Wednesday, August 26, 2026
Advertisement
ADVERTISEMENT

Tag: ಶಿವಮೊಗ್ಗ

ಜಿಲ್ಲೆಯ ಹಲವೆಡೆ ಅಬ್ಬರಿಸಿದ ವರುಣ: ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ

ಮುಂದಿನ 2 ದಿನ ಶಿವಮೊಗ್ಗ ಸೇರಿ ಮಲೆನಾಡು, ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ/ದಕ್ಷಿಣ ಕನ್ನಡ  | ರಾಜ್ಯ ರಾಜಧಾನಿ ಬೆಂಗಳೂರು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಕೇಂದ್ರ ಹವಾಮಾನ ಇಲಾಖೆಯ ವರದಿಯಂತೆ ನ.24ರವರೆಗೂ ಕರಾವಳಿಯ ದಕ್ಷಿಣ ...

ಕೊಡಚಾದ್ರಿ ಕೇಬಲ್ ಕಾರಿಡಾರ್ ಯೋಜನಾ ಕಾರ್ಯ ಚುರುಕು: ಕೇಂದ್ರ ತಂಡದಿಂದ ಸರ್ವೆ

ಕೊಡಚಾದ್ರಿ ಕೇಬಲ್ ಕಾರಿಡಾರ್ ಯೋಜನಾ ಕಾರ್ಯ ಚುರುಕು: ಕೇಂದ್ರ ತಂಡದಿಂದ ಸರ್ವೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಹೊಸನಗರ ತಾಲೂಕಿನ ಕೊಡಚಾದ್ರಿಯ ಸರ್ವಜ್ಞ ಪೀಠದಿಂದ - ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದವರೆಗೆ ಕೇಬಲ್ ಕಾರ್ ಅಳವಡಿಸುವ ಕಾರ್ಯ ಯೋಜನೆಯ ಹಿನ್ನೆಲೆಯಲ್ಲಿ ಕೇಂದ್ರದ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ, ಸರ್ವೆ ಕಾರ್ಯ ...

ನ.26-27ರಂದು ಶೃಂಗೇರಿ ಶ್ರೀಗಳ ನೇತೃತ್ವದಲ್ಲಿ ಸಹಸ್ರನಾರಿಕೇಳ ಗಣಯಾಗ: ಈಶ್ವರಪ್ಪ ಮಾಹಿತಿ

ನ.26-27ರಂದು ಶೃಂಗೇರಿ ಶ್ರೀಗಳ ನೇತೃತ್ವದಲ್ಲಿ ಸಹಸ್ರನಾರಿಕೇಳ ಗಣಯಾಗ: ಈಶ್ವರಪ್ಪ ಮಾಹಿತಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶ್ರೀಗಂಧ ಸಂಸ್ಥೆ, ಶೃಂಗೇರಿ ಶಂಕರ ಮಠ, ಶ್ರೀ ಶನೈಶ್ಚರ ದೇವಾಲಯ ಸಮಿತಿ ಟ್ರಸ್ಟ್ ಆಶ್ರಯದಲ್ಲಿ ನ.26 ಮತ್ತು 27ರಂದು ಸಹಸ್ರ ನಾರಿಕೇಳ ಗಣಯಾಗ, ಗಣಹೋಮ, ಶೋಭಾಯಾತ್ರೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ...

ಜೀವನ ಮಟ್ಟ ಸುಧಾರಿಸುವಲ್ಲಿ ಎಲ್ಲ ಇಂಜಿನಿಯರ್’ಗಳು ಶ್ರಮಿಸಬೇಕು: ಚಕ್ರವರ್ತಿ ಕರೆ

ಜೀವನ ಮಟ್ಟ ಸುಧಾರಿಸುವಲ್ಲಿ ಎಲ್ಲ ಇಂಜಿನಿಯರ್’ಗಳು ಶ್ರಮಿಸಬೇಕು: ಚಕ್ರವರ್ತಿ ಕರೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಾನವ ಜನಾಂಗದ ಜೀವನಮಟ್ಟವು ಸುಧಾರಿಸುವಲ್ಲಿ ಸಂಘಟನಾ ಮನೋಭಾವನೆಯಲ್ಲಿ ಇಂಜಿನಿಯರಿಂಗ್ ಕ್ಷೇತ್ರದ ಎಲ್ಲಾ ವಿಭಾಗಗಳ ಪದವೀಧರರು ಶ್ರಮಿಸಬೇಕು ಎಂದು ಬೆಂಗಳೂರಿನ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಕಂಪೆನಿಯ ಉಪಾಧ್ಯಕ್ಷ ಹಾಗೂ ಪ್ರಾದೇಶಿಕ ಆರ್'ಎಂಜಿ ಮುಖ್ಯಸ್ಥರಾದ ಇ.ಎಸ್. ...

ಭಗತ್ ಸಿಂಗ್ ಜನ್ಮದಿನದಂದೇ ಪಿಎಫ್’ಐ ಬ್ಯಾನ್ ಮಾಡಿರುವುದು ಸಂತಸ ತಂದಿದೆ: ಈಶ್ವರಪ್ಪ

ವೋಟರ್ ಐಡಿ ಹಗರಣದ ಬಗ್ಗೆ ಸಮಗ್ರ ತನಿಖೆಯಾಗಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ: ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಬೆಂಗಳೂರಿನಲ್ಲಿ ನಡೆದಿರುವ ವೋಟರ್ ಐಡಿ ಹಗರಣದ ಸಮಗ್ರ ತನಿಖೆಯಾಗಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ಮಾಜಿ ಸಚಿವ, ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಈ ಕುರಿತಂತೆ ಮಾತನಾಡಿದ ಅವರು, ಹಲವರ ಶ್ರಮದಿಂದ ದೊರೆತ ಇಂತಹ ...

ಪಾಲಿಕೆ ತೆರವು ಕಾರ್ಯಾಚರಣೆ ವೇಳೆ ಗಣೇಶ-ನಾಗದೇವರ ವಿಗ್ರಹ ಪತ್ತೆ: ದೇವಾಲಯ ನಿರ್ಮಾಣಕ್ಕೆ ಆಗ್ರಹ

ಪಾಲಿಕೆ ತೆರವು ಕಾರ್ಯಾಚರಣೆ ವೇಳೆ ಗಣೇಶ-ನಾಗದೇವರ ವಿಗ್ರಹ ಪತ್ತೆ: ದೇವಾಲಯ ನಿರ್ಮಾಣಕ್ಕೆ ಆಗ್ರಹ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಪಾಲಿಕೆಗೆ ಸೇರಿದ ಜಾಗ ತೆರವು ಮಾಡುವ ವೇಳೆ ಭೂಮಿಯಲ್ಲಿ ಗಣೇಶ ಹಾಗೂ ನಾಗದೇವರ ವಿಗ್ರಹ ಪತ್ತೆಯಾಗಿದ್ದು, ನಗರದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಸೀಗೆಹಟ್ಟಿಯಲ್ಲಿ ಪಾಲಿಕೆಗೆ ಸೇರಿದ ಜಾಗವನ್ನು ತೆರವುಗೊಳಿಸಿ, ಸ್ವಚ್ಛಗೊಳಿಸುವ ವೇಳೆ ಭೂಮಿಯಲ್ಲಿ ...

ನಿಮ್ಮ ಪ್ರಾರ್ಥನೆಯೊಂದಿಗೆ ಇತರರ ಹಿತಕ್ಕೂ ಬೇಡಿಕೊಳ್ಳಿ: ಶಿವಾನಂದ ಸರಸ್ವತಿ ಶ್ರೀ ಕಿವಿಮಾತು

ನಿಮ್ಮ ಪ್ರಾರ್ಥನೆಯೊಂದಿಗೆ ಇತರರ ಹಿತಕ್ಕೂ ಬೇಡಿಕೊಳ್ಳಿ: ಶಿವಾನಂದ ಸರಸ್ವತಿ ಶ್ರೀ ಕಿವಿಮಾತು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ದೇವರ ಸೇವೆಯಿಂದ ಆನಂದ ಉಂಟಾಗುತ್ತದೆ. ದೇವರ ಆರಾಧನೆಯಿಂದ ಪುಣ್ಯ ಪ್ರಾಪ್ತಿಯಾಗುತ್ತದೆ. ಪ್ರಾರ್ಥನೆ ಮಾಡುವಾಗ ನನ್ನ ಜೊತೆ ಇತರರಿಗೂ ಒಳ್ಳೆಯದು ಮಾಡು ಎಂದು ಬೇಡಿಕೊಂಡರೆ ನಿಶ್ಚಿತವಾಗಿ ದೇವರ ಅನುಗ್ರಹ ಪ್ರಾಪ್ತವಾಗುತ್ತದೆ ಎಂದು ಶ್ರೀ ಸಂಸ್ಥಾನ ...

ಬಾಲ್ಯದಿಂದಲೇ ಮಕ್ಕಳಿಗೆ ಸಂಗೀತ ಅಭ್ಯಾಸ ಮಾಡಿಸಿ: ಡಾ. ಅಮಿತಾ ಹೆಗ್ಡೆ ಕರೆ

ಬಾಲ್ಯದಿಂದಲೇ ಮಕ್ಕಳಿಗೆ ಸಂಗೀತ ಅಭ್ಯಾಸ ಮಾಡಿಸಿ: ಡಾ. ಅಮಿತಾ ಹೆಗ್ಡೆ ಕರೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಉತ್ತಮ ಸಂಗೀತದಿಂದ ಮನುಷ್ಯನಿಗೆ ಒಳ್ಳೆಯ ಸಂಸ್ಕಾರ ದೊರೆಯುತ್ತದೆ. ಸಂಗೀತದಿಂದ ಖಿನ್ನತೆ ದೂರವಾಗುವ ಜತೆಯಲ್ಲಿ ಮನೋಶಕ್ತಿ ಸದೃಢವಾಗುತ್ತದೆ ಎಂದು ನಗರದ ಖ್ಯಾತ ಪ್ರಸೂತಿ ತಜ್ಞೆ ಡಾ. ಅಮಿತಾ ಹೆಗ್ಡೆ ಹೇಳಿದರು. ನಗರದ ಮಥುರಾ ಪಾರಾಡೈಸ್ ...

ಸಹಕಾರಿ ಕ್ಷೇತ್ರದಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲ: ಪ್ರಸನ್ನಕುಮಾರ್

ಸಹಕಾರಿ ಕ್ಷೇತ್ರದಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲ: ಪ್ರಸನ್ನಕುಮಾರ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ/ಆನಂದಪುರ  | ಸಹಕಾರಿ ಕ್ಷೇತ್ರದಲ್ಲಿ ಸರ್ಕಾರದ ಹಸ್ತಕ್ಷೇಪ ಇರಬಾರದು ಎಂದು ಒತ್ತಾಯಿಸಿ ಕೆಲವು ದಶಕಗಳ ಹಿಂದೆ ಮಾಡಿದ ಹೋರಾಟದ ಫಲವಾಗಿ ಇಂದು ಸಹಕಾರಿ ಕ್ಷೇತ್ರಗಳು ಅಭಿವೃದ್ಧಿಯಾಗುತ್ತಿದ್ದು, ಸಾರ್ವಜನಿಕರಿಗೆ ಅನುಕೂಲವಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ...

ಆವಿಷ್ಕಾರಿ ಕೃಷಿ ಪದ್ದತಿಗಳಿಗೆ 6ಜಿ ತಂತ್ರಜ್ಞಾನ ಪೂರಕ: ಇಸ್ರೋ ಮಾಜಿ ಅಧ್ಯಕ್ಷ ಕಿರಣ್ ಕುಮಾರ್

ಆವಿಷ್ಕಾರಿ ಕೃಷಿ ಪದ್ದತಿಗಳಿಗೆ 6ಜಿ ತಂತ್ರಜ್ಞಾನ ಪೂರಕ: ಇಸ್ರೋ ಮಾಜಿ ಅಧ್ಯಕ್ಷ ಕಿರಣ್ ಕುಮಾರ್

ಕಲ್ಪ ಮೀಡಿಯಾ ಹೌಸ್   |   ಶಿವಮೊಗ್ಗ   | ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಭಾರತ ಉನ್ನತ ಸ್ಥಾನದಲ್ಲಿದ್ದು 6ಜಿ ಸಂವಹನಗಳ ಮೂಲಕ ಆವಿಷ್ಕಾರಿ ಕೃಷಿ ಪದ್ದತಿಗಳನ್ನು ಅನುಷ್ಟಾನಗೊಳಿಸಲು ಪೂರಕವಾಗಲಿದೆ ಎಂದು ಇಸ್ರೋ ಸಂಸ್ಥೆಯ ಮಾಜಿ ಅಧ್ಯಕ್ಷ ಡಾ.ಎ.ಎಸ್. ಕಿರಣ್ ಕುಮಾರ್ ಅಭಿಪ್ರಾಯಪಟ್ಟರು. ಸೋಮವಾರ ...

Page 505 of 892 1 504 505 506 892
  • Trending
  • Latest
error: Content is protected by Kalpa News!!