Wednesday, September 16, 2026
Advertisement
ADVERTISEMENT

Tag: ಶಿವಮೊಗ್ಗ

ರಾಜ್ಯ ನಾಗರೀಕರ ರಕ್ಷಣಾ ಸಮಿತಿ ಪದಾಧಿಕಾರಿಗಳ ಆಯ್ಕೆ

ರಾಜ್ಯ ನಾಗರೀಕರ ರಕ್ಷಣಾ ಸಮಿತಿ ಪದಾಧಿಕಾರಿಗಳ ಆಯ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಾಜ್ಯ ನಾಗರೀಕರ ರಕ್ಷಣಾ ಸಮಿತಿಯು ಸಂಘ ಸಂಸ್ಥೆಗಳ ಅಧಿನಿಯಮದ ಅನ್ವಯ ಶಿವಮೊಗ್ಗದಲ್ಲಿ ನೋಂದಣಿಯಾಗಿದ್ದು ಸಮಿತಿಗೆ ಆಯ್ಕೆಯಾಗಿರುವ ಪದಾಧಿಕಾರಿಗಳ ಪಟ್ಟಿ ಹೀಗಿದೆ. ರಾಜ್ಯಾಧ್ಯಕ್ಷರಾಗಿ ಚಿಕ್ಕಮಗಳೂರಿನ ಟಿ.ಜಿ. ಮಂಜಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆರ್. ರಾಘವೇಂದ್ರ, ರಾಜ್ಯ ...

ಖಾಸಗಿಯೊಂದಿಗೆ ಎಂಪಿಎಂ ಅಭಿವೃದ್ಧಿಗೆ ಟೆಂಡರ್: ಸಂಸದ ರಾಘವೇಂದ್ರ

ಖಾಸಗಿಯೊಂದಿಗೆ ಎಂಪಿಎಂ ಅಭಿವೃದ್ಧಿಗೆ ಟೆಂಡರ್: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯ ಪ್ರತಿಷ್ಠಿತ ಕೈಗಾರಿಕೆಗಳಲ್ಲೊಂದಾಗಿರುವ ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಯತ್ನಿಸಲಾಗಿದ್ದು, ಈ ಸಂಬಂಧ ಇತ್ತೀಚೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾತಾಮನ್ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳಲಾಗಿದ್ದು, ಸಚಿವರು ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ...

ಸಾಮಾಜಿಕ ಕಳಕಳಿಯೇ ನೈಜ ನಾಗರೀಕತೆ: ಕೆ. ಎಸ್. ಈಶ್ವರಪ್ಪ

ಸಾಮಾಜಿಕ ಕಳಕಳಿಯೇ ನೈಜ ನಾಗರೀಕತೆ: ಕೆ. ಎಸ್. ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊಳಗೇರಿಗಳಿಗೆ ತೆರಳಿ ಮಕ್ಕಳಲ್ಲಿ ನೃತ್ಯದ ಅಭಿರುಚಿ ಹಾಗೂ ದೇಶಭಕ್ತಿಯನ್ನು ಬೆಳೆಸುವ ನಿಟ್ಟಿನಲ್ಲಿ ಅವಿರತವಾಗಿ ಶ್ರಮಿಸುತ್ತಿರುವ ರಾಷ್ಟ್ರದ ಒಂದೇ ಒಂದು ಸಂಸ್ಥೆ ಸಹಚೇತನ ನಾಟ್ಯಾಲಯ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ...

ಶಿವಮೊಗ್ಗವನ್ನು ಮಾದರಿ ಜಿಲ್ಲೆಯಾಗಿಸುವುದೇ ನಮ್ಮ ಗುರಿ: ಸಂಸದ ರಾಘವೇಂದ್ರ

ಕೊರೋನ ಸೋಂಕು ನಿಯಂತ್ರಿಸಲು ಲಸಿಕೆ ಪಡೆಯಲು ಸಂಸದ ರಾಘವೇಂದ್ರ ಸಲಹೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಾರಣಾಂತಿಕ ಕೊರೋನ ಸೋಂಕಿನಿಂದ ರಕ್ಷಣೆ ಪಡೆಯಲು ಲಸಿಕೆ ಪಡೆಯುವಂತೆ ಸಂಸದ ಬಿ.ವೈ.ರಾಘವೇಂದ್ರ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಅವರು ನಗರದ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿ ಮಾತನಾಡುತ್ತಿದ್ದರು. ...

ಶಿವಮೊಗ್ಗ ಜಿಲ್ಲಾ ಆರೋಗ್ಯ ಇಲಾಖೆಯಿಂದ ಕೊರೋನಾ ವಾರಿಯರ್ಸ್‌ಗೆ ಸನ್ಮಾನ

ಶಿವಮೊಗ್ಗ ಜಿಲ್ಲಾ ಆರೋಗ್ಯ ಇಲಾಖೆಯಿಂದ ಕೊರೋನಾ ವಾರಿಯರ್ಸ್‌ಗೆ ಸನ್ಮಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ವತಿಯಿಂದ ಇಂದು ಜಿಲ್ಲಾ ಸರ್ಕಾರಿ ನೌಕರ ಸಂಘ ಭವನದಲ್ಲಿ ಜಿಲ್ಲೆಯ ಆರೋಗ್ಯ ಇಲಾಖೆಯ ಕೊರೋನಾ ವಾರಿಯರ್ಸ್‌ಗೆ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಗೀತಾ, ಸುಭಾಷ್, ಈಶ್ವರ ನಾಯಕ್, ಶಂಕರ್, ಮಂಜುನಾಥ್, ...

ಶಿವಮೊಗ್ಗದಲ್ಲಿ ಕಾಂಗ್ರೆಸ್ ಸಮಾವೇಶದ ಬಗ್ಗೆ  ಸಂಸದ ರಾಘವೇಂದ್ರ ಹೇಳಿದ್ದೇನು…

ಶಿವಮೊಗ್ಗದಲ್ಲಿ ಕಾಂಗ್ರೆಸ್ ಸಮಾವೇಶದ ಬಗ್ಗೆ ಸಂಸದ ರಾಘವೇಂದ್ರ ಹೇಳಿದ್ದೇನು…

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್ ನಾಯಕರು ನಗರದಲ್ಲಿ ಸಮಾವೇಶ ನಡೆಸಿದ್ದು, ಜಿಲ್ಲೆಯ ಜನತೆ ಇದಕ್ಕೆ ಬೆಂಬಲಿಸುವುದಿಲ್ಲವೆಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ವಿರೋಧ ಪಕ್ಷದಲ್ಲಿ ಕೂರಲು ಆಗುತ್ತಿಲ್ಲ. ಅಧಿಕಾರವಿಲ್ಲದೆ ...

ಸಚಿವ ಈಶ್ವರಪ್ಪ ಅವರಿಂದ ಶಿವಮೊಗ್ಗ ಸ್ಮಾರ್ಟ್‌ಸಿಟಿ ಕಾಮಗಾರಿ ವೀಕ್ಷಣೆ

ಸಚಿವ ಈಶ್ವರಪ್ಪ ಅವರಿಂದ ಶಿವಮೊಗ್ಗ ಸ್ಮಾರ್ಟ್‌ಸಿಟಿ ಕಾಮಗಾರಿ ವೀಕ್ಷಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದ ಹಲವು ವಾರ್ಡ್‌ಗಳಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ನಡೆಯುತ್ತಿರುವ ಅಭಿವೃದ್ಧಿ ಯೋಜನೆಗಳನ್ನು ಗ್ರಾಮೀಣಾಭಿವೃದ್ಧಿ ಪಂಚಾಯತ್‌ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅಧಿಕಾರಿಗಳೊಂದಿಗೆ ವೀಕ್ಷಿಸಿದರು. ಇದೇ ಸಂದರ್ಭದಲ್ಲಿ ಚನ್ನಪ್ಪ ಲೇಔಟ್‌ನ ಮೊದಲನೇ ತಿರುವಿನ ಎರಡೂ ಬದಿಯ ಬಾಕ್ಸ್ ...

ಸಾಧಕರ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ

ಸಾಧಕರ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗ್ರಾಮ ಪಂಚಾಯಿತಿ ಅಧ್ಯಕ್ಷರು, ಮಾಜಿ ಅಧ್ಯಕ್ಷರನ್ನು ಒಳಗೊಂಡಂತೆ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವ ಸಾಧಕರ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳುವಂತೆ ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಉಪ ಮುಖ್ಯ ಚುನಾವಣಾಧಿಕಾರಿ ...

ಶಿವಮೊಗ್ಗ ನಗರದಲ್ಲಿ ಮಾರ್ಚ್ 13ರಂದು ವಾಹನಗಳ ಸಂಚಾರಿ ಮಾರ್ಗ ಬದಲಾವಣೆ

ಶಿವಮೊಗ್ಗ ನಗರದಲ್ಲಿ ಮಾರ್ಚ್ 13ರಂದು ವಾಹನಗಳ ಸಂಚಾರಿ ಮಾರ್ಗ ಬದಲಾವಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಮಾರ್ಚ್ 13ರ ನಾಳೆ ಪ್ರತಿಭಟನಾ ಮೆರವಣಿಗೆ ನಡೆಯಲಿರುವುದರಿಂದ, ಬೇರೆ ಜಿಲ್ಲೆ ಹಾಗೂ ತಾಲ್ಲೂಕುಗಳಿಂದ ಶಿವಮೊಗ್ಗ ನಗರಕ್ಕೆ ಬರುವ ವಾಹನ ಸವಾರರಿಗೆ ಮತ್ತು ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ...

ಶ್ಯಾಮಲಾ ಎಸ್. ಕುಂದರ್ ಶಿವಮೊಗ್ಗ ಭೇಟಿ ವೇಳೆ ಚರ್ಚಿಸಿದ ವಿಷಯಗಳ ಮಾಹಿತಿ ಇಲ್ಲಿದೆ

ಶ್ಯಾಮಲಾ ಎಸ್. ಕುಂದರ್ ಶಿವಮೊಗ್ಗ ಭೇಟಿ ವೇಳೆ ಚರ್ಚಿಸಿದ ವಿಷಯಗಳ ಮಾಹಿತಿ ಇಲ್ಲಿದೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಾಷ್ಟೀಯ ಮಹಿಳಾ ಆಯೋಗದ ಸದಸ್ಯರಾದ ಶ್ಯಾಮಲಾ ಎಸ್. ಕುಂದರ್ ಅವರು ಇಂದು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮಹಿಳಾ ಸೌಲಭ್ಯ ಮತ್ತು ದೌರ್ಜನ್ಯದ ಬಗ್ಗೆ ಅಗತ್ಯ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ, ಸಮಾಲೋಚನೆ ನಡೆಸಿದರು. ಎಲ್ಲಾ ಸರ್ಕಾರಿ ...

Page 761 of 899 1 760 761 762 899
  • Trending
  • Latest
error: Content is protected by Kalpa News!!