Sunday, March 22, 2026
Advertisement
ADVERTISEMENT

Tag: ಶಿವಮೊಗ್ಗ

ಶಿವಮೊಗ್ಗ; ಮಂಗನ ಕಾಯಿಲೆ ಬಗ್ಗೆ ಆತಂಕ ಪಡಬೇಡಿ: ಡಿಸಿ ದಯಾನಂದ್

ಶಿವಮೊಗ್ಗ; ಮಂಗನ ಕಾಯಿಲೆ ಬಗ್ಗೆ ಆತಂಕ ಪಡಬೇಡಿ: ಡಿಸಿ ದಯಾನಂದ್

ಶಿವಮೊಗ್ಗ: ಸಾಗರ ತಾಲೂಕಿನ ಅರಳಗೋಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿರುವ ಮಂಗನ ಕಾಯಿಲೆ ಹರಡದಂತೆ ವ್ಯಾಪಕ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ ತಿಳಿಸಿದರು. ಅವರು ಶುಕ್ರವಾರ ಅರಳಗೋಡು ಗ್ರಾಮಕ್ಕೆ ಭೇಟಿ ನೀಡಿ ...

ಶಿವಮೊಗ್ಗ: ಈ ವಾರದ ಟಾಕೀಸ್ ಸಿನಿವಾರದಲ್ಲಿ ಅಂಡರ್ ದಿ ಬಾಂಬ್

ಶಿವಮೊಗ್ಗ: ಈ ವಾರದ ಟಾಕೀಸ್ ಸಿನಿವಾರದಲ್ಲಿ ಅಂಡರ್ ದಿ ಬಾಂಬ್

ಶಿವಮೊಗ್ಗ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಟಾಕೀಸ್ ಸಿನಿವಾರ- ವಾರಾಂತ್ಯ ಸಿನಿಮಾ ಸಂಭ್ರಮದಲ್ಲಿ, ಲೆಬಾನಾನ್ ದೇಶದ 2007 ರ ಅಂತ್ಯದಲ್ಲಿ ತೆರೆಕಂಡು ಸೂಡಾನ್ಸ್ ಚಿತ್ರೋತ್ಸವ ಮತ್ತು ವೆನ್ನಿಸ್ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು ವೀಕ್ಷಕರಿಂದ ಮತ್ತು ವಿಮರ್ಶಕರಿಂದ ಮೆಚ್ಚುಗೆ ಪಡೆದ “ಅಂಡರ್ ದಿ ...

ಶಿವಮೊಗ್ಗ ಸಾಕ್ಷಿಯಾಗಲಿರುವ ಸುತ್ತೂರು ಶಿವಯೋಗಿಗಳ ಜಯಂತ್ಯುತ್ಸವ ಹೀಗಿದೆ

ಶಿವಮೊಗ್ಗ ಸಾಕ್ಷಿಯಾಗಲಿರುವ ಸುತ್ತೂರು ಶಿವಯೋಗಿಗಳ ಜಯಂತ್ಯುತ್ಸವ ಹೀಗಿದೆ

ಶಿವಮೊಗ್ಗ: ಧಾರ್ಮಿಕ ಹಾಗೂ ಅಧ್ಯಾತ್ಮಿಕ ಕ್ಷೇತ್ರದ ನೂರಾರು ಕಾರ್ಯಕ್ರಮಗಳಿಗೆ ಸಾಕ್ಷಿಯಾಗಿರುವ ಶಿವಮೊಗ್ಗ ಈಗ ಇಂತಹುದ್ದೇ ಇನ್ನೊಂದು ಐತಿಹಾಸಿಕ ಕಾರ್ಯಕ್ರಮಕ್ಕೆ ಸಜ್ಜಾಗುತ್ತಿದೆ. ಹೌದು... ಮೈಸೂರಿನ ಸುತ್ತೂರು ಮಠದ ಶಿವರಾತ್ರೀಶ್ವರ ಶಿವಯೋಗಿಗಳ 1059 ನೇ ಜಯಂತಿ ಮಹೋತ್ಸವ ಕಾರ್ಯಕ್ರಮ ಜನವರಿ 4 ರಿಂದ 10 ...

ಶಿವಮೊಗ್ಗ ಜಿಲ್ಲೆಯ ನಾಲ್ಕು ತಾಲೂಕುಗಳು ಬರಪೀಡಿತ ಘೋಷಣೆ 

ಶಿವಮೊಗ್ಗ ಜಿಲ್ಲೆಯ ನಾಲ್ಕು ತಾಲೂಕುಗಳು ಬರಪೀಡಿತ ಘೋಷಣೆ 

ಶಿವಮೊಗ್ಗ: ಶಿವಮೊಗ್ಗ, ಭದ್ರಾವತಿ, ಶಿಕಾರಿಪುರ ಹಾಗೂ ಸೊರಬ ತಾಲೂಕುಗಳನ್ನು ಹೊಸದಾಗಿ ಬರಪೀಡಿತ ತಾಲೂಕುಗಳೆಂದು ಸರ್ಕಾರ ಘೋಷಣೆ ಮಾಡಿದ್ದು, ಈ ತಾಲೂಕುಗಳಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿಗೆ ಕೊರತೆಯಾಗದಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ...

ಶಿವಮೊಗ್ಗ: ಅನ್ನ ಸಂತರ್ಪಣೆಗೆ ಜಿಲ್ಲಾಧಿಕಾರಿ ವಿಧಿಸಿದ ಮಾರ್ಗಸೂಚಿ ಏನು ಗೊತ್ತಾ?

ಶಿವಮೊಗ್ಗ: ಅನ್ನ ಸಂತರ್ಪಣೆಗೆ ಜಿಲ್ಲಾಧಿಕಾರಿ ವಿಧಿಸಿದ ಮಾರ್ಗಸೂಚಿ ಏನು ಗೊತ್ತಾ?

ಶಿವಮೊಗ್ಗ: ಸಾಮೂಹಿಕ ಭೋಜನ, ಅನ್ನ ಸಂತರ್ಪಣೆ ಮುಂತಾದ ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾರ್ಗಸೂಚಿ ಜಾರಿಗೊಳಿಸಲಾಗಿದ್ದು, ಇದನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ ತಿಳಿಸಿದ್ದಾರೆ. ಮಾರ್ಗಸೂಚಿ ಹೀಗಿದೆ: ಸಾಮೂಹಿಕ ಭೋಜನ, ಅನ್ನಸಂತರ್ಪಣೆ ನಡೆಸುವ ವಿವರವನ್ನು ಸ್ಥಳೀಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗೆ ...

ಎಚ್‌ಐವಿ ಭಯ ಬೇಡ, ಜಾಗೃತಿ ಇರಲಿ: ಡಾ. ಲಾವಣ್ಯ

ಎಚ್‌ಐವಿ ಭಯ ಬೇಡ, ಜಾಗೃತಿ ಇರಲಿ: ಡಾ. ಲಾವಣ್ಯ

ಹೆಚ್ ಐ ವಿ ಎಂಬುದು ಅಪಾಯಕಾರಿ ವೈರಸ್ ಆಗಿದ್ದು ಇದರಿಂದ ಸೋಂಕಿತರಾದರೆ ದೇಹದ ರೋಗ ನಿರೋಧಕ ಶಕ್ತಿಯು ಕ್ಷೀಣಿಸುತ್ತಾ ಹೋಗುತ್ತದೆ. ಹೆಚ್ ಐ ವಿ ಕೊನೆಯ ಹಂತವನ್ನು ಏಡ್‌ಸ್(ಅರ್ಕ್ವ್ಟೆಡ್ ಇಮ್ಯೂನೋ ಡಿಫೀಶಿಯೆನ್ಸಿ ಸಿಂಡ್ರೋಮ್) ಎಂದು ಕರೆಯುತ್ತಾರೆ. ಈ ರೋಗದಿಂದಾಗಿ ವಿಶ್ವದಾದ್ಯಂತ ಕೋಟ್ಯಾಂತರ ...

ಶಿವಮೊಗ್ಗ-ಮುಂಬಡ್ತಿಗಾಗಿ ಸಂಶೋಧನೆ ಮಾಡಬೇಡಿ: ಜೋಗನ್ ಶಂಕರ್

ಶಿವಮೊಗ್ಗ-ಮುಂಬಡ್ತಿಗಾಗಿ ಸಂಶೋಧನೆ ಮಾಡಬೇಡಿ: ಜೋಗನ್ ಶಂಕರ್

ಶಿವಮೊಗ್ಗ: ಸಂಶೋಧಕರಲ್ಲಿ ಕುತೂಹಲ ಅವಶ್ಯವಾಗಿರಬೇಕು ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಜೋಗನ್ ಶಂಕರ್ ಹೇಳಿದರು. ಸುಬ್ಬಯ್ಯ ವೈದ್ಯಕೀಯ ಹಾಗೂ ದಂತವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಮುದಾಯ ವೈದ್ಯಕೀಯ ವಿಭಾಗದ ವತಿಯಿಂದ ಇಂದು ಬೆಳಿಗ್ಗೆ ಹಮ್ಮಿಕೊಂಡಿದ್ದ ರಾಷ್ಟ್ರಮಟ್ಟದ ನಿರಂತರ ...

ಶಿವಮೊಗ್ಗ: ಖ್ಯಾತ ಕೈಗಾರಿಕೋದ್ಯಮಿ ದ್ವಾರಕಾನಾಥ ಗಿರಿಮಾಜಿ ನಿಧನ

ಶಿವಮೊಗ್ಗ: ಖ್ಯಾತ ಕೈಗಾರಿಕೋದ್ಯಮಿಗಳು, ಎನ್.ಎಸ್. ಗಿರಿಮಾಜಿ ಅಂಡ್ ಸನ್‌ಸ್ನ ಸಂಸ್ಥಾಪಕರಲ್ಲೋರ್ವರಾಗಿದ್ದ ದ್ವಾರಕಾನಾಥ ಗಿರಿಮಾಜಿ (82) ಅವರು ಇಂದು ಬೆಳಿಗ್ಗೆ ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ, ಈರ್ವ ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಿಷ್ಠಾವಂತ ...

ಶಿವಮೊಗ್ಗ: ತಡೆಗೋಡೆಗೆ ಆಗ್ರಹಿಸಿ ಮಲೆಶಂಕರ ಬಸ್ ತಡೆದು ಪ್ರತಿಭಟನೆ

ಶಿವಮೊಗ್ಗ: ತಡೆಗೋಡೆಗೆ ಆಗ್ರಹಿಸಿ ಮಲೆಶಂಕರ ಬಸ್ ತಡೆದು ಪ್ರತಿಭಟನೆ

ಶಿವಮೊಗ್ಗ: ಮಲೆಶಂಕರ ಗ್ರಾಮದ ಮುಖ್ಯರಸ್ತೆಯಲ್ಲಿ ಅರ್ಜುನ್ ಗುಂಡಿ ಎಂಬ ಕೆರೆಯಿರುವ ಪ್ರದೇಶದಲ್ಲಿ ತಡೆಗೋಡೆ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ಗ್ರಾಮಸ್ತರು ಬಸ್ ತಡೆದು ಇಂದು ಪ್ರತಿಭಟನೆ ನಡೆಸಿದರು. ತಾಲೂಕಿನ ಸಿರಿಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಈ ಸುಮಾರು 60 ಅಡಿ ಆಳ ...

ಶಿವಮೊಗ್ಗ: ಸ್ಮಶಾನ ಜಾಗದಲ್ಲಿ ಮರ ಬೆಳೆಸಿದರೆ ಹೆಣ ಎಲ್ಲಿ ಹೂಳುವುದು?

ಶಿವಮೊಗ್ಗ: ಹೆಣಕ್ಕಾಗಿ ಇದ್ದ ಸ್ಮಶಾನ ಜಾಗದಲ್ಲಿ ಒತ್ತುವರಿ ಮಾಡಿಕೊಂಡು ಅಡಿಕೆ ಮರ ಬೆಳೆಸಿದರೆ ಹೆಣವನ್ನ ಎಲ್ಲಿ ಹೂಳಬೇಕು ಎಂಬುದು ಗ್ರಾಮಸ್ಥರ ಪ್ರಶ್ನೆಯಾಗಿ ಕಾಡುತ್ತಿದೆ. ಹೀಗೊಂದು ಪ್ರಕರಣ ಶಿವಮೊಗ್ಗ ಗ್ರಾಮಾಂತರ ಸೋಗಾನೆ ಬಳಿ ಹಾರೆಕಟ್ಟೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಸೇಠು (65) ...

Page 826 of 827 1 825 826 827
  • Trending
  • Latest
error: Content is protected by Kalpa News!!