Sunday, August 2, 2026
Advertisement
ADVERTISEMENT

Tag: ಶಿವಮೊಗ್ಗ

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಜಿಲ್ಲೆಯಲ್ಲಿಂದು 165 ಕೊರೋನಾ ಪಾಸಿಟಿವ್: ನಾಲ್ವರು ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿಂದು 165 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ನಾಲ್ವರು ಬಲಿಯಾಗಿದ್ದಾರೆ. ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ನಾಲ್ವರು ಸಾವನ್ನಪ್ಪಿದ್ದರೆ, 94 ಮಂದಿ ಗುಣಮುಖರಾಗಿದ್ದಾರೆ. Sri Huccharaya Swamy Temple, ...

ಸೆ.2ರಂದು ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ ಸಿಎಂ ಯಡಿಯೂರಪ್ಪ

ಸೆ.2ರಂದು ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ ಸಿಎಂ ಯಡಿಯೂರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನೀರಿನಿಂದ ಮೈದುಂಬಿ ಕಂಗೊಳಿಸುತ್ತಿರುವ ಭದ್ರಾ ಜಲಾಶಯಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೆ.2ರಂದು ಬಾಗಿನ ಅರ್ಪಿಸಲಿದ್ದಾರೆ. ಅಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಎಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ 12.15ಕ್ಕೆ ಭದ್ರಾ ಜಲಾಶಯದ ...

ಜಿಲ್ಲೆಯಲ್ಲಿಂದು 244 ಕೊರೋನಾ ಪಾಸಿಟಿವ್: 285 ಮಂದಿ ಗುಣಮುಖ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿಂದು 244 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, 285 ಮಂದಿ ಗುಣಮುಖರಾಗಿದ್ದಾರೆ. ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಮೂವರು ಸಾವನ್ನಪ್ಪಿದ್ದರೆ, 285 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನು, ...

ಪ್ರಧಾನಿ ಮೋದಿ ಅವರ ಅವಹೇಳನ: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮುಖಂಡ ದೀಪಕ್ ಸಿಂಗ್ ಬಂಧನ

ಪ್ರಧಾನಿ ಮೋದಿ ಅವರ ಅವಹೇಳನ: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮುಖಂಡ ದೀಪಕ್ ಸಿಂಗ್ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡ ದೀಪಕ್ ಸಿಂಗ್ ಅವರನ್ನು ಬಂಧಿಸಲಾಗಿದೆ. ವಿನೋಬನಗರ ಪೊಲೀಸರು ದೀಪಕ್ ಸಿಂಗ್ ಅವರನ್ನು ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ. ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಜಿಲ್ಲೆಯಲ್ಲಿ ಕೊರೋನಾ ಐತಿಹಾಸಿಕ ದಾಖಲೆ! ಇಂದು ಬರೋಬ್ಬರಿ 430 ಪಾಸಿಟಿವ್ ಪ್ರಕರಣ, ನಾಲ್ವರ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿಂದು 430 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಈವರೆಗೂ ಇಂದು ಅತಿ ಹೆಚ್ಚು ಪ್ರಕರಣ ದಾಖಲಾಗಿದೆ. ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ನಾಲ್ವರು ಸಾವನ್ನಪ್ಪಿದ್ದರೆ, ...

ಮೆಗ್ಗಾನ್ ಆಸ್ಪತ್ರೆಯಲ್ಲಿ ಮೆಡಿಕಲ್ ಆಕ್ಸಿಜನ್ ಪ್ಲಾಂಟ್ ಕಾರ್ಯಾರಂಭ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ರೋಗಿಗಳ ಚಿಕಿತ್ಸೆಗೆ ಆಕ್ಸಿಜನ್ ಕೊರತೆಯಾಗದಂತೆ ಖಾತ್ರಿಪಡಿಸುವ ಉದ್ದೇಶದಿಂದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ಆಕ್ಸಿಜನ್ ಪ್ಲಾಂಟ್ ಆರಂಭಿಸಲಾಗಿದೆ. ಮೆಡಿಕಲ್ ಆಕ್ಸಿಜನ್ ಪ್ಲಾಂಟ್ ಅಳವಡಿಸಲು ಪ್ರಾಕ್ಸಿಯಾರ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಸಂಸ್ಥೆಗೆ ...

ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ರಿಯಾ ಡಿಸೋಜಾಗೆ ಸನ್ಮಾನ

ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ರಿಯಾ ಡಿಸೋಜಾಗೆ ಸನ್ಮಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದ ಸೇಕ್ರೆಡ್ ಹಾರ್ಟ್ ಪ್ರಧಾನಾಲಯದ ಗುರುಗಳಾದ ರೆ.ಫಾ. ಗಿಲ್ಬರ್ಟ್ ಲೋಬೋ ಅವರ ಆಶೀರ್ವಾದದೊಂದಿಗೆ ಲೀಜನ್ ಆಫ್ ಮೇರಿ ಘಟಕದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಕ್ರೈಸ್ತ ಸಮಾಜದ ಪ್ರತಿಭಾನ್ವಿತೆ ರಿಯಾ ಡಿಸೋಜ ಅವರನ್ನು ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಆಗಸ್ಟ್‌ 29, ಸೆ.2ರಂದು ಶಿವಮೊಗ್ಗ ಈ ಬಡಾವಣೆಗಳಲ್ಲಿ ಕರೆಂಟ್ ಇರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಭೂಗತ ಕೇಬಲ್ ಅಳವಡಿಕೆ ಕಾಮಗಾರಿ ಹಾಗೂ ಎಂ.ಆರ್.ಎಸ್.ವಿದ್ಯುತ್ ವಿತರಣಾ ಕೇಂದ್ರದ ಫೀಡರ್ ಮತ್ತು 3ರಲ್ಲಿ ಮಾರ್ಗ ಮುಕ್ತತೆ ನೀಡುವುದರಿಂದ ಕೆಲವು ದಿನ ನಗರದ ಹಲವು ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಆಗಸ್ಟ್‌ 29: ಬಸವೇಶ್ವರ ...

ಪ್ರಧಾನಿಯವರ ಅವಹೇಳನ: ಕಾಂಗ್ರೆಸ್ ಮುಖಂಡ ದೀಪಕ್ ಸಿಂಗ್ ವಿರುದ್ಧ ಎಸ್’ಪಿಗೆ ದೂರು

ಪ್ರಧಾನಿಯವರ ಅವಹೇಳನ: ಕಾಂಗ್ರೆಸ್ ಮುಖಂಡ ದೀಪಕ್ ಸಿಂಗ್ ವಿರುದ್ಧ ಎಸ್’ಪಿಗೆ ದೂರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಾಕಿರುವ ಜಿಲ್ಲಾ ಕಾಂಗ್ರೆಸ್ ಮುಖಂಡ ದೀಪಕ್ ಸಿಂಗ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ನಗರ ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ. ಈ ಕುರಿತಂತೆ ದೀಪಕ್ ...

ಶಿವಮೊಗ್ಗ-ಭದ್ರಾವತಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಜ್ಯೋತಿಪ್ರಕಾಶ್ ನೇಮಕ

ಶಿವಮೊಗ್ಗ-ಭದ್ರಾವತಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಜ್ಯೋತಿಪ್ರಕಾಶ್ ನೇಮಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಹತ್ವದ ಬೆಳವಣಿಗೆಯೊಂದರಲ್ಲಿ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಎಸ್.ಎಸ್. ಜ್ಯೋತಿಪ್ರಕಾಶ್ ಅವರನ್ನು ರಾಜ್ಯ ಸರ್ಕಾರ ನಿಯೋಜನೆ ಮಾಡಿದೆ. ಈ ಕುರಿತಂತೆ ನೇಮಕಾತಿ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ, ಶಿವಮೊಗ್ಗದ ಶ್ರೀಮತಿ ಉಮಾಮೂರ್ತಿ, ಎಸ್. ದೇವರಾಜ್, ...

Page 802 of 881 1 801 802 803 881
  • Trending
  • Latest
error: Content is protected by Kalpa News!!