ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಕಲ್ಪ ಮೀಡಿಯಾ ಹೌಸ್ | Mumbai | Olectra Greentech Limited (OGL), India’s leading electric mobility company, has achieved a historic milestone...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪ್ರೀತಿಯ ಸಂಸದರಾದ ಶ್ರೀ ಬಿ.ವೈ. ರಾಘವೇಂದ್ರ ಅವರಿಗೆ ನಮ್ಮ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯರಾದ ಶ್ರೀ ಬಿ.ವೈ. ರಾಘವೇಂದ್ರ ಆಯ್ಕೆಯಾದ ಒಂದು ವರ್ಷದಲ್ಲಿಯೇ ಅಪೂರ್ವ ಸಾಧನೆಗೈದಿರುವುದು ನಮಗೆಲ್ಲಾ ಹೆಮ್ಮೆ ತರುವ ಸಂಗತಿಯಾಗಿದೆ. ರಾಜ್ಯದ ಮುಖ್ಯಮಂತ್ರಿಗಳಾದ ಜನಪ್ರಿಯ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶ್ರೀ ವಿಜಯ ಕಲಾನಿಕೇತನ ಅರ್ಪಿಸುವ ಸಹೃದಯ 2020 ಮಾಲಿಕೆ ಉಪನ್ಯಾಸ, ಪ್ರಾತ್ಯಕ್ಷಿಕಾ ಮಾಲಿಕೆಯ ಉದ್ಘಾಟನಾ ಕಾರ್ಯಕ್ರಮ ಮೇ 30ರ ಶನಿವಾರ ಸಂಜೆ 5 ಗಂಟೆಗೆ ಫೇಸ್‌ಬುಕ್ ಲೈವ್ ಮೂಲಕ ನಡೆಯಲಿದೆ. ಕಾರ್ಯಕ್ರಮದಲ್ಲಿ ಡಾ.ಕೆ.ಎಸ್. ಚೈತ್ರ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಮೇ-29 ರಂದು ಬೆಳಿಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ಶಿವಮೊಗ್ಗ ನಗರದ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-4ರಲ್ಲಿ ತುರ್ತು ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಈ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸರ್ಕಾರದ ಹೊಸ ಮಾರ್ಗಸೂಚಿ ಪ್ರಕಾರ ಹೊರ ರಾಜ್ಯಗಳಿಂದ ಬಂದಿರುವವರು 7ದಿನಗಳ ಸಾಂಸ್ಥಿಕ ಕ್ವಾರೆಂಟೈನ್ ಪೂರ್ಣಗೊಳಿಸಿದರೆ ಅವರನ್ನು ಬಿಡುಗಡೆಗೊಳಿಸಿ ಹೋಂ ಕ್ವಾರೆಂಟೈನ್‍ಗೆ ಕಳುಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದ ಹೃದಯ ಭಾಗದಲ್ಲಿರುವ ನೆಹರೂ ಹೊರಾಂಗಣ ಮತ್ತು ಒಳಾಂಗಣ ಕ್ರೀಡಾಂಗಣವನ್ನು ದೇಶದ ಮಾದರಿ ಕ್ರೀಡಾಂಗಣಗಳಲ್ಲೊಂದನ್ನಾಗಿ ಮಾರ್ಪಡಿಸಲು ಉದ್ದೇಶಿಸಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ಹೇಳಿದರು. ಅವರು ಇಂದು ಜಿಲ್ಲಾಧಿಕಾರಿಗಳು, ಮಹಾನಗರಪಾಲಿಕೆ ಆಯುಕ್ತರು, ಯುವ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾದಿಂದ ಜನಗಳನ್ನು ರಕ್ಷಿಸಲು ಕಳೆದೆರಡು ತಿಂಗಳಿನಿಂದ ರಾತ್ರಿ ಹಗಲು ಎನ್ನದೆ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತರು, ಅರಕ್ಷಕರು, ವೈದ್ಯರು, ಪೌರಕಾರ್ಮಿಕರು ಹಾಗೂ ಸೈನಿಕರನ್ನು ಗೌರವಿಸುವುದು ನಿಜಕ್ಕೂ ಶ್ಲಾಘನೀಯ ಎಂದು ಮಹಾನಗರ ಪಾಲಿಕೆ ಸದಸ್ಯ ಎಚ್.ಎಂ. ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಮೇ-27 ರಂದು ಮಧ್ಯಾಹ್ನ 12 ರಿಂದ ಸಂಜೆ 06 ಗಂಟೆಯವರೆಗೆ ಶಿವಮೊಗ್ಗ ತಾಲೂಕು ಕುಂಸಿ, ಅಯನೂರು ಹಾಗೂ ಹಾರ‌್ನಳ್ಳಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ನೂತನ 110 ಕೆವಿ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮೇ-19ರಿಂದ ಪುನರಾರಂಭವಾಗಿದ್ದು, ಜನದಟ್ಟಣೆಗನುಗುಣವಾಗಿ ಕಾರ್ಯಾಚರಣೆ ಮಾಡಲು ಉದ್ದೇಶಿಸಲಾಗಿದೆ. ಪ್ರಯಾಣಿಕರ ಹಿತದೃಷ್ಟಿಯಿಂದ ಬಸ್ ಪ್ರಯಾಣದ ದರಗಳಲ್ಲಿ ಯಾವುದೇ ಹೆಚ್ಚಳವಿರುವುದಿಲ್ಲ. ಹಗಲು ವೇಳೆಯಲ್ಲಿ ಬೆಳಗ್ಗೆ 7.00 ರಿಂದ ಆರಂಭಿಸಿ ಸಂಜೆ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಮಂಡ್ಲಿ ಬಳಿಯಲ್ಲಿ ರಾಕ್ ಕ್ಲೈಂಬಿಂಗ್, ಜಿಪ್ ಲೈನಿಂಗ್ ನಿರ್ಮಿಸಿ, ಪ್ರವಾಸೋದ್ಯಮ ಕೇಂದ್ರವನ್ನಾಗಿ ಮಾಡುವ ಎಲ್ಲ ಕೆಲಸಗಳು ಆರಂಭವಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಕಲ್ಲೂರು ಮಂಡ್ಲಿಯಲ್ಲಿ ಪ್ರವಾಸೋದ್ಯಮ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಮತ್ತೆ ಎರಡು ಹೊಸ ಕೋವಿಡ್19 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇದರಂತೆ ರಾಜಾಸ್ತಾನದಿಂದ ...
Copyright © 2026 Kalpa News. Designed by KIPL