Monday, September 21, 2026
Advertisement
ADVERTISEMENT

Tag: ಶಿವಮೊಗ್ಗ

ಗಮನಿಸಿ! ನಾಳೆಯಿಂದ ಮೂರು ದಿನ ಶಿವಮೊಗ್ಗದ ಈ ಭಾಗದಲ್ಲಿ ನೀರು ಪೂರೈಕೆ ಇರುವುದಿಲ್ಲ

ಗಮನಿಸಿ! ಈ ಎರಡು ದಿನ ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರು ಬರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗಾಜನೂರು ವಿದ್ಯುತ್ ಸರಬರಾಜಾಗುವ ವಿ.ವಿ. ಕೇಂದ್ರದ ದುರಸ್ಥಿ ಮತ್ತು ನಿರ್ವಹಣೆ ಇರುವುದರಿಂದ ಗಾಜನೂರು ಮೂಲಸ್ಥಾವರಕ್ಕೆ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡಲಾಗುವುದು. ಆದ್ದರಿಂದ ಫೆಬ್ರವರಿ 23 ಮತ್ತು 24 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ...

ಶಿಕ್ಷಕರಾಗಿ ಪಾಠ ಮಾಡಿದ ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳಿಗೆ ಹೇಳಿದ ಕಿವಿ ಮಾತೇನು?

ಶಿಕ್ಷಕರಾಗಿ ಪಾಠ ಮಾಡಿದ ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳಿಗೆ ಹೇಳಿದ ಕಿವಿ ಮಾತೇನು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಅರಿಯಲು ಮತ್ತು ಬಗೆಹರಿಸಲು ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮ ಉತ್ತಮ ಅವಕಾಶವಾಗಿದ್ದು, ಎಲ್ಲಾ ಇಲಾಖೆಗಳು ಸಮಸ್ಯೆಗಳಿಗೆ ಸ್ಪಂದಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ...

ನೀರಿನ ಕಂದಾಯ ವಸೂಲಾತಿಗೆ ವಿಶೇಷ ಕೌಂಟರ್ ಆರಂಭ

ನೀರಿನ ಕಂದಾಯ ವಸೂಲಾತಿಗೆ ವಿಶೇಷ ಕೌಂಟರ್ ಆರಂಭ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ಫೆ.21ರ ನಾಳೆ 2020-21ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ ಗಾಂಧಿನಗರ ಜಿಲ್ಲಾ ಪಂಚಾಯತ್ ಕಚೇರಿ ಹಿಂಭಾಗ ...

ಒಮ್ಮೆಲೆ ಲೈಟ್ ಆಫ್ ಮಾಡಿದರೆ ಪವರ್ ಗ್ರಿಡ್’ಗೆ ಯಾವುದೇ ಸಮಸ್ಯೆಯಿಲ್ಲ: ಆದರೆ, ಪ್ರತಿಯೊಬ್ಬರೂ ಹೀಗೆ ಮಾಡಿ

ಗಮನಿಸಿ: ನಾಳೆ ಶಿವಮೊಗ್ಗದ ಕೆಲವು ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ಕುಂಸಿ ಉಪವಿಭಾಗದ ಶ್ರೀರಾಂಪುರ ಶಾಖಾ ವ್ಯಾಪ್ತಿಯಲ್ಲಿ ನಿರಂತರ ಜ್ಯೋತಿ ಕಾಮಗಾರಿಯ ಪ್ರಗತಿಯಲ್ಲಿರುವುದರಿಂದ ಆಲ್ಕೋಳ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎ.ಎಫ್-13, ಎ.ಎಫ್-19 ಮತ್ತು ಎ.ಎಫ್-12 ಮಾರ್ಗಗಳ ...

192ಎ ಕಾಯ್ದೆಯ ವ್ಯಾಪ್ತಿಯಿಂದ ಮಲೆನಾಡು ಪ್ರದೇಶ ಕೈಬಿಡುವಂತೆ ಹರತಾಳು ಹಾಲಪ್ಪ ಆಗ್ರಹ

ನಿಮ್ಮ ಹಾಗೆ ಊಸರವಳ್ಳಿಯಂತೆ ನಾವು ಬದಲಾಗುವುದಿಲ್ಲ: ಬೇಳೂರು ಆರೋಪಕ್ಕೆ ಶಾಸಕ ಹಾಲಪ್ಪ ತಿರುಗೇಟು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಈಡಿಗರ ಭವನಕ್ಕೆ ಶಂಕುಸ್ಥಾಪನೆಯ ಸಂದರ್ಭದಲ್ಲಿ ನಡೆದ ಘಟನೆಗಳಿಗೆ ಹಾಲಿ ಶಾಸಕರು ಕಾರಣ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮಾಡಿದ್ದ ಆರೋಪಕ್ಕೆ ಶಾಸಕ ಎಚ್. ಹಾಲಪ್ಪ ತಿರುಗೇಟು ನೀಡಿದ್ದಾರೆ. ಈ ಕುರಿತಂತೆ ವಿವರಣಾತ್ಮಕವಾಗಿ ಅವರು ಸ್ಪಷ್ಟನೆ ...

ಶಿವಮೊಗ್ಗದಲ್ಲಿ ಗುಂಡಿನ ಸದ್ದು: ರೌಡಿ ಶೀಟರ್ ದೀಪು ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗದಲ್ಲಿ ಗುಂಡಿನ ಸದ್ದು: ರೌಡಿ ಶೀಟರ್ ದೀಪು ಮೇಲೆ ಪೊಲೀಸ್ ಫೈರಿಂಗ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಟಿಪ್ಪು ನಗರದಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ರೌಡಿ ಶೀಟರ್ ದೀಪು ಯಾನೆ ಡಿಂಗಾನ ಮೇಲೆ ತುಂಗಾ ನಗರ ಠಾಣೆ ಪೊಲೀಸರ್ ಫೈರಿಂಗ್ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಪಿನಕಟ್ಟೆಯ ಬಳಿ ಆರೋಪಿಯನ್ನು ಕರೆ ...

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಮತ್ತೊಮ್ಮೆ ಎನ್‌ಎಸ್‌ಎಸ್ ಸ್ವಯಂ ಸೇವಕರಾಗಲು ಅವಕಾಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಟ್ಟ ಕಾಲೇಜುಗಳಲ್ಲಿ ಎನ್‌ಎಸ್‌ಎಸ್ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಿ, ಪ್ರಸ್ತುತ ವಿವಿಧ ಇಲಾಖೆ, ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಎನ್‌ಎಸ್‌ಎಸ್ ಸ್ವಯಂ ಸೇವಕರಿಗೆ ಮತ್ತೊಮ್ಮೆ ಎನ್‌ಎಸ್‌ಎಸ್ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಮುಕ್ತ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ: ಫೆ.21ರಂದು ಶಿವಮೊಗ್ಗದ ಈ ಏರಿಯಾಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿಯು ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಎಫ್-6,7,11ರಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವಿದ್ಯುತ್ ವಿತರಣಾ ಮಾರ್ಗಗಳಿಂದ ಸರಬರಾಜಾಗುವ ವ್ಯಾಪ್ತಿಯ ಕೆಳಕಂಡ ಪ್ರದೇಶಗಳಲ್ಲಿ ಫೆ.21ರ ಭಾನುವಾರ ಬೆಳಗ್ಗೆ 10ರಿಂದ ...

ಕೋಟೆ ದೇಗುಲ ಸೇರಿ ಶಿವಮೊಗ್ಗದ ಹಲವೆಡೆ ರಥ ಸಪ್ತಮಿ ಆಚರಣೆ

ಕೋಟೆ ದೇಗುಲ ಸೇರಿ ಶಿವಮೊಗ್ಗದ ಹಲವೆಡೆ ರಥ ಸಪ್ತಮಿ ಆಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಥ ಸಪ್ತಮಿ ಹಿನ್ನೆಲೆಯಲ್ಲಿ ನಗರದ ವಿವಿದೆಢೆ ವಿಶೇಷ ಪೂಜೆ ಹಾಗೂ ಸೂರ್ಯ ನಮಸ್ಕಾರ ನಡೆಸಲಾಯಿತು. ಕೋಟೆ ಸೀತಾರಾಮಾಂಜನೇಯ ದೇವಾಲಯದಲ್ಲಿ ರಥ ಸಪ್ತಮಿ ಪ್ರಯಕ್ತ ಸೂರ್ಯ ಮಟಡಲೋತ್ಸವ ವಿಶೇಷ ಪೂಜೆ ನಡೆಸಲಾಯಿತು. ಹಾಗೂ ಇಂದು ಮುಂಜಾನೆಯಿಂದಲೇ ...

ಶಿವಮೊಗ್ಗ ರಂಗಾಯಣ: ತಂತ್ರಜ್ಞರು ಮತ್ತು ಕಲಾವಿದರ ನೇಮಕಕ್ಕೆ ಅರ್ಜಿ ಆಹ್ವಾನ

ಶಿವಮೊಗ: ನಾಟಕ ರಚನೆಕಾರರು-ನಿರ್ದೇಶಕರು-ಕಲಾವಿದರಿಂದ ಅರ್ಜಿ ಆಹ್ವಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ರಂಗಾಯಣದ ವತಿಯಿಂದ ಸರ್ವರಿಗೂ ಸಂವಿಧಾನ ಕಾರ್ಯಕ್ರಮದಡಿ ಸಿದ್ಧಪಡಿಸಲಾಗುವ ನಾಟಕದಲ್ಲಿ ಭಾಗವಹಿಸಲು ಇಚ್ಛೆಯುಳ್ಳ ಪರಿಶಿಷ್ಟ ಜಾತಿ ಅಥವಾ ಪಂಗಡಕ್ಕೆ ಸೇರಿದ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗ ರಂಗಾಯಣದ ವ್ಯಾಪ್ತಿಗೆ ಒಳಪಡುವ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ...

Page 774 of 899 1 773 774 775 899
  • Trending
  • Latest
error: Content is protected by Kalpa News!!