Tuesday, September 15, 2026
Advertisement
ADVERTISEMENT

Tag: ಶಿವಮೊಗ್ಗ

ಗಮನಕ್ಕೆ ತರದೆ ಭೂಮಿ ಅಗೆಯುವ ಕಾಮಗಾರಿ ಕೈಗೊಳ್ಳಬಾರದು: ಮೆಸ್ಕಾಂ

ಗಮನಕ್ಕೆ ತರದೆ ಭೂಮಿ ಅಗೆಯುವ ಕಾಮಗಾರಿ ಕೈಗೊಳ್ಳಬಾರದು: ಮೆಸ್ಕಾಂ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ತ್ಯಾವರೆಚಟ್ನಹಳ್ಳಿ ವಿದ್ಯುತ್ ಉಪಕೇಂದ್ರದಿಂದ ಹೊರಟು ಶಾಂತಿನಗರ ಮುಖ್ಯರಸ್ತೆ, ರಾಗಿಗುಡ್ಡ ರಸ್ತೆ, ಹೊನ್ನಾಳಿ ರಸ್ತೆ (ಮಾರುತಿ ಶೋ ರೂಂ ನಿಂದ ಮೇಲ್ಸೇತುವೆಯ ಕೆಳಭಾಗದಲ್ಲಿರುವ ಚೌಡಮ್ಮ ದೇವಸ್ಥಾನದ ವರೆಗೆ) ಶೇಷಾದ್ರಿಪುರಂ, ಶಂಕರಮಠ ಮುಖ್ಯರಸ್ತೆ (ಎಡಭಾಗ), ರೈಸ್ ಮಿಲ್ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ: ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಿರಂತರ ಜ್ಯೋತಿ ಕಾಮಗಾರಿಯ ಹಿನ್ನೆಲೆಯಲ್ಲಿ ಏಪ್ರಿಲ್ 10 ರ ನಾಳೆ ಬೆಳಿಗ್ಗೆ 9:30 ರಿಂದ ಸಂಜೆ 6ರವರೆಗೆ ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ...

ಸಾಮಾಜಿಕ ಜಾಲತಾಣ ಸ್ಪರ್ಧೆ: ಶಿವಮೊಗ್ಗ ಜಿಲ್ಲಾ ಪಂಚಾಯ್ತಿ ರಾಜ್ಯಕ್ಕೆ ಪ್ರಥಮ

ಜಿಪಂ ಉತ್ತಮ ಕಾರ್ಯಸಾಧನೆಗಾಗಿ ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ 2020-21ನೇ ಸಾಲಿನ ಮಹಾತ್ಮಾ ಗಾಂಧಿ ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿರುವುದಕ್ಕಾಗಿ ಅಧಿಕಾರಿ/ ಸಿಬ್ಬಂದಿಗಳು / ಕಾಯಕ ಬಂಧು/ ಇತರೆ ವ್ಯಕ್ತಿಗಳಿಗೆ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸೊರಬ ತಾಲ್ಲೂಕು ಪಂಚಾಯಿತಿಯ ಸಹಾಯಕ ನಿರ್ದೇಶಕ ...

ಗುಡ್ ನ್ಯೂಸ್: ಯಶವಂತಪುರ ಅಲ್ಲ, ಮೆಜೆಸ್ಟಿಕ್’ವರೆಗೂ ಸಂಚರಿಸಲಿದೆ ಶಿವಮೊಗ್ಗ ಶತಾಬ್ದಿ ರೈಲು

ಎ.10ರಿಂದ ತಾಳಗುಪ್ಪ-ಮೈಸೂರು ನಡುವೆ ನೂತನ ವಿಶೇಷ ರೈಲ: ಇಲ್ಲಿದೆ ವೇಳಾಪಟ್ಟಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಒಂದೆಡೆ ಸಾರಿಗೆ ನೌಕರರ ಮುಷ್ಕರ ಆರಂಭವಾಗಿರುವ ಬೆನ್ನಲ್ಲೇ ಮಲೆನಾಡಿನ ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿಯನ್ನು ಇಲಾಖೆ ನೀಡಿದೆ. ಈ ಕುರಿತಂತೆ ರೈಲ್ವೆ ಇಲಾಖೆ ಮಾಹಿತಿ ಪ್ರಕಟಿಸಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ತಾಳಗುಪ್ಪ-ಮೈಸೂರು-ತಾಳಗುಪ್ಪ ನಡುವೆ ಎ.10ರಿಂದ ನೂತನ ವಿಶೇಷ ...

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಕುವೆಂಪು ವಿಶ್ವವಿದ್ಯಾಲಯದ ದೂರಶಿಕ್ಷಣದ ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ದೂರಶಿಕ್ಷಣದ ಸ್ನಾತಕೋತ್ತರ / ಸ್ನಾತಕ / ಪಿ.ಜಿ ಡಿಪ್ಲೊಮಾ / ಡಿಪ್ಲೊಮಾ ಮತ್ತು ಇತರೆ ಕೋರ್ಸುಗಳ ಅರ್ಜಿ ಮತ್ತು ಶುಲ್ಕ ಪಾವತಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ. ಎರಡು ಪಟ್ಟು ಅವಧಿಯಲ್ಲಿ ಅನುತ್ತೀರ್ಣಗೊಂಡಿರುವ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ...

ವಿಶ್ವ ಆರೋಗ್ಯ ದಿನಾಚರಣೆ ಪ್ರಯುಕ್ತ ಹೃದಯ ತಪಾಸಣಾ ಶಿಬಿರ

ವಿಶ್ವ ಆರೋಗ್ಯ ದಿನಾಚರಣೆ ಪ್ರಯುಕ್ತ ಹೃದಯ ತಪಾಸಣಾ ಶಿಬಿರ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜೆಸಿಐ ಶಿವಮೊಗ್ಗ ವಿವೇಕ್ ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಬುಧವಾರ ಶುಭಂ ಹೋಟೆಲ್ ಸಭಾಂಗಣದಲ್ಲಿ ನಾರಾಯಣ ಹೃದಯಾಲಯ ಮಲ್ಟಿ ಸ್ಪೆಷಲಿಸ್ಟ್ ಹಾಸ್ಪಿಟಲ್ ವೈದ್ಯರ ತಂಡದಿಂದ ಮಧುಮೇಹ ರಕ್ತದೊತ್ತಡ ಮತ್ತು ಹೃದಯ ಸಂಬಂಧಿತ ತಪಾಸಣಾ ಶಿಬಿರವನ್ನು ...

ಸಾರಿಗೆ ಬಸ್ ಸಂಚಾರ ಸ್ಥಗಿತ: ಖಾಸಗಿ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಿದ ಶಿವಮೊಗ್ಗ ಜಿಲ್ಲಾಡಳಿತ

ಸಾರಿಗೆ ಬಸ್ ಸಂಚಾರ ಸ್ಥಗಿತ: ಖಾಸಗಿ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಿದ ಶಿವಮೊಗ್ಗ ಜಿಲ್ಲಾಡಳಿತ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ನಿನ್ನೆ ರಾತ್ರಿಯಿಂದಲೇ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ಸ್ಥಗಿತವಾಗಿರುವುದರಿಂದ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಪರದಾಡುವ ಸ್ಥಿತಿ ಉಂಟಾಗಿದೆ. ನಗರ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್‌ಗಳು ...

ಕೇಂದ್ರದ ಯೋಜನೆಗಳ ಸೌಲಭ್ಯ ಜನಸಾಮಾನ್ಯರಿಗೆ ತ್ವರಿತವಾಗಿ ತಲುಪಿಸಬೇಕು: ಸಂಸದ ರಾಘವೇಂದ್ರ

ಕೇಂದ್ರದ ಯೋಜನೆಗಳ ಸೌಲಭ್ಯ ಜನಸಾಮಾನ್ಯರಿಗೆ ತ್ವರಿತವಾಗಿ ತಲುಪಿಸಬೇಕು: ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಆತ್ಮನಿರ್ಭರ ಯೋಜನೆ ಸೇರಿದಂತೆ ಕೇಂದ್ರ ಸರ್ಕಾರದ ಯೋಜನೆಗಳ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿಗೊಳಿಸಿ ಯೋಜನೆಗಳ ಲಾಭ ಜನಸಾಮಾನ್ಯರಿಗೆ ದೊರಕುವಂತೆ ಮಾಡಬೇಕು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದರು. ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಡಿಸಿಸಿ/ಡಿಎಲ್‌ಆರ್‌ಸಿ ಸಭೆಯಲ್ಲಿ ಯೋಜನೆಗಳ ...

ಭದ್ರಾವತಿ ನಗರಸಭೆ ಚುನಾವಣೆಗೆ ಬಿಜೆಪಿ 21 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಯಾರೆಲ್ಲಾ ಕಣದಲ್ಲಿದ್ದಾರೆ?

ಭದ್ರಾವತಿ ನಗರಸಭೆ ಚುನಾವಣೆಗೆ ಬಿಜೆಪಿ 21 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಯಾರೆಲ್ಲಾ ಕಣದಲ್ಲಿದ್ದಾರೆ?

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಇದೇ ತಿಂಗಳು ನಡೆಯಲಿರುವ ಭದ್ರಾವತಿ ನಗರಸಭೆ ಚುನಾವಣೆಗೆ ಬಿಜೆಪಿ ಮೊದಲ ಹಂತದಲ್ಲಿ 21 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಕುರಿತಂತೆ ಮಾತನಾಡಿದ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಬೂತ್ ಮಟ್ಟದಲ್ಲಿ ಅಭಿಪ್ರಾಯ ಸಂಗ್ರಹ ಮಾಡಿ ಅಭ್ಯರ್ಥಿಗಳ ...

ಹೆಸರು ಸ್ಮಾರ್ಟ್ ಸಿಟಿ… ಆದರೆ ಅದೇ ಇಲ್ಲ!

ಹೆಸರು ಸ್ಮಾರ್ಟ್ ಸಿಟಿ… ಆದರೆ ಅದೇ ಇಲ್ಲ!

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮಹಾನಗರ ಪಾಲಿಕೆ ಆದಾಗಲೇ ಇದೊಂದು ಮೂಲಭೂತ ಸೌಕರ್ಯ ಅಂತ ಪರಿಗಣಿಸಿ ಆದ್ಯತೆಯ ಮೇಲೆ ಈ ಕೆಲಸವಾಗಬೇಕಿತ್ತು. ಇರಲಿ . ಶಿವಮೊಗ್ಗ ನಗರ ವನ್ನು ಸ್ಮಾರ್ಟ್ ಸಿಟಿ ಪಟ್ಟಿಗೆ ಸೇರಿಸಿದಾಗಲಾದರೂ ಇದಕ್ಕೆ ಪ್ರಥಮ ಆದ್ಯತೆ ನೀಡಬೇಕಾಗಿತ್ತು. ಸ್ಮಾರ್ಟ್ ...

Page 748 of 898 1 747 748 749 898
  • Trending
  • Latest
error: Content is protected by Kalpa News!!