Tuesday, September 1, 2026
Advertisement
ADVERTISEMENT

Tag: ಶಿವಮೊಗ್ಗ

ಮಣಿಪಾಲ ಆಸ್ಪತ್ರೆಗೆ ಸಚಿವ ಈಶ್ವರಪ್ಪ ಭೇಟಿ: ಗಾಯಾಳು ಆರೋಗ್ಯ ವಿಚಾರಣೆ

ಮಣಿಪಾಲ ಆಸ್ಪತ್ರೆಗೆ ಸಚಿವ ಈಶ್ವರಪ್ಪ ಭೇಟಿ: ಗಾಯಾಳು ಆರೋಗ್ಯ ವಿಚಾರಣೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ತೀರ್ಥಹಳ್ಳಿ ಸಮೀಪ ಅಕ್ರಮವಾಗಿ ದನಗಳನ್ನು ಸಾಗಣೆ ಮಾಡುತ್ತಿರುವ ದನಗಳ್ಳರನ್ನು ತಡೆಯಲು ಯತ್ನಿಸಿದ ಭಜರಂಗ ದಳದ ಯುವಕರ ಮೇಲೆ ಪಿಕ್ ಅಪ್ ಹತ್ತಿಸಿದ ಪರಿಣಾಮ ಚರಣ್(24) ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ...

ರಾಷ್ಟ್ರಮಟ್ಟದ ಪಂದ್ಯಾವಳಿ: ಶಿವಮೊಗ್ಗ ಸಿಟಿ ಕರಾಟೆ ತಂಡಕ್ಕೆ ಸಮಗ್ರ ಬಹುಮಾನ

ರಾಷ್ಟ್ರಮಟ್ಟದ ಪಂದ್ಯಾವಳಿ: ಶಿವಮೊಗ್ಗ ಸಿಟಿ ಕರಾಟೆ ತಂಡಕ್ಕೆ ಸಮಗ್ರ ಬಹುಮಾನ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಬೆಂಗಳೂರಿನ ಗುಂಡೂರಾವ್  ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಪ್ ರಾಷ್ಟ್ರಮಟ್ಟದ  ಕರಾಟೆ ಪಂದ್ಯಾವಳಿಯಲ್ಲಿ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಶನ್ ನ ತಂಡ ಭಾಗವಹಿಸಿ ಸಮಗ್ರ ಬಹುಮಾನವನ್ನು ಪಡೆಯಿತು. ಈ ಸಂದರ್ಭದಲ್ಲಿ ...

ಶಿವಮೊಗ್ಗ: ಕಾರಾಗೃಹದ ಬಂಧಿಗಳಿಗೆ ಕೌಶಲ್ಯಾಭಿವೃದ್ದಿ ತರಬೇತಿ

ಶಿವಮೊಗ್ಗ: ಕಾರಾಗೃಹದ ಬಂಧಿಗಳಿಗೆ ಕೌಶಲ್ಯಾಭಿವೃದ್ದಿ ತರಬೇತಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮಹಿಳಾ ಕೇಂದ್ರ ಕಾರಾಗೃಹ, ಶಿವಮೊಗ್ಗ ಇಲ್ಲಿ ಡಿ.1 ರಂದು ಕಾರಾಗೃಹದ ಬಂಧಿಗಳಿಗೆ ‘ಕೌಶಲ್ಯಾಭಿವೃದ್ದಿ ತರಬೇತಿ ಹಾಗೂ ಯೋಗಾ, ಪ್ರಾಣಾಯಾಮ ಮತ್ತು ಧ್ಯಾನ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಮುಸ್ತಫಾ ...

ಮಳೆ ನೀರು ಸಂರಕ್ಷಣೆ ಹಾಗೂ ಸಮಗ್ರ ನಿರ್ವಹಣೆ  ಪೋಸ್ಟರ್ ಬಿಡುಗಡೆ

ಮಳೆ ನೀರು ಸಂರಕ್ಷಣೆ ಹಾಗೂ ಸಮಗ್ರ ನಿರ್ವಹಣೆ ಪೋಸ್ಟರ್ ಬಿಡುಗಡೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಭಾರತ ಸರ್ಕಾರದ ಜಲಶಕ್ತಿ ಅಭಿಯಾನ ಮತ್ತು ರಾಷ್ಟ್ರೀಯ ನೀರು ನಿಯೋಗ ಯೋಜನೆ ಅಡಿಯಲ್ಲಿ, ನೆಹರು ಯುವ ಕೇಂದ್ರ ಶಿವಮೊಗ್ಗದ  ಕಚೇರಿಯಲ್ಲಿ ಜಿಲ್ಲಾ ಯುವ ಅಧಿಕಾರಿ ಮತ್ತು ಎಲ್ಲ ತಾಲ್ಲೂಕಿನ  ರಾಷ್ಟ್ರೀಯ ಯುವ ಕಾರ್ಯಕರ್ತರು ...

ಇನ್ನರ್ ವೀಲ್ ಕ್ಲಬ್ ವತಿಯಿಂದ ಪುಸ್ತಕ ವಿತರಣೆ…

ಇನ್ನರ್ ವೀಲ್ ಕ್ಲಬ್ ವತಿಯಿಂದ ಪುಸ್ತಕ ವಿತರಣೆ…

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಇನ್ನರ್ ವೀಲ್ ಕ್ಲಬ್ ಶಿವಮೊಗ್ಗ ಉತ್ತರದ ವತಿಯಿಂದ ಚೋರಡಿಯಲ್ಲಿರುವ ಕುಮುದ್ವತಿ ಪ್ರೌಢಶಾಲೆಗೆ  ವಿದ್ಯಾಸೇತು ಕಾರ್ಯಕ್ರಮದ ಅಡಿಯಲ್ಲಿ ಹತ್ತನೇ ತರಗತಿಯ ಅರವತ್ತು ವಿದ್ಯಾರ್ಥಿಗಳಿಗೆ ವಿದ್ಯಾಸೇತು ಸೇತುಬಂಧ ಪುಸ್ತಕಗಳನ್ನು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಇನ್ನರ್ ...

ವಿಶ್ವ ಏಡ್ಸ್ ದಿನ: ಮೌಢ್ಯತೆ ತೊರೆದು ಸೋಂಕಿತರನ್ನು ಎಲ್ಲರಂತೆ ಸಮಾನವಾಗಿ ಕಾಣಬೇಕು: ಡಾ.ರಘುನಂದನ್

ವಿಶ್ವ ಏಡ್ಸ್ ದಿನ: ಮೌಢ್ಯತೆ ತೊರೆದು ಸೋಂಕಿತರನ್ನು ಎಲ್ಲರಂತೆ ಸಮಾನವಾಗಿ ಕಾಣಬೇಕು: ಡಾ.ರಘುನಂದನ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಏಡ್ಸ್ ರೋಗದ ಬಗ್ಗೆ ಎಲ್ಲರಲ್ಲಿ ಜಾಗೃತಿ ಮೂಡಿಸುವುದು ಮತ್ತು ಹೆಚ್‍ಐವಿ ಸೋಂಕಿತರಿಗೆ ಉತ್ತಮ ಚಿಕಿತ್ಸೆ ಮತ್ತು ಮಾನಸಿಕ ಸ್ಥೈರ್ಯ ತುಂಬುವುದೇ ವಿಶ್ವ ಏಡ್ಸ್ ದಿನಾಚರಣೆಯ ಮುಖ್ಯ ಉದ್ದೇಶವಾಗಿದ್ದು, ಹೆಚ್‍ಐವಿ ಸೋಂಕಿತರನ್ನು ಎಲ್ಲರಂತೆ ಸಮಾನವಾಗಿ ...

ಅಕ್ರಮ ಗೋವು ಸಾಗಾಣಿಕೆ ವಿರುದ್ಧ ವಿಶೇಷ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ

ಅಕ್ರಮ ಗೋವು ಸಾಗಾಣಿಕೆ ವಿರುದ್ಧ ವಿಶೇಷ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ರಾಜ್ಯದಲ್ಲಿ ಗೋವುಗಳ ಕಳ್ಳ ಸಾಗಾಣಿಕೆ ಬಗ್ಗೆ ವಿಶೇಷ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಲಾಗಿದ್ದು, ದುಷ್ಕರ್ಮಿಗಳ ವಿರುದ್ಧ, ಕಠಿಣ ಕ್ರಮಗಳನ್ನು ಜರುಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಇಂದು ಮಣಿಪಾಲ ಆಸ್ಪತ್ರೆಯಲ್ಲಿ ...

ಅಶಕ್ತ ರೋಗಿಗಳ ಸೇವೆಗೆ ಗಾಜನೂರು ಬಳಿ ಕಂಕಣಬದ್ಧವಾಗಿ ನಿಂತಿದೆ  ಶರಣ್ಯ

ಅಶಕ್ತ ರೋಗಿಗಳ ಸೇವೆಗೆ ಗಾಜನೂರು ಬಳಿ ಕಂಕಣಬದ್ಧವಾಗಿ ನಿಂತಿದೆ ಶರಣ್ಯ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಯಾವ ಪ್ರತಿಫಲಾಪೇಕ್ಷೆ ಇಲ್ಲದೇ ರೋಗಿಗಳ ಸೇವೆಗಾಗಿಯೇ ಕಂಕಣಬದ್ಧವಾಗಿರುವ ಗಾಜನೂರಿನ ಶರಣ್ಯ ಸಂಸ್ಥೆಯು ಮತ್ತಷ್ಟು ಸೇವೆ ನೀಡಲು ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ಟ್ರಸ್ಟಿ ಡಿ.ಎಲ್. ಮಂಜುನಾಥ್ ಹೇಳಿದರು. ಅವರು ಇಂದು ...

ಕುಡಿಯುವ ನೀರು ಯೋಜನೆ ಅಪೂರ್ಣ: ಗುತ್ತಿಗೆದಾರರ ಮೇಲೆ ಕ್ರಮಕ್ಕೆ ಕಾಂತೇಶ್ ಒತ್ತಾಯ

ಅಕ್ರಮ ಗೋ ಸಾಗಾಣಿಕೆದಾರರಿಗೆ ಕಠಿಣ ಶಿಕ್ಷೆಯಾಗದಿದ್ದಲ್ಲಿ ಹಿಂದೂಗಳು ತಕ್ಕ ಉತ್ತರ ನೀಡುತ್ತಾರೆ: ಕಾಂತೇಶ್ ಆಕ್ರೋಶ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಅಕ್ರಮ ಗೋ ಸಾಗಣೆ ಆರೋಪಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಹಾಗೂ ಹೊಸ ಗೋ ಕಾಯ್ದೆ ಪ್ರಕಾರ ಮಲೆನಾಡಿನಲ್ಲಿ ಪೊಲೀಸ್ ಇಲಾಖೆ ಕಠಿಣ ಕ್ರಮ ಜರುಗಿಸಬೇಕೆಂದು ಜಿಪಂ ಮಾಜಿ ಸದಸ್ಯ ಕೆ.ಈ. ಕಾಂತೇಶ್ ...

ಕಸದ ಗಾಡಿ ಬಂದಿಲ್ಲವೇ? ನೀರು ಬಂದಿಲ್ಲವೇ? ಬೀದಿ ನಾಯಿಗಳ ಉಪದ್ರವವೇ? ಪಾಲಿಕೆಯ ಈ ಸಂಖ್ಯೆಗೆ ಕರೆ ಮಾಡಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ಮೂಲಭೂತ ಸಮಸ್ಯೆಗಳು ಎದುರಾದಲ್ಲಿ ಸಂಬಂಧಿಸಿದವರನ್ನು ಸಂಪರ್ಕಿಸಲು ಸಹಾಯವಾಣಿ ಸಂಖ್ಯೆಗಳನ್ನು ಪ್ರಕಟಿಸಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರಿಗೆ ಉತ್ತಮ ಮತ್ತು ತುರ್ತು ಸೇವೆ ಕಲ್ಪಿಸುವ ...

Page 645 of 895 1 644 645 646 895
  • Trending
  • Latest
error: Content is protected by Kalpa News!!