Thursday, August 27, 2026
Advertisement
ADVERTISEMENT

Tag: ಶಿವಮೊಗ್ಗ

ರಾಗಿಗುಡ್ಡ ಸಂರಕ್ಷಣೆ ನಾಗರಿಕರ ಹೊಣೆ: ವಿಶೇಷ ಅಭಿಯಾನಕ್ಕೆ ಪರಿಸರ ಪ್ರೇಮಿಗಳ ಕರೆ

ರಾಗಿಗುಡ್ಡ ಸಂರಕ್ಷಣೆ ನಾಗರಿಕರ ಹೊಣೆ: ವಿಶೇಷ ಅಭಿಯಾನಕ್ಕೆ ಪರಿಸರ ಪ್ರೇಮಿಗಳ ಕರೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ನಗರಕ್ಕೆ ಕಳಶಪ್ರಾಯವಾಗಿರುವ ಜೀವ ವೈವಿಧ್ಯತೆಯ ತಾಣ ರಾಗಿಗುಡ್ಡವನ್ನು ಸಂರಕ್ಷಿಸುವುದು  ನಾಗರಿಕ ಕರ್ತವ್ಯವಾಗಿದ್ದು ಈ ನಿಟ್ಟಿನಲ್ಲಿ ಪರಿಸರ ಪ್ರೇಮಿಗಳು ವಿಶೇಷ ಅಭಿಯಾನಕ್ಕೆ ಕರೆ ನೀಡಿದ್ದಾರೆ. ಈ ಹಿಂದೆ ನೂರಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ...

ಪದವೀಧರರ ಸಹಕಾರ ಸಂಘಕ್ಕೆ ಒಂದು ಕೋಟಿ ರೂ. ಲಾಭ: ಎಸ್.ಪಿ. ದಿನೇಶ್

ಪದವೀಧರರ ಸಹಕಾರ ಸಂಘಕ್ಕೆ ಒಂದು ಕೋಟಿ ರೂ. ಲಾಭ: ಎಸ್.ಪಿ. ದಿನೇಶ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಪದವೀಧರರ ಸಹಕಾರ ಸಂಘ 2021-22ನೇ ಸಾಲಿನಲ್ಲಿ 173.6 ಕೋಟಿ ರೂ. ವ್ಯವಹಾರ ನಡೆಸಿ 1.01 ಕೋಟಿ ರೂ. ನಿವ್ವಳ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ಎಸ್.ಪಿ. ದಿನೇಶ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ...

ಕೋವಿಡ್ ಲಸಿಕೆ ಪಡೆದ 18 ಗಂಟೆಗಳಲ್ಲೇ ಆರೋಗ್ಯ ಸಿಬ್ಬಂದಿ ಸಾವು? ತೆಲಂಗಾಣದಲ್ಲಿ ಘಟನೆ

ಬೂಸ್ಟರ್ ಡೋಸ್ ಪಡೆಯಲು 18 ವರ್ಷ ಮೇಲ್ಪಟ್ಟವರಿಗೆ ಕೊನೆಯ ದಿನ ಎಂದು ಗೊತ್ತಾ?

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕೇಂದ್ರ/ರಾಜ್ಯ ಸರ್ಕಾರದ ಆದೇಶದಂತೆ ದಿ: 16-07-2022 ರಿಂದ 30-09-2022 ರವರೆಗೆ ಆಜಾದಿ ಕಾ ಅಮೃತ ಮಹೋತ್ಸವದ ಪ್ರಯುಕ್ತ 18 ವರ್ಷ ಮೇಲ್ಪಟ್ಟ ಎಲ್ಲ ಸಾರ್ವಜನಿಕರಿಗೆ ಕೋವಿಡ್ 19 ಬೂಸ್ಟರ್ ಡೋಸ್ ಲಸಿಕೆಯನ್ನು ಜಿಲ್ಲೆಯ ...

ಶಿವಮೊಗ್ಗ ಮಹಾನಗರ ಪಾಲಿಕೆ ಆಯ-ವ್ಯಯ ಪೂರ್ವಭಾವಿ ಸಭೆ

ಶಿವಮೊಗ್ಗ ಬೊಮ್ಮನಕಟ್ಟೆ ಆಶ್ರಯ ನಿವೇಶನಗಳ ರದ್ದು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ಮಹಾನಗರಪಾಲಿಕೆಯ Shivamogga Corporation ಆಶ್ರಯ ಯೋಜನೆಯಡಿ, ಬೊಮ್ಮನಕಟ್ಟೆ ಆಶ್ರಯ ಬಡಾವಣೆಯಲ್ಲಿ 1997 ನೇ ಸಾಲಿನಲ್ಲಿ ‘ಎ’ ಇಂದ ‘ಜಿ’ ಬ್ಲಾಕ್‍ವರೆಗೆ ನಿವೇಶನರಹಿತರಿಗೆ ನಿವೇಶನ ಹಂಚಲಾಗಿದ್ದು, ಫಲಾನುಭವಿಗಳು 20 ವರ್ಷಗಳಾದರೂ ಸಹ ಮನೆ ...

ಬದುಕಿಗೆ ಛಲ ಮುಖ್ಯ, ಸಾಧನೆಗೆ ಛಲವೇ ಅಡಿಪಾಯ: ಪ್ರೊ. ಹೂವಯ್ಯಗೌಡ ಕಿವಿಮಾತು

ಬದುಕಿಗೆ ಛಲ ಮುಖ್ಯ, ಸಾಧನೆಗೆ ಛಲವೇ ಅಡಿಪಾಯ: ಪ್ರೊ. ಹೂವಯ್ಯಗೌಡ ಕಿವಿಮಾತು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವಿದ್ಯಾರ್ಥಿಗಳ ಬದುಕಿಗೆ ಛಲ ಎಷ್ಟು ಮುಖ್ಯವೋ, ಸಾಧನೆಗೂ ಛಲವೇ ಅಡಿಪಾಯ ಅಷ್ಟೇ ಮುಖ್ಯ ಎಂದು ರಾಷ್ಟಿçÃಯ ಶಿಕ್ಷಣ ಸಮಿತಿಯ ಕುಲಸಚಿವ ಪ್ರೊ.ಹೂವಯ್ಯ ಗೌಡ ಕರೆ ನೀಡಿದರು. ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ...

ಸಮಾಜದಲ್ಲಿ ಇಂಜಿನಿಯರ್ ಪಾತ್ರ ಪ್ರಮುಖವಾದದ್ದು : ಡಾ.ಆರ್. ಸೆಲ್ವಮಣಿ

ಸಮಾಜದಲ್ಲಿ ಇಂಜಿನಿಯರ್ ಪಾತ್ರ ಪ್ರಮುಖವಾದದ್ದು : ಡಾ.ಆರ್. ಸೆಲ್ವಮಣಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ರಸ್ತೆ, ಅಣೆಕಟ್ಟು ವಿದ್ಯುತ್, ಮನೆಗಳ ನಿರ್ಮಾಣ ಸೇರಿದಂತೆ ಎಲ್ಲಾ ವಿಭಾಗಗಳಲ್ಲೂ ಇಂಜಿನಿಯರ್‍ಗಳ ಕೊಡುಗೆ ಅಪಾರವಾಗಿದ್ದು ದೇಶದಲ್ಲಿ ಅವರ ಪಾತ್ರ ಪ್ರಮುಖವಾದದ್ದು ಎಂದು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಹೇಳಿದರು. ಜಿಲ್ಲಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ನಗರಾಭಿವೃದ್ಧಿ ...

ನಿಸ್ವಾರ್ಥ ಸೇವೆಯು ಆತ್ಮತೃಪ್ತಿಯ ಮಾರ್ಗ: ಡಾ. ಧನಂಜಯ ಸರ್ಜಿ

ನಿಸ್ವಾರ್ಥ ಸೇವೆಯು ಆತ್ಮತೃಪ್ತಿಯ ಮಾರ್ಗ: ಡಾ. ಧನಂಜಯ ಸರ್ಜಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸಮಾಜದ ಪ್ರತಿಯೊಬ್ಬರು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ನಿಸ್ವಾರ್ಥ ಸೇವೆಯು ಆತ್ಮ ತೃಪ್ತಿಯನ್ನು ಒದಗಿಸುವ ಮಾರ್ಗ ಆಗಿದೆ ಎಂದು ಸರ್ಜಿ ಸಮೂಹ ಸಂಸ್ಥೆಯ ಡಾ. ಧನಂಜಯ ಸರ್ಜಿ ಹೇಳಿದರು. ನಗರದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ...

ಸೆ.17, 18ರಂದು ವರ್ಷ ವೈಭವ – 2022 ನೃತ್ಯ ಮಹೋತ್ಸವ

ಸೆ.17, 18ರಂದು ವರ್ಷ ವೈಭವ – 2022 ನೃತ್ಯ ಮಹೋತ್ಸವ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ರಾಜೇಂದ್ರನಗರದ ಪವಿತ್ರಾಂಗಣದಲ್ಲಿ ‘ಶ್ರೀವಿಜಯ ಕಲಾನಿಕೇತನ’ದ ವತಿಯಿಂದ ಸೆ.17, 18ರ ಸಂಜೆ 6 ಗಂಟೆಗೆ 18ನೇ 'ವರ್ಷ ವೈಭವ -2022” ನೃತ್ಯ ಮಹೋತ್ಸವ ನಡೆಯಲಿದೆ. ಸೆ.17ರ ಶನಿವಾರದಂದು ‘ಶ್ರೀವಿಜಯದ’ ವಿಧ್ಯಾರ್ಥಿಗಳಿಂದ “ಮಾರ್ಗಂ”ಎಂಬ ಸಂಪ್ರದಾಯಿಕ ಶೈಲಿಯನ್ನಾಧರಿಸಿದ ...

ಪ್ರಜ್ಞಾಪೂರ್ವಕ ಅರಿವು ನಮ್ಮ ಬದುಕಿನ ಗುರುವಾಗಲಿ: ಪ್ರಶಾಂತ ನಾಯಕ ಅಭಿಮತ

ಪ್ರಜ್ಞಾಪೂರ್ವಕ ಅರಿವು ನಮ್ಮ ಬದುಕಿನ ಗುರುವಾಗಲಿ: ಪ್ರಶಾಂತ ನಾಯಕ ಅಭಿಮತ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಆಧುನಿಕರಣದ ಭ್ರಮೆಯಿಂದ ಹೊರಬಂದು, ಪ್ರಜ್ಞಾಪೂರ್ವಕದ ಅರಿವು ನಮ್ಮ ಬದುಕಿನ ಗುರುವಾಗಲಿ ಎಂದು ಕುವೆಂಪು ವಿಶ್ವವಿದ್ಯಾಲಯ ಕನ್ನಡ ಭಾರತಿ ನಿರ್ದೇಶಕರಾದ ಡಾ.ಜಿ.ಪ್ರಶಾಂತ ನಾಯಕ ಅಭಿಪ್ರಾಯಪಟ್ಟರು. ಇಂದು ಕಮಲಾ ನೆಹರು ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನ ...

ಮನಸ್ಸು ಉಲ್ಲಸಿತವಾಗಿ, ಸಂತಸದಿಂದಿರಲು ಕ್ರೀಡೆ ಸಹಕಾರಿ: ಸಂಸದ ರಾಘವೇಂದ್ರ

ಮನಸ್ಸು ಉಲ್ಲಸಿತವಾಗಿ, ಸಂತಸದಿಂದಿರಲು ಕ್ರೀಡೆ ಸಹಕಾರಿ: ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಆರೋಗ್ಯಯುತವಾದ ದೇಹದಲ್ಲಿ ಆರೋಗ್ಯವಂತ ಮನಸ್ಸು ಇರುತ್ತದೆ. ಕ್ರೀಡೆಯಿಂದ ಇವೆರಡನ್ನೂ ಹೊಂದಬಹುದಾಗಿದ್ದು, ಎಲ್ಲರೂ ಉತ್ಸಾಹದಿಂದ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಸಂಸದ ಬಿ.ವೈ. ರಾಘವೇಂದ್ರ MP B Y Raghavendra ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ...

Page 533 of 892 1 532 533 534 892
  • Trending
  • Latest
error: Content is protected by Kalpa News!!