Sunday, August 23, 2026
Advertisement
ADVERTISEMENT

Tag: ಶಿವಮೊಗ್ಗ

ಯುವ ದಸರಾ: ಅ.11ರಂದು ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿ

ಏ.12ರಿಂದ ಕರಾಟೆ ತರಬೇತಿ ಶಿಬಿರ: ಭಾಗವಹಿಸಲು ಆಸಕ್ತಿ ಇರುವವರಿಗೆ ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಜಿಲ್ಲಾ ಕರಾಟೆ ಡೋ ಕ್ರೀಡಾ ಸಂಸ್ಥೆ ವತಿಯಿಂದ ಸಾರ್ವಜನಿಕರಿಗಾಗಿ ಕರಾಟೆ ತರಬೇತಿ ಶಿಬಿರವನ್ನು ಏ.12ರಿಂದ 45 ದಿನಗಳ ಕಾಲ ಆಯೋಜಿಸಲಾಗಿದೆ ಎಂದು ಶಿಬಿರದ ಸಂಚಾಲಕ ಹಾಗೂ ತರಬೇತುದಾರ ಚಂದ್ರಕಾಂತ್ ಜಿ. ಭಟ್ ತಿಳಿಸಿದ್ದಾರೆ. ...

ರಾಜ್ಯ ಮಟ್ಟದ ವಿಟಿಯು ಫೆಸ್ಟ್: ಜೆಎನ್‌ಎನ್‌ಸಿಇಗೆ ರನ್ನರ್ ಅಪ್ ಪ್ರಶಸ್ತಿ

ರಾಜ್ಯ ಮಟ್ಟದ ವಿಟಿಯು ಫೆಸ್ಟ್: ಜೆಎನ್‌ಎನ್‌ಸಿಇಗೆ ರನ್ನರ್ ಅಪ್ ಪ್ರಶಸ್ತಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ‌ ವತಿಯಿಂದ ಚಿಕ್ಕಬಳ್ಳಾಪುರದ ಎಂ.ಸಿ.ಇ.ಟಿ ಕಾಲೇಜಿನಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ 'ವಿಟಿಯು ಫೆಸ್ಟ್ ಸಾಂಸ್ಕೃತಿಕ ಯುವೋತ್ಸವ - 2023' ಕಾರ್ಯಕ್ರಮದಲ್ಲಿ ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ...

ಚೆಕ್ ಪೋಸ್ಟ್ ವಾಹನ ತಪಾಸಣೆ: 20ಲಕ್ಷಕ್ಕೂ ಹೆಚ್ಚು ಮೌಲ್ಯದ ಬಟ್ಟೆ, ದಿನಸಿ ಸಾಮಾನುಗಳು ವಶಕ್ಕೆ

ಚೆಕ್ ಪೋಸ್ಟ್ ವಾಹನ ತಪಾಸಣೆ: 20ಲಕ್ಷಕ್ಕೂ ಹೆಚ್ಚು ಮೌಲ್ಯದ ಬಟ್ಟೆ, ದಿನಸಿ ಸಾಮಾನುಗಳು ವಶಕ್ಕೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವಿಧಾನಸಭಾ ಚುನಾವಣೆಯ ಹಿನ್ನೆಲೆ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು, ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು, ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ 21,78,000 ರೂ. ಮೌಲ್ಯದ ...

ಶಿವಮೊಗ್ಗದ ಇಂದಿನ ಸುದ್ಧಿಗಳು| ಎ.8ರಂದು ಪೂರ್ಣಚಂದ್ರ ತೇಜಸ್ವಿಯವರ ‘ಅಣ್ಣನ ನೆನಪು’ ನಾಟಕ ಪ್ರದರ್ಶನ

ಶಿವಮೊಗ್ಗದ ಇಂದಿನ ಸುದ್ಧಿಗಳು| ಎ.8ರಂದು ಪೂರ್ಣಚಂದ್ರ ತೇಜಸ್ವಿಯವರ ‘ಅಣ್ಣನ ನೆನಪು’ ನಾಟಕ ಪ್ರದರ್ಶನ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ  | ಬೆಂಗಳೂರಿನ ಪ್ರವರ ಥಿಯೇಟರ್ ತಂಡವು ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಹಕಾರದೊಂದಿಗೆ ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ `ಅಣ್ಣನ ನೆನಪು' ನಾಟಕ ಪ್ರದರ್ಶನವನ್ನು ಏ.8ರ ಸಂಜೆ 6:30ಕ್ಕೆ ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನಾಟಕದ ...

ಕಾರ್ಯಕ್ಷೇತ್ರದಲ್ಲಿ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಿ: ನಿವೃತ್ತ ಎಎಸ್‌ಐ ದಾನಂ ಸಲಹೆ

ಕಾರ್ಯಕ್ಷೇತ್ರದಲ್ಲಿ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಿ: ನಿವೃತ್ತ ಎಎಸ್‌ಐ ದಾನಂ ಸಲಹೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿಸ್ತು ಮತ್ತು ದಕ್ಷತೆಗೆ ಹೆಸರಾಗಿರುವ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಪ್ರತಿ ಅಧಿಕಾರಿ ಸಿಬ್ಬಂಧಿಗಳು ತಮ್ಮ ಕಾರ್ಯಕ್ಷೇತ್ರದಲ್ಲಿ ಜವಾಬ್ದಾರಿಯರಿತು ಸದಾ ಎಚ್ಚರಿಕೆಯಿಂದಿದ್ದು ಕಾರ್ಯನಿರ್ವಹಿಸುವಂತೆ ನಿವೃತ್ತ ಎಎಸ್‌ಐ ದಾನಂ ಅವರು ಹೇಳಿದರು. ಅವರು ಪೊಲೀಸ್ ...

ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷರಾಗಿ ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿಯಾಗಿ ಗಜೇಂದ್ರಸ್ವಾಮಿ

ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷರಾಗಿ ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿಯಾಗಿ ಗಜೇಂದ್ರಸ್ವಾಮಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕರ್ನಾಟಕ ಪತ್ರಿಕಾ ಸಂಪಾದಕರ ಸಂಘ (ರಿ)ವು ಪದಾಧಿಕಾರಿಗಳನ್ನು ಪುನರ್ ನವೀಕರಿಸಿದ್ದು, ಸಂಘದ ನೂತನ ಅಧ್ಯಕ್ಷರಾಗಿ ಶಿವಮೊಗ್ಗ ಸಿಂಹ ಸಂಪಾದಕ ಜಿ. ಚಂದ್ರಶೇಖರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ತುಂಗಾತರಂಗ ದಿನಪತ್ರಿಕೆಯ ಸಂಪಾದಕ ಎಸ್ ಕೆ ...

ಅರಣ್ಯ ಪ್ರದೇಶ ಒತ್ತುವರಿ ತೆರವು: ತೋಟಗಳ ತೆರವು, ಜಾನುವಾರು ನಿರೋಧಕ ಕಂದಕ ನಿರ್ಮಾಣ

ಅರಣ್ಯ ಪ್ರದೇಶ ಒತ್ತುವರಿ ತೆರವು: ತೋಟಗಳ ತೆರವು, ಜಾನುವಾರು ನಿರೋಧಕ ಕಂದಕ ನಿರ್ಮಾಣ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ತಾಲೂಕಿನಲ್ಲಿ ತಾಳಗುಪ್ಪೆ ಗ್ರಾಮದಲ್ಲಿ ಅರಣ್ಯ ಪ್ರದೇಶದಲ್ಲಿ ಮಾಡಿಕೊಂಡಿದ್ದ ಒತ್ತುವರಿಯನ್ನು ತೆರವುಗೊಳಿಸಲಾಗಿದ್ದು, ಈ ಪ್ರದೇಶದಲ್ಲಿ ಜಾನುವಾರು ನಿರೋಧಕ ಕಂದಕವನ್ನು ನಿರ್ಮಿಸಲಾಯಿತು. ಈ ಕುರಿತಂತೆ ಮಾಹಿತಿ ನೀಡಿದ ಪರಿಸರ ಜಾಗೃತಿ ಟ್ರಸ್ಟ್ ಅಧ್ಯಕ್ಷ, ಎಂ.ಆರ್. ಪಾಟೀಲ್ ...

ಚುನಾವಣಾಧಿಕಾರಿಗಳು ರಜೆ ದಿನದಂದು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಿ: ಡಿಸಿ ಸೆಲ್ವಮಣಿ ಸೂಚನೆ

ಚುನಾವಣಾಧಿಕಾರಿಗಳು ರಜೆ ದಿನದಂದು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಿ: ಡಿಸಿ ಸೆಲ್ವಮಣಿ ಸೂಚನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಚುನಾವಣಾ ಅಧಿಕಾರಿಗಳು, ಸಹಾಯಕ ಚುನಾವಣಾ ಅಧಿಕಾರಿಗಳು ಹಾಗೂ ಚುನಾವಣಾ ನಿಯೋಜಿತ ಎಲ್ಲ ಅಧಿಕಾರಿಗಳು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರಿಕೆ ವಹಿಸಿ ತಮ್ಮ ಕರ್ತವ್ಯ ನಿರ್ವಹಿಸಬೇಕು. ರಜಾ ದಿನಗಳಂದು ಹೆಚ್ಚು ಎಚ್ಚರಿಕೆಯಿಂದ ಕಾರ್ಯ ...

ಚುನಾವಣಾ ಚೆಕ್ ಪೋಸ್ಟ್: ಶಿವಮೊಗ್ಗದಲ್ಲಿ ಸಾಲು ಸಾಲು ಅಕ್ರಮ ನಗದು, ವಸ್ತುಗಳ ವಶ

ಚುನಾವಣಾ ಚೆಕ್ ಪೋಸ್ಟ್: ಶಿವಮೊಗ್ಗದಲ್ಲಿ ಸಾಲು ಸಾಲು ಅಕ್ರಮ ನಗದು, ವಸ್ತುಗಳ ವಶ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ಚೆಕ್ ಪೋಸ್ಟ್'ಗಳನ್ನು ಬಿಗಿಗೊಳಿಸಲಾಗಿದ್ದು, ಬಟ್ಟು, ಹಣ ಸೇರಿದಂತೆ ಸಾಲು ಸಾಲು ಅಕ್ರಮ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಏನೆಲ್ಲಾ ಸೀಜ್? ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ...

ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ನವಜಾತ ಶಿಶುವನ್ನು ಕಚ್ಚಿಕೊಂಡು ಓಡಾಡಿದ ನಾಯಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಬೀದಿ ನಾಯಿಯೊಂದು #Dog ನವಜಾತ ಶಿಶುವೊಂದನ್ನು #Neonate ಕಚ್ಚಿ ಹಿಡಿದು ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಓಡಾಡಿರುವ ಆತಂಕಕಾರಿ ಘಟನೆ ನಡೆದಿದ್ದು, ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಬೆಳಗಿನ ಜಾವ ನಾಯಿಯೊಂದು ನವಜಾತ ಹೆಣ್ಣು ಶಿಶುವನ್ನು ...

Page 438 of 891 1 437 438 439 891
  • Trending
  • Latest
error: Content is protected by Kalpa News!!