Friday, August 28, 2026
Advertisement
ADVERTISEMENT

Tag: ಶಿವಮೊಗ್ಗ

ನಟ ರಾಜನಂದ್ ಅವರ ಮನೋಜ್ಞ ಅಭಿನಯ ಜನಮಾನಸದಲ್ಲಿ ಸದಾ ಹಸಿರು: ಶ್ರೀನಿವಾಸ್

ನಟ ರಾಜನಂದ್ ಅವರ ಮನೋಜ್ಞ ಅಭಿನಯ ಜನಮಾನಸದಲ್ಲಿ ಸದಾ ಹಸಿರು: ಶ್ರೀನಿವಾಸ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಟ ರಾಜನಂದ್ ಅವರ ಅಭಿನಯ ಜನಮಾನಸದಲ್ಲಿ ಸದಾ ಹಸಿರಾಗಿದ್ದು, ಅವರ ಮನೋಜ್ಞ ಅಭಿನಯ, ಸಂಭಾಷಣೆ, ಪಾತ್ರಕ್ಕೆ ತಕ್ಕಂತೆ ಭಾವನೆ ಇಂದಿಗೂ ಮರೆಯುವಂತಿಲ್ಲ ಎಂದು ಡಾ. ರಾಜ್‌ಕುಮಾರ್ ಭಾಮೈದ, ಚಲನಚಿತ್ರ ನಿರ್ಮಾಪಕ ಶ್ರೀನಿವಾಸ್ ಹೇಳಿದರು. ...

ಶಿವಮೊಗ್ಗ : ನೀರು ಬಳಕೆದಾರರ ಸಹಕಾರ ಸಂಘದ ಸಭೆ

ಶಿವಮೊಗ್ಗ : ನೀರು ಬಳಕೆದಾರರ ಸಹಕಾರ ಸಂಘದ ಸಭೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ತುಂಗಾ ನೀರಾವರಿ ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರ ಸಂಘಗಳ ಒಕ್ಕೂಟ ‌ನಿಯಮಿತ (ವ್ಯಾಪ್ತಿ ಶಿವಮೊಗ್ಗ, ನ್ಯಾಮತಿ, ಹೊನ್ನಾಳಿ ತಾಲ್ಲೂಕು) ಕೇಂದ್ರ ಕಛೇರಿ ಶಿವಮೊಗ್ಗ ಸಹಯೋಗದೊಂದಿಗೆ ಆಯೋಜಿಸಿದ್ದ ಶಿವಮೊಗ್ಗ ತಾಲ್ಲೂಕು ಹೊಸಳ್ಳಿ (ಲಕ್ಷ್ಮೀಪುರ) ...

ಅತ್ಯುತ್ತಮ ಸುಧಾರಣೆಯತ್ತ ರಾಜ್ಯ ಇಂಧನ ಇಲಾಖೆ: ಸಚಿವ ವಿ. ಸುನಿಲ್ ಕುಮಾರ್

ಅತ್ಯುತ್ತಮ ಸುಧಾರಣೆಯತ್ತ ರಾಜ್ಯ ಇಂಧನ ಇಲಾಖೆ: ಸಚಿವ ವಿ. ಸುನಿಲ್ ಕುಮಾರ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ರೈತರ ಟಿಸಿ ಸುಟ್ಟ 24 ಗಂಟೆಯಲ್ಲಿ ಟಿಸಿ ಬದಲಾವಣೆ : ಸಚಿವರ ವಿ.ಸುನಿಲ್ ಕುಮಾರ್ ರೈತರ ಟಿಸಿ ಸುಟ್ಟ 24ಯೊಳಗೆ ಟಿಸಿ ಬದಲಾವಣೆ ಮಾಡುವಂತಹ ದಾಖಲೆಯ ನಿರ್ಧಾರ ಸೇರಿದಂತೆ ವಿವಿಧ ಹೊಸ ಯೋಜನೆಗಳ ...

ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ಎರಡು ಕಾರುಗಳ ಮುಖಾಮುಖಿ ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಬೇಡರ ಹೊಸಳ್ಳಿ ಕೆರೆಯ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿದ್ದು, ಅಪಘಾತದಲ್ಲಿ ಓಮ್ನಿ ಚಾಲಕನ ಕಾಲು ಮುರಿದಿದ್ದು, ಜೊತೆಯಲ್ಲಿದ್ದ ಮಹಿಳೆಗೂ ತೀವ್ರತರವಾದ ಗಾಯಗಳಾಗಿವೆ. ಬೇಡರ ಹೊಸಳ್ಳಿ ಕೆರೆಯ ಏರಿಯ ಮೇಲೆ ...

‘ಅರೋರ – 2022’: ಜೆಎನ್‌ಎನ್‌ಸಿ ಕಾಲೇಜು ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್

‘ಅರೋರ – 2022’: ಜೆಎನ್‌ಎನ್‌ಸಿ ಕಾಲೇಜು ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ವತಿಯಿಂದ ನಗರದ ಪೆಸಿಟ್ ಕಾಲೇಜಿನಲ್ಲಿ ಏರ್ಪಡಿಸಿದ್ದ ಎರಡು ದಿನಗಳ ವಲಯ ಮಟ್ಟದ ತಾಂತ್ರಿಕ ಉತ್ಸವ 'ಅರೋರ - 2022' ಕಾರ್ಯಕ್ರಮದಲ್ಲಿ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ JNNCE Shivamogga ...

ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸಿ ಶಿಕ್ಷಣಕ್ಕೆ ನೆರವಾಗುತ್ತಿರುವುದು ಶ್ಲಾಘನೀಯ

ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸಿ ಶಿಕ್ಷಣಕ್ಕೆ ನೆರವಾಗುತ್ತಿರುವುದು ಶ್ಲಾಘನೀಯ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವಿದ್ಯಾರ್ಥಿಗಳ ಶಿಕ್ಷ ಣಕ್ಕೆ ಪೂರಕವಾಗುವ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ರೌಂಡ್‌ ಟೇಬಲ್‌ ಇಂಡಿಯಾ ಸಂಸ್ಥೆಯು ಶೈಕ್ಷ ಣಿಕ ವ್ಯವಸ್ಥೆಗೆ ಬೆಳಕು ಚೆಲ್ಲುವ ಕೆಲಸ ಮಾಡುತ್ತಿದೆ ಎಂದು ಮಕ್ಕಳ ತಜ್ಞ ಡಾ. ಧನಂಜಯ ...

ಶಿವಮೊಗ್ಗ: ವಿನಾಯಕ ನಗರ ರಸ್ತೆ ಕಾಮಗಾರಿಗೆ ಶಾಸಕ ಈಶ್ವರಪ್ಪ ಭೂಮಿ ಪೂಜೆ

ಶಿವಮೊಗ್ಗ: ವಿನಾಯಕ ನಗರ ರಸ್ತೆ ಕಾಮಗಾರಿಗೆ ಶಾಸಕ ಈಶ್ವರಪ್ಪ ಭೂಮಿ ಪೂಜೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರದ ವಾರ್ಡ್ ನಂ.2ರ ವಿನಾಯಕ ನಗರದ ರಸ್ತೆ ಮತ್ತು ಚರಂಡಿ ಕಾಮಗಾರಿಯ ಭೂಮಿಪೂಜೆ ಕಾರ್ಯಕ್ರಮವನ್ನು ಶಾಸಕ ಕೆ. ಎಸ್. ಈಶ್ವರಪ್ಪ MLA Eshwarappa ನೆರವೇರಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ವಾರ್ಡ್ ನ ಮಹಾನಗರ ...

ಭದ್ರಾವತಿಯಲ್ಲಿ ಸೆರೆಸಿಕ್ಕ ಚಿರತೆಯನ್ನು ಎಲ್ಲಿ, ಹೇಗೆ ಬಿಡಲಾಯಿತು? ವಿಡಿಯೋ ನೋಡಿ

ಭದ್ರಾವತಿಯಲ್ಲಿ ಸೆರೆಸಿಕ್ಕ ಚಿರತೆಯನ್ನು ಎಲ್ಲಿ, ಹೇಗೆ ಬಿಡಲಾಯಿತು? ವಿಡಿಯೋ ನೋಡಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಎರಡು ದಿನಗಳ ಹಿಂದೆ ಭದ್ರಾವತಿಯ ವಿಐಎಸ್ಎಲ್ ಕ್ವಾಟ್ರಸ್'ನಲ್ಲಿ ಸೆರೆಸಿಕ್ಕ ಚಿರತೆಯನ್ನು ಶೆಟ್ಟಿಹಳ್ಳಿ ಅಭಯಾರಣ್ಯದಲ್ಲಿ ಸುರಕ್ಷಿತವಾಗಿ ಬಿಡಲಾಯಿತು. ಭದ್ರಾವತಿಯ ವಿಐಎಸ್ಎಲ್ ಕ್ವಾಟ್ರಸ್'ನಲ್ಲಿ ಸೆರೆಸಿಕ್ಕ ಚಿರತೆಯನ್ನು ಶೆಟ್ಟಿಹಳ್ಳಿ ಅಭಯಾರಣ್ಯದಲ್ಲಿ ಸುರಕ್ಷಿತವಾಗಿ ಬಿಡಲಾಯಿತು... pic.twitter.com/FWWetDZm9R — Kalpa ...

ಶಿವಮೊಗ್ಗದ ಪ್ರತಿಷ್ಠಿತ ರಾಜಾರಾಮ್ ಬುಕ್ ಹೌಸ್ ಮಾಲೀಕ ಮಂಜುನಾಥ್ ವಿಧಿವಶ

ಶಿವಮೊಗ್ಗದ ಪ್ರತಿಷ್ಠಿತ ರಾಜಾರಾಮ್ ಬುಕ್ ಹೌಸ್ ಮಾಲೀಕ ಮಂಜುನಾಥ್ ವಿಧಿವಶ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ಪ್ರತಿಷ್ಠಿತ ರಾಜಾರಾಮ್ ಬುಕ್ ಹೌಸ್ ಮಾಲೀಕ ಮಂಜುನಾಥ್ ಕಶ್ಯಪ್(58) ಅವರು ಇಂದು ವಿಧಿವಶರಾಗಿದ್ದರೆ. ಶಿವಮೊಗ್ಗ ಇತಿಹಾಸದಲ್ಲಿ ಪುಸ್ತಕ ಅಂಗಡಿಯ ಮೂಲಕ ದೊಡ್ಡ ಸಾಧನೆ ಮಾಡಿದ ಕೀರ್ತಿ ರಾಜಾರಾಮ್ ಬುಕ್ ಹೌಸ್'ನದ್ದಾಗಿದ್ದು, ಮಂಜುನಾಥ್ ...

ಬಾಲಕಿಗೆ ಲೈಂಗಿಕ ಕಿರುಕುಳ: ಶಿವಮೊಗ್ಗದ ಆರೋಪಿಗೆ ಐದು ವರ್ಷ ಜೈಲು ಶಿಕ್ಷೆ

ಶಿವಮೊಗ್ಗ | 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಜೈಲು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಆರರ ಬಾಲೆಯ ಮೇಲೆ ಅತ್ಯಾಚಾರಗೈದ ಆರೋಪಿಗಿಂದು ಶಿವಮೊಗ್ಗ ಜಿಲ್ಲಾ ನ್ಯಾಯಾಲಯವಿಂದು ಇಪತ್ತು ವರುಷ ಜೈಲು ಹಾಗೂ ಐವತ್ತು ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಘಟನೆಯ ಸಮಗ್ರ ವಿವರ 2019ರಲ್ಲಿ ಭದ್ರಾವತಿ ಗ್ರಾಮಾಂತರ ...

Page 567 of 893 1 566 567 568 893
  • Trending
  • Latest
error: Content is protected by Kalpa News!!