Monday, August 31, 2026
Advertisement
ADVERTISEMENT

Tag: ಶಿವಮೊಗ್ಗ

ನಿನ್ನೆ ಕೇಸರಿ ಧ್ವಜ ಹಾರಿಸಿದ್ದ ಶಿವಮೊಗ್ಗದ ಧ್ವಜಸ್ಥಂಭದಲ್ಲಿಂದು ಎನ್’ಎಸ್’ಯುಐ ರಾಷ್ಟ್ರ ಧ್ವಜಾರೋಹಣ

ನಿನ್ನೆ ಕೇಸರಿ ಧ್ವಜ ಹಾರಿಸಿದ್ದ ಶಿವಮೊಗ್ಗದ ಧ್ವಜಸ್ಥಂಭದಲ್ಲಿಂದು ಎನ್’ಎಸ್’ಯುಐ ರಾಷ್ಟ್ರ ಧ್ವಜಾರೋಹಣ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ದೇಶದಲ್ಲಿ ಹಿಜಾಬ್ ಅಥವಾ ಕೇಸರಿ ಶಾಲು ಮುಖ್ಯವಲ್ಲ. ತ್ರಿವರ್ಣ ಧ್ವಜವೇ ಸರ್ವಶ್ರೇಷ್ಠ. ವಿದ್ಯಾರ್ಥಿಗಳು ಹಿಜಾಬ್ ಕೇಸರಿ ಶಾಲು ವಿಚಾರ ಕೈಬಿಡಬೇಕು. ಹಿಂದಿನಂತೆ ತರಗತಿಗಳಲ್ಲಿ ಬ್ರಾತೃತ್ಬ ಭಾವನೆಯಿಂದ ಇರಬೇಕು. ವಿದ್ಯಾರ್ಥಿಗಳು ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ...

ಹಿಜಾಬ್ ವಿವಾದದ ಹಿಂದೆ ಕಾಣದ ಕೈಗಳು, ಸೂಕ್ತ ಕಾನೂನು ಕ್ರಮಕ್ಕೆ ಜಿಲ್ಲಾ ಬಿಜೆಪಿ ಆಗ್ರಹ

ಹಿಜಾಬ್ ವಿವಾದದ ಹಿಂದೆ ಕಾಣದ ಕೈಗಳು, ಸೂಕ್ತ ಕಾನೂನು ಕ್ರಮಕ್ಕೆ ಜಿಲ್ಲಾ ಬಿಜೆಪಿ ಆಗ್ರಹ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಹಿಜಾಬ್ ವಿವಾದ ಶಾಲಾ-ಕಾಲೇಜುಗಳು ಮಾತ್ರವಲ್ಲದೆ ಸಾರ್ವಜನಿಕ ಸಮಾಜದ ಸ್ವಾಸ್ಥ್ಯ ಕದಡತ್ತಿದೆ. ಇದನ್ನು ಕೂಡಲೇ ಗಂಭೀರವಾಗಿ ಪರಿಗಣಿಸಿ ಈ ಸಮಾಜಘಾತುಕ ಕೃತ್ಯದಲ್ಲಿ ಭಾಗಿಯಾಗಿರುವ ಕಾಣದ ಕೈಗಳನ್ನು ಪತ್ತೆಹಚ್ಚಿ ಅವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ...

ಶಿವಮೊಗ್ಗ ಘಟನೆ ಕೇವಲ ಸಮವಸ್ತ್ರದಲ್ಲ, ದೇಶದ್ರೋಹಿಗಳ ಷಡ್ಯಂತ್ರ: ಬಿಜೆಪಿ ವಾಗ್ದಾಳಿ

ಶಿವಮೊಗ್ಗ ಘಟನೆ ಕೇವಲ ಸಮವಸ್ತ್ರದಲ್ಲ, ದೇಶದ್ರೋಹಿಗಳ ಷಡ್ಯಂತ್ರ: ಬಿಜೆಪಿ ವಾಗ್ದಾಳಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗದಲ್ಲಿ ಕೇವಲ ಸಮವಸ್ತ್ರ ವಿವಾದವಲ್ಲ, ಇದು ರಾಷ್ಟ್ರದ್ರೋಹಿ ಶಕ್ತಿಗಳ ಹಿಡನ್ ಅಜೆಂಡಾ ಆಗಿದ್ದು, ಹೊಸದೊಂದು ವಿವಾದ ಸೃಷ್ಠಿಸಿ ಕೋಮು ಭಾವನೆ ಪ್ರಚೋದಿಸುವ ಷಡ್ಯಂತ್ರ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್ ಆರೋಪಿಸಿದ್ದಾರೆ. ...

ಶಿವಮೊಗ್ಗದಲ್ಲಿ 144 ಸೆಕ್ಷನ್ ಜಾರಿ: ಬಿಗಿ ಪೊಲೀಸ್ ಬಂದೋಬಸ್ತ್, ಬಹುತೇಕ ಅಂಗಡಿಗಳು ಬಂದ್

ಶಿವಮೊಗ್ಗದಲ್ಲಿ 144 ಸೆಕ್ಷನ್ ಜಾರಿ: ಬಿಗಿ ಪೊಲೀಸ್ ಬಂದೋಬಸ್ತ್, ಬಹುತೇಕ ಅಂಗಡಿಗಳು ಬಂದ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಬಾಪುಜಿ ನಗರ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿಚಾರದಲ್ಲಿ ಇಂದು ಮುಂಜಾನೆ ನಡೆದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ನಗರದಾದ್ಯಂತ ಫೆ.8ರ ಇಂದು ಹಾಗೂ 9ರ ನಾಳೆ 144 ಸೆಕ್ಷನ್ ಅಡಿಯಲ್ಲಿ ...

ಬಾಪೂಜಿ ನಗರ ಸರ್ಕಾರಿ ಕಾಲೇಜಿನಲ್ಲಿ ಕಲ್ಲು ತೂರಾಟ: ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿ ಪ್ರಹಾರ

ಪರೀಕ್ಷಾ ಸಂದರ್ಭ: ಬಾಹ್ಯ ಪ್ರೇರಣೆಯಿಂದ ಜೀವನ ನಾಶ ಮಾಡಿಕೊಳ್ಳದಿರಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಉಡುಪಿಯಿಂದ ಆರಂಭಗೊಂಡು ಈಗ ಇಡಿಯ ರಾಜ್ಯಕ್ಕೇ ವ್ಯಾಪಿಸುತ್ತಿರುವ ಹಿಜಾಬ್-ಕೇಸರಿ ಶಾಲು ಕಿಚ್ಚು ಶಿವಮೊಗ್ಗ ಸೇರಿ ಮೂರು ಕಡೆಗಳಲ್ಲಿ ಸಂಘರ್ಷದ ರೂಪ ಪಡೆದುಕೊಂಡಿರುವುದು ನಿಜಕ್ಕೂ ದುರಂತವೇ ಸರಿ. ಶಿವಮೊಗ್ಗದ ಬಾಪೂಜಿ ನಗರದ ಸರ್ಕಾರಿ ಕಾಲೇಜಿನಲ್ಲಿ ...

ಬಾಪೂಜಿ ನಗರ ಸರ್ಕಾರಿ ಕಾಲೇಜಿನಲ್ಲಿ ಕಲ್ಲು ತೂರಾಟ: ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿ ಪ್ರಹಾರ

ಬಾಪೂಜಿ ನಗರ ಸರ್ಕಾರಿ ಕಾಲೇಜಿನಲ್ಲಿ ಕಲ್ಲು ತೂರಾಟ: ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿ ಪ್ರಹಾರ

ಕಲ್ಪ ಮೀಡಿಯಾ ಹೌಸ್ |  ಶಿವಮೊಗ್ಗ  | ಹಿಜಬ್ ಹಾಗೂ ಕೇಸರಿ ಶಾಲಿನ ನಡುವೆ ನಡೆಯುತ್ತಿದ್ದ ವಾಗ್ವಾದ ಶಿವಮೊಗ್ಗದ ಬಾಪೂಜಿ ನಗರ ಸರ್ಕಾರಿ ಕಾಲೇಜಿನಲ್ಲಿ ಸಂಘರ್ಷಕ್ಕೆ ತಿರುಗಿದ್ದು, ಸದ್ಯ ಪರಿಸ್ಥಿತಿ ಪೊಲೀಸರ ನಿಯಂತ್ರಣದಲ್ಲಿದ್ದರೂ ಬಿಗುವಿನ ವಾತಾವರಣವಿದೆ. ಕೇಸರಿ ಧ್ವಜವನ್ನು ಕಾಲೇಜು ಆವರಣದಲ್ಲಿರುವ ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಪ್ರತಿಭಟನೆ ವೇಳೆ ಶಿವಮೊಗ್ಗ ಬಾಪೂಜಿ ನಗರ ಕಾಲೇಜು ಆವರಣದಲ್ಲಿ ಕಲ್ಲು ತೂರಾಟ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಾಜ್ಯದಾದ್ಯಂತ ಹಿಜಾಬ್-ಕೇಸರಿ ವಿವಾದ ತಾರಕಕ್ಕೆ ಏರಿರುವಂತೆಯೇ ನಗರದ ಬಾಪೂಜಿ ಕಾಲೇಜಿನಲ್ಲಿ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಇಂದು ಮುಂಜಾನೆ ಬಾಪೂಜಿ ನಗರ ಸರ್ಕಾರಿ ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಿಡಿಗೇಡಿಗಳು ...

ಕೆಎಫ್‍ಡಿ ನಿಯಂತ್ರಣ ಲಸಿಕೆಗೆ ಗುರುತಿಸಿರುವ ಜಿಲ್ಲಾ ಹಾಟ್’ಸ್ಪಾಟ್’ಗಳಾವುವು? ಇಲ್ಲಿದೆ ಮಾಹಿತಿ

ಕೆಎಫ್‍ಡಿ ನಿಯಂತ್ರಣ ಲಸಿಕೆಗೆ ಗುರುತಿಸಿರುವ ಜಿಲ್ಲಾ ಹಾಟ್’ಸ್ಪಾಟ್’ಗಳಾವುವು? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜಿಲ್ಲೆಯಲ್ಲಿ ಕೆಎಫ್‍ಡಿ (ಮಂಗನ ಕಾಯಿಲೆ) ನಿಯಂತ್ರಕ್ಕೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಎಫ್‍ಡಿ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಜಿಲ್ಲಾ ...

ಶಿವಮೊಗ್ಗದ ಅಮಿತ್ ಗಂಗೂರ್ ಅಭಿನಯದ ಇದೇ ಅಂತರಂಗ ಶುದ್ಧಿ ಫೆ.11ಕ್ಕೆ ತೆರೆಗೆ

ಶಿವಮೊಗ್ಗದ ಅಮಿತ್ ಗಂಗೂರ್ ಅಭಿನಯದ ಇದೇ ಅಂತರಂಗ ಶುದ್ಧಿ ಫೆ.11ಕ್ಕೆ ತೆರೆಗೆ

ಕಲ್ಪ ಮೀಡಿಯಾ ಹೌಸ್   ಶಿವಮೊಗ್ಗದ ಉದಯೋನ್ಮುಖ ಕಲಾವಿದ ಅಮಿತ್ ಗಂಗೂರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಇದೇ ಅಂತರಂಗ ಶುದ್ಧಿ ಚಲನಚಿತ್ರ ಫೆ.11ರಂದು ರಾಜ್ಯದಾದ್ಯಂತ ತೆರೆಕಾಣಲಿದೆ. ಶಿವಮೊಗ್ಗದ ಭಾರತ್ ಸಿನಿಮಾಸ್‍ನಲ್ಲಿ ಪ್ರದರ್ಶನ ಕಾಣಲಿರುವ ಚಿತ್ರದಲ್ಲಿ ಶಿವಮೊಗ್ಗದ ಪ್ರತಿಭೆ ಅಮಿತ್ ಗಂಗೂರ್ ನೆಗೆಟಿವ್ ಪಾತ್ರದಲ್ಲಿ ...

ಎಟಿಎನ್’ಸಿಸಿ ಹಾಗೂ ತೀರ್ಥಹಳ್ಳಿ ಕಾಲೇಜಿಗೂ ಹಬ್ಬಿದ ಹಿಜಾಬ್ ವಿವಾದದ ಕಿಚ್ಚು

ಎಟಿಎನ್’ಸಿಸಿ ಹಾಗೂ ತೀರ್ಥಹಳ್ಳಿ ಕಾಲೇಜಿಗೂ ಹಬ್ಬಿದ ಹಿಜಾಬ್ ವಿವಾದದ ಕಿಚ್ಚು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರದ ಎಟಿಎನ್‌ಸಿಸಿ ಕಾಲೇಜು ವಿದ್ಯಾರ್ಥಿಗಳು ಇಂದು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದರು. ಪ್ರವೇಶ ನಿರಾಕರಿಸಿದ ಹಿನ್ನೆಲೆ ಪ್ರಾಂಶುಪಾಲರು ಮತ್ತು ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದು, ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಕಾಲೇಜು ಆವರಣದಲ್ಲಿ ...

Page 615 of 894 1 614 615 616 894
  • Trending
  • Latest
error: Content is protected by Kalpa News!!