Wednesday, August 26, 2026
Advertisement
ADVERTISEMENT

Tag: ಶಿವಮೊಗ್ಗ

ರಾಜ್ಯ ಸರ್ಕಾರದ ಜವಾಬ್ದಾರಿಯುತ ಕೆಲಸಗಳನ್ನು ಮತದಾರರಿಗೆ ತಲುಪಿಸಿ

ರಾಜ್ಯ ಸರ್ಕಾರದ ಜವಾಬ್ದಾರಿಯುತ ಕೆಲಸಗಳನ್ನು ಮತದಾರರಿಗೆ ತಲುಪಿಸಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಬಿಜೆಪಿ ಕಾರ್ಯಕರ್ತರು ಅಭಿವೃದ್ಧಿ ಮತ್ತು ಸಂಘಟನೆಯನ್ನು ಜೊತೆ ಜೊತೆಗೆ ಕೊಂಡೊಯ್ಯಬೇಕು ಎಂದು ಕಾರ್ಯಕರ್ತರಿಗೆ ಸಂಸದ ಬಿ.ವೈ. ರಾಘವೇಂದ್ರ MP Raghavendra ಕರೆ ನೀಡಿದರು. ಅವರು ಇಂದು ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ...

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ಏನೆಲ್ಲಾ ವಿಶೇಷ ಕಾರ್ಯಕ್ರಮ ನಡೆಯಲಿದೆ ಗೊತ್ತಾ?

ಮುಂದಿನ ದಿನಗಳಲ್ಲಿ ಯಶಸ್ವಿ ದಿಕ್ಕಿನತ್ತ ವಿಐಎಸ್‌ಎಲ್ ಕಾರ್ಖಾನೆ: ಸಂಸದ ರಾಘವೇಂದ್ರ ಭರವಸೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕೇಂದ್ರ ಸರ್ಕಾರ ಭದ್ರಾವತಿಯ ವಿಐಎಸ್ಎಲ್ VISL ಕಾರ್ಖಾನೆಯ ಖಾಸಗೀಕರಣ ಪ್ರಕ್ರಿಯೆಯನ್ನು ಹಿಂಪಡೆದಿರುವುದರಿಂದ ಗೆಲುವಿಗಿಂತ ಕಾರ್ಖಾನೆಯ ಅಭಿವೃದ್ಧಿಗಾಗಿ ಜವಾಬ್ದಾರಿ ಹೆಚ್ಚಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಹೇಳಿದರು. ಅವರು ಇಂದು ಬಿಜೆಪಿ ...

ಸಕರಾತ್ಮಕ ಆಲೋಚನೆ, ನಿರಂತರ ಪರಿಶ್ರಮದಿಂದ ಯಶಸ್ಸು ಸಾಧ್ಯ: ಡಾ. ಧನಂಜಯ ಸರ್ಜಿ ಸಲಹೆ

ಸಕರಾತ್ಮಕ ಆಲೋಚನೆ, ನಿರಂತರ ಪರಿಶ್ರಮದಿಂದ ಯಶಸ್ಸು ಸಾಧ್ಯ: ಡಾ. ಧನಂಜಯ ಸರ್ಜಿ ಸಲಹೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಪರಿಶ್ರಮ ಮತ್ತು ಗುರುವಿನ ಮಾರ್ಗದರ್ಶನದ ಜತೆಯಲ್ಲಿ ಉತ್ತಮ ವ್ಯಕ್ತಿತ್ವ ನಮ್ಮನ್ನು ಯಶಸ್ಸಿನ ದಾರಿಯಲ್ಲಿ ಕೊಂಡೊಯ್ಯುತ್ತದೆ ಎಂದು ಸರ್ಜಿ ಫೌಂಡೇಷನ್‌ ಮ್ಯಾನೇಜಿಂಗ್‌ ಟ್ರಸ್ಟಿ ಡಾ. ಧನಂಜಯ ಸರ್ಜಿ ಹೇಳಿದರು. ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ...

ಅ.22ರಂದು ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮ

ಅ.22ರಂದು ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | 75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ  ಅಂಗವಾಗಿ ಶ್ರೀಗಂಧ ಮತ್ತು ಸಾಮಗಾನ ಸಂಸ್ಥೆಯ ವತಿಯಿಂದ ಅ.22 ರಂದು ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಗರದ ಸೈನ್ಸ್ ಮೈದಾನದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ...

ಇ ತ್ಯಾಜ್ಯ ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಆಗಬೇಕಾದ ಅಗತ್ಯವಿದೆ: ಡಿಸಿ ಸೆಲ್ವಮಣಿ ಅಭಿಮತ

ಇ ತ್ಯಾಜ್ಯ ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಆಗಬೇಕಾದ ಅಗತ್ಯವಿದೆ: ಡಿಸಿ ಸೆಲ್ವಮಣಿ ಅಭಿಮತ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಪ್ರತಿ ದಿನದ ಜೀವನದಲ್ಲಿ ಇಲೆಕ್ಟ್ರಾನಿಕ್ ವಸ್ತುಗಳ ಬಳಕೆ ಸಾಮಾನ್ಯ ಆಗಿದ್ದು, ತ್ಯಾಜ್ಯ ಉತ್ಪತ್ತಿಯು ಅಧಿಕವಾಗಿದೆ. ಇ ತ್ಯಾಜ್ಯದ ವೈಜ್ಞಾನಿಕ ವಿಲೇವಾರಿ ಮಾಡುವುದು ಪ್ರಸ್ತುತ ಅತ್ಯಂತ ಅವಶ್ಯಕ ಎಂದು ಜಿಲ್ಲಾಧಿಕಾರಿ ಡಾ‌. ಸೆಲ್ವಮಣಿ ಹೇಳಿದರು. ...

ಒಮ್ಮೆಲೆ ಲೈಟ್ ಆಫ್ ಮಾಡಿದರೆ ಪವರ್ ಗ್ರಿಡ್’ಗೆ ಯಾವುದೇ ಸಮಸ್ಯೆಯಿಲ್ಲ: ಆದರೆ, ಪ್ರತಿಯೊಬ್ಬರೂ ಹೀಗೆ ಮಾಡಿ

ಗಮನಿಸಿ! ಅ.17, 19ರಂದು ಆಯನೂರು, ತಮ್ಮಡಿಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ಕುಂಸಿ, ಆಯನೂರು, ಹಾರ್ನಳ್ಳಿ ಶಾಖಾ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಕ್ಟೋಬರ್ 17 ಹಾಗೂ 19 ರಂದು ಎರಡು ದಿನಗಳ ಬೆಳಿಗ್ಗೆ 9 ರಿಂದ ಸಂಜೆ 6.30ರವರೆಗೆ ...

ನಾವೀನ್ಯ ಚಿಂತನೆಗಳಿಗೆ ಪರಮ್ ಉತ್ಕರ್ಷ್ ಪೂರಕ: ಡಾ.ಎಸ್.ಡಿ. ಸುದರ್ಶನ್

ನಾವೀನ್ಯ ಚಿಂತನೆಗಳಿಗೆ ಪರಮ್ ಉತ್ಕರ್ಷ್ ಪೂರಕ: ಡಾ.ಎಸ್.ಡಿ. ಸುದರ್ಶನ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಭಾರತ ಸರ್ಕಾರದ ಪರಮ್ ಉತ್ಕರ್ಷ್ ಉನ್ನತ ಕ್ಷಮತೆಯ ಕಂಪ್ಯೂಟಿಂಗ್ ಯಂತ್ರವಾಗಿದ್ದು ಶೈಕ್ಷಣಿಕವಾಗಿ ಹೊರಹೊಮ್ಮುವ ನಾವೀನ್ಯ ಚಿಂತನೆಗಳಿಗೆ ಪೂರಕ ಶಕ್ತಿಯಾಗಿದೆ ಎಂದು ಭಾರತ ಸರ್ಕಾರದ ಸಿಡಾಕ್ ಸಂಸ್ಥೆಯ ನಿರ್ದೇಶಕರಾದ ಡಾ.ಎಸ್.ಡಿ ಸುದರ್ಶನ್ ತಿಳಿಸಿದರು. ಶುಕ್ರವಾರ ...

ಅ.16ರಂದು ಪರಿಸರ ಮತ್ತು ಭೂಸಂರಕ್ಷಣಾ ಜಿಲ್ಲಾ ಸಮಾವೇಶ: ವಸಂತ್‌ ಹೋಬಳಿದಾರ್

ಅ.16ರಂದು ಪರಿಸರ ಮತ್ತು ಭೂಸಂರಕ್ಷಣಾ ಜಿಲ್ಲಾ ಸಮಾವೇಶ: ವಸಂತ್‌ ಹೋಬಳಿದಾರ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಮತ್ತು ರೋಟರಿ ವಲಯ 11ರ ಎಲ್ಲ ಕ್ಲಬ್‌ಗಳ ಸಹಯೋಗದಲ್ಲಿ ಅಕ್ಟೋಬರ್‌ 16ರಂದು ಪರಿಸರ ಮತ್ತು ಭೂಸಂರಕ್ಷಣಾ ಜಿಲ್ಲಾ ಸಮಾವೇಶ ( ವಸುಂಧರೆ 2022 ...

ಶಿವಮೊಗ್ಗದ ಕೃಷಿ ವಿವಿಗೆ ದೇಶದ 10ರೊಳಗಿನ ರ‍್ಯಾಂಕ್: ವಿವಿ ಕುಲಪತಿ ಡಾ.ಬಿ.ಸಿ. ಜಗದೀಶ್

ಶಿವಮೊಗ್ಗದ ಕೃಷಿ ವಿವಿಗೆ ದೇಶದ 10ರೊಳಗಿನ ರ‍್ಯಾಂಕ್: ವಿವಿ ಕುಲಪತಿ ಡಾ.ಬಿ.ಸಿ. ಜಗದೀಶ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕೆಳದಿ ಶಿವಪ್ಪನಾಯ್ಕ ಕೃಷಿ ವಿಶ್ವವಿದ್ಯಾಲಯವನ್ನು ದೇಶದ 10ನೇ ರ‍್ಯಾಂಕಿಂಗ್‌ನೊಳಗೆ ತರುವ ಪ್ರಯತ್ನ ನಮ್ಮದಾಗಿದೆ. ಶಿಕ್ಷಣ, ಸಂಶೋಧನೆ, ವಿಸ್ತರಣೆ ನೋಡಿ ದೇಶದ 72 ಕೃಷಿ ವಿಶ್ವ ವಿದ್ಯಾಲಯಗಳಲ್ಲಿ ಶಿವಮೊಗ್ಗ ವಿವಿ ಈಗಾಗಲೇ 32ನೇ ರ‍್ಯಾಂಕಿಂಗ್ ...

ಜಿಲ್ಲೆಯ ಹಲವೆಡೆ ಅಬ್ಬರಿಸಿದ ವರುಣ: ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ

ಅ.18ರವರೆಗೂ ಶಿವಮೊಗ್ಗ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ: ಯೆಲ್ಲೋ ಅಲರ್ಟ್

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಶಿವಮೊಗ್ಗ  | ಮಲೆನಾಡು ಸೇರಿದಂತೆ ರಾಜ್ಯ ಹಲವು ಜಿಲ್ಲೆಗಳಲ್ಲಿ ಅ.18ರವರೆಗೂ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ರಾಜ್ಯ ಹವಾಮಾನ ಇಲಾಖೆ ವರದಿ ಬಿಡುಗಡೆ ಮಾಡಿದ್ದು, ಇದರಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅ.18ರವರೆಗೂ ಭಾರೀ ಮಳೆಯಾಗಲಿದ್ದು, ...

Page 520 of 892 1 519 520 521 892
  • Trending
  • Latest
error: Content is protected by Kalpa News!!