Saturday, August 22, 2026
Advertisement
ADVERTISEMENT

Tag: ಶಿವಮೊಗ್ಗ

ಆಟೋ ಚಾಲಕನ ಮೇಲೆ ಹಲ್ಲೆ | ಎಸ್ಪಿ‌ ಮಿಥುನ್ ಕುಮಾರ್ ಹೇಳಿದ್ದೇನು?

ಆಟೋ ಚಾಲಕನ ಮೇಲೆ ಹಲ್ಲೆ | ಎಸ್ಪಿ‌ ಮಿಥುನ್ ಕುಮಾರ್ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಬಿಜೆಪಿಗೆ ಮತ ಹಾಕಿದ್ದಕ್ಕೆ ಆಟೋ ಚಾಲಕನ ಮೇಲೆ ಹಲ್ಲೆ ಪ್ರಕರಣ ತಿರುವು ಪಡೆದುಕೊಂಡಿದ್ದು, ಕುಡಿದ ಮತ್ತಿನಲ್ಲಿ ಗಲಾಟೆ ಮಾಡಿಕೊಂಡಿದ್ದಾಾರೆ ಎನ್ನಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ SP Mithun Kumar ಹೇಳಿದ್ದಾರೆ. ...

ಲೋಕಕಲ್ಯಾಣಾರ್ಥ ಮೇ 17ರಂದು ಸಾಮೂಹಿಕ ರುದ್ರಹೋಮ

ಲೋಕಕಲ್ಯಾಣಾರ್ಥ ಮೇ 17ರಂದು ಸಾಮೂಹಿಕ ರುದ್ರಹೋಮ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಭಜನಾ ಪರಿಷತ್, ಶಿವಮೊಗ್ಗ ನಗರದ ಭಜನಾ ಮಂಡಳಿಗಳ ಒಕ್ಕೂಟ, ಅರ್ಚಕ ವೃಂದ, ಶ್ರೀ ಪ್ರಸನ್ನ ಗಣಪತಿ (ಬಲಮುರಿ) ದೇವಸ್ಥಾನ, ರವೀಂದ್ರನಗರ, ಶಿವಮೊಗ್ಗ ಹಾಗೂ ಸಂಸ್ಕಾರ ಪ್ರತಿಷ್ಠಾನ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಮೇ 17ರಂದು ...

ಪಿಇಎಸ್ ಕಾಲೇಜಿನಲ್ಲಿ ಒಂದು ದಿನದ ರಾಷ್ಟ್ರಮಟ್ಟದ ಸಮ್ಮೇಳನ ಸಂಪನ್ನ

ಪಿಇಎಸ್ ಕಾಲೇಜಿನಲ್ಲಿ ಒಂದು ದಿನದ ರಾಷ್ಟ್ರಮಟ್ಟದ ಸಮ್ಮೇಳನ ಸಂಪನ್ನ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಪಿಇಎಸ್ ಐಟಿಎಂನ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ವತಿಯಿಂದ ಎಮರ್ಜಿಂಗ್ ಇನ್ನೋವೇಷನ್ ಇನ್ ಕಂಪ್ಯೂಟರ್ ಸೈನ್ಸ್ ಎಂಡ್ ಟೆಕ್ನಾಲಜಿ (NCEICT - 2023) ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರಮಟ್ಟದ ...

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಆಟೋ ಚಾಲಕನ ಮೇಲೆ ಹಲ್ಲೆ: ದೂರು ದಾಖಲು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಅನ್ಯ ಕೋಮಿನ ಇಬ್ಬರು ವ್ಯಕ್ತಿಗಳು ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಇಂದು ನಗರದಲ್ಲಿ ನಡೆದಿದೆ. ನಜರು (ಡಬ್ಬ), ಅಬ್ರಾದ (ಇಡ್ಲಿ) ಎಂಬುವವರು ಹರೀಶ್ ರಾವ್ ಎಂಬ ಆಟೋ ಚಾಲಕನ ಮೇಲೆ ...

ಮಾಜಿ ಸಚಿವ ಈಶ್ವರಪ್ಪ ಅವರಿಗೆ ಮಿಸ್ಡ್ ಕಾಲ್ ಬೆದರಿಕೆ: ದೂರು ದಾಖಲು

ಮಾಜಿ ಸಚಿವ ಈಶ್ವರಪ್ಪ ಅವರಿಗೆ ಮಿಸ್ಡ್ ಕಾಲ್ ಬೆದರಿಕೆ: ದೂರು ದಾಖಲು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಿನ್ನೆ ತಡರಾತ್ರಿ 12:30ರ ಸುಮಾರಿನಲ್ಲಿ ಕಜಾಕಿಸ್ತಾನದಿಂದ ತಮಗೆ ಬೆದರಿಕೆ ಕರೆ ಬಂದಿದ್ದು, ಈ ಬಗ್ಗೆ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಿದ್ದೇನೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ KSEshwarappa ತಿಳಿಸಿದ್ದಾರೆ. ಪತ್ರಿಕಾಗೋಷ್ಟಿಯಲ್ಲಿಂದು ...

ಶಿವಮೊಗ್ಗ ಜಿಲ್ಲೆಯ ಯಾವ ಕ್ಷೇತ್ರದಲ್ಲಿ ಎಷ್ಟು ನೋಟಾ ವೋಟ್ ಚಲಾವಣೆಯಾಗಿದೆ? ಹೆಚ್ಚು ಎಲ್ಲಿ?

ಶಿವಮೊಗ್ಗ ಜಿಲ್ಲೆಯ ಯಾವ ಕ್ಷೇತ್ರದಲ್ಲಿ ಎಷ್ಟು ನೋಟಾ ವೋಟ್ ಚಲಾವಣೆಯಾಗಿದೆ? ಹೆಚ್ಚು ಎಲ್ಲಿ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಮೂರು ಬಿಜೆಪಿ, ಮೂರು ಕಾಂಗ್ರೆಸ್ ಹಾಗೂ ಒಂದು ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಸಾಧಿಸಿದೆ. ಶಿವಮೊಗ್ಗ ನಗರ ಕ್ಷೇತ್ರದಿಂದ ಬಿಜೆಪಿಯ ಎಸ್.ಎನ್. ಚೆನ್ನಬಸಪ್ಪ(ಚೆನ್ನಿ), ...

ತಮ್ಮ ಗೆಲುವಿಗೆ ಕಾರ್ಯಕರ್ತರ ಪರಿಶ್ರಮ ಬಹುಮುಖ್ಯ ಕಾರಣ: ಎಸ್.ಎನ್. ಚನ್ನಬಸಪ್ಪ

ತಮ್ಮ ಗೆಲುವಿಗೆ ಕಾರ್ಯಕರ್ತರ ಪರಿಶ್ರಮ ಬಹುಮುಖ್ಯ ಕಾರಣ: ಎಸ್.ಎನ್. ಚನ್ನಬಸಪ್ಪ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಅಭಿವೃದ್ಧಿ ಹಿಂದುತ್ವ, ಕಾರ್ಯಕರ್ತರ ಶ್ರಮ ನನ್ನ ಗೆಲುವಿಗೆ ಕಾರಣ ಎಂದು ನೂತನವಾಗಿ ಆಯ್ಕೆಯಾಗಿರುವ ಶಾಸಕ ಎಸ್.ಎನ್. ಚನ್ನಬಸಪ್ಪ SNChannabasappa ಹೇಳಿದರು. ಅವರು ಇಂದು ಗೆಲುವಿನ ಸಂಭ್ರಮವನ್ನು ಕಾರ್ಯಕರ್ತರೊಂದಿಗೆ ಸಿಹಿ ಹಂಚಿಸಿ ಮತದಾರರಿಗೆ ಕೃತಜ್ಞತೆ ...

ಸಾಗರ ಕ್ಷೇತ್ರವನ್ನು ಮಾದರಿಯನ್ನಾಗಿ ಮಾಡುವೆ: ಗೋಪಾಲಕೃಷ್ಣ ಬೇಳೂರು

ಸಾಗರ ಕ್ಷೇತ್ರವನ್ನು ಮಾದರಿಯನ್ನಾಗಿ ಮಾಡುವೆ: ಗೋಪಾಲಕೃಷ್ಣ ಬೇಳೂರು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸಾಗರ ಕ್ಷೇತ್ರವನ್ನು ಮಾದರಿಯನ್ನಾಗಿ ಮಾಡುವೆ ಎಂದು ಶಾಸಕರಾಗಿ ಆಯ್ಕೆಯಾಗಿರುವ ಗೋಪಾಲಕೃಷ್ಣ ಬೇಳೂರು Gopalakrishna Beluru ಹೇಳಿದ್ದಾರೆ. ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಸಾಗರದ ಜನತೆ ನನ್ನ ಕೈ ಹಿಡಿದಿದ್ದಾರೆ. ಅವರಿಗೆ ನನ್ನ ಕೃತಜ್ಞತೆಗಳು. ...

ಶಿವಮೊಗ್ಗ ಗ್ರಾಮಾಂತರ ಜೆಡಿಎಸ್‌ನ ಶಾರದಾ ಪೂರ್‍ಯಾನಾಯ್ಕ್ ಗೆಲುವು

ಶಿವಮೊಗ್ಗ ಗ್ರಾಮಾಂತರ ಜೆಡಿಎಸ್‌ನ ಶಾರದಾ ಪೂರ್‍ಯಾನಾಯ್ಕ್ ಗೆಲುವು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ ಮಾಜಿ ಶಾಸಕಿ, ಜೆಡಿಎಸ್ ಅಭ್ಯರ್ಥಿ ಶಾರದಾ ಪೂರ್‍ಯಾನಾಯ್ಕ್ ಗೆಲುವು ದಾಖಲಿಸಿದ್ದಾರೆ. ಈ ಹಿಂದೆ ಶಾಸಕಿಯಾಗಿ ಕಾರ್ಯನಿರ್ವಹಿಸಿದ ಶಾರದಾ ಪೂರ್‍ಯನಾಯ್ಕ್ ಕಳೆದ ಚುನಾವಣೆಯಲ್ಲಿ ...

ಶಿವಮೊಗ್ಗದಲ್ಲಿ ಭರ್ಜರಿ ಗೆಲುವು ದಾಖಲಿಸಿದ ಬಿಜೆಪಿ ಅಭ್ಯರ್ಥಿ ಚೆನ್ನಬಸಪ್ಪ

ಶಿವಮೊಗ್ಗದಲ್ಲಿ ಭರ್ಜರಿ ಗೆಲುವು ದಾಖಲಿಸಿದ ಬಿಜೆಪಿ ಅಭ್ಯರ್ಥಿ ಚೆನ್ನಬಸಪ್ಪ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಶಿವಮೊಗ್ಗ ನಗರ ಕ್ಷೇತ್ರದ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಅಭ್ಯರ್ಥಿ ಎಸ್.ಎನ್. ಚನ್ನಬಸಪ್ಪ(ಚೆನ್ನಿ) Chennabasappa ಭರ್ಜರಿ ಗೆಲುವು ದಾಖಲಿಸಿದ್ದಾರೆ. ಮತಗಳನ್ನು ಗಳಿಸುವ ಮೂಲಕ ಸುಮಾರು 27028 ಸಾವಿರ ಮತಗಳ ಅಂತರದಿAದ ತಮ್ಮ ...

Page 416 of 890 1 415 416 417 890
  • Trending
  • Latest
error: Content is protected by Kalpa News!!