Tuesday, September 1, 2026
Advertisement
ADVERTISEMENT

Tag: ಶಿವಮೊಗ್ಗ

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಡಿ. 18ರಂದು ಗಾಂಧಿಬಜಾರ್ ಸುತ್ತಮುತ್ತ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ಶಿವಮೊಗ್ಗ ನಗರ ಉಪವಿಭಾಗ-2ರ ಘಟಕ-4ರ ವ್ಯಾಪ್ತಿಯಲ್ಲಿ ರಸ್ತೆ, ಒಳಚರಂಡಿ ಸಂಪರ್ಕ ಜೋಡಣೆ ಹಾಗೂ ಇಂಟರ್‌ಲಾಕ್ ಅಳವಡಿಸುವ ಕಾಮಗಾರಿಯನ್ನು ಕೈಗೊಂಡಿರುವ ಕಾರಣ ಡಿ.18ರಂದು ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ...

ಜಿಲ್ಲಾ ಆಟೋ ಚಾಲಕರ ಸಂಘದ ಅಧ್ಯಕ್ಷರಾಗಿ  ಶಿವಕುಮಾರ್ ಆಯ್ಕೆ

ಜಿಲ್ಲಾ ಆಟೋ ಚಾಲಕರ ಸಂಘದ ಅಧ್ಯಕ್ಷರಾಗಿ ಶಿವಕುಮಾರ್ ಆಯ್ಕೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಜಿಲ್ಲಾ ಆಟೋ ಚಾಲಕರ ಸಂಘಗಳ ಒಕ್ಕೂಟದ ಸಮಿತಿಗೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ  ಎಸ್. ಬಿ. ಶಿವಕುಮಾರ್  ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಒಕ್ಕೂಟದ ಮಾರ್ಗದರ್ಶಕರಾದ ಗಾ.ರ. ಶ್ರೀನಿವಾಸ್ , ಕಾನೂನು ಸಲಹೆಗಾರ ಅನಿಲ್ ...

ನಾರಾಯಣ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್ ಗೆ ನಟಿ ಸುಧಾರಾಣಿ ಚಾಲನೆ

ನಾರಾಯಣ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್ ಗೆ ನಟಿ ಸುಧಾರಾಣಿ ಚಾಲನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿ ಆಸ್ಪತ್ರೆಯು 10 ವರ್ಷ ಪೂರೈಸಿದ ಸಂದರ್ಭದಲ್ಲಿ ನಗರದ ಹೃದಯ ಭಾಗದಲ್ಲಿರುವ ಕುವೆಂಪು ರಸ್ತೆಯಲ್ಲಿ ಶಿವಮೂರ್ತಿ ವೃತ್ತದ ಬಳಿ ನಾರಾಯಣ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್ ಆರಂಭಿಸಿದ್ದು, ನಟಿ ಸುಧಾರಾಣಿ ಉದ್ಘಾಟಿಸಿದರು. ...

ಅನೈತಿಕ ಚಟುವಟಿಕೆಗೆ ಸಹಕಾರ ಹಿನ್ನೆಲೆ ಲಾಡ್ಜ್ ಮೇಲೆ ಕಾನೂನು ಕ್ರಮ ಜರುಗಿಸುವಂತೆ ವಿಹೆಚ್‌ಪಿ, ಬಜರಂಗದಳ ಒತ್ತಾಯ

ಅನೈತಿಕ ಚಟುವಟಿಕೆಗೆ ಸಹಕಾರ ಹಿನ್ನೆಲೆ ಲಾಡ್ಜ್ ಮೇಲೆ ಕಾನೂನು ಕ್ರಮ ಜರುಗಿಸುವಂತೆ ವಿಹೆಚ್‌ಪಿ, ಬಜರಂಗದಳ ಒತ್ತಾಯ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರದ ಹೊನ್ನಾಳಿ ರಸ್ತೆಯ ಚಟ್ನಹಳ್ಳಿಯಲ್ಲಿನ ಲಾಡ್ಜ್ ವೊಂದರಲ್ಲಿ ಅನ್ಯ ಕೋಮಿನ ಹುಡುಗ ಹಾಗೂ ಕಾಲೇಜು ವಿದ್ಯಾರ್ಥಿನಿಗೆ ಸರ್ಕಾರದ ನಿಬಂಧನೆಗಳನ್ನು ಗಾಳಿಗೆ ತೂರಿ ಕಾನೂನು ಬಾಹಿರವಾಗಿ ರೂಮ್ ನೀಡಿ ಅನೈತಿಕ ಚಟುವಟಿಕೆಗೆ ಸಹಕಾರ ನೀಡಿದ ...

ನೂತನ ವಿಧಾನ ಪರಿಷತ್ ಸದಸ್ಯ  ಡಿ.ಎಸ್.ಅರುಣ್ ಗೆ ಅಭಿನಂದನೆ

ನೂತನ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಗೆ ಅಭಿನಂದನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಹೊಯ್ಸಳ ಕರ್ನಾಟಕ ಸೌಹಾರ್ದ ಸೊಸೈಟಿ ಪರವಾಗಿ ನೂತನ ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್ ರವರಿಗೆ ಅಭಿನಂದಿಸಲಾಯಿತು. ಮಾಜಿ ನಗರಸಭಾ ಅಧ್ಯಕ್ಷ, ಹೊಯ್ಸಳ ಸೊಸೈಟಿ ಅಧ್ಯಕ್ಷ ಎಂ.ಶಂಕರ್, ಉಪಾಧ್ಯಕ್ಷ ಯು.ಎಸ್.ಕೇಶವಮೂರ್ತಿ, ಖಜಾಂಚಿ ಎನ್.ಎಂ. ರಘುರಾಮ್, ...

ಪಕ್ಷದ ನಾಯಕರೊಂದಿಗೆ ಚರ್ಚಿಸಿ ಗ್ರಾಪಂಗಳ ಬಲವರ್ಧನೆಗೆ ಕ್ರಮ: ಡಿ.ಎಸ್. ಅರುಣ್

ಪಕ್ಷದ ನಾಯಕರೊಂದಿಗೆ ಚರ್ಚಿಸಿ ಗ್ರಾಪಂಗಳ ಬಲವರ್ಧನೆಗೆ ಕ್ರಮ: ಡಿ.ಎಸ್. ಅರುಣ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಪಕ್ಷದ ನಾಯಕರೊಂದಿಗೆ ಚರ್ಚಿಸಿ ಗ್ರಾಮ ಪಂಚಾಯಿತಿಗಳ ಬಲವರ್ಧನೆಗೆ ಕ್ರಮ ಕೈಗೊಳ್ಳುವುದಾಗಿ ವಿಧಾನ ಪರಿಷತ್ ನೂತನ ಸದಸ್ಯ ಡಿ.ಎಸ್. ಅರುಣ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಗ್ರಾಪಂಗಳಲ್ಲಿನ ಸಮಸ್ಯೆಗಳನ್ನು ...

ಮೆಗ್ಗಾನ್ ಬೋಧನಾ ಆಸ್ಪತ್ರೆಯ ವಿದ್ಯಾರ್ಥಿಗಳ ಪುಂಡಾಟ: ವೈದ್ಯಕೀಯ ಅಧೀಕ್ಷಕರಿಗೆ ದೂರು

ಮೆಗ್ಗಾನ್ ಬೋಧನಾ ಆಸ್ಪತ್ರೆಯ ವಿದ್ಯಾರ್ಥಿಗಳ ಪುಂಡಾಟ: ವೈದ್ಯಕೀಯ ಅಧೀಕ್ಷಕರಿಗೆ ದೂರು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮೆಗ್ಗಾನ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳು ಕಾರ್ಯನಿರ್ವಹಿಸುತ್ತಿದ್ದು, ರಾತ್ರಿ ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡದೇ ಬೇಜವಾಬ್ದಾರಿ ತೋರಿದ್ದಾರೆ ಎಂದು ವೈದ್ಯಕೀಯ ಅಧೀಕ್ಷಕರಿಗೆ ದೂರು ನೀಡಲಾಗಿದೆ. ಈ ಕುರಿತಂತೆ ಭೂಮಿ ...

ಜವಳಿ ಮೇಲಿನ ಜಿಎಸ್’ಟಿ ಏರಿಕೆ ಹಿನ್ನೆಲೆ: ನಾಳೆ ಶಿವಮೊಗ್ಗದಲ್ಲಿ ಬಟ್ಟೆ ಅಂಗಡಿಗಳು ಬಂದ್

ಜವಳಿ ಮೇಲಿನ ಜಿಎಸ್’ಟಿ ಏರಿಕೆ ಹಿನ್ನೆಲೆ: ನಾಳೆ ಶಿವಮೊಗ್ಗದಲ್ಲಿ ಬಟ್ಟೆ ಅಂಗಡಿಗಳು ಬಂದ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜವಳಿ ಮೇಲಿನ ಜಿಎಸ್’ಟಿಯನ್ನು ಏರಿಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಡಿ.16ರ ನಾಳೆ ನಗರದ ಬಟ್ಟೆ ಅಂಗಡಿಗಳನ್ನು ಬಂದ್ ಮಾಡಿ, ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಜವಳಿ ವರ್ತಕರ ಸಂಘದ ಅಧ್ಯಕ್ಷ ವೆಂಕಟೇಶ ಮೂರ್ತಿ ಹೇಳಿದ್ದಾರೆ.ಈ ಕುರಿತಂತೆ ...

ಆರ್ ಜೆ, ವಿಡಿಯೋ ಎಡಿಟರ್ ಆಗಲು ಬಯಸುತ್ತೀರಾ? ಇಲ್ಲಿದೆ ಅವಕಾಶ…

ಆರ್ ಜೆ, ವಿಡಿಯೋ ಎಡಿಟರ್ ಆಗಲು ಬಯಸುತ್ತೀರಾ? ಇಲ್ಲಿದೆ ಅವಕಾಶ…

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶೀಘ್ರವೇ ಆರಂಭವಾಗಲಿರುವ ರೇಡಿಯೋ ಶಿವಮೊಗ್ಗ ಎಫ್.ಎಂ. 90.8 MHz ಸಮುದಾಯ ಬಾನುಲಿ ಕೇಂದ್ರದಲ್ಲಿ ಕಾರ್ಯನಿರ್ವಹಿಸಲು ಆರ್.ಜೆ.ಗಳು ಬೇಕಾಗಿದ್ದಾರೆ. ಹಾಗೂ ಸಂಸ್ಥೆಯ IPTV ಯಲ್ಲಿ ಕಾರ್ಯನಿರ್ವಹಿಸಲು ವಿಡಿಯೋಗ್ರಾಫರ್ ಕಮ್ ವಿಡಿಯೋ ಎಡಿಟರ್ ಗಳು ಬೇಕಾಗಿದ್ದಾರೆ. ವಯೋಮಿತಿಯಿಲ್ಲ, ಸ್ಥಳೀಯರಿಗೆ ಆದ್ಯತೆ: ಕ್ರಿಯಾಶೀಲವಾಗಿ ತಂಡದೊಂದಿಗೆ ಕೆಲಸ ...

ಪರಿಷತ್ ಚುನಾವಣಾ ಗೆಲುವನ್ನು ಕಾರ್ಯಕರ್ತರಿಗೆ ಅರ್ಪಿಸುತ್ತೇನೆ: ಡಿ.ಎಸ್. ಅರುಣ್

ಪರಿಷತ್ ಚುನಾವಣಾ ಗೆಲುವನ್ನು ಕಾರ್ಯಕರ್ತರಿಗೆ ಅರ್ಪಿಸುತ್ತೇನೆ: ಡಿ.ಎಸ್. ಅರುಣ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಬಿಜೆಪಿ ನಾಯಕರು, ಕಾರ್ಯಕರ್ತರು ಮತ್ತು ಪಕ್ಷದ ಮುಖಂಡರ ಶ್ರಮದಿಂದ ಗೆಲುವು ಸಿಕ್ಕಿದೆ. ನಮ್ಮ ಕೆಲಸಗಳು, ಸಂಘಟಿತ ಪ್ರಯತ್ನ, ಮತದಾರರ ಪರಿಶ್ರಮ ಗೆಲುವಿನ ಹಿಂದೆ ಇದೆ. ಈ ಗೆಲುವನ್ನು ಮತದಾರರು, ನಮ್ಮ ಕಾರ್ಯಕರ್ತರಿಗೆ ಅರ್ಪಿಸುತ್ತೇನೆ ...

Page 639 of 895 1 638 639 640 895
  • Trending
  • Latest
error: Content is protected by Kalpa News!!