Tuesday, August 25, 2026
Advertisement
ADVERTISEMENT

Tag: ಶಿವಮೊಗ್ಗ

ಹೊಳೆಹಟ್ಟಿ ಗ್ರಾಮದಲ್ಲಿ ನೂತನ ಸ್ವಚ್ಛ ಸಂಕೀರ್ಣ ಘಟಕ ಲೋಕಾರ್ಪಣೆ

ಹೊಳೆಹಟ್ಟಿ ಗ್ರಾಮದಲ್ಲಿ ನೂತನ ಸ್ವಚ್ಛ ಸಂಕೀರ್ಣ ಘಟಕ ಲೋಕಾರ್ಪಣೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ   | ತಾಲೂಕಿನ ಸೂಗುರು ಗ್ರಾಮ ಪಂಚಾಯತಿ ವ್ಯಾಪ್ತಿಯ, ಹೊಳೆಹಟ್ಟಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸ್ವಚ್ಛ ಸಂಕೀರ್ಣ ಘಟಕವನ್ನು ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ. ಬಿ. ...

ಸಂಸ್ಕಾರದ ಶಿಕ್ಷಣ ಅತ್ಯಗತ್ಯ: ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿ

ಸಂಸ್ಕಾರದ ಶಿಕ್ಷಣ ಅತ್ಯಗತ್ಯ: ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಇಂದು ನಾವು ವಸ್ತುಗಳಿಗೆ ಕೊಡುವ ಮಹತ್ವವನ್ನು ವ್ಯಕ್ತಿಗಳಿಗೆ ನೀಡುತ್ತಿಲ್ಲ. ವಸ್ತುಗಳನ್ನು ಪ್ರೀತಿಸುವ ನಾವು ವ್ಯಕ್ತಿಗಳನ್ನೇಕೆ ದ್ವೇಷಿಸುತ್ತಿದ್ದೇವೆ ಎಂಬುದಕ್ಕೆ ಚಿಂತನೆ ನಡೆಸುವ ಅಗತ್ಯವಿದೆ ಎಂದು ಮೂಲೆಗದ್ದೆ ಮಠ ಶ್ರೀ ಸದಾನಂದ ಶಿವಯೋಗ ಆಶ್ರಮದ ಶ್ರೀ ...

ನೃತ್ಯ, ದೈಹಿಕ ವ್ಯಾಯಾಮ ಮನಸ್ಸನ್ನು ಪ್ರಫುಲ್ಲವಾಗಿಸುತ್ತದೆ: ಈಶ್ವರಪ್ಪ ಅಭಿಮತ

ನೃತ್ಯ, ದೈಹಿಕ ವ್ಯಾಯಾಮ ಮನಸ್ಸನ್ನು ಪ್ರಫುಲ್ಲವಾಗಿಸುತ್ತದೆ: ಈಶ್ವರಪ್ಪ ಅಭಿಮತ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನೃತ್ಯ ಶಿಕ್ಷಣ ಅತೀ ಹೆಚ್ಚು ದೈಹಿಕ ಹಾಗೂ ಮಾಸಿಕ ಪರಿಶ್ರಮವನ್ನು ಬೇಡುತ್ತದೆ. ಯುವಾವಸ್ಥೆಯಲ್ಲಿ ದೈಹಿಕ ಹಾಗೂ ಮಾನಸಿಕ ಶ್ರಮ ಮಕ್ಕಳ ಮನಸ್ಸನ್ನು ಪ್ರಫುಲ್ಲಿವಾಗಿಡುವುದಲ್ಲದೆ ಉಳಿದೆಲ್ಲಾ ವಿಷಯದಲ್ಲೂ ಮಕ್ಕಳು ಅಗ್ರಗಣ್ಯರಾಗಲು ಸಹಾಯ ಮಾಡುತ್ತದೆ. ಅದು ...

ದೈಹಿಕ ಸ್ಥಿರತೆ ಕಾಪಾಡಿಕೊಳ್ಳಲು ಕನಿಷ್ಟ ಒಂದು ಗಂಟೆ ವ್ಯಾಯಾಮ ಮಾಡಿ: ಜ್ಯೋತಿಪ್ರಕಾಶ್ ಕಿವಿಮಾತು

ದೈಹಿಕ ಸ್ಥಿರತೆ ಕಾಪಾಡಿಕೊಳ್ಳಲು ಕನಿಷ್ಟ ಒಂದು ಗಂಟೆ ವ್ಯಾಯಾಮ ಮಾಡಿ: ಜ್ಯೋತಿಪ್ರಕಾಶ್ ಕಿವಿಮಾತು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಾವು ಚಲಾಯಿಸುವ ವಾಹನ ಸುಸ್ಥಿತಿಯಲ್ಲಿ ಇದೆಯೇ ಎಂಬದನ್ನು ಖಾತರಿ ಪಡಿಸಿಕೊಳ್ಳಲು ತಲೆಕೆಡಿಸಿಕೊಳ್ಳುವ ನಾವುಗಳು, ನಮ್ಮ ದೈನಂದಿನ ಆರೋಗ್ಯ ಕಾಪಾಡಿಕೊಳ್ಳಲು ಅಷ್ಟಾಗಿ ತಲೆಕೆಡಿಸಿಕೊಳ್ಳದಿರುವುದು ವಿಪರ್ಯಾಸ ಎಂದು ಮಾಜಿ ಎ.ಪಿ.ಎಂ.ಸಿ ಹಾಗೂ ಸೂಡಾ ಅಧ್ಯಕ್ಷರಾದ ಎಸ್.ಎಸ್. ...

ಜ.3ರ ನಾಳೆ ಸಂಜೆ ಪ್ರೊ.ಕೃಷ್ಣೇಗೌಡರಿಂದ ವಿಶೇಷ ಉಪನ್ಯಾಸ: ಎಲ್ಲಿ ನಡೆಯಲಿದೆ ಕಾರ್ಯಕ್ರಮ?

ಜ.3ರ ನಾಳೆ ಸಂಜೆ ಪ್ರೊ.ಕೃಷ್ಣೇಗೌಡರಿಂದ ವಿಶೇಷ ಉಪನ್ಯಾಸ: ಎಲ್ಲಿ ನಡೆಯಲಿದೆ ಕಾರ್ಯಕ್ರಮ?

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತಮಹೋತ್ಸವದ‌ ಸಂಭ್ರಮದಲ್ಲಿ ನಡೆಸಿಕೊಂಡು ಬರುತ್ತಿರುವ ಉಪನ್ಯಾಸ ಸರಣಿಯ ಎಂಟನೇ ಮಾಲಿಕೆ ಕಾರ್ಯಕ್ರಮವನ್ನು ಜ.3ರ ಮಂಗಳವಾರ ಸಂಜೆ 04:00 ಕ್ಕೆ ಎನ್.ಇ.ಎಸ್‌ ಕಛೇರಿ ಆವರಣದಲ್ಲಿರುವ ರಾಷ್ಟ್ರೀಯ ಪ್ರೌಢಶಾಲೆಯ ಒಳಾಂಗಣದಲ್ಲಿ ...

ಬಿಜೆಪಿ ಕಚೇರಿ ಆವರಣದಲ್ಲಿ ಫೋಟೋಗ್ರಾಫರ್ ಪ್ರಸನ್ನ ಭಟ್ ಅಂತಿಮ ದರ್ಶನ

ಬಿಜೆಪಿ ಕಚೇರಿ ಆವರಣದಲ್ಲಿ ಫೋಟೋಗ್ರಾಫರ್ ಪ್ರಸನ್ನ ಭಟ್ ಅಂತಿಮ ದರ್ಶನ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ರಾಘವೇಂದ್ರ ಅವರ ಫೋಟೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದ ಯುವ ಪ್ರತಿಭೆ ಪ್ರಸನ್ನ ಭಟ್ ರವರು ವಿಧಿವಶರಾಗಿದ್ದು, ಇವರ ಪಾರ್ಥಿವ ಶರೀರ ಇಂದು ಮಧ್ಯಾಹ್ನ 3:30ಕ್ಕೆ ಆಗಮಿಸುತ್ತಿದ್ದು, ಶಿವಮೊಗ್ಗದ ಭಾರತೀಯ ಜನತಾ ಪಕ್ಷ ಕಾರ್ಯಾಲಯದಲ್ಲಿ ...

ಜ.4ರಿಂದ ಡಿವಿಎಸ್ ಅಮೃತ ಮಹೋತ್ಸವ: ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ ಮೈಸೂರು ಮಹಾರಾಜರು

ಜ.4ರಿಂದ ಡಿವಿಎಸ್ ಅಮೃತ ಮಹೋತ್ಸವ: ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ ಮೈಸೂರು ಮಹಾರಾಜರು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರದ ಪ್ರತಿಷ್ಠಿತ ದೇಶೀಯ ವಿದ್ಯಾಶಾಲೆಯ ಅಮೃತ ಮಹೋತ್ಸವ ಹಾಗೂ ಪದವಿ ಪೂರ್ವ (ಸ್ವ) ಕಾಲೇಜಿನ ಸುವರ್ಣ ಮಹೋತ್ಸವ ಜ.4ರಿಂದ ಮೂರು ದಿನಗಳ ಕಾಲ ನಡೆಯಲಿದ್ದು, ಮೈಸೂರು ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ...

ಸಂಸದ ರಾಘವೇಂದ್ರ ಅವರ ಅಚ್ಚುಮೆಚ್ಚಿನ ಫೋಟೋಗ್ರಾಫರ್ ನೀರಲ್ಲಿ ಮುಳುಗಿ ಸಾವು

ಸಂಸದ ರಾಘವೇಂದ್ರ ಅವರ ಅಚ್ಚುಮೆಚ್ಚಿನ ಫೋಟೋಗ್ರಾಫರ್ ನೀರಲ್ಲಿ ಮುಳುಗಿ ಸಾವು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸಂಸದ ಬಿ.ವೈ. ರಾಘವೇಂದ್ರ ಅವರ ಅಚ್ಚುಮೆಚ್ಚಿನ ಫೋಟೋ ಗ್ರಾಫರ್ ಆಗಿದ್ದ ಪ್ರಸನ್ನ ಭಟ್ ಈಜಲು ತೆರಳಿದ್ದ ವೇಳೆ ನೀರನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಮೃತದೇಹ ಪತ್ತೆಯಾಗಿದೆ. ಪ್ರವಾಸ ಹೊರಟಿದ್ದ ಇವರು ರಾಮನಗರ ...

ಹೊಸ ವರ್ಷಾಚರಣೆ ವೇಳೆ ಮಿಸ್ ಫೈರಿಂಗ್: ಗಾಯಗೊಂಡಿದ್ದ ಶಿವಮೊಗ್ಗದ ಯುವಕ ಸಾವು

ಹೊಸ ವರ್ಷಾಚರಣೆ ವೇಳೆ ಮಿಸ್ ಫೈರಿಂಗ್: ಗಾಯಗೊಂಡಿದ್ದ ಶಿವಮೊಗ್ಗದ ಯುವಕ ಸಾವು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಹೊಸ ವರ್ಷಾಚರಣೆಯ ಸಂಭ್ರಮವನ್ನು ವಿಭಿನ್ನವಾಗಿ ಆಚರಿಸುವ ವೇಳೆ ಮಿಸ್ ಫೈರಿಂಗ್ ಆಗಿ ಗಾಯಗೊಂಡಿದ್ದ ಯುವಕ ವಿನಯ್ ಎನ್ನುವವರು ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ. ವಿನಯ್ (35) ಪಿಎಚ್'ಡಿ ವಿದ್ಯಾರ್ಥಿಯಾಗಿದ್ದು, ಮೂಲತಃ ಹೊಸನಗರದ ಹುಡುಗ ಎನ್ನಲಾಗಿದೆ. ...

ಗಮನಿಸಿ! ಶಿವಮೊಗ್ಗದಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ಸಿಟಿ ಬಸ್ ನಿಲ್ಲಲ್ಲ: ಈ ಸ್ಥಳದಲ್ಲಿ ಮಾತ್ರ ನಿಲುಗಡೆ

ಗಮನಿಸಿ! ಶಿವಮೊಗ್ಗದಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ಸಿಟಿ ಬಸ್ ನಿಲ್ಲಲ್ಲ: ಈ ಸ್ಥಳದಲ್ಲಿ ಮಾತ್ರ ನಿಲುಗಡೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರ ವ್ಯಾಪ್ತಿಯಲ್ಲಿ ವಾಹನ ಸಂಚಾರವನ್ನು ತಹಬಂಧಿಗೆ ತರುವ ಕ್ರಮದ ಭಾಗವಾಗಿ ನಗರ ಸಾರಿಗೆ ಬಸ್'ಗಳಿಗೆ ನಿಲುಗಡೆ ಸ್ಥಳದ ಕುರಿತಾಗಿ ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಕುರಿತಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಅಧಿಸೂಚನೆ ಹೊರಡಿಸಿದ್ದು, ...

Page 488 of 892 1 487 488 489 892
  • Trending
  • Latest
error: Content is protected by Kalpa News!!