Friday, August 28, 2026
Advertisement
ADVERTISEMENT

Tag: ಶಿವಮೊಗ್ಗ

ಶಿವಮೊಗ್ಗ ಹಳೇ ಜೈಲಿನಲ್ಲಿ ತೆಲಗು ವೆಬ್‌ಸಿರೀಸ್ ಚಿತ್ರೀಕರಣ!

ಶಿವಮೊಗ್ಗ ಹಳೇ ಜೈಲಿನಲ್ಲಿ ತೆಲಗು ವೆಬ್‌ಸಿರೀಸ್ ಚಿತ್ರೀಕರಣ!

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ಹಳೇ ಜೈಲು ಆವರಣದಲ್ಲಿ ಈಗಾಗಲೇ ನಟ ಉಪೇಂದ್ರ Actor Upendra ಅಭಿನಯದ ಬುದ್ದಿವಂತ-2, ತಮಿಳಿನ ‌ವಿಜಯ ಸೇತುಪತಿ Tamil Actor Vijay Dalapathi ಅಭಿನಯದ ದಳಪತಿ 64 ಸೇರಿದಂತೆ ಅನೇಕ ಸಿನಿಮಾಗಳ ...

ಶಾಲೆಗಳ ಕಾರ್ಯನಿರ್ವಹಣೆ ಬಗ್ಗೆ ಗೊಂದಲ ಸೃಷ್ಟಿಸುವವರ ವಿರುದ್ಧ ಶಿಸ್ತು ಕ್ರಮ: ಶಿಕ್ಷಣ ಇಲಾಖೆ ಎಚ್ಚರಿಕೆ

ಶಾಲೆಗಳ ಕಾರ್ಯನಿರ್ವಹಣೆ ಬಗ್ಗೆ ಗೊಂದಲ ಸೃಷ್ಟಿಸುವವರ ವಿರುದ್ಧ ಶಿಸ್ತು ಕ್ರಮ: ಶಿಕ್ಷಣ ಇಲಾಖೆ ಎಚ್ಚರಿಕೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸಾಮಾಜಿಕ ಜಾಲತಾಣಗಳಲ್ಲಿ ಶಾಲೆಗಳ ಕಾರ್ಯನಿರ್ವಹಣೆ ಬಗ್ಗೆ ತಪ್ಪು ಸಂದೇಶ ರವಾನಿಸುತ್ತಿರುವವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಡಿಡಿಪಿಐ ತಿಳಿಸಿದ್ದಾರೆ. ಶಿವಮೊಗ್ಗ – ಭದ್ರಾವತಿ - ಶಿಕಾರಿಪುರ ಹಾಗೂ ಸೊರಬ ತಾಲೂಕುಗಳ ಶಾಲೆಗಳು ...

ಅನಿತಾ ಅವರ ತಾಳ್ಮೆ, ಸಮಯಪ್ರಜ್ಞೆ ಎಲ್ಲರಿಗೂ ಮಾದರಿ: ಶಿವಾನಂದ್ ಆರ್. ಶಿವಪುರೆ

ಅನಿತಾ ಅವರ ತಾಳ್ಮೆ, ಸಮಯಪ್ರಜ್ಞೆ ಎಲ್ಲರಿಗೂ ಮಾದರಿ: ಶಿವಾನಂದ್ ಆರ್. ಶಿವಪುರೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಉತ್ತಮ ಸೇವೆ ಸಲ್ಲಿಸುವ ಮೂಲಕ ರಾಜ್ಯಮಟ್ಟದಲ್ಲಿ ಶಿವಮೊಗ್ಗ ಮಹಿಳಾ ಕೇಂದ್ರ ಕಾರಾಗೃಹವನ್ನು ಮಾದರಿಯಾಗಿ ಗುರುತಿಸುವಲ್ಲಿ ಅನಿತಾ ಎಸ್ ಹಿರೇಮನಿ ಅವರ ಪಾತ್ರ ಪ್ರಮುಖವಾದುದು ಎಂದು ಕೇಂದ್ರ ಕಾರಾಗೃಹದ ಸಹಾಯಕ ಅಧೀಕ್ಷಕ ಶಿವಾನಂದ್ ಆರ್ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಜು.8ರಂದು ಶಿವಮೊಗ್ಗದ ಹೊಸಮನೆ, ಶರಾವತಿ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮೆಗ್ಗಾನ್ ವಿತರಣಾ ಕೇಂದ್ರದ ಫೀಡರ್-04ರಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಇರುವುದರಿಂದ ಜು.8 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಕುವೆಂಪುರ ರಸ್ತೆ, ಬಿ.ಎಸ್.ಎನ್.ಎಲ್. ಕ್ವಾಟ್ರಸ್, ಶರಾವತಿ ನಗರ ಎ ಮತ್ತು ಬಿ ...

ಆ.7ರಿಂದ ಗುರುಗುಹ ಗಾಯನ ಅಭಿಯಾನ: ಸಂಗೀತದ ಹಿನ್ನೆಲೆಯ ಅವಶ್ಯಕತೆಯಿಲ್ಲ! ಆಸಕ್ತರಿಗಾಗಿ ಇಲ್ಲಿದೆ ಮಾಹಿತಿ

ಆ.7ರಿಂದ ಗುರುಗುಹ ಗಾಯನ ಅಭಿಯಾನ: ಸಂಗೀತದ ಹಿನ್ನೆಲೆಯ ಅವಶ್ಯಕತೆಯಿಲ್ಲ! ಆಸಕ್ತರಿಗಾಗಿ ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗದಲ್ಲಿ ವಿದ್ವಾನ್ ಎಚ್.ಎಸ್. ನಾಗರಾಜ್ ಅವರ ಸಾರಥ್ಯದಲ್ಲಿ 1985ರಿಂದಲೂ ಚಾಲ್ತಿಯಲ್ಲಿರುವ ಪುರಂದರ ದಾಸರ ಆರಾಧನಾ ಮಹೋತ್ಸವದ ಪ್ರಯುಕ್ತ ನಡೆಸುವ ಪುರಂದರ ದಾಸರ ಪದಗಳ ಉಚಿತ ಗಾಯನ ಅಭಿಯಾನವು ಇದೀಗ ಆನ್ಲೈನ್ ರೂಪಕ್ಕೆ ಬಂದಿದೆ. ...

ದೀಪ ನಂದುವಾಗ ಜೋರಾಗಿ ಉರಿಯುವಂತಿದೆ ಕಾಂಗ್ರೆಸ್‌ನ ಆರ್ಭಟ! ಶಾಸಕ ಈಶ್ವರಪ್ಪ ಲೇವಡಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ದೀಪ ನಂದುವ ಸಂದರ್ಭದಲ್ಲಿ ಜೋರಾಗಿ ಉರಿಯುವಂತೆ, ಕಾಂಗ್ರೆಸ್‌ನ ನಾಯಕರಾದ ಸಿದ್ಧರಾಮಯ್ಯ, ಡಿ.ಕೆ. ಶಿವಕುಮಾರ್ ನಾವು ಜೀವಂತವಾಗಿದ್ದೇವೆ ಎಂದು ತಿಳಿಸಲು ಇಲ್ಲಸಲ್ಲದ ಹೇಳಿಕೆಗಳನ್ನು ನೀಡುವ ಮೂಲಕ ಅಬ್ಬರಿಸುತ್ತಿದ್ದಾರೆ. ಯಾವಾಗ ದೀಪ ಆರುವುದೋ ಗೊತ್ತಿಲ್ಲ ಎಂದು ...

ಇನ್ನೂ 5 ದಿನ ಮಳೆ: ಶಿವಮೊಗ್ಗದಲ್ಲಿ ನಾಳೆ ಭಾರೀ ವರ್ಷಧಾರೆ ಸಾಧ್ಯತೆ

ಭಾರೀ ಮಳೆ ಮುನ್ಸೂಚನೆ: ಶಿವಮೊಗ್ಗದಲ್ಲಿ ನಾಳೆ ಆರೆಂಜ್, 10ರವರೆಗೂ ಯೆಲ್ಲೋ ಅಲರ್ಟ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಬೆನ್ನಲ್ಲೆ ಮುಂದಿನ ಐದು ದಿನಗಳ ಕಾಲ ವರುಣ ಅಬ್ಬರಿಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯ ಹವಾಮಾನ ಇಲಾಖೆಯ ಮಾಹಿತಿಯಂತೆ ಜು.7ರ ನಾಳೆ ಶಿವಮೊಗ್ಗ, ...

ಎಚ್ಚರಿಕೆ! ಅಪಾಯದಮಟ್ಟ ಮೀರಿ ಹರಿಯುತ್ತಿರುವ ತುಂಗೆ: ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮಲೆನಾಡು ಭಾಗದಲ್ಲಿ ಆರಿದ್ರ ಮಳೆಯ ಅಬ್ಬರ ಜೋರಾಗಿದ್ದು, ಗಾಜನೂರು ಅಣೆಕಟ್ಟೆ Gajnur dam ಭರ್ತಿಯಾಗಿದೆ. ಒಳಹರಿವಿನ ಪ್ರಮಾಣದಲ್ಲ್ಲಿ ತೀವ್ರ ಹೆಚ್ಚಳವಾಗಿರುವ ಪರಿಣಾಮ 52407 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗಿದೆ. ತುಂಗಾ ನದಿಯಲ್ಲಿ ನೀರಿನ ಹರಿವು ...

ಜು.22, 23ರಂದು ಆಡಿಕೃತ್ತಿಕೆ ಹರೋಹರ ಜಾತ್ರಾ ಮಹೋತ್ಸವ

ಜು.22, 23ರಂದು ಆಡಿಕೃತ್ತಿಕೆ ಹರೋಹರ ಜಾತ್ರಾ ಮಹೋತ್ಸವ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರದ ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ಜು.22, 23ರಂದು ಆಡಿಕೃತ್ತಿಕೆ ಹರೋಹರ ಜಾತ್ರಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಜಾತ್ರೆ ಅತಿ ವಿಜೃಂಭಣೆಯಿಂದ ನಡೆಯಲಿದ್ದು, ಹರಕೆ ಸಲ್ಲಿಸಲು ಆಗಮಿಸುವ ಸಮಸ್ತ ಭಕ್ತಾದಿಗಳಿಗೆ ದೇವಾಲಯದ ಆಡಳಿತ ಮಂಡಳಿ ...

ಫಲಾನುಭವಿಗಳಿಗೆ ಮನೆಗಳ ಹಂಚಿಕೆಯಲ್ಲಿ ವಿಳಂಬ: ಅಧಿಕಾರಿಗಳೊಂದಿಗೆ ಡಿ.ಎಸ್. ಅರುಣ್ ಚರ್ಚೆ

ಫಲಾನುಭವಿಗಳಿಗೆ ಮನೆಗಳ ಹಂಚಿಕೆಯಲ್ಲಿ ವಿಳಂಬ: ಅಧಿಕಾರಿಗಳೊಂದಿಗೆ ಡಿ.ಎಸ್. ಅರುಣ್ ಚರ್ಚೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಿವಿಧ ವಸತಿ ಯೋಜನೆಗಳಡಿ ಪಲಾನುಭವಿಗಳಿಗೆ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ವತಿಯಿಂದ ಹಣ ಬಿಡುಗಡೆ ಆಗದಿರುವ ಬಗ್ಗೆ, ಗ್ರಾಮ ಪಂಚಾಯಿತಿ ವ್ಯಾಪ್ತಿಯಡಿ ಮನೆಗಳ ಹಂಚಿಕೆ, ...

Page 562 of 893 1 561 562 563 893
  • Trending
  • Latest
error: Content is protected by Kalpa News!!