Friday, September 11, 2026
Advertisement
ADVERTISEMENT

Tag: ಶಿವಮೊಗ್ಗ

ಜು.19, 22 ರಂದು ಎಸ್‍ಎಸ್‍ಎಲ್‍ಸಿ ಪರೀಕ್ಷೆ: ಪೂರ್ವಸಿದ್ದತಾ ಸಭೆಯ ಮಾಹಿತಿ ಹೀಗಿದೆ…

ಜು.19, 22 ರಂದು ಎಸ್‍ಎಸ್‍ಎಲ್‍ಸಿ ಪರೀಕ್ಷೆ: ಪೂರ್ವಸಿದ್ದತಾ ಸಭೆಯ ಮಾಹಿತಿ ಹೀಗಿದೆ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್ ಹಿನ್ನೆಲೆಯಲ್ಲಿ ಈ ವರ್ಷ ನೂತನವಾಗಿ ಬಹು ಆಯ್ಕೆ ಮಾದರಿಯಂತೆ ಜುಲೈ 19 ಮತ್ತು 22 ರಂದು ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಯಾವುದೇ ಅಡ್ಡಿ-ಆತಂಕಗಳಿಲ್ಲದಂತೆ ಯಶಸ್ವಿಯಾಗಿ ನಡೆಸಲು ಜಿಲ್ಲೆಯಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿ.ಪಂ.ಸಿಇಓ ...

ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಸರ್ಕಾರದಿಂದಲೇ ಫುಡ್ ಕಿಟ್ ವಿತರಣೆ: ಸಚಿವ ಈಶ್ವರಪ್ಪ

ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಸರ್ಕಾರದಿಂದಲೇ ಫುಡ್ ಕಿಟ್ ವಿತರಣೆ: ಸಚಿವ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನ ಸೋಂಕಿನಿಂದ ಸಂಕಷ್ಟಕ್ಕೀಡಾಗಿರುವ ರಾಜ್ಯದ ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಸರ್ಕಾರದ ವತಿಯಿಂದಲೇ ಫುಡ್ ಕಿಟ್ ವಿತರಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯಿತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು. ಅವರು ಇಂದು ...

ಬಿಡಾಡಿ ಹಂದಿಗಳ ನಿಯಂತ್ರಣಕ್ಕೆ ಕ್ರಮ: ಮಾಲೀಕರಿಗೆ ಶಿವಮೊಗ್ಗ ಪಾಲಿಕೆ ಆಯುಕ್ತರ ಎಚ್ಚರಿಕೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಪಾಲಿಕೆ ವ್ಯಾಪ್ತಿಯಲ್ಲಿ ಹಂದಿಗಳನ್ನು ಸಾಕುತ್ತಿರುವುದರಿಂದ ಇವುಗಳು ಎಲ್ಲೆಂದರಲ್ಲಿ ಅಲೆದಾಡಿ ಉಪದ್ರವ ಹಾಗೂ ಪರಿಸರ ಮಾಲಿನ್ಯ ಉಂಟಾಗುತ್ತಿವೆ ಎಂದು ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳಿಂದ ಅನೇಕ ದೂರಗಳು ಬಂದಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಆಯುಕ್ತರ ಅನುಮತಿ ಇಲ್ಲದೆ ಹಂದಿಗಳನ್ನು ಸಾಕುತ್ತಿರುವುದು ...

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಅಕ್ರಮ ಗೋ ಸಾಗಾಣೆಗೆ ಯತ್ನ: ಓರ್ವನ ಬಂಧನ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಅಕ್ರಮವಾಗಿ ಗೋವುಗಳನ್ನು ಸಾಗಿಸಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ತುಂಗಾ ನಗರ ಪೊಲೀಸರು ಬಂಧಿಸಿದ್ದು, ೫ ಗೋವುಗಳನ್ನ ರಕ್ಷಿಸಲಾಗಿದೆ. ನಗರದ ವಾದಿ ಎ ಹುದ ಬಡಾವಣೆಯಲ್ಲಿ ಅಕ್ರಮವಾಗಿ ಗೋವುಗಳನ್ನ ತೆಗೆದುಕೊಂಡು ಹೋಗುವಾಗ ಮಳಲಿಕೊಪ್ಪ ತಿರುವಿನ ಬಳಿ ತುಂಗಾನಗರದ ಪಿಎಸ್‌ಐ ...

ಸಚಿವ ಈಶ್ವರಪ್ಪ ಅವರ ಭಾವ, ಆಪ್ತ ಸಹಾಯಕ ಸಂತೋಷ್ ಅವರಿಗೆ ಪಿತೃ ವಿಯೋಗ

ಸಚಿವ ಈಶ್ವರಪ್ಪ ಅವರ ಭಾವ, ಆಪ್ತ ಸಹಾಯಕ ಸಂತೋಷ್ ಅವರಿಗೆ ಪಿತೃ ವಿಯೋಗ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರ ಭಾವ ಮತ್ತು ಆಪ್ತ ಸಹಾಯಕ ಸಂತೋಷ್ ಅವರ ತಂದೆ ಕೆ.ವಿ ಶಿವಾನಂದಪ್ಪ (69) ಹೃದಯಘಾತದಿಂದ ನಿಧನರಾಗಿದ್ದಾರೆ. ಇಂದು ಸಂಜೆ 5:30ಕ್ಕೆ ರೋಟರಿ ಚಿತಗಾರದಲ್ಲಿ ಮೃತರ ...

ಭೂಮಿ ಸಂಸ್ಥೆ ಆಶ್ರಯದಲ್ಲಿ ರಕ್ತದಾನ ಶಿಬಿರ ಮತ್ತು ಕೊರೋನಾ ವಾರಿಯರ್‍ಸ್‌ಗೆ ಅಭಿನಂದನೆ

ಭೂಮಿ ಸಂಸ್ಥೆ ಆಶ್ರಯದಲ್ಲಿ ರಕ್ತದಾನ ಶಿಬಿರ ಮತ್ತು ಕೊರೋನಾ ವಾರಿಯರ್‍ಸ್‌ಗೆ ಅಭಿನಂದನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಭೂಮಿ ಸಂಸ್ಥೆ, ಶ್ರೇಯಸ್ ಮೆಡಿಕಲ್ ಲ್ಯಾಬೋರೇಟರಿ ಹಾಗೂ ಮೆಗ್ಗಾನ್ ರಕ್ತನಿಧಿ ಆಶ್ರಯದಲ್ಲಿ ಭಾನುವಾರ ಇಲ್ಲಿನ ಛೇಂಬರ್‍ಸ್ ಆಫ್ ಕಾಮರ್ಸ್‌ನ ಆವರಣದಲ್ಲಿ ರಕ್ತದಾನ ಶಿಬಿರ ಮತ್ತು ಕೊರೋನಾ ವಾರಿಯರ್‍ಸ್‌ಗೆ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿತ್ತು. ಭಾರತೀಯ ಸಣ್ಣ ಮತ್ತು ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ: ಜುಲೈ 14ರಂದು ಶಿವಮೊಗ್ಗದ ಕೆಲವು ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜುಲೈ 14ರಂದು ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-4ರಲ್ಲಿ ಸ್ಮಾರ್ಟ್‌ಸಿಟಿ ವತಿಯಿಂದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ: ಸಾಗರ ಮುಖ್ಯ ...

ಜುಲೈ 16, 17ರಂದು ಸಿಇಟಿ ಪರೀಕ್ಷೆ ಎದುರಿಸುವುದು ಹೇಗೆ? ಶಿಕ್ಷಣ ತಜ್ಞರಿಂದ ಮಾಹಿತಿ ಕಾರ್ಯಾಗಾರ

ಜುಲೈ 16, 17ರಂದು ಸಿಇಟಿ ಪರೀಕ್ಷೆ ಎದುರಿಸುವುದು ಹೇಗೆ? ಶಿಕ್ಷಣ ತಜ್ಞರಿಂದ ಮಾಹಿತಿ ಕಾರ್ಯಾಗಾರ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಜೆಎನ್‌ಎನ್‌ಸಿ ಇಂಜಿನಿಯರಿಂಗ್ ಕಾಲೇಜಿನ ರಸಾಯನವಿಜ್ಞಾನ ವಿಭಾಗದ ವತಿಯಿಂದ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಜುಲೈ 16 ಮತ್ತು 17 ರಂದು ಸಿಇಟಿ/ಕಾಮೆಡ್-ಕೆ ಪರೀಕ್ಷೆ ಎದುರಿಸುವುದು ಹೇಗೆ? ಕುರಿತು ಶಿಕ್ಷಣ ತಜ್ಞರಿಂದ ...

ಕೋವಿಡ್ ಪೀಡಿತ ಕುಟುಂಬಗಳ ಮಕ್ಕಳಿಗೆ ಟೆಲಿ ಕೌನ್ಸಿಲಿಂಗ್… 

ಜುಲೈ 12ರಂದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ನೇರ ಫೋನ್ ಇನ್ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗಾಗಿ ಜುಲೈ 12ರ ಸೋಮವಾರ ಭದ್ರಾವತಿ ಆಕಾಶವಾಣಿ ಕೇಂದ್ರದಿಂದ ನೇರ ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜುಲೈ 12ರಂದು ಬೆಳಗ್ಗೆ 11ಗಂಟೆಯಿಂದ 12:30ರವರೆಗೆ ಎಲ್ಲಾ 6 ವಿಷಯಗಳ (ಕನ್ನಡ ಪ್ರಥಮ ಭಾಷೆ, ...

ಸ್ವಯಂ ಘೋಷಿತ ಆಸ್ತಿ ತೆರಿಗೆ ಏರಿಕೆ ವಿರೋಧಿಸಿ ಪೋಸ್ಟ್ ಕಾರ್ಡ್ ಚಳುವಳಿ

ಸ್ವಯಂ ಘೋಷಿತ ಆಸ್ತಿ ತೆರಿಗೆ ಏರಿಕೆ ವಿರೋಧಿಸಿ ಪೋಸ್ಟ್ ಕಾರ್ಡ್ ಚಳುವಳಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್ ಸಾಂಕ್ರಾಮಿಕದ ವಿಷಮ ಪರಿಸ್ಥಿತಿಯಲ್ಲಿ ಗಾಯದ ಮೇಲೆ ಬರೆ ಎಳೆದಂತೆ 2021-22ನೆಯ ಸಾಲಿನಿಂದ ಅನ್ವಯವಾಗುವಂಥೆ ಕಾನೂನು ತಿದ್ದುಪಡಿ ಮೂಲಕ ರಾಜ್ಯ ಸರ್ಕಾರವು ಅವೈಜ್ಞಾನಿಕವಾಗಿ ಹಲವು ಪಟ್ಟು ಆಸ್ತಿ ತೆರಿಗೆ ಹೆಚ್ಚಿಸಿರುವುದನ್ನು ಶಿವಮೊಗ್ಗ ನಾಗರೀಕ ಹಿತರಕ್ಷಣಾ ವೇದಿಕೆ ...

Page 703 of 897 1 702 703 704 897
  • Trending
  • Latest
error: Content is protected by Kalpa News!!