Monday, September 14, 2026
Advertisement
ADVERTISEMENT

Tag: ಶಿವಮೊಗ್ಗ

ಜನ ಮೆಚ್ಚುಗೆಗೆ ಪಾತ್ರವಾದ ಕೊರೋನಾ ಲಸಿಕಾ ಕೇಂದ್ರ…

ಜನ ಮೆಚ್ಚುಗೆಗೆ ಪಾತ್ರವಾದ ಕೊರೋನಾ ಲಸಿಕಾ ಕೇಂದ್ರ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಪ್ರಸ್ತುತ ಕೊರೋನಾ ವಿರುದ್ಧ ಲಸಿಕಾ ಅಭಿಯಾನ ಭರದಿಂದ ಸಾಗಿದ್ದು, ನಗರದ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಎರಡನೆಯ ಹಂತದ ಲಸಿಕೆ ನೀಡುವ ಕಾರ್ಯ ನಡೆಯಿತು. ಬೆಳಿಗ್ಗೆ 10 ಗಂಟೆಗೆ ಆರಂಭವಾದ ಲಸಿಕೆ ನೀಡುವ ಪ್ರಕ್ರಿಯೆಗೆ ಉತ್ತಮ ಸ್ಪಂದನೆ ...

ಶಿವಮೊಗ್ಗ: ನಿವೇಶನ ಹಂಚಿಕೆ ಅರ್ಜಿ ಆಹ್ವಾನದ ದಿನಾಂಕ ಮುಂದೂಡಿಕೆ

ಶಿವಮೊಗ್ಗ: ನಿವೇಶನ ಹಂಚಿಕೆ ಅರ್ಜಿ ಆಹ್ವಾನದ ದಿನಾಂಕ ಮುಂದೂಡಿಕೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸಾರ್ವಜನಿಕ ಉಪಯೋಗಿ ನಿವೇಶನ ಹಂಚಿಕೆ ಅರ್ಜಿ ಆಹ್ವಾನದ ದಿನಾಂಕ ಮುಂದೂಡಲಾಗಿದೆ ಎಂದು ಸೂಡಾ ಆಯುಕ್ತ ಕರಿಭೀಮಣ್ಣ ಮೂಕಪ್ಪನವರ್ ತಿಳಿಸಿದ್ದಾರೆ. ನಿವೇಶನಕ್ಕಾಗಿ ಅರ್ಜಿಗಳನ್ನು ಮೇ 10ರ ಒಳಗಾಗಿ ಪಡೆದು 19ರ ಒಳಗಾಗಿ ಸಲ್ಲಿಸಲು ತಿಳಿಸಲಾಗಿತ್ತು. ಆದರೆ ಕೋವಿಡ್ ...

ಕೋವಿಡ್ ಪೀಡಿತ ಕುಟುಂಬಗಳ ಮಕ್ಕಳಿಗೆ ಟೆಲಿ ಕೌನ್ಸಿಲಿಂಗ್… 

ಕೋವಿಡ್ ಪೀಡಿತ ಕುಟುಂಬಗಳ ಮಕ್ಕಳಿಗೆ ಟೆಲಿ ಕೌನ್ಸಿಲಿಂಗ್… 

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯ ಕೋವಿಡ್ ಪೀಡಿತ ಕುಟುಂಬಗಳ ಮಕ್ಕಳಿಗೆ ಆಪ್ತ ಸಮಾಲೋಚನೆ ನಡೆಸಲು ಮಕ್ಕಳ ಟೆಲಿಕೌನ್ಸಿಲಿಂಗ್ ಸೌಲಭ್ಯ ಆರಂಭಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಿ.ಜಿ.ಸುರೇಶ್ ತಿಳಿಸಿದ್ದಾರೆ. ಮಕ್ಕಳ ಟೆಲಿಕೌನ್ಸಿಲಿಂಗ್ ಟೋಲ್ ಫ್ರೀ ಸಂಖ್ಯೆ 14499 ಬೆಳಿಗ್ಗೆ 8ರಿಂದ ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 540 ಕೊರೋನಾ ಪಾಸಿಟಿವ್, 14 ಸಾವು!

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 540 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 14 ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು ಒಟ್ಟು 2114 ಮಂದಿಯ ಪರೀಕ್ಷೆ ನಡೆಸಲಾಗಿದ್ದು, 0663 ನೆಗೆಟಿವ್ ಹಾಗೂ ...

ರಾಜ್ಯಪಾಲರ ಭೇಟಿ ವಿಚಾರದಲ್ಲಿ ಸಚಿವ ಈಶ್ವರಪ್ಪ ನೀಡಿದ ಸ್ಪಷ್ಟೀಕರಣವೇನು? ಇಲ್ಲಿದೆ ಮಾಹಿತಿ

ಮೆಗ್ಗಾನ್ ಆಸ್ಪತ್ರೆಯಲ್ಲಿ ಬೆಡ್ ಇಲ್ಲ ಎಂದು ಬೋರ್ಡ್ ಹಾಕಲು ಕಾರಣವೇನು? ಹೀಗಿದೆ ಸಚಿವರ ಸ್ಪಷ್ಟನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಬೆಡ್ ಇಲ್ಲ ಎಂದು ಬೋರ್ಡ್ ಹಾಕಿದ್ದು ಹೌದು... ಆದರೆ ಆ ನಂತರವೂ 100 ರೋಗಿಗಳಿಗೆ ಚಿಕಿತ್ಸೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಉಸ್ತುವಾರಿ ಸಚಿವ ಈಶ್ವರಪ್ಪ ಹೇಳಿದರು. ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಾಗಿಲ್ಲ. ಪತ್ರಿಕೆಗಳಲ್ಲಿ ಆಕ್ಸಿಜನ್ ...

ಮೆಗ್ಗಾನ್ ಆವರಣದಲ್ಲಿ ಸೇವಾ ಕೇಂದ್ರ ಉದ್ಘಾಟನೆ

ಮೆಗ್ಗಾನ್ ಆವರಣದಲ್ಲಿ ಸೇವಾ ಕೇಂದ್ರ ಉದ್ಘಾಟನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿರುವ ಕೋವಿಡ್ ರೋಗಿಗಳ ಕುಟುಂಬ ಸದಸ್ಯರ ವಾಸ್ತವ್ಯಕ್ಕಾಗಿ ಆಸ್ಪತ್ರೆ ಆವರಣದಲ್ಲಿ ಸೇವಾ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಉದ್ಘಾಟಿಸಿದರು. ಕೋವಿಡ್ ಸುರಕ್ಷಾ ಪಡೆ ಹಾಗೂ ಸೇವಾ ಭಾರತಿ ವತಿಯಿಂದ ...

ಕೋವಿಡ್‌ನಂತಹ ಸಂದರ್ಭದಲ್ಲಿ ಪೊಲೀಸರು ಸಹ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ: ಈಶ್ವರಪ್ಪ ಕರೆ

ಕೋವಿಡ್‌ನಂತಹ ಸಂದರ್ಭದಲ್ಲಿ ಪೊಲೀಸರು ಸಹ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ: ಈಶ್ವರಪ್ಪ ಕರೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್‌ನ ಇಂತಹ ಪರಿಸ್ಥಿತಿಯಲ್ಲಿ ಹಗಲಿರುಳು ಶ್ರಮಿಸುತ್ತಿರುವ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತಮ್ಮ ಆರೋಗ್ಯದ ಕುರಿತು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಕರೆ ನೀಡಿದರು. ಸಂಸ್ಕೃತಿ ಫೌಂಡೇಷನ್ ...

ಕೊರೋನಾ ನಿಯಂತ್ರಣಕ್ಕೆ ಜನರ ಸಹಕಾರ ಅತಿಮುಖ್ಯ: ಕೆ.ಇ. ಕಾಂತೇಶ್

ಕೊರೋನಾ ನಿಯಂತ್ರಣಕ್ಕೆ ಜನರ ಸಹಕಾರ ಅತಿಮುಖ್ಯ: ಕೆ.ಇ. ಕಾಂತೇಶ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ನಿಯಂತ್ರಣಕ್ಕೆ ಜನರ ಸಹಕಾರ ಅತಿಮುಖ್ಯವಾಗಿದ್ದು, ಸರ್ಕಾರದೊಂದಿಗೆ ಜನರು ಸಹಕಾರ ನೀಡಬೇಕು ಎಂದು ಜಿಪಂ ಸದಸ್ಯ ಕೆ.ಇ. ಕಾಂತೇಶ್ ಹೇಳಿದರು. ಕೋಟೆ ಪ್ರದೇಶದಲ್ಲಿ ಕೋವಿಡ್ ಸುರಕ್ಷಾ ಪಡೆ ಹಾಗೂ ಸೇವಾ ಭಾರತಿ ವತಿಯಿಂದ ...

ಪೊಲೀಸ್ ಎಸ್ಕಾರ್ಟ್‌ನಲ್ಲಿ ಶಿವಮೊಗ್ಗಕ್ಕೆ ಬಂತು ಒಂದು ಟ್ಯಾಂಕರ್ ಆಕ್ಸಿಜನ್

ಪೊಲೀಸ್ ಎಸ್ಕಾರ್ಟ್‌ನಲ್ಲಿ ಶಿವಮೊಗ್ಗಕ್ಕೆ ಬಂತು ಒಂದು ಟ್ಯಾಂಕರ್ ಆಕ್ಸಿಜನ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ದಿನೇ ದಿನೇ ಕೊರೋನಾ ಪಾಸಿಟಿವ್ ಸಂಖ್ಯೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಆಕ್ಸಿಜನ್ ಬೇಡಿಕೆಯೂ ಸಹ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಇಂದು ನಗರಕ್ಕೆ ಒಂದು ಟ್ಯಾಂಕರ್ ಆಕ್ಸಿಜನ್ ತರಿಸಿಕೊಳ್ಳಲಾಗಿದೆ. ಬಳ್ಳಾರಿಯಿಂದ ನಗರಕ್ಕೆ ಒಂದು ಟ್ಯಾಂಕರ್ ಆಕ್ಸಿಜನ್ ತರಿಸಿಕೊಳ್ಳಲಾಗಿದೆ. ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಸತತ 2ನೆಯ ದಿನವೂ ಭದ್ರಾವತಿಯಲ್ಲೇ ಅತಿ ಹೆಚ್ಚು ಕೊರೋನಾ ಪಾಸಿಟಿವ್, ಜಿಲ್ಲೆಯಲ್ಲಿ 16 ಬಲಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 444 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 16 ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು ಒಟ್ಟು 2322 ಮಂದಿಯ ಪರೀಕ್ಷೆ ನಡೆಸಲಾಗಿದ್ದು, 14165 ನೆಗೆಟಿವ್ ಹಾಗೂ ...

Page 736 of 898 1 735 736 737 898
  • Trending
  • Latest
error: Content is protected by Kalpa News!!