Monday, September 7, 2026
Advertisement
ADVERTISEMENT

Tag: ಶಿವಮೊಗ್ಗ

ಒಮ್ಮೆಲೆ ಲೈಟ್ ಆಫ್ ಮಾಡಿದರೆ ಪವರ್ ಗ್ರಿಡ್’ಗೆ ಯಾವುದೇ ಸಮಸ್ಯೆಯಿಲ್ಲ: ಆದರೆ, ಪ್ರತಿಯೊಬ್ಬರೂ ಹೀಗೆ ಮಾಡಿ

ಗಮನಿಸಿ! ಆಗಸ್ಟ್ 8ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಆಗಸ್ಟ್ 8 ರಂದು ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಎಫ್-12,13 ಮತ್ತು 19ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಎಲ್ಲೆಲ್ಲಿ ವಿದ್ಯುತ್ ಇರುವುದಿಲ್ಲ: ...

ಶಿವಮೊಗ್ಗ ಮಹಾನಗರ ಪಾಲಿಕೆ ಆಯ-ವ್ಯಯ ಪೂರ್ವಭಾವಿ ಸಭೆ

ಆಸ್ತಿ ತೆರಿಗೆ ಪಾವತಿಗೆ ಶಿವಮೊಗ್ಗ ಮಹಾನಗರಪಾಲಿಕೆಯಲ್ಲಿ ಕೌಂಟರ್ ಪ್ರಾರಂಭ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ಅನುಕೂಲವಾಗುವಂತೆ ಪಾಲಿಕೆ ಕಚೇರಿಯ ಆವರಣದಲ್ಲಿ ಎಲ್ಲಾ ಕೌಂಟರ್‌ಗಳನ್ನು ಪ್ರಾರಂಭ ಮಾಡಲಾಗಿದ್ದು, ಸಾರ್ವಜನಿಕರು ನೇರವಾಗಿ ಕಚೇರಿಯಲ್ಲಿ ಆಸ್ತಿ ತೆರಿಗೆ ಪಾವತಿಸಲು ಅವಕಾಶವಿರುತ್ತದೆ. ಅಲ್ಲದೇ ಈಗಾಗಲೇ ಜಾರಿಯಲ್ಲಿರುವಂತೆ ಆಸ್ತಿ ತೆರಿಗೆ ಪಾವತಿಯನ್ನು ...

ಶಿವಮೊಗ್ಗ-ತಿರುಪತಿ-ಚೆನ್ನೈ ನೂತನ ರೈಲು, ಸಾಗರ ನಿಲ್ದಾಣ ಉನ್ನತೀಕರಣಕ್ಕೆ ಸಂಸದ ರಾಘವೇಂದ್ರ ಮನವಿ

ಶಿವಮೊಗ್ಗ-ತಿರುಪತಿ-ಚೆನ್ನೈ ನೂತನ ರೈಲು, ಸಾಗರ ನಿಲ್ದಾಣ ಉನ್ನತೀಕರಣಕ್ಕೆ ಸಂಸದ ರಾಘವೇಂದ್ರ ಮನವಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶಿವಮೊಗ್ಗ-ತಿರುಪತಿ-ಚೆನ್ನೈ ನೂತನ ಎಕ್ಸ್‌ಪ್ರೆಸ್ ರೈಲು ಆರಂಭಿಸುವುದು ಸೇರಿದಂತೆ ಹಲವು ರೈಲ್ವೆ ಕಾಮಗಾರಿಗಳನ್ನು ಮಂಜೂರು ಮಾಡುವಂತೆ ಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರಕ್ಕೆ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ಸಂಸದರು ...

ಆಗಸ್ಟ್ 6ರಂದು ಕೆ. ವಿ. ಶಿವಕುಮಾರ್ – ಗೋಪಾಲ್ ಯಡಗೆರೆಯವರಿಗೆ ಅಭಿನಂದನೆ

ಆಗಸ್ಟ್ 6ರಂದು ಕೆ. ವಿ. ಶಿವಕುಮಾರ್ – ಗೋಪಾಲ್ ಯಡಗೆರೆಯವರಿಗೆ ಅಭಿನಂದನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಶಿವಮೊಗ್ಗ ಪ್ರಸ್ ಟ್ರಸ್ಟ್‌ಗಳ ಸಹಭಾಗಿತ್ವದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ನೇಮಕಗೊಂಡಿರುವ ನಮ್ಮ ನಾಡು ಪತ್ರಿಕೆಯ ಸಂಪಾದಕರು, ಕರ್ನಾಟಕ ರಾಜ್ಯ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಂಘದ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ: ಆಗಸ್ಟ್ 6ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಆಗಸ್ಟ್ 6 ರಂದು ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಎಫ್-8ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ: ಜಯದೇವ ...

ಕೊರೋನಾ ವೈರಸ್ ಮೊದಲ ಪರೀಕ್ಷೆ ಯುಪಿ ಖಾಸಗಿ ಲ್ಯಾಬ್’ನಲ್ಲಿ ನಡೆಯಲಿದೆ: ವೆಚ್ಚ ಎಷ್ಟು ಗೊತ್ತಾ?

ನೀವು ಶಿವಮೊಗ್ಗ ಜಿಲ್ಲೆ ಪ್ರವಾಸಿ ತಾಣಕ್ಕೆ ತೆರಳುತ್ತೀರಾ? ಹಾಗಾದರೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್ 19 ಸೋಂಕಿನ 3 ನೇ ಅಲೆ ನಿಯಂತ್ರಿಸುವ ಸಂಬಂಧ ಹಾಗೂ ಸಾರ್ವಜನಿಕರ ಸುರಕ್ಷತೆ ಮತ್ತು ಮತ್ತು ಆರೋಗ್ಯದ ಹಿತ ದೃಷ್ಟಿಯಿಂದ ಕೊರೊನಾ ವೈರಸ್ ಜಿಲ್ಲೆಯಲ್ಲಿ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆ 2005 ...

ಹಾಲಪ್ಪ ಹಾಗೂ ರೇಣುಕಾಚಾರ್ಯರಿಗೆ ತಪ್ಪಿದ ಸಚಿವ ಸ್ಥಾನ

ಹಾಲಪ್ಪ ಹಾಗೂ ರೇಣುಕಾಚಾರ್ಯರಿಗೆ ತಪ್ಪಿದ ಸಚಿವ ಸ್ಥಾನ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಬಹುನಿರೀಕ್ಷಿತ ಸಿಎಂ ಬೊಮ್ಮಾಯಿ ಸಂಪುಟ ಇಂದು ವಿಸ್ತರಣೆಯಾಗುತ್ತಿದ್ದು, ಸಾಗರ ಶಾಸಕ ಹರತಾಳು ಹಾಲಪ್ಪ ಹಾಗೂ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರುಗಳಿಗೆ ಸಚಿವ ಸ್ಥಾನ ಕೈತಪ್ಪಿರುವುದು ನಿಜಕ್ಕೂ ಒಂದು ರೀತಿಯ ಅನ್ಯಾಯವೇ ಎನ್ನಬಹುದು. ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ...

ಸಚಿವರಾಗುವಂತೆ ಈಶ್ವರಪ್ಪ ಹಾಗೂ ಜ್ಞಾನೇಂದ್ರರಿಗೆ ಸಿಎಂ ಬೊಮ್ಮಾಯಿ ಕರೆ

ಸಚಿವರಾಗುವಂತೆ ಈಶ್ವರಪ್ಪ ಹಾಗೂ ಜ್ಞಾನೇಂದ್ರರಿಗೆ ಸಿಎಂ ಬೊಮ್ಮಾಯಿ ಕರೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಇಂದು ನಡೆಯಲಿದ್ದು, ಜಿಲ್ಲೆಯ ಕೆ.ಎಸ್. ಈಶ್ವರಪ್ಪ ಹಾಗೂ ಆರಗ ಜ್ಞಾನೇಂದ್ರ ಅವರು ಸಚಿವರಾಗುವುದು ಬಹುತೇಕ ನಿಶ್ಚಿತವಾಗಿದೆ. ಈ ಕುರಿತಂತೆ ಮುಖ್ಯಮಂತ್ರಿಗಳು ಇಬ್ಬರು ಶಾಸಕರಿಗೆ ...

ಗುಡ್ ನ್ಯೂಸ್: ಯಶವಂತಪುರ ಅಲ್ಲ, ಮೆಜೆಸ್ಟಿಕ್’ವರೆಗೂ ಸಂಚರಿಸಲಿದೆ ಶಿವಮೊಗ್ಗ ಶತಾಬ್ದಿ ರೈಲು

ಗುಡ್ ನ್ಯೂಸ್! ಶಿವಮೊಗ್ಗದಿಂದ ಬೆಂಗಳೂರಿಗೆ ಸಂಚರಿಸಲಿದೆ ಮತ್ತೊಂದು ವಿಶೇಷ ರೈಲು

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಬೆಂಗಳೂರು ಹಾಗೂ ಶಿವಮೊಗ್ಗ ನಡುವೆ ಪ್ರತಿದಿನ ನೂತನ ವಿಶೇಷ ರೈಲು ಆಗಸ್ಟ್ 10ರಿಂದ ಸಂಚರಿಲಿದೆ. ಈ ಕುರಿತಂತೆ ರೈಲ್ವೆ ಇಲಾಖೆ ಮಾಹಿತಿ ಪ್ರಕಟಿಸಿದ್ದು, 07357/07358 ಸಂಖ್ಯೆಯ ವಿಶೇಷ ರೈಲು ಯಶವಂತಪುರ ಹಾಗೂ ಶಿವಮೊಗ್ಗ ನಡುವೆ ಪ್ರತಿದಿನ ...

ಶಿವಮೊಗ್ಗ: ಮಧುಬಂಗಾರಪ್ಪ – ಆರ್.ಎಂ. ಮಂಜುನಾಥ್‌ಗೌಡರಿಗೆ ಸನ್ಮಾನ ಕಾರ್ಯಕ್ರಮ

ಶಿವಮೊಗ್ಗ: ಮಧುಬಂಗಾರಪ್ಪ – ಆರ್.ಎಂ. ಮಂಜುನಾಥ್‌ಗೌಡರಿಗೆ ಸನ್ಮಾನ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವ ಮಧುಬಂಗಾರಪ್ಪ ಹಾಗೂ ಮಾಜಿ ಅಫೆಕ್ಸ್ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ್‌ಗೌಡ ಅವರಿಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಾಳೆ ಬೆಳಿಗ್ಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದ್ದಾರೆ. ...

Page 692 of 896 1 691 692 693 896
  • Trending
  • Latest
error: Content is protected by Kalpa News!!