Monday, September 14, 2026
Advertisement
ADVERTISEMENT

Tag: ಶಿವಮೊಗ್ಗ

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಜಿಲ್ಲೆಯಲ್ಲಿಂದು 765 ಪಾಸಿಟಿವ್: ಭದ್ರಾವತಿಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾದ ಸೋಂಕು

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 765 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 14 ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು ಒಟ್ಟು 737 ಮಂದಿಯ ಪರೀಕ್ಷೆ ನಡೆಸಲಾಗಿದ್ದು, 1170 ನೆಗೆಟಿವ್ ಹಾಗೂ ...

ಸಂಕಷ್ಟಕ್ಕೆ ಮಿಡಿದ ಸಚಿವ ಈಶ್ವರಪ್ಪ: ಶುಭ ಮಂಗಳ ಛತ್ರ ಈಗ ಕೋವಿಡ್ ಕೇರ್ ಸೆಂಟರ್

ಸಂಕಷ್ಟಕ್ಕೆ ಮಿಡಿದ ಸಚಿವ ಈಶ್ವರಪ್ಪ: ಶುಭ ಮಂಗಳ ಛತ್ರ ಈಗ ಕೋವಿಡ್ ಕೇರ್ ಸೆಂಟರ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಪ್ರತಿದಿನ ಏರಿಳಿತದ ಮೂಲಕ ಆತಂಕವನ್ನು ಸೃಷ್ಠಿಸಿರುವ ಕೊರೋನಾ ಸೋಂಕಿನಿಂದ ತತ್ತರಿಸಿರುವ ನಾಗರಿಕರ ನೆರವಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಧಾವಿಸಿದ್ದಾರೆ. ಹೌದು... ಕಡಿಮೆ ರೋಗ ಲಕ್ಷಣಗಳನ್ನು ಹೊಂದಿರುವ ಕೋವಿಡ್ ಸೋಂಕಿತರಿಗಾಗಿ ಶುಭ ಮಂಗಳ ...

ವಿಐಎಸ್’ಎಲ್ ಆಕ್ಸಿಜನ್ ಘಟಕದ ಮಾಜಿ ಡೆಪ್ಯೂಟಿ ಮ್ಯಾನೇಜರ್ ಶಂಕರಪ್ಪ ನಿಧನ

ವಿಐಎಸ್’ಎಲ್ ಆಕ್ಸಿಜನ್ ಘಟಕದ ಮಾಜಿ ಡೆಪ್ಯೂಟಿ ಮ್ಯಾನೇಜರ್ ಶಂಕರಪ್ಪ ನಿಧನ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ಸಂಕಷ್ಟದ ಈ ಕಾಲದಲ್ಲಿ ಆಕ್ಸಿಜನ್ ಒದಗಿಸುತ್ತಿರುವ ಭದ್ರಾವತಿಯ ವಿಐಎಸ್’ಎಲ್ ಆಕ್ಸಿಜನ್ ಘಟಕದ ಮಾಜಿ ಡೆಪ್ಯೂಟಿ ಮ್ಯಾನೇಜರ್ ಎಚ್. ಶಂಕರಪ್ಪ(68) ವಿಧಿವಶರಾಗಿದ್ದಾರೆ. ವಿಐಎಸ್’ಎಲ್ ಆಕ್ಸಿಜನ್ ಹಳೆಯ ಘಟಕದಲ್ಲಿ ಕೆಲಸ ನಿರ್ವಹಿಸಿದ ಕೆಲವೇ ಕೆಲವು ವ್ಯಕ್ತಿಗಳಲ್ಲಿ ಶಂಕರಪ್ಪ ...

ಸಭ್ಯ, ಜನಪರ, ಮಾನವೀಯ ಬೈಂದೂರು ಶಾಸಕ ಸುಕುಮಾರ ಶೆಟ್ಟಿ ತೇಜೋವಧೆಗೆ ಯತ್ನ: ಇಷ್ಟಕ್ಕೂ ನಡೆದಿದ್ದೇನು?

ನಾನು ಕೊಂಚ ಸಿಡುಕನಿರಬಹುದು, ಆದರೆ ಕೆಡುಕನಲ್ಲ: ಮತದಾರರಿಗೆ ಬೈಂದೂರು ಶಾಸಕರ ಮನದಾಳದ ಪತ್ರ

ಕಲ್ಪ ಮೀಡಿಯಾ ಹೌಸ್ ಉಡುಪಿ ಜಿಲ್ಲೆಗೆ ಸೇರಿದ್ದರೂ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಸೇರಿರುವ ಕರಾವಳಿಯ ಹೆಮ್ಮೆಯ ಪ್ರದೇಶ ಬೈಂದೂರು. ಪ್ರಾಕೃತಿಕ ಸೌಂದರ್ಯವನ್ನು ಹೊದ್ದುಕೊಂಡಿರುವ ಇಲ್ಲಿ ಕಳೆದ ಮೂರು ವರ್ಷಗಳಿಂದ ಅಭಿವೃದ್ದಿಯ ಪರ್ವವೇ ಸಾಗುತ್ತಿದೆ. ಇದಕ್ಕೆ ಕಾರಣ ಇಲ್ಲಿನ ಕನಸುಗಾರ ಶಾಸಕ ಬಿ.ಎಂ. ...

ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಶಿವಮೊಗ್ಗದಲ್ಲಿ ಬ್ಲಾಕ್ ಫಂಗಸ್ ಹರಡುವಿಕೆ ತಡೆಗೆ ಮಾರ್ಗಸೂಚಿಯಲ್ಲಿನ ಕ್ರಮಗಳೇನು?

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್ ರೋಗಿಗಳಲ್ಲಿ ಬ್ಲಾಕ್ ಫಂಗಸ್ ರೋಗ ಪ್ರಕರಣಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದರ ತಡೆಗೆ ಮಾರ್ಗಸೂಚಿ ಹೊರಡಿಸಿದ್ದು, ಅದನ್ನು ಅನುಸರಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದ್ದಾರೆ.ಧೀರ್ಘಕಾಲೀನ ಕೋವಿಡ್ ಚಿಕಿತ್ಸೆ ಪಡೆದುಕೊಂಡವರಲ್ಲಿ ಮ್ಯೂಕರ್‌ ...

ಸೊರಬದಲ್ಲಿ 100 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ

ಸೊರಬದಲ್ಲಿ 100 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ

ಕಲ್ಪ ಮೀಡಿಯಾ ಹೌಸ್ ಸೊರಬ: ಕೊರೋನಾ ಸೋಂಕನ್ನು ಆತ್ಮಸ್ಥೈರ್ಯದಿಂದ ಎದುರಿಸಬೇಕಿದ್ದು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಸೋಂಕು ತಗುಲದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಶಾಸಕ ಎಸ್. ಕುಮಾರ್ ಬಂಗಾರಪ್ಪ ಹೇಳಿದರು. ಪಟ್ಟಣದ ಡಿ.‌ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಜಿಲ್ಲೆಯಲ್ಲಿ ಇಂದು ಮತ್ತೆ ಏರಿಕೆಯಾದರೂ, ಭದ್ರಾವತಿಯಲ್ಲಿ ಕಡಿಮೆಯಾದ ಕೊರೋನಾ ಪಾಸಿಟಿವ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 803 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 15 ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು ಒಟ್ಟು 2093 ಮಂದಿಯ ಪರೀಕ್ಷೆ ನಡೆಸಲಾಗಿದ್ದು, 707 ನೆಗೆಟಿವ್ ಹಾಗೂ ...

ಪೊಲೀಸ್ ಸಿಬ್ಬಂದಿಗಳಗೆ ಸ್ಟೀಮರ್ ಮತ್ತು ಸ್ಯಾನಿಟೈಸರ್ ವಿತರಣೆ

ಪೊಲೀಸ್ ಸಿಬ್ಬಂದಿಗಳಗೆ ಸ್ಟೀಮರ್ ಮತ್ತು ಸ್ಯಾನಿಟೈಸರ್ ವಿತರಣೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ದೊಡ್ಡ ಪೇಟೆ ಠಾಣೆಯ ಆವರಣದಲ್ಲಿ ಗಾಂಧಿ ಬಜಾರ್ ಸಗಟು ವ್ಯಾಪಾರಸ್ಥರ ಸಂಘದ ವತಿಯಿಂದ ಇಂದು ಸಂಸದ ಬಿ.ವೈ. ರಾಘವೇಂದ್ರ ಪೊಲೀಸರಿಗೆ ಸ್ಟೀಮರ್ ಮತ್ತು ಸ್ಯಾನಿಟೈಸರ್ ವಿತರಿಸಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ...

ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಕಾಳಸಂತೆಯಲ್ಲಿ ರೆಮಿಡಿಸ್ವಿಯರ್ ಮಾರಾಟ ಪತ್ತೆ ಹಚ್ಚಲು ಸ್ಟಿಂಗ್ ಆಪರೇಷನ್: ಡಿಸಿ ಶಿವಕುಮಾರ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರೆಮಿಡಿಸ್ವಿಯರ್ ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಯಲು ಎಸ್ಪಿ ಅವರ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದ್ದು, ಅಂತಹ ಪ್ರಕರಣಗಳಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ. ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ...

ಶಿವಮೊಗ್ಗ ಮಹಾನಗರ ಪಾಲಿಕೆ ಆಯ-ವ್ಯಯ ಪೂರ್ವಭಾವಿ ಸಭೆ

ಭಾರೀ ಮಳೆಯಿಂದ ತೊಂದರೆಯಾದಲ್ಲಿ ಶಿವಮೊಗ್ಗ ಪಾಲಿಕೆ ಹಲ್ಪ್ ಲೈನ್‌ಗೆ ಕರೆ ಮಾಡಿ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ವಾಯುಭಾರ ಕುಸಿತವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ನಗರದಲ್ಲಿಯೂ ಅತಿ ಮಳೆಯಿಂದ ಸಾರ್ವಜನಿಕರಿಗೆ ತೊಂದರೆ ಆಗುವ ಸಂಭವ ಇರುವುದರಿಂದ ಸಮಸ್ಯೆಗಳನ್ನು ಪರಿಹರಿಸಲು ಮಹಾನಗರ ಪಾಲಿಕೆ ವತಿಯಿಂದ ದಿನದ 24 ಗಂಟೆಯೂ ...

Page 731 of 898 1 730 731 732 898
  • Trending
  • Latest
error: Content is protected by Kalpa News!!