Tuesday, September 1, 2026
Advertisement
ADVERTISEMENT

Tag: ಶಿವಮೊಗ್ಗ

ರಾಜ್ಯ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಡಿ.ಎಸ್. ಅರುಣ್ ನೇಮಕ

ಪರಿಷತ್ ಚುನಾವಣೆ : ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ ಮುನ್ನಡೆ – ಬಹುತೇಕ ಗೆಲುವು ಅಧಿಕೃತ ಘೋಷಣೆ ಬಾಕಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಇಂದು ಘೋಷಣೆಯಾಗಿದ್ದು, ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ 400 ಮತಗಳ ಅಂತರದಿಂದ ಭರ್ಜರಿ ಜಯಭೇರಿ ಭಾರಿಸಿದ್ದಾರೆ. ಇಂದು ಮುಂಜಾನೆ ಸಹ್ಯಾದ್ರಿ ಕಾಲೇಜಿನಲ್ಲಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ನೇತೃತ್ವದಲ್ಲಿ ...

ತೀರ್ಥಹಳ್ಳಿ ಪಪಂ: ಹರ್ಷದಲ್ಲಿ ಗೆದ್ದವರು… ಆತಂಕದಲ್ಲಿ ಉಳಿದವರು…

ಡಿಸೆಂಬರ್ 14 ರಂದು ಮತ ಎಣಿಕೆ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ | ಕರ್ನಾಟಕ ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆ-2021 ರ ಸಂಬಂಧ ಡಿಸೆಂಬರ್ 10 ರಂದು ಮತದಾನ ಕಾರ್ಯ ನಡೆದಿದ್ದು, ಮತ ಎಣಿಕೆ ಕಾರ್ಯ ಡಿಸೆಂಬರ್ 14 ರಂದು ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ನಡೆಯಲಿದೆ. ಪ್ರಯುಕ್ತ ...

ಕಾಶಿ ವಿಶ್ವನಾಥಧಾಮ ಲೋಕಾರ್ಪಣೆ: ಹರಕೇಶ್ವರ ದೇವಾಲಯದಲ್ಲಿ ನೇರಪ್ರಸಾರ ವೀಕ್ಷಣೆ

ಕಾಶಿ ವಿಶ್ವನಾಥಧಾಮ ಲೋಕಾರ್ಪಣೆ: ಹರಕೇಶ್ವರ ದೇವಾಲಯದಲ್ಲಿ ನೇರಪ್ರಸಾರ ವೀಕ್ಷಣೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವಾರಾಣಸಿಯಲ್ಲಿ ನಡೆದ ಕಾಶಿ ಶ್ರೀ ವಿಶ್ವನಾಥ ಧಾಮ ಲೋಕಾರ್ಪಣೆಯ ದಿವ್ಯ ಕಾಶಿ-ಭವ್ಯ ಕಾಶಿಯ ನೇರ ಪ್ರಸಾರದ ಕಾರ್ಯಕ್ರಮವು ಶ್ರೀ ಹರಕೇಶ್ವರ ದೇವಸ್ಥಾನದಲ್ಲಿ ನಗರ ಬಿಜೆಪಿ ಅಧ್ಯಕ್ಷ ಎನ್.ಕೆ. ಜಗದೀಶ್ ಅಧ್ಯಕ್ಷತೆಯಲ್ಲಿ ನಡೆಯಿತು. ಇಂದು ...

ಪ್ರಾಣದ ಹಂಗು ತೊರೆದು ಸರಗಳ್ಳನನ್ನು ಬಂಧಿಸಿದ ಪೊಲೀಸ್ ಸಿಬ್ಬಂದಿ…

ಪ್ರಾಣದ ಹಂಗು ತೊರೆದು ಸರಗಳ್ಳನನ್ನು ಬಂಧಿಸಿದ ಪೊಲೀಸ್ ಸಿಬ್ಬಂದಿ…

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಪ್ರಾಣದ ಹಂಗು ತೊರೆದು ಸರಗಳ್ಳನನ್ನು ಬಂಧಿಸುವಲ್ಲಿ ಪಶ್ಚಿಮ ಸಂಚಾರ ಪೊಲೀಸ್ ಠಾಣಾ ಸಿಬ್ಬಂದಿ ವಿ.ಹೆಚ್. ಮುನೇಶಪ್ಪ ಯಶಸ್ವಿಯಾಗಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ನಿನ್ನೆ ಮಧ್ಯಾಹ್ನ ಸಮಯದಲ್ಲಿ ಉಷಾ ...

ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿ ಎಸ್. ದತ್ತಾತ್ರಿ ನೇಮಕ

ಬ್ರಾಹ್ಮಣ ಮಹಾಸಭಾದ ಚುನಾವಣೆ: ರಘುನಾಥ್ ಬೆಂಬಲಿತರಿಗೆ ಎಸ್. ದತ್ತಾತ್ರಿ ಧನ್ಯವಾದ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಿನ್ನೆ ನಗರದ ವಾಸವಿ ಶಾಲೆಯಲ್ಲಿ ನಡೆದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಚುನಾವಣೆಯಲ್ಲಿ ಜಿಲ್ಲೆಯಾದ್ಯಂತ, ಶಿಕಾರಿಪುರ, ಸಾಗರ, ತೀರ್ಥಹಳ್ಳಿ, ಸೊರಬ, ಚಿತ್ರದುರ್ಗ, ದಾವಣಗೆರೆ, ಹೀಗೆ ಬೇರೆ ಬೇರೆ ಭಾಗಗಳಿಂದ ಆಗಮಿಸಿ ಮತದಾನದಲ್ಲಿ ಭಾಗವಹಿಸಿ ...

ಶಿವಮೊಗ್ಗದ ಎಂಆರ್’ಎಸ್ ಬಳಿ ಬೈಕ್ ಅಪಘಾತ: ಸವಾರನ ಸ್ಥಿತಿ ಗಂಭೀರ

ಶಿವಮೊಗ್ಗದ ಎಂಆರ್’ಎಸ್ ಬಳಿ ಬೈಕ್ ಅಪಘಾತ: ಸವಾರನ ಸ್ಥಿತಿ ಗಂಭೀರ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇಲ್ಲಿನ ಎಂಆರ್’ಎಸ್ ಬಳಿಯಲ್ಲಿ ವೇಗವಾಗಿ ಬಂದ ಬೈಕ್ ಸ್ಕಿಡ್ ಆಗಿ ಬಿದ್ದು ಅಪಘಾತ ಸಂಭವಿಸಿದ್ದು, ಸವಾರನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ವೇಗವಾಗಿ ಬಂದ ಬೈಕ್ ಎಂಆರ್’ಎಸ್ ಕಚೇರಿ ಎದುರಿನಲ್ಲಿ ಸ್ಕಿಡ್ ಆಗಿ ...

ರಾಷ್ಟ್ರೀಯ ವೀಣಾ ಉತ್ಸವಕ್ಕೆ 18ರ ಹರೆಯ: ವಾರಪೂರ್ಣ ವಿದ್ವತ್ಪೂರ್ಣ ಕಛೇರಿಗೆ ಶಿವಮೊಗ್ಗೆ ಸನ್ನದ್ಧ

ರಾಷ್ಟ್ರೀಯ ವೀಣಾ ಉತ್ಸವಕ್ಕೆ 18ರ ಹರೆಯ: ವಾರಪೂರ್ಣ ವಿದ್ವತ್ಪೂರ್ಣ ಕಛೇರಿಗೆ ಶಿವಮೊಗ್ಗೆ ಸನ್ನದ್ಧ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವಿಶೇಷ ಲೇಖನ  |   ವೀಣೆಯು ಅಧ್ಯಾತ್ಮಿಕತೆಯ ಅನುಭವವನ್ನು ಸ್ಫುರಣಗೊಳಿಸುವ ಪ್ರಮುಖ ಭಾರತೀಯ ವಾದ್ಯವೂ ಹೌದು. ನೈಜತೆ, ಸಹಜತೆ, ಸಂಪ್ರದಾಯದ ನಿರಂತರತೆಯಲ್ಲಿ ಕಲಾತ್ಮಕ ಗಟ್ಟಿತನ ಉಳಿಯಲು, ಶಾಸೀಯ ಸಂಗೀತದ ಉದ್ದೇಶ ಸಖ್ಯವಾಗಿರಲು ಪೂರಕವಾದ ವಾದ್ಯವೂ ...

ಡಿ.14ರಿಂದ ಮಾರ್ಗಶಿರ ರಾಷ್ಟ್ರೀಯ ವೀಣಾ ಮಹೋತ್ಸವ ಸಪ್ತಾಹ…

ಡಿ.14ರಿಂದ ಮಾರ್ಗಶಿರ ರಾಷ್ಟ್ರೀಯ ವೀಣಾ ಮಹೋತ್ಸವ ಸಪ್ತಾಹ…

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಗುರುಗುಹ ವಾಗ್ಗೇಯ ಪ್ರತಿಷ್ಠಾನ ಟ್ರಸ್ಟ್ ಹಾಗೂ ಗುರುಗುಹ ಗಾನಸಭಾ ಇವರ ಸಂಯುಕ್ತಾಶ್ರಯದಲ್ಲಿ ಡಿ.14ರಿಂದ 20ರವರೆಗೆ 18ನೇ ವರ್ಷದ ಮಾರ್ಗಶಿರ ರಾಷ್ಟ್ರೀಯ ವೀಣಾ ಮಹೋತ್ಸವ ಸಪ್ತಾಯ ಹಮ್ಮಿಕೊಳ್ಳಲಾಗಿದೆ. ನಗರದ ರವೀಂದ್ರ ನಗರ ಪ್ರಸನ್ನ ಗಣಪತಿ ...

ಜಿಲ್ಲಾ ಬ್ರಾಹ್ಮಣ ಮಹಾಸಭಾದ ಆಡಳಿತ ಮಂಡಳಿ ಚುನಾವಣೆ: ಅವಿರೋಧ ಆಯ್ಕೆ

ಜಿಲ್ಲಾ ಬ್ರಾಹ್ಮಣ ಮಹಾಸಭಾದ ಆಡಳಿತ ಮಂಡಳಿ ಚುನಾವಣೆ: ಅವಿರೋಧ ಆಯ್ಕೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ | ಜಿಲ್ಲಾ ಬ್ರಾಹ್ಮಣ ಮಹಾಸಭಾದ ಆಡಳಿತ ಮಂಡಳಿ ಚುನಾವಣೆಯಲ್ಲಿ ಇಂದು ಅವಿರೋಧವಾಗಿ ಆಯ್ಕೆ ನಡೆಯಿತು. ಸರ್ವ ಸಮ್ಮತ ಸೂತ್ರವನ್ನು ರಚಿಸಿ ಸರ್ವಾನುಮತದ ಆಯ್ಕೆಯ ನೇತೃತ್ವವನ್ನೂ AKBMS ಪ್ರಧಾನ ವಕ್ತಾರರು ಅದ ಮ.ಸ.ನಂಜುಂಡಸ್ವಾಮಿ, ನಗರ ಸಭೆ ಮಾಜಿ ...

ಪರಿಷತ್ ಚುನಾವಣೆಯಲ್ಲಿ ಕನಿಷ್ಠ 15 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಸಚಿವ ಈಶ್ವರಪ್ಪ ಭರವಸೆ

ಪರಿಷತ್ ಚುನಾವಣೆಯಲ್ಲಿ ಕನಿಷ್ಠ 15 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಸಚಿವ ಈಶ್ವರಪ್ಪ ಭರವಸೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ | ಶಿವಮೊಗ್ಗ ವಿಧಾನ ಪರಿಷತ್ ಕ್ಷೇತ್ರದಲ್ಲಿ ನೂರಕ್ಕೆ ನೂರರಷ್ಟು ಬಿಜೆಪಿ ಗೆಲ್ಲುತ್ತದೆ ಎಂದು ಪಂಚಾಯತ್‌ರಾಜ್ ಗಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನೇಕ ಕಡೆ ಕಾಂಗ್ರೆಸ್, ಜೆಡಿಎಸ್, ...

Page 640 of 895 1 639 640 641 895
  • Trending
  • Latest
error: Content is protected by Kalpa News!!