Monday, September 14, 2026
Advertisement
ADVERTISEMENT

Tag: ಶಿವಮೊಗ್ಗ

ಹಸಿದವರಿಗೆ ಅನ್ನ ನೀಡುವ ಚೆನ್ನದ ಕೆಲಸ…

ಹಸಿದವರಿಗೆ ಅನ್ನ ನೀಡುವ ಚೆನ್ನದ ಕೆಲಸ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ 2ನೆಯ ಅಲೆ ಅತೀ ಭಯಂಕರ ಸ್ವರೂಪ ಪಡೆದಿದ್ದು, ಲಾಕ್‌ಡೌನ್ ಅನ್ನು ಬೆಂಬಲಿಸುವ ಮೂಲಕ ಸೋಂಕು ಹರಡುವುದನ್ನು ನಿಯಂತ್ರಿಸಲು ಸರಕಾರದೊಂದಿಗೆ ಕೈಜೋಡಿಸಬೇಕಿದೆ. ಈ ರೀತಿಯ ಸಂಕಷ್ಟದ ಸಂದರ್ಭದಲ್ಲಿ ಹೋಟೆಲ್ ಶುಭಂ ವತಿಯಿಂದ ಸಾಮಾಜಿಕ ಕಾರ್ಯವನ್ನು ಮಾಡಲಾಗುತ್ತಿದ್ದು, ...

ಕೊರೋನಾ ನಿಯಂತ್ರಣ ಕ್ರಮಗಳ ಬಗ್ಗೆ ಉಸ್ತುವಾರಿ ಸಚಿವರ ಸಮಾಲೋಚನಾ ಸಭೆ

ಕೊರೋನಾ ನಿಯಂತ್ರಣ ಕ್ರಮಗಳ ಬಗ್ಗೆ ಉಸ್ತುವಾರಿ ಸಚಿವರ ಸಮಾಲೋಚನಾ ಸಭೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯ ಸಭಾಂಗಣದಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ನೇತೃತ್ವದಲ್ಲಿ ಕೊರೋನಾ ವೈರಸ್ ತಡೆಗಟ್ಟಲು ಹಾಗು ಸೋಂಕಿತರ ಚಿಕಿತ್ಸೆ ಮುಂತಾದ ವಿಷಯಗಳ ಬಗ್ಗೆ ಸಮಾಲೋಚನೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ವಿಧಾನ ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಶಿವಮೊಗ್ಗ ಜಿಲ್ಲೆಯಲ್ಲಿಂದು 755 ಕೊರೋನಾ ಪಾಸಿಟಿವ್: ಎರಡನೆಯ ಸ್ಥಾನದಲ್ಲಿ ಸಾಗರ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 755 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು 2676 ಮಂದಿಯ ಸ್ಯಾಂಪಲ್ ಸಂಗ್ರಹಿಸಿದ್ದು, 2516 ಮಂದಿಯ ವರದಿ ನೆಗೆಟಿವ್ ಬಂದಿದೆ. ...

ರಾಜ್ಯಪಾಲರ ಭೇಟಿ ವಿಚಾರದಲ್ಲಿ ಸಚಿವ ಈಶ್ವರಪ್ಪ ನೀಡಿದ ಸ್ಪಷ್ಟೀಕರಣವೇನು? ಇಲ್ಲಿದೆ ಮಾಹಿತಿ

ಕೋವಿಡ್ -19: ಗ್ರಾಮ ಮಟ್ಟದಲ್ಲಿ ಕಾರ್ಯಪಡೆ ರಚನೆ: ಸಚಿವ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ನಿಯಂತ್ರಣಕ್ಕೆ ರಚಿಸಲಾಗಿರುವ ಕಾರ್ಯಪಡೆ ಕರೋನಾ ಹರಡದಂತೆ ಮುನ್ನಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಗ್ರಾಮ ...

ಕೊಳಗೇರಿ ನಿವಾಸಿಗಳ ದಶಕಗಳ ಕನಸು ನನಸು: ಹಕ್ಕುಪತ್ರ ವಿತರಣೆಗೆ ಸಿದ್ಧತೆ

ಕೊಳಗೇರಿ ನಿವಾಸಿಗಳ ದಶಕಗಳ ಕನಸು ನನಸು: ಹಕ್ಕುಪತ್ರ ವಿತರಣೆಗೆ ಸಿದ್ಧತೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶಿವಮೊಗ್ಗ ನಗರ ವಿಧಾನಸಭಾ ವ್ಯಾಪ್ತಿಯಲ್ಲಿ ಈಗಾಗಲೇ ಗುರುತಿಸಲಾಗಿರುವ 34 ಕೊಳಚೆ ಪ್ರದೇಶಗಳ 5531 ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸಲು ಸಿದ್ಧತೆ ನಡೆಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ...

ಸರ್ಕಾರಿ/ಅರೆಸರ್ಕಾರಿ ನೌಕರರಿಗಾಗಿ ಸಾರಿಗೆ ಬಸ್ ವ್ಯವಸ್ಥೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುವ ಸರ್ಕಾರಿ/ಅರೆ ಸರ್ಕಾರಿ ನೌಕರರಿಗಾಗಿ ಏ.29ರಿಂದ ಭದ್ರಾವತಿ, ತೀರ್ಥಹಳ್ಳಿ, ಸಾಗರ, ಶಿಕಾರಿಪುರ, ಹೊಸನಗರ ತಾಲೂಕಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಿಂದ ಬೆಳಿಗ್ಗೆ 8:30ಕ್ಕೆ ಸರಿಯಾಗಿ ಬಸ್ ಹೊರಡಲಿದ್ದು, ...

ನಾಗರಿಕರ ರಕ್ಷಣಾ ಸಮಿತಿಯಿಂದ ನಿರಾಶ್ರಿತರಿಗೆ ಸಹಾಯಹಸ್ತ!

ನಾಗರಿಕರ ರಕ್ಷಣಾ ಸಮಿತಿಯಿಂದ ನಿರಾಶ್ರಿತರಿಗೆ ಸಹಾಯಹಸ್ತ!

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರಾಜ್ಯ ನಾಗರೀಕರ ರಕ್ಷಣಾ ಸಮಿತಿ ವತಿಯಿಂದ ನಿರಾಶ್ರಿತರಿಗೆ ನಗರದ ವಿವಿಧೆಡೆ ಆಹಾರ ಹಾಗೂ ವಾಟರ್ ಬಾಟಲ್‌ಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ರಾಜ್ಯ ಉಪಾಧ್ಯಕ್ಷರಾದ ಕೆ.ಶೇಖರ್ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಖಜಾಂಚಿ ಶಿವಮೊಗ್ಗ ವಿನೋದ್ ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಶಿವಮೊಗ್ಗದಲ್ಲಿಂದು ಭಾರೀ ಪ್ರಮಾಣದಲ್ಲಿ ಪಾಸಿಟಿವ್ ಸಂಖ್ಯೆ ಏರಿಕೆ: ಸಾರ್ವಜನಿಕರೇ ಇನ್ನಾದರೂ ಎಚ್ಚೆತ್ತುಕೊಳ್ಳಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 457 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ನಿನ್ನೆಗಿಂತಲೂ ಇಂದು ಭಾರೀ ಪ್ರಮಾಣದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು ಒಟ್ಟು 2399 ಮಂದಿಯ ಪರೀಕ್ಷೆ ...

ಕೊರೋನಾ ತಂದ ಸಂಕಷ್ಟ: ಸ್ಟುಡಿಯೋ ತೆರೆಯಲು ಅನುಮತಿ ಕೋರಿ ಮನವಿ

ಕೊರೋನಾ ತಂದ ಸಂಕಷ್ಟ: ಸ್ಟುಡಿಯೋ ತೆರೆಯಲು ಅನುಮತಿ ಕೋರಿ ಮನವಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ : ವೃತ್ತಿಪರ ಛಾಯಾಗ್ರಾಹಕರು ಸಂಕಷ್ಟದಲ್ಲಿದ್ದು ಜೀವನೋಪಾಯಕ್ಕಾಗಿ ತಮ್ಮ ಸ್ಟುಡಿಯೋ ತೆರೆದು ದೈನಂದಿನ ಕೆಲಸ ನಿರ್ವಹಿಸಲು ಅನುಮತಿ ನೀಡುವಂತೆ ಒತ್ತಾಯಿಸಿ ಇಂದು ಜಿಲ್ಲಾ ಛಾಯಾಗ್ರಾಹಕರ ಸಂಘದ ವತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಕೋವಿಡ್ 2ನೇ ಅಲೆ ನಿಯಂತ್ರಣಕ್ಕಾ;ಗಿ ...

ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಡಿಸಿ ಶಿವಕುಮಾರ್ ಆದೇಶ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಘೋಷಿಸಲಾಗಿರುವ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಮೇ 12ರವರೆಗೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುವುದನ್ನು ಖಚಿತಪಡಿಸಿಕೊಳ್ಳುವುದು ಸಂಬಂಧಿಸಿದ ಜಿಲ್ಲಾಮಟ್ಟದ, ತಾಲೂಕು ಮಟ್ಟದ ಪ್ರಾಧಿಕಾರಗಳ ಮತ್ತು ಮುಖ್ಯಸ್ಥರ ಜವಾಬ್ದಾರಿಯಾಗಿದೆ. ಮಾರ್ಗಸೂಚಿಗಳನ್ನು ...

Page 739 of 898 1 738 739 740 898
  • Trending
  • Latest
error: Content is protected by Kalpa News!!