Monday, September 14, 2026
Advertisement
ADVERTISEMENT

Tag: ಶಿವಮೊಗ್ಗ

ಎಲ್ಲರೂ ಮೆಚ್ಚುವಂತಹ ಜನಪರ ಬಜೆಟ್: ಶಿವಮೊಗ್ಗ ಬಿಜೆಪಿಯಿಂದ ಮುಖ್ಯಮಂತ್ರಿ ಬಿಎಸ್‌ವೈಗೆ ಅಭಿನಂದನೆ

ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್ ಅವರಿಗೆ ಕೊರೋನಾ ಪಾಸಿಟಿವ್: ಮೆಗ್ಗಾನ್ ಆಸ್ಪತ್ರೆಗೆ ದಾಖಲು

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಒಂದು ವಾರದಿಂದ ಭದ್ರಾವತಿ ನಗರಸಭೆ ಚುನಾವಣಾ ಪ್ರಚಾರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಶಿವಮೊಗ್ಗದಲ್ಲಿಂದು 347 ಪಾಸಿಟಿವ್, 2ನೆಯ ಸ್ಥಾನದಲ್ಲಿರುವ ಭದ್ರಾವತಿಯಲ್ಲಿ ಎಷ್ಟು ಪ್ರಕರಣ?

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 347 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು 3250 ಮಂದಿಯ ಸ್ಯಾಂಪಲ್ ಸಂಗ್ರಹಿಸಿದ್ದು, 1877 ಮಂದಿಯ ವರದಿ ನೆಗೆಟಿವ್ ಬಂದಿದೆ. ...

ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಭದ್ರಾವತಿ-ತೀರ್ಥಹಳ್ಳಿ ಚುನಾವಣೆ ನಾಳೆ ನಡೆಯಲಿದೆ: ಜಿಲ್ಲಾಧಿಕಾರಿ ಸ್ಪಷ್ಟನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರಾಜ್ಯ ಸರ್ಕಾರ ನಾಳೆ ರಾತ್ರಿ 9 ಗಂಟೆಯಿಂದ ಜನತಾ ಕರ್ಫ್ಯೂ ಘೋಷಿಸಿದ್ದರೂ ಭದ್ರಾವತಿ ಹಾಗೂ ತೀರ್ಥಹಳ್ಳಿ ಚುನಾವಣೆಗಳು ನಾಳೆ ನಡೆಯಲಿವೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತಂತೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಅವರು, ...

ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗಾಗಿ 800 ಬೆಡ್ ವ್ಯವಸ್ಥೆ: ಸಂಸದ ರಾಘವೇಂದ್ರ ಹೇಳಿಕೆ

ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗಾಗಿ 800 ಬೆಡ್ ವ್ಯವಸ್ಥೆ: ಸಂಸದ ರಾಘವೇಂದ್ರ ಹೇಳಿಕೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಎದುರಿಸಲು ಸರ್ಕಾರದ ಮಟ್ಟದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದ್ದು, ಸಾರ್ವಜನಿಕರು ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸುವ ಮೂಲಕ ಎಚ್ಚರಿಕೆ ವಹಿಸಬೇಕು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಮನವಿ ಮಾಡಿದರು. ಅವರು ಸೋಮವಾರ ಶಿವಮೊಗ್ಗ ...

ವಾರಾಂತ್ಯ ಕರ್ಫ್ಯೂ: ಶಿವಮೊಗ್ಗದಲ್ಲಿ ಉತ್ತಮ ಸ್ಪಂದನೆ

ವಾರಾಂತ್ಯ ಕರ್ಫ್ಯೂ: ಶಿವಮೊಗ್ಗದಲ್ಲಿ ಉತ್ತಮ ಸ್ಪಂದನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಏ.24 ಮತ್ತು 25ರಂದು ವಾರಾಂತ್ಯದ ಕರ್ಫ್ಯೂ ಉಲ್ಲಂಘನೆ ಮಾಡಿದ ಯಾವುದೇ ಪ್ರಮುಖ ಪ್ರಕರಣಗಳು ದಾಖಲಾಗಿರುವುದಿಲ್ಲ ಹಾಗೂ ಕರ್ಫ್ಯೂಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ಮತ್ತು ಸಹಕಾರ ದೊರಕಿದೆ ಎಂದು ತಿಳಿದುಬಂದಿದೆ. ನಗರದಲ್ಲಿ 24ರಂದು ಕರ್ಫ್ಯೂ ನಿಯಮ ...

ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಕೋವಿಡ್ ರೋಗಿಗಳಿಗೆ ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ: ಜಿಲ್ಲಾಧಿಕಾರಿ ಶಿವಕುಮಾರ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್ ರೋಗಿಗಳಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಸಾರ್ವಜನಿಕ ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳ ಮೂಲಕ ಚಿಕಿತ್ಸೆ ಒದಗಿಸಲಾಗುತ್ತದ್ದು, ಯೋಜನೆಯಡಿ ಇದುವರೆಗೆ ಹೆಸರು ನೋಂದಾಯಿಸದ ಖಾಸಗಿ ಆಸ್ಪತ್ರೆಗಳು ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮನವಿ ...

ಯುವ ಕಾಂಗ್ರೆಸ್‌ನಿಂದ ಪೊಲೀಸ್ ಸಿಬ್ಬಂದಿಗಳಿಗೆ ತಂಪು ಪಾನೀಯ ವಿತರಣೆ

ಯುವ ಕಾಂಗ್ರೆಸ್‌ನಿಂದ ಪೊಲೀಸ್ ಸಿಬ್ಬಂದಿಗಳಿಗೆ ತಂಪು ಪಾನೀಯ ವಿತರಣೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಕೊರೋನಾ ಲಾಕ್‌ಡೌನ್ ಎರಡನೆಯ ದಿನದ ಕರ್ಫ್ಯೂ ಇರುವುದರಿಂದ ನಗರದಲ್ಲಿ ಎಲ್ಲಾ ಹೋಟೆಲ್, ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು ಇಂತಹ ಸಂದರ್ಭದಲ್ಲಿ ನಗರದ ಹಲವು ಭಾಗಗಳಲ್ಲಿ ಇರುವ ನಿರ್ಗತಿಕರಿಗೆ ಊಟದ ಪ್ಯಾಕೆಟ್, ...

ಭದ್ರಾವತಿ ನಗರಸಭೆ ಚುನಾವಣೆ: ಪಕ್ಷೇತರ ಅಭ್ಯರ್ಥಿ ಬಿಜೆಪಿ ಸೇರ್ಪಡೆ

ಭದ್ರಾವತಿ ನಗರಸಭೆ ಚುನಾವಣೆ: ಪಕ್ಷೇತರ ಅಭ್ಯರ್ಥಿ ಬಿಜೆಪಿ ಸೇರ್ಪಡೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಭದ್ರಾವತಿ ನಗರಸಭೆ ಚುನಾವಣೆಗೆ ಸ್ಪರ್ಧಿಸಿದ್ದ ವಾರ್ಡ್ ನಂಬರ್ ೩ರ ಪಕ್ಷೇತರ ಅಭ್ಯರ್ಥಿ ಯೋಗೀಶ್ ಹಾಗೂ ಅವರ ಬೆಂಬಲಿಗರು ಬಿಜೆಪಿ ಪಕ್ಷದ ಅಭ್ಯರ್ಥಿ ನಕುಲ್ ಅವರಿಗೆ ಬೆಂಬಲ ಸೂಚಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಸಮ್ಮುಖದಲ್ಲಿ ...

ಕೊರೋನಾ ಲಾಕ್‌ಡೌನ್: ಯುವ ಕಾಂಗ್ರೆಸ್‌ನಿಂದ ಆಹಾರ ವಿತರಣೆ

ಕೊರೋನಾ ಲಾಕ್‌ಡೌನ್: ಯುವ ಕಾಂಗ್ರೆಸ್‌ನಿಂದ ಆಹಾರ ವಿತರಣೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರ ಉತ್ತರ ಮತ್ತು ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಕೊರೋನಾ ಲಾಕ್‌ಡೌನ್ ಕರ್ಫ್ಯೂ ಇರುವುದರಿಂದ ನಗರದಲ್ಲಿ ಎಲ್ಲಾ ಹೋಟೆಲ್‌ಗಳು ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು ಇಂತಹ ಸಂದರ್ಭದಲ್ಲಿ ನಗರದ ಭಾಗಗಳಲ್ಲಿ ಇರುವ ಬಡವರಿಗೆ ಊಟದ ...

ಎಲ್ಲರೂ ಮೆಚ್ಚುವಂತಹ ಜನಪರ ಬಜೆಟ್: ಶಿವಮೊಗ್ಗ ಬಿಜೆಪಿಯಿಂದ ಮುಖ್ಯಮಂತ್ರಿ ಬಿಎಸ್‌ವೈಗೆ ಅಭಿನಂದನೆ

ಶಿವಮೊಗ್ಗ: ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಕೊರೋನಾ ಸಹಾಯವಾಣಿ ಕೇಂದ್ರ ಆರಂಭ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಕೊರೋನಾ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದ್ದು, ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್ ಅವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ. ತುರ್ತು ಸೇವೆಗಾಗಿ ಜಿಲ್ಲೆಯ ಜನತೆ ನಿಯೋಜಿತ ಸಮಿತಿ ಸದಸ್ಯರನ್ನು ಸಂಪರ್ಕಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ...

Page 741 of 898 1 740 741 742 898
  • Trending
  • Latest
error: Content is protected by Kalpa News!!