Monday, September 14, 2026
Advertisement
ADVERTISEMENT

Tag: ಶಿವಮೊಗ್ಗ

ಮತ್ತೆ ಆರಂಭವಾಗಲಿದೆ ಉದ್ಯೋಗ ಖಾತ್ರಿ ಯೋಜನೆ: ಸಚಿವ ಕೆ.ಎಸ್.ಈಶ್ವರಪ್ಪ

ಮತ್ತೆ ಆರಂಭವಾಗಲಿದೆ ಉದ್ಯೋಗ ಖಾತ್ರಿ ಯೋಜನೆ: ಸಚಿವ ಕೆ.ಎಸ್.ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ಹರಡುವುದು ನಿಯಂತ್ರಿಸುವ ಉದ್ದೇಶದಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ಉದ್ಯೋಗ ಖಾತ್ರಿ ಯೋಜನೆಯನ್ನು ಪುನಾರಂಭಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಸುದ್ದಿಗೋಷ್ಟಿಯಲ್ಲಿಂದು ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗಾವಕಾಶಗಳು ಕಡಿಮೆಯಾಗಿರುವುದನ್ನು ...

ರಾಜ್ಯಪಾಲರ ಭೇಟಿ ವಿಚಾರದಲ್ಲಿ ಸಚಿವ ಈಶ್ವರಪ್ಪ ನೀಡಿದ ಸ್ಪಷ್ಟೀಕರಣವೇನು? ಇಲ್ಲಿದೆ ಮಾಹಿತಿ

ಕೊರೋನಾ ನಿರ್ವಹಣೆಗೆ ರೂಪಿಸಿರುವ ಕಾರ್ಯತಂತ್ರಗಳೇನು? ಸಚಿವ ಈಶ್ವರಪ್ಪ ನೀಡಿರುವ ವಿವರ ಹೀಗಿದೆ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ನಿರ್ವಹಣೆಗೆ ಜಿಲ್ಲಾಡಳಿತದ ವತಿಯಿಂದ ಗರಿಷ್ಟ ಪ್ರಯತ್ನಗಳನ್ನು ನಡೆಸಲಾಗುತ್ತಿದೆ ಎಂದು ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಜಿಲ್ಲೆಯಲ್ಲಿ ಕೋವಿಡ್‌ಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ 776 ಬೆಡ್, ಖಾಸಗಿ ಆಸ್ಪತ್ರೆಗಳಲ್ಲಿ 999 ಬೆಡ್‌ಗಳನ್ನು ಕಾಯ್ದಿರಿಸಲಾಗಿದೆ. ಇದರಲ್ಲಿ 216 ...

ಜನರ ಕಷ್ಟದ ಮೇಲೆ ಖಾಸಗಿ ಆಸ್ಪತ್ರೆಗಳು ಬರೆ: ಎಂ. ಶ್ರೀಕಾಂತ್

ಜನರ ಕಷ್ಟದ ಮೇಲೆ ಖಾಸಗಿ ಆಸ್ಪತ್ರೆಗಳು ಬರೆ: ಎಂ. ಶ್ರೀಕಾಂತ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್-19 ಕ್ರೂರ ಸನ್ನಿವೇಶಗಳನ್ನ ಸೃಷ್ಟಿಸಿದೆ. ಮಾರಕ ವೈರಸ್‌ನಿಂದ ಜನರು ತೀವ್ರ ಸಂಕಷ್ಡ ಎದುರಿಸುತ್ತಿದ್ದಾರೆ. ದುರಾದೃಷ್ಟದ ಸಂಗತಿ ಎಂದರೆ, ಜನರ ಕಷ್ಟದ ಮೇಲೆ ಖಾಸಗಿ ಆಸ್ಪತ್ರೆಗಳು ಬರೆ ಹಾಕುತ್ತಿವೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ...

ಶಿವಮೊಗ್ಗ ಗೆಳೆಯರ ಬಳಗದಿಂದ ಆಹಾರ ವಿತರಣೆ ಅಭಿಯಾನ…

ಶಿವಮೊಗ್ಗ ಗೆಳೆಯರ ಬಳಗದಿಂದ ಆಹಾರ ವಿತರಣೆ ಅಭಿಯಾನ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ವಿದ್ಯಾನಗರ ಗೆಳೆಯರ ಬಳಗದ ವತಿಯಿಂದ ಕೊರೋನಾ ವಾರಿಯರ್‍ಸ್‌ಗಳಾದ ಪೊಲೀಸರಿಗೆ ಹಾಗೂ ನಿರಾಶ್ರಿತರಿಗೆ ಆಹಾರ ವಿತರಣೆ ಮಾಡಲಾಯಿತು. ಲಾಕ್‌ಡೌನ್ ಅವಧಿಯವರೆಗೆ ಈ ಅಭಿಯಾನ ನಡೆಯಲಿದ್ದು, ಪ್ರತಿನಿತ್ಯ ಒಂದು ಸಾವಿರ ಜನರಿಗೆ ಊಟ ಮತ್ತು ನೀರನ್ನು ಒದಗಿಸಲಾಗುತ್ತಿದೆ. ಈ ...

ರಾಜ್ಯ ಸರ್ಕಾರ ವಜಾಕ್ಕೆ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಆಗ್ರಹ

ರಾಜ್ಯ ಸರ್ಕಾರ ವಜಾಕ್ಕೆ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಆಗ್ರಹ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ದೇಶಾದ್ಯಂತ ಕೊರೋನ 2ನೆಯ ಅಲೆಯು ಅತೀ ವೇಗವಾಗಿ ಹರಡುತ್ತಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೊರೋನಾ ಪರಿಸ್ಥಿತಿ ನಿರ್ವಹಣೆ, ಸೋಂಕಿತರ ಪ್ರಾಣ ರಕ್ಷಣೆ, ಲಸಿಕೆ ಬೆಡ್, ಆಕ್ಸಿಜನ್, ವೆಂಟಿಲೇಟರ್, ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಜಿಲ್ಲಾ ಯುವ ...

ಪೊಲೀಸ್ ಸಿಬ್ಬಂದಿಗಳಿಗೆ ಉಚಿತ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಣೆ…

ಪೊಲೀಸ್ ಸಿಬ್ಬಂದಿಗಳಿಗೆ ಉಚಿತ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಣೆ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಅಮೃತ್ ನೋನಿ ಕಂಪೆನಿಯ ವ್ಯಾಲ್ಯೂ ಸೋಶಿಯಲ್ ವೆಲ್ಫೇರ್ ಟ್ರಸ್ಟ್ ವತಿಯಿಂದ ಪೊಲೀಸ್ ಸಿಬ್ಬಂದಿಗಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್‌ಗಳನ್ನು ಉಚಿತವಾಗಿ ವಿತರಣೆ ಕಾರ್ಯಕ್ರಮಕ್ಕೆ ಕೆಎಸ್‌ಎಸ್‌ಐಡಿಸಿ ಉಪಾಧ್ಯಕ್ಷ ಎಸ್. ದತ್ತಾತ್ರಿ ಚಾಲನೆ ನೀಡಿದರು. ನಗರದ ತುಂಗಾ ನಗರ ಪೊಲೀಸ್ ...

ಕೊಟ್ಟ ಮಾತಿನಂತೆ ನಡೆದುಕೊಂಡ ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ

ಕೊಟ್ಟ ಮಾತಿನಂತೆ ನಡೆದುಕೊಂಡ ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ ಅವರು ಇಂದು ತಮ್ಮ ಹುಟ್ಟು ಹಬ್ಬವನ್ನು ಅಚ್ಚುಕಟ್ಟಿನ ಕೊನೆಯ ಭಾಗಕ್ಕೆ ಸೇರುವ ರೈತರೊಂದಿಗೆ ಭತ್ತ ಕಟಾವು ಮಾಡುವ ಮೂಲಕ ಅತ್ಯಂತ ವಿಶೇಷವಾಗಿ ಆಚರಿಸಿಕೊಂಡರು. ಭದ್ರಾ ಕಾಡಾ ...

ಮೆಗ್ಗಾನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಲೀಕ್: ಸಿಬ್ಬಂದಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಮೆಗ್ಗಾನ್ ಆಸ್ಪತ್ರೆಯಲ್ಲಿ ಇಂದು ರಾತ್ರಿ 8.30ರ ವೇಳೆ ಗ್ಯಾಸ್ ಲೀಕ್ ಆಗಿದೆ ಎಂದು ಹೇಳಲಾಗಿದ್ದು, ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ ಎಂದು ವರದಿಯಾಗಿದೆ. ಮೆಗ್ಗಾನ್ ಆಸ್ಪತ್ರೆಯ ಮೊದಲ ಮಹಡಿಯಲ್ಲಿರುವ ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಇಂದೂ ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ: 26 ಮಂದಿ ಬಲಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 1067 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 26 ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು ಒಟ್ಟು 2201 ಮಂದಿಯ ಪರೀಕ್ಷೆ ನಡೆಸಲಾಗಿದ್ದು, 1208 ನೆಗೆಟಿವ್ ಹಾಗೂ ...

ಹಸಿವು ಮುಕ್ತ ಶಿವಮೊಗ್ಗಕ್ಕಾಗಿ ಆಹಾರ ಪೊಟ್ಟಣ ವಿತರಣೆ…

ಹಸಿವು ಮುಕ್ತ ಶಿವಮೊಗ್ಗಕ್ಕಾಗಿ ಆಹಾರ ಪೊಟ್ಟಣ ವಿತರಣೆ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ವಿಶ್ವ ಹಿಂದೂ ಪರಿಷತ್, ಬಜರಂಗದಳ, ಸೇವಾಭಾರತಿ, ಕರ್ನಾಟಕ ಕೋವಿಡ್ ಸುರಕ್ಷಾ ಪಡೆ ವತಿಯಿಂದ ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಹಸಿವು ಮುಕ್ತ ಶಿವಮೊಗ್ಗಕ್ಕಾಗಿ ಆಹಾರದ ಪೊಟ್ಟಣಗಳನ್ನು ವಿತರಿಸಲಾಯಿತು. ಮಧ್ಯಾಹ್ನ ಹಾಗೂ ರಾತ್ರಿ ಎರಡೂ ಹೊತ್ತು ಮೆಗ್ಗಾನ್ ಆಸ್ಪತ್ರೆಯ ...

Page 733 of 898 1 732 733 734 898
  • Trending
  • Latest
error: Content is protected by Kalpa News!!