Saturday, August 22, 2026
Advertisement
ADVERTISEMENT

Tag: ಶಿವಮೊಗ್ಗ

ಅನುಮಾನಾಸ್ಪದ ಓಡಾಟ ಹಿನ್ನೆಲೆ: 8 ಜನರ ವಿರುದ್ಧ ಪ್ರಕರಣ ದಾಖಲು

ಅನುಮಾನಾಸ್ಪದ ಓಡಾಟ ಹಿನ್ನೆಲೆ: 8 ಜನರ ವಿರುದ್ಧ ಪ್ರಕರಣ ದಾಖಲು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರದ ಕೆಲವು ಪ್ರದೇಶಗಳಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ 8 ಜನರ ವಿರುದ್ಧ ಲಘು ಪ್ರಕರಣ ದಾಖಲಿಸಿರುವ ಘಟನೆ ನಡೆದಿದೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೂಳೆಬೈಲು, ಮದಾರಿಪಾಳ್ಯ, ಎಂಆರ್ ಎಸ್ ವೃತ್ತ, ಪ್ರಿಯಾಂಕಾ ಲೇಔಟ್ ...

ಮೇ 18-22 ದತ್ತರಾಜ ದೇಶಪಾಂಡೆಯವರ ಸನ್ಯಾಸಪೂರ್ವಕ ಶಿಷ್ಯ ಪರಿಗ್ರಹಣ ಸಮಾರಂಭ

ಮೇ 18-22 ದತ್ತರಾಜ ದೇಶಪಾಂಡೆಯವರ ಸನ್ಯಾಸಪೂರ್ವಕ ಶಿಷ್ಯ ಪರಿಗ್ರಹಣ ಸಮಾರಂಭ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶ್ರೀ ಕ್ಷೇತ್ರ ಕೂಡಲಿ ಶೃಂಗೇರಿ ಮಹಾಸಂಸ್ಥಾನದ ಶ್ರೀ ವಿದ್ಯಾಭಿನವ ವಿದ್ಯಾರಣ್ಯ ಭಾರತೀ ಮಹಾಸ್ವಾಮೀಜಿಯವರಿಂದ ದತ್ತರಾಜ ದೇಶಪಾಂಡೆಯವರ ಸನ್ಯಾಸಪೂರ್ವಕ ಶಿಷ್ಯ ಪರಿಗ್ರಹಣ ಸಮಾರಂಭವನ್ನು ಮೇ 18ರಿಂದ ಮೇ 22ರವರೆಗೆ ಕೂಡಲಿಯಲ್ಲಿ ನಡೆಯಲಿದೆ ಎಂದು ಹೆಬ್ಬಳ್ಳಿಯ ...

ಕೌಶಲ್ಯ ಹೆಚ್ಚಿಸಿಕೊಂಡು ಸ್ವಾವಲಂಬಿಗಳಾಗಿ ಬದುಕಲು ಸಿಪೆಟ್ ಕೋರ್ಸ್ ಸಹಕಾರಿ: ಲಕ್ಷ್ಮಣ್

ಕೌಶಲ್ಯ ಹೆಚ್ಚಿಸಿಕೊಂಡು ಸ್ವಾವಲಂಬಿಗಳಾಗಿ ಬದುಕಲು ಸಿಪೆಟ್ ಕೋರ್ಸ್ ಸಹಕಾರಿ: ಲಕ್ಷ್ಮಣ್

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಮೈಸೂರಿನ ಕೇಂದ್ರೀಯ ಪೆಟ್ರೋ ಕೆಮಿಕಲ್ಸ್ ಇಂಜಿನಿರಂಗ್ ಮತ್ತು ತಂತ್ರಜ್ಞಾನ ಶಿಕ್ಷಣ ಸಂಸ್ಥೆಯಲ್ಲಿ (ಸಿಪೆಟ್) CIPET ಮೂರು ಕೋರ್ಸ್‌ಗಳಿಗೆ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದೆ ಎಂದು ಸಂಸ್ಥೆಯ ಸಹಾಯಕ ತಾಂತ್ರಿಕ ಅಧಿಕಾರಿ ಲಕ್ಷ್ಮಣ್ ಹೇಳಿದರು. ಅವರು ...

ಪಕ್ಷ ತಮ್ಮನ್ನು ಗುರುತಿಸಿ ಟಿಕೆಟ್ ಕೊಟ್ಟಿದ್ದಕ್ಕೆ ಅಭಿನಂದನೆ: ಎಸ್.ಎನ್. ಚನ್ನಬಸಪ್ಪ

ಶಿವಮೊಗ್ಗ ನಗರದ ಅಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನ: ನೂತನ ಶಾಸಕ ಚನ್ನಬಸಪ್ಪ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಾಸಕ ಎಂಬ ಹೆಸರು ನಿಮಿತ್ತ ಮಾತ್ರ. ಸೇವಕ ಎಂಬುದೇ ನಿಜವಾದ ಅರ್ಥ. ನಾನು ಜನಸೇವಕನಾಗಿ ಮತದಾರರ ಋಣ ತೀರಿಸುವಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದ ನೂತನ ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) MLA ...

ಲೋಕಕಲ್ಯಾಣಾರ್ಥ ಮೇ 17ರಂದು ಸಾಮೂಹಿಕ ರುದ್ರಹೋಮ

ಜಾತಿ, ಧರ್ಮದ ಹೆಸರಿನಲ್ಲಿ ಒಡೆದು ಆಳುವುದು ದೇಶಕ್ಕೆ ಅಪಾಯ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಭಾರತೀಯ ಸಂಸ್ಕೃತಿ ವೈವಿಧ್ಯತೆಯಿಂದ ಕೂಡಿದ್ದು, ಅದನ್ನು ವಿಭಜಿಸಿ ನೋಡುತ್ತಿದ್ದೇವೆ. ನಮ್ಮನ್ನು ಆಳಿದ ಎಲ್ಲರೂ ಕೂಡ ಇದನ್ನೇ ಮಾಡುತ್ತಿದ್ದು, ಜಾತಿ, ಧರ್ಮದ ಹೆಸರಿನಲ್ಲಿ ಒಡೆದು ಆಳುತ್ತಿರುವುದರಿಂದ ದೇಶಕ್ಕೆ ಅಪಾಯ ಕಾದಿದೆ ಎಂದು ಶ್ರೀ ಆದಿಶಂಕರಾಚಾರ್ಯ ...

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಕ್ಷುಲಕ ಕಾರಣಕ್ಕೆ ಜಗಳ: ವ್ಯಕ್ತಿ ಮೇಲೆ ಹಲ್ಲೆ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ನಗರದ ಹೊರವಲಯದಲ್ಲಿ ದೇವಕಾತಿಕೊಪ್ಪದ ಸಮೀಪದ ಕೆಐಡಿಬಿ ಲೇ-ಔಟ್‌ನಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಕ್ಷುಲಕ ಕಾರಣಕ್ಕೆ ಜಗಳವಾಗಿದ್ದು, ಇಬ್ಬರು ಯುವಕರು ಲಾರಿ ಡ್ರೈವರ್ ಸುಧಾಕರ ಎಂಬಾತನ ತಲೆಗೆ ಬ್ಯಾಟ್ ನಿಂದ ಹೊಡೆದು ಹಲ್ಲೆ ನಡೆಸಿರುವ ಘಟನೆ ...

ಶಿವಮೊಗ್ಗ ರಂಗಾಯಣದ ನಿರ್ದೇಶಕ ಸ್ಥಾನಕ್ಕೆ ಸಂದೇಶ್ ಜವಳಿ ರಾಜೀನಾಮೆ

ಶಿವಮೊಗ್ಗ ರಂಗಾಯಣದ ನಿರ್ದೇಶಕ ಸ್ಥಾನಕ್ಕೆ ಸಂದೇಶ್ ಜವಳಿ ರಾಜೀನಾಮೆ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಶಿವಮೊಗ್ಗ ರಂಗಾಯಣದ Shivamogga Rangayana ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ನನ್ನ ಅವಧಿಯಲ್ಲಿ ಪಾರದರ್ಶಕವಾಗಿ, ಪ್ರಾಮಾಣಿಕವಾಗಿ ನನ್ನ ಜವಾಬ್ದಾರಿ ನಿರ್ವಹಿಸಿದ್ದು, ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಶಿವಮೊಗ್ಗ ರಂಗಾಯಣದ ನಿರ್ದೇಶಕ ಸಂದೇಶ್ ...

ಶ್ರೀ ವಿದ್ಯಾಗಣಪತಿ ಸೇವಾ ಸಂಘದ ಅಮೃತ ಮಹೋತ್ಸವ ಪ್ರಯುಕ್ತ ಮೇ 23ರವರೆಗೆ ವಿಶೇಷ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಶ್ರೀ ವಿದ್ಯಾಗಣಪತಿ ಸೇವಾ ಸಂಘದ ಅಮೃತ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ಮುಂದುವರಿದ ಸಂಗೀತ ಕಾರ್ಯಕ್ರಮವು ಮೇ 15ರಿಂದ 23ರವರೆಗೆ ಪ್ರತಿದಿನ ಸಂಜೆ 5:30ರಿಂದ ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ ಎಂದು ...

ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್ ನಾಯ್ಕ್‌ ಅವರಿಗೆ ಕೊರೋನಾ ಪಾಸಿಟಿವ್

ಜೆಡಿಎಸ್, ಕಾಂಗ್ರೆಸ್ ನಡುವಿನ ಒಳ ಒಪ್ಪಂದದಿಂದ ತನಗೆ ಸೋಲು: ಅಶೋಕ್ ನಾಯ್ಕ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಜೆಡಿಎಸ್ ಮತ್ತು ಕಾಂಗ್ರೆಸ್ ನಡುವಿನ ಒಳ ಒಪ್ಪಂದದಿಂದ ಸೋಲಬೇಕಾಯಿತು. ನನ್ನ ಸೋಲಿನಿಂದ ಕಾರ್ಯಕರ್ತರು ಧೃತಿಗೆಡಬಾರದು. ತಪ್ಪುಗಳನ್ನು ಸರಿಪಡಿಸಿಕೊಂಡು ಮತ್ತೆ ಗೆಲ್ಲೋಣ ಎಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಕೆ.ಬಿ. ಅಶೋಕ ...

ಆಟೋ ಚಾಲಕನ ಮೇಲೆ ಹಲ್ಲೆ | ಎಸ್ಪಿ‌ ಮಿಥುನ್ ಕುಮಾರ್ ಹೇಳಿದ್ದೇನು?

ಆಟೋ ಚಾಲಕನ ಮೇಲೆ ಹಲ್ಲೆ | ಎಸ್ಪಿ‌ ಮಿಥುನ್ ಕುಮಾರ್ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಬಿಜೆಪಿಗೆ ಮತ ಹಾಕಿದ್ದಕ್ಕೆ ಆಟೋ ಚಾಲಕನ ಮೇಲೆ ಹಲ್ಲೆ ಪ್ರಕರಣ ತಿರುವು ಪಡೆದುಕೊಂಡಿದ್ದು, ಕುಡಿದ ಮತ್ತಿನಲ್ಲಿ ಗಲಾಟೆ ಮಾಡಿಕೊಂಡಿದ್ದಾಾರೆ ಎನ್ನಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ SP Mithun Kumar ಹೇಳಿದ್ದಾರೆ. ...

Page 415 of 890 1 414 415 416 890
  • Trending
  • Latest
error: Content is protected by Kalpa News!!