Sunday, September 6, 2026
Advertisement
ADVERTISEMENT

Tag: ಶಿವಮೊಗ್ಗ

ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ಶಿವಮೊಗ್ಗದ ಸಾಂದೀಪಿನಿ ಶಾಲೆ ವಿದ್ಯಾರ್ಥಿಗಳ ಸಾಧನೆ

ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ಶಿವಮೊಗ್ಗದ ಸಾಂದೀಪಿನಿ ಶಾಲೆ ವಿದ್ಯಾರ್ಥಿಗಳ ಸಾಧನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ಆತಂಕದ ನಡುವೆಯೇ ನಡೆದ ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ನಗರದ ಪ್ರತಿಷ್ಠಿತ ಸಾಂದೀಪಿನಿ ಆಂಗ್ಲ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಾರದ್ವಾಜ್ ಒಟ್ಟು-623 (ಸಂಸ್ಕೃತ-125, ಇಂಗ್ಲಿಷ್, ಕನ್ನಡ, ಗಣಿತ, ಸಮಾಜ ವಿಜ್ಞಾನ-100, ...

ಎಸ್’ಎಸ್’ಎಲ್’ಸಿ ಫಲಿತಾಂಶ: ಶಿವಮೊಗ್ಗ ಜಿಲ್ಲೆಗೆ ಸಂದ ಗ್ರೇಡ್ ಎಷ್ಟು? ಇಲ್ಲಿದೆ ಸಂಪೂರ್ಣ ಮಾಹಿತಿ

ಎಸ್’ಎಸ್’ಎಲ್’ಸಿ ಫಲಿತಾಂಶ: ಶಿವಮೊಗ್ಗ ಜಿಲ್ಲೆಗೆ ಸಂದ ಗ್ರೇಡ್ ಎಷ್ಟು? ಇಲ್ಲಿದೆ ಸಂಪೂರ್ಣ ಮಾಹಿತಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ಸಂಕಷ್ಟದ ಸಮಯದಲ್ಲೂ ಆತಂಕದಲ್ಲಿಯೇ ನಡೆದಿದ್ದ 2020-21ನೆಯ ಸಾಲಿನ ಎಸ್’ಎಸ್’ಎಲ್’ಸಿ ಪರೀಕ್ಷಾ ಫಲಿತಾಂಶ ನಿನ್ನೆ ಪ್ರಕಟಗೊಂಡಿದ್ದು, ಜಿಲ್ಲೆಗೆ ಮೂರು ಎ ಗ್ರೇಡ್ ಫಲಿತಾಂಶ ದೊರೆತಿದೆ. ಜಿಲ್ಲೆಯಲ್ಲಿ ಒಟ್ಟು 24000 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, ಇದರಲ್ಲಿ 22053 ...

ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ಶಿವಮೊಗ್ಗ ರಾಮಕೃಷ್ಣ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಯ ಸಾಧನೆ

ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ಶಿವಮೊಗ್ಗ ರಾಮಕೃಷ್ಣ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಯ ಸಾಧನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಿನ್ನೆ ಪ್ರಕಟಗೊಂಡ ಎಸ್’ಎಸ್’ಎಲ್’ಸಿ ಫಲಿತಾಂಶದಲ್ಲಿ ನಗರದ ಪ್ರಖ್ಯಾತ ರಾಮಕೃಷ್ಣ ವಿದ್ಯಾನಿಕೇತನ ಶಾಲೆ ವಿದ್ಯಾರ್ಥಿ ವಿನಯ್ ಜಿ. ಹೆಬ್ಬಾರ್ ಪೂರ್ಣ ಅಂಕ ಗಳಿಸುವ ಮೂಲಕ ಶಾಲೆ ಹಾಗೂ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಗೋಪಾಳದಲ್ಲಿರುವ ರಾಮಕೃಷ್ಣ ವಿದ್ಯಾನಿಕೇತನ ಶಾಲೆಯ ...

ನಾಳೆಯಿಂದ ಎರಡು ದಿನ ಶಿವಮೊಗ್ಗದಲ್ಲಿ ನಡೆಯಲಿದೆ ಆರೂಢ-ಜಾತಕ ಪ್ರಶ್ನೆ: ಆಸಕ್ತರು ಸಂಪರ್ಕಿಸಿ

ನಾಳೆಯಿಂದ ಎರಡು ದಿನ ಶಿವಮೊಗ್ಗದಲ್ಲಿ ನಡೆಯಲಿದೆ ಆರೂಢ-ಜಾತಕ ಪ್ರಶ್ನೆ: ಆಸಕ್ತರು ಸಂಪರ್ಕಿಸಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶ್ರೀ ಕ್ಷೇತ್ರ ಸೋಂದಾ ಮಠದ ಆಚಾರ್ಯರು ನಗರಕ್ಕೆ ಆಗಮಿಸಲಿದ್ದು, ನಾಳೆಯಿಂದ ಎರಡು ದಿನಗಳ ಕಾಲ ಜಾತಕ ಪ್ರಶ್ನೆ ಹಾಗೂ ಆರೂಢ ಪ್ರಶ್ನೆ ಮೂಲಕ ಪರಿಶೀಲಿಸಿ ಶಾಸ್ತ್ರದ ರೀತಿಯಲ್ಲಿ ಪರಿಹಾರ ತಿಳಿಸಲಿದ್ದಾರೆ. ಅಶ್ವತ್ಥ್ ನಗರದ ಶ್ರೀ ಕೃಷ್ಣ ...

ವಿಧಾನಪರಿಷತ್ ಸದಸ್ಯರಿಗೆ ಅವಮಾನ: ಆಯನೂರು ಮಂಜುನಾಥ್ ಆಕ್ರೋಶ…

ವಿಧಾನಪರಿಷತ್ ಸದಸ್ಯರಿಗೆ ಅವಮಾನ: ಆಯನೂರು ಮಂಜುನಾಥ್ ಆಕ್ರೋಶ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸರ್ಕಾರಿ ಸಭೆ ಸಮಾರಂಭಗಳಲ್ಲಿ ಶಾಸಕರಿಗೆ ನೀಡುವಷ್ಟೇ ಗೌರವ ಮತ್ತು ಸ್ಥಾನಮಾನವನ್ನು ವಿಧಾನಪರಿಷತ್ ಸದಸ್ಯರಿಗೂ ನೀಡಬೇಕೆಂದು ಸರ್ಕಾರದ ಪ್ರೋಟೋಕಾಲ್ ನಿಯಮವಿದ್ದರೂ ಅಧಿಕಾರಿಗಳು ಅದನ್ನು ಪಾಲಿಸುತ್ತಿಲ್ಲ ಎಂದು ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಕೆಂಡಾಮಂಡಲವಾಗಿದ್ದರು. ಇಂದು ಜಿಲ್ಲಾ ಉಸ್ತುವಾರಿ ...

Sensational-ಸಿನಿ ದುನಿಯಾದಲ್ಲಿ ಸೀತಾರಾಮ್ ಬಿನೋಯ್ ಟ್ರೇಲರ್ ಸದ್ದು

Sensational-ಸಿನಿ ದುನಿಯಾದಲ್ಲಿ ಸೀತಾರಾಮ್ ಬಿನೋಯ್ ಟ್ರೇಲರ್ ಸದ್ದು

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಮಾಲ್ಗುಡಿ ಡೇಸ್‌ನಲ್ಲಿ ವೃದ್ಧ ಹಾಗೂ ಯುವಕ ಎರಡೂ ಶೇಡ್‌ಗಳಲ್ಲಿ ಮಿಂಚಿದ್ದ ನಟ ವಿಜಯ ರಾಘವೇಂದ್ರ ಸೀತಾರಾಮ್ ಬಿನೋಯ್ -ಕೇಸ್ ನಂ. 18 ಚಿತ್ರದ ಮುಖಾಂತರ ಖಡಕ್ ಪೊಲೀಸ್ ಆಫೀಸರ್ ಆಗಿದ್ದಾರೆ. ವಿಜಯ ರಾಘವೇಂದ್ರ ಅವರ 50ನೆಯ ...

ಅತಿವೃಷ್ಟಿ ಪರಿಹಾರ: ಎನ್‌ಜಿಆರ್‌ಎಫ್ ಮಾರ್ಗಸೂಚಿ ತಿದ್ದುಪಡಿ ನಿಟ್ಟಿನಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ

ಅತಿವೃಷ್ಟಿ ಪರಿಹಾರ: ಎನ್‌ಜಿಆರ್‌ಎಫ್ ಮಾರ್ಗಸೂಚಿ ತಿದ್ದುಪಡಿ ನಿಟ್ಟಿನಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾಗಿ 491 ಕೋಟಿ ರೂ. ಹಾನಿ ಅಂದಾಜಿಸಲಾಗಿದ್ದು, ಹಾನಿಗೀಡಾದ ಕೃಷಿ ಭೂಮಿಗೆ ಹೆಚ್ಚುವರಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಎನ್ ಜಿ ಆರ್ ಎಫ್ ಮಾರ್ಗಸೂಚಿಗೆ ತಿದ್ದುಪಡಿ ತರುವ ನಿಟ್ಟಿನಲ್ಲಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದು ...

Faridabad Teacher Murder Stabbed School Revenge Attack

ಶಿವಮೊಗ್ಗದಲ್ಲಿ ಹಾಡಹಗಲೇ ಮರ್ಡರ್! ಹತ್ಯೆಗೆ ಕಾರಣ ಮಾತ್ರ ಅತ್ಯಂತ ಕ್ಷುಲ್ಲಕ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಅತ್ಯಂತ ಕ್ಷುಲ್ಲಕ ಕಾರಣವೊಂದಕ್ಕೆ ನಗರದಲ್ಲಿ ಹಾಡಹಗಲೇ ಕೊಲೆಯೊಂದು ನಡೆದಿದ್ದು, ನಗರ ಬೆಚ್ಚಿ ಬಿದ್ದಿದೆ. ಟ್ಯಾಂಕ್ ಮೊಹಲ್ಲಾದಲ್ಲಿ ಘಟನೆ ನಡೆದಿದೆ. ರಾಹಿಲ್ (20) ಕೊಲೆಯಾದ ಯುವಕನಾಗಿದ್ದು, ಅಜ್ಗರ್(19) ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ. ಪ್ರಕರಣದ ಹಿನ್ನೆಲೆಯನು? ನಿನ್ನೆ ಸಾಯಂಕಾಲ ...

ನಿಗದಿತ ಅವಧಿಯೊಳಗೆ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಈಶ್ವರಪ್ಪ ಸೂಚನೆ

ನಿಗದಿತ ಅವಧಿಯೊಳಗೆ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಈಶ್ವರಪ್ಪ ಸೂಚನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್.ಈಶ್ವರಪ್ಪನವರು ಇಂದು ಬೆಳಿಗ್ಗೆ ಮಹಾನಗರಪಾಲಿಕೆಯ ಮಹಾಪೌರರು, ಸ್ಮಾರ್ಟ್ ಸಿಟಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ನಗರದಲ್ಲಿ ಪ್ರಗತಿಯಲ್ಲಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ವೀಕ್ಷಿಸಿ, ನಿಗದಿತ ಅವಧಿಯೊಳಗೆ ...

ಶಿವಮೊಗ್ಗ: ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ 2 ಕೋಟಿ ರೂ. ವೆಚ್ಚದ ಅಭಿವೃದ್ದಿ ಕಾಮಗಾರಿಗೆ ಚಾಲನೆ

ಶಿವಮೊಗ್ಗ: ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ 2 ಕೋಟಿ ರೂ. ವೆಚ್ಚದ ಅಭಿವೃದ್ದಿ ಕಾಮಗಾರಿಗೆ ಚಾಲನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಇಂದು ಬೆಳಿಗ್ಗೆ  ನಗರದ ಸುಪ್ರಸಿದ್ಧ ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಎರಡು ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ದಿ ಯೋಜನೆಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಗುದ್ದಲಿ ಪೂಜೆ ನೆರವೇರಿಸಿದರು. ತುಂಗಾ ...

Page 690 of 896 1 689 690 691 896
  • Trending
  • Latest
error: Content is protected by Kalpa News!!