್ಯ ಬಂಜಾರ್ ಯುವ ...

ಶಿವಮೊಗ್ಗ-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸೇವೆ ಆರಂಭಿಸಲು ಸಂಸದ ರಾಘವೇಂದ್ರ ಒತ್ತಾಯ

ಶಿವಮೊಗ್ಗ-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸೇವೆ ಆರಂಭಿಸಲು ಸಂಸದ ರಾಘವೇಂದ್ರ ಒತ್ತಾಯ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಹುಬ್ಬಳ್ಳಿಯಲ್ಲಿ ನೈರುತ್ಯ ರೈಲ್ವೆಯ ಮಹಾಪ್ರಬಂಧಕರಾದ ಸಂಜೀವ್ ಮತ್ತು ಹಿರಿಯ ರೈಲ್ವೆ ಅಧಿಕಾರಿಗಳೊಂದಿಗೆ ಸಂಸದ ಬಿ.ವೈ. ರಾಘವೇಂದ್ರ MP Raghavendra ಅವರು ಮೇ 22ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಅನೇಕ ರೈಲ್ವೆ ಯೋಜನೆಗಳ ...

ಪ್ರೈವೇಟ್ ಬಸ್ ನಿಲ್ದಾಣದ ಸಾರ್ವಜನಿಕ ಸಮಸ್ಯೆಗೆ ಫುಲ್ ಸ್ಟಾಪ್ ನೀಡುವರೇ ಆರಕ್ಷಕರು?

ಪ್ರೈವೇಟ್ ಬಸ್ ನಿಲ್ದಾಣದ ಸಾರ್ವಜನಿಕ ಸಮಸ್ಯೆಗೆ ಫುಲ್ ಸ್ಟಾಪ್ ನೀಡುವರೇ ಆರಕ್ಷಕರು?

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣ ಕತ್ತಲಾಗುತ್ತಿದ್ದಂತೆ ಯಾವುದೊ ಪ್ರಪಂಚಕ್ಕೆ ತಿರುಗುತ್ತದೆ. ಹಗಲಿಡಿ ಭಿಕ್ಷಾಟನೆ ಹೆಸರಲ್ಲಿ ಜನರಿಂದ ಸುಲಿಗೆ ಮಾಡಿದ ಹಣ ರಾತ್ರಿಯಾಗುತ್ತಿದ್ದಂತೆ ತೀರ್ಥ ಸೇವನೆಗೆ ಬಳಕೆಯಾಗಿ ಜಗಳ ಹೊಡೆದಾಟ ಶುರುವಾಗುತ್ತದೆ. ಇದಕ್ಕೆ ಬಸ್ ...

ನಿತ್ಯ ಹೊಸತನ್ನು ಕಲಿಯಿರಿ, ಇರುವುದರಲ್ಲೇ ಸಂತೋಷ ಪಡಿ: ಪ್ರಿಯದರ್ಶಿನಿ ಸಲಹೆ

ನಿತ್ಯ ಹೊಸತನ್ನು ಕಲಿಯಿರಿ, ಇರುವುದರಲ್ಲೇ ಸಂತೋಷ ಪಡಿ: ಪ್ರಿಯದರ್ಶಿನಿ ಸಲಹೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವಿದ್ಯಾರ್ಥಿಗಳು ಪ್ರತಿದಿನ ಹೊಸತನ್ನು ಕಲಿಯುವ ಜೊತೆಯಲ್ಲಿ ನಿಮ್ಮ ಹತ್ತಿರ ಇರುವ ವಸ್ತುಗಳಲ್ಲೇ ಸದಾ ಸಂತೋಷವಾಗಿ ಇರುವುದನ್ನು ಕಲಿಯಬೇಕು ಎಂದು ಜೈನ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ಎನ್. ಪ್ರಿಯದರ್ಶಿನಿ ಸಲಹೆ ನೀಡಿದರು. ನಿದಿಗೆಯಲ್ಲಿರುವ ಪ್ರತಿಷ್ಠಿತ ...

ತರಬೇತಿ, ನಿರಂತರ ಶ್ರಮದಿಂದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಸಾಧ್ಯ: ಡಾ. ರಮೇಶ್ ಕರೆ

ತರಬೇತಿ, ನಿರಂತರ ಶ್ರಮದಿಂದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಸಾಧ್ಯ: ಡಾ. ರಮೇಶ್ ಕರೆ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಸೂಕ್ತ ತರಬೇತಿ, ನಿಷ್ಠೆ ಮತ್ತು ವಿಶೇಷ ನಿರಂತರ ಪರಿಶ್ರಮದ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯುವ ಜನರು ಉತ್ತೀರ್ಣರಾಗಿ ನಿರೀಕ್ಷಿತ ಉದ್ಯೋಗಾವಕಾಶಗಳನ್ನು ಪಡೆದುಕೊಳ್ಳಲು ಸಾಧ್ಯವಿದೆ ಎಂದು ಬೊಮ್ಮನಕಟ್ಟೆಯ ಸರ್.ಎಂ.ವಿ. ಸರ್ಕಾರಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ...

ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ಓರಲ್ ಮ್ಯಾಕ್ಸಿಲೋಫೇಶಿಯಲ್ ಸರ್ಜರಿ ಲೈವ್ ಉಪನ್ಯಾಸ ಯಶಸ್ವಿ

ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ಓರಲ್ ಮ್ಯಾಕ್ಸಿಲೋಫೇಶಿಯಲ್ ಸರ್ಜರಿ ಲೈವ್ ಉಪನ್ಯಾಸ ಯಶಸ್ವಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಓರಲ್ ಮತ್ತು ಮ್ಯಾಕ್ಸಿಲೋಫೇಶಿಯಲ್ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ಲಾಲಾರಸ ಗ್ರಂಥಿಗಳಲ್ಲಿನ ಕಲ್ಲು ತೆಗೆಯುವ ಸಿಯಾಲೊಎಂಡೋಸ್ಕೋಪಿ ಕನಿಷ್ಠ ಅಭಿಯೋಗದ ಮೂಲಕ ಓರಲ್ ಮತ್ತು ಮ್ಯಾಕ್ಸಿಲೊಫೇಶಿಯಲ್ ಶಸ್ತ್ರಚಿಕಿತ್ಸೆಯ ನೇರ ಪ್ರದರ್ಶನ ಹಾಗೂ ...

Page 413 of 890 1 412 413 414 890
  • Trending
  • Latest
error: Content is protected by Kalpa News!!