Thursday, September 10, 2026
Advertisement
ADVERTISEMENT

Tag: ಶಿವಮೊಗ್ಗ

ಸಕಾಲದಲ್ಲಿ ಅನುದಾನ ಬಳಕೆ ಮಾಡಿಕೊಂಡು ನಿರೀಕ್ಷಿತ ಪ್ರಗತಿ ಸಾಧಿಸಿ: ಡಾ. ಸೆಲ್ವಕುಮಾರ್

ಸಕಾಲದಲ್ಲಿ ಅನುದಾನ ಬಳಕೆ ಮಾಡಿಕೊಂಡು ನಿರೀಕ್ಷಿತ ಪ್ರಗತಿ ಸಾಧಿಸಿ: ಡಾ. ಸೆಲ್ವಕುಮಾರ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ವಿವಿಧ ಇಲಾಖೆಯಡಿ ಈಗಾಗಲೇ ಕೈಗೊಂಡಿರುವ ಕಾಮಗಾರಿಗಳನ್ನು ನಿಗಧಿಪಡಿಸಿದ ಕಾಲಮಿತಿಯಲ್ಲಿ ಪೂರ್ಣಗೊಳಿಸಿ, ಬಿಡುಗಡೆಯಾಗಿರುವ ಅನುದಾನ ವ್ಯಪಗತವಾಗದಂತೆ ಸಕಾಲದಲ್ಲಿ ಬಳಕೆ ಮಾಡಿ,  ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಸ್.ಸೆಲ್ವಕುಮಾರ್ ಅವರು ಹೇಳಿದರು. ಅವರು  ಜಿಲ್ಲಾ ಪಂಚಾಯತಿಯ ಅಬ್ದುಲ್ ...

ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆ: ಮೈಕ್ ಮೂಲಕ ನದಿ ಪಾತ್ರದ ಜನರಿಗೆ ಎಚ್ಚರಿಕೆ

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಏರಿಕೆ: ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಲು ಸೂಚನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶರಾವತಿ ಯೋಜನೆಯ ಲಿಂಗನಮಕ್ಕಿ ಜಲಾಶಯದ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿರುವುದರಿಂದ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು ನೀರಿನ ಮಟ್ಟ ಸತತವಾಗಿ ಏರುತ್ತಿದೆ. ಹೆಚ್ಚುವರಿ ನೀರನ್ನು ಹೊರಬಿಡುವ ಸಂಭವ ಇದ್ದು ನದಿ ಪಾತ್ರದ ಜನರು ...

ಗುಡ್ ನ್ಯೂಸ್: ಯಶವಂತಪುರ ಅಲ್ಲ, ಮೆಜೆಸ್ಟಿಕ್’ವರೆಗೂ ಸಂಚರಿಸಲಿದೆ ಶಿವಮೊಗ್ಗ ಶತಾಬ್ದಿ ರೈಲು

ಗಮನಿಸಿ! ತಾಳಗುಪ್ಪ-ಮೈಸೂರು ರಾತ್ರಿ ರೈಲು ಇಂದು ರದ್ದು! ಇಂಟರ್’ಸಿಟಿ ರೈಲು ಎಲ್ಲಿಯವರೆಗೂ ತೆರಳತ್ತೆ?

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸಾಗರ ಹಾಗೂ ತಾಳಗುಪ್ಪ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಹಳಿಗಳು ಮುಳುಗಿರುವ ಹಿನ್ನೆಲೆಯಲ್ಲಿ ತಾಳಗುಪ್ಪ-ಮೈಸೂರು ನಡುವಿನ ರಾತ್ರಿ ರೈಲನ್ನು ಇಂದು ಮಾತ್ರ ರದ್ದುಗೊಳಿಸಲಾಗಿದೆ. ಈ ಕುರಿತಂತೆ ನೈಋತ್ಯ ರೈಲ್ವೆ ಮೈಸೂರು ವಿಭಾಗದ ಅಧಿಕಾರಿಗಳು ಮಾಹಿತಿ ಬಿಡುಗಡೆ ಮಾಡಿದೆ. ...

ಪಿಇಎಸ್ ವತಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600 ಕ್ಕೆ 600 ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ಪಿಇಎಸ್ ವತಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600 ಕ್ಕೆ 600 ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಪ್ರತಿಷ್ಠಿತ ಪಿಇಎಸ್ ಶಿಕ್ಷಣ ಸಂಸ್ಥೆಯ ವತಿಯಿಂದ ಇಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 600 ಕ್ಕೆ 600 ಗಳನ್ನು ಪಡೆದ ಪಿಇಎಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ  ಪಿಇಎಸ್ ಟ್ರಸ್ಟ್ (ರಿ) ...

ಕೋವಿಡ್ ಪೀಡಿತ ಕುಟುಂಬಗಳ ಮಕ್ಕಳಿಗೆ ಟೆಲಿ ಕೌನ್ಸಿಲಿಂಗ್… 

ಅತಿವೃಷ್ಠಿಯಿಂದ ಹಾನಿ-ತೊಂದರೆ ಸಂಭವಿಸಿದರೆ ಯಾರನ್ನು ಸಂಪರ್ಕಿಸಬೇಕು ಗೊತ್ತಾ! ಇಲ್ಲಿ ಮಾಹಿತಿ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶಿವಮೊಗ್ಗ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮಳೆ ಬೀಳುತ್ತಿದ್ದು, ಯಾವುದೇ ಹಾನಿಯಾದಲ್ಲಿ ಅಥವಾ ತೊಂದರೆಯಾದಲ್ಲಿ ಸಾರ್ವಜನಿಕರು ತಕ್ಷಣ ಹೆಲ್ಪ್‍ಲೈನ್ ಸಂಖ್ಯೆ: 08182-279311 ಸಂಪರ್ಕಿಸಬಹುದು ಹಾಗೂ ಕೆಳಕಂಡ ತಹಶೀಲ್ದಾರ್ ಮತ್ತು ಇತರೆ ಅಧಿಕಾರಿಗಳ ಸಂಖ್ಯೆಗಳಿಗೆ ಕರೆ ಮಾಡಬಹುದು. ಶಿವಮೊಗ್ಗ ...

ಮಲೆನಾಡಿನಲ್ಲಿ ಮಳೆಯ ಅಬ್ಬರ: ಅಣೆಕಟ್ಟೆಯಿಂದ ತುಂಗಾ ನದಿಗೆ 74500 ಕ್ಯೂಸೆಕ್ಸ್‌ ನೀರು ಬಿಡುಗಡೆ

ಮಲೆನಾಡಿನಲ್ಲಿ ಮಳೆಯ ಅಬ್ಬರ: ಅಣೆಕಟ್ಟೆಯಿಂದ ತುಂಗಾ ನದಿಗೆ 74500 ಕ್ಯೂಸೆಕ್ಸ್‌ ನೀರು ಬಿಡುಗಡೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮಲೆನಾಡು ಭಾಗದಲ್ಲಿ ನಿರಂತರವಾಗಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಾಜನೂರು ಅಣೆಕಟ್ಟೆಯಿಂದ ತುಂಗಾ ನದಿಗೆ 74500 ಕ್ಯೂಸೆಕ್ಸ್‌ ನೀರನ್ನು ಹರಿಸಲಾಗುತ್ತಿದೆ. ಈ ಕುರಿತಂತೆ ಡ್ಯಾಂನ ಅಧಿಕಾರಿಗಳು ಮಾಹಿತಿ ನೀಡಿದ್ದು, ಹಿನ್ನೀರು ಭಾಗದಲ್ಲಿ ಅಪಾರ ಪ್ರಮಾಣದಲ್ಲಿ ಮಳೆಯಾಗುತ್ತಿರುವ ...

ಮಲೆನಾಡಿನಲ್ಲಿ ಮಳೆಯ ಅಬ್ಬರ: ತುಂಬಿದ ತುಂಗೆ, ಶಿವಮೊಗ್ಗ ಮಂಟಪ ಮುಳುಗಡೆ

ಮಲೆನಾಡಿನಲ್ಲಿ ಮಳೆಯ ಅಬ್ಬರ: ತುಂಬಿದ ತುಂಗೆ, ಶಿವಮೊಗ್ಗ ಮಂಟಪ ಮುಳುಗಡೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ತೀರ್ಥಹಳ್ಳಿ, ಶೃಂಗೇರಿ ಸೇರಿದಂತೆ ಮಲೆನಾಡಿನಾದ್ಯಂತ ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮ ತುಂಗಾ ನದಿ ಉಕ್ಕಿ ಹರಿಯುತ್ತಿದ್ದು, ಶಿವಮೊಗ್ಗದ ಕೋರ್ಪಳಯ್ಯನ ಛತ್ರದ ಬಳಿಯಿರುವ ಮಂಟಪ ಮುಳಗಡೆಯಾಗಿದೆ. ಕಳೆದ ಕೆಲವು ದಿನಗಳಿಂದ ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ನದಿ, ಕೆರೆ, ...

ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಹಾಜರಾದ ಮಕ್ಕಳೆಷ್ಟು, ಗೈರಾದವರೆಷ್ಟು? ಮಾಹಿತಿ ಇಲ್ಲಿದೆ…

ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಪ್ರಥಮ ಭಾಷೆ, ದ್ವಿತೀಯ ಮತ್ತು ತೃತೀಯ ಭಾಷಾ ವಿಷಯಗಳಿಗೆ 150 ಕೇಂದ್ರಗಳಲ್ಲಿ ನಡೆದ ವಿನೂತನ ಬಹು ಆಯ್ಕೆಯ ಮಾದರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ಸುಗಮವಾಗಿ ನಡೆಯಿತು. ಪ್ರಥಮ ಭಾಷೆ, ದ್ವಿತೀಯ ಮತ್ತು ತೃತೀಯ ಭಾಷಾ ವಿಷಯಗಳಲ್ಲಿ ...

ಗಮನಿಸಿ! ನಾಳೆಯಿಂದ ಮೂರು ದಿನ ಶಿವಮೊಗ್ಗದ ಈ ಭಾಗದಲ್ಲಿ ನೀರು ಪೂರೈಕೆ ಇರುವುದಿಲ್ಲ

ಗಮನಿಸಿ! ನೀರು ಶುದ್ದೀಕರಣ ವಿಳಂಬ ಹಿನ್ನೆಲೆ: ಶಿವಮೊಗ್ಗದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ತುಂಗಾನದಿ ಪಾತ್ರದಲ್ಲಿ ಸತತವಾಗಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಗಾಜನೂರಿನ ಡ್ಯಾಂಗೆ ಒಳ ಹರಿವು ಹೆಚ್ಚಾಗಿದ್ದು ಡ್ಯಾಂನಿಂದ ನದಿಗೆ ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿರುವುದರಿಂದ ಶಿವಮೊಗ್ಗ ನಗರದ ಶ್ರೀ ಕೃಷ್ಣರಾಜೇಂದ್ರ ಜಲಶುದ್ದೀಕರಣ ಕೇಂದ್ರದಲ್ಲಿ ತುಂಗಾನದಿಗೆ ಅಳವಡಿಸಿರುವ 2 ...

ಬಸವಣ್ಣ ಪುತ್ಥಳಿ ಪ್ರತಿಷ್ಠಾಪನಾ ಸ್ಥಳ ಪರಿಶೀಲನೆ ಮಾಡಿದ ಶಿವಮೊಗ್ಗ ಪಾಲಿಕೆ ಮೇಯರ್

ಬಸವಣ್ಣ ಪುತ್ಥಳಿ ಪ್ರತಿಷ್ಠಾಪನಾ ಸ್ಥಳ ಪರಿಶೀಲನೆ ಮಾಡಿದ ಶಿವಮೊಗ್ಗ ಪಾಲಿಕೆ ಮೇಯರ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮಹಾನಗರ ಪಾಲಿಕೆಯ ಮಹಾಪೌರರಾದ ಸುನಿತಾ ಅಣ್ಣಪ್ಪ ಅವರು ಶನಿವಾರ ಪ್ರತಿಷ್ಠಾಪನೆಯಾಗುತ್ತಿರುವ ಬಸವ ಪುತ್ಥಳಿಯ ಪ್ರತಿಷ್ಠಾಪನೆಯ ಸ್ಥಳವಾದ ಗಾಂಧಿಪಾರ್ಕ್ ಸರ್ಕಲ್‌ಗೆ ಭೇಟಿ ನೀಡಿ ಸ್ಥಳ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಮಹಾನಗರಪಾಲಿಕೆಯ ಆಯುಕ್ತರು.. ಪಾಲಿಕೆಯ ಸದಸ್ಯರು.. ಪಾಲಿಕೆ ...

Page 698 of 897 1 697 698 699 897
  • Trending
  • Latest
error: Content is protected by Kalpa News!!