Monday, April 13, 2026
Advertisement
ADVERTISEMENT

Tag: ಶಿವಮೊಗ್ಗ

ಶಿವಮೊಗ್ಗ: ಕುಡಿಯುವ ನೀರು ಪೂರೈಕೆಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆಗೆ ಕಟ್ಟುನಿಟ್ಟಿನ ಸೂಚನೆ

ಶಿವಮೊಗ್ಗ: ಕುಡಿಯುವ ನೀರು ಪೂರೈಕೆಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆಗೆ ಕಟ್ಟುನಿಟ್ಟಿನ ಸೂಚನೆ

ಶಿವಮೊಗ್ಗ: ಬೇಸಿಗೆಯಲ್ಲಿ ಗ್ರಾಮೀಣ ಪ್ರದೇಶ ಮಾತ್ರವಲ್ಲದೆ ನಗರ ಪ್ರದೇಶಗಳಲ್ಲಿ ಸಹ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಜಿಲ್ಲಾ ನೋಡಲ್ ಕಾರ್ಯದರ್ಶಿ ಚಕ್ರವರ್ತಿ ಮೋಹನ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ...

Breaking: ಸ್ವರ್ಗಸ್ಥರಾದ ಮತ್ತೂರು ಮಾರ್ಕಾಂಡೇಯ ಅವಧಾನಿ

Breaking: ಸ್ವರ್ಗಸ್ಥರಾದ ಮತ್ತೂರು ಮಾರ್ಕಾಂಡೇಯ ಅವಧಾನಿ

ಶಿವಮೊಗ್ಗ: ಸಂಸ್ಕೃತ ಗ್ರಾಮ ಮತ್ತೂರನ್ನು ಜಾಗತಿಕ ಮಟ್ಟದಲ್ಲಿ ಖ್ಯಾತಿಗೆ ತರುವಲ್ಲಿ ಅಪಾರ ಕೊಡುಗೆ ನೀಡಿದ್ದ ಮತ್ತೂರು ಮಾರ್ಕಾಂಡೇಯ ಅವಧಾನಿಗಳು ಇಂದು ನಸುಕಿನಲ್ಲಿ ಸ್ವರ್ಗಸ್ಥರಾಗಿದ್ದಾರೆ. ದೇಶ ಮಾತ್ರವಲ್ಲ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೂರು ಖ್ಯಾತಿಗಳಿಸುವಲ್ಲಿ ಅವಧಾನಿಗಳ ಕೊಡುಗೆ ಒಂದು ದೊಡ್ಡ ಇತಿಹಾಸ. ಅಲ್ಲದೇ, ಗಮಕ ...

ಶಿವಮೊಗ್ಗ: ಪುರದಾಳು ಬಸವೇಶ್ವರ ದೇವರ ರಥೋತ್ಸವಕ್ಕೆ ಕ್ಷಣಗಣನೆ

ಶಿವಮೊಗ್ಗ: ಪುರದಾಳು ಬಸವೇಶ್ವರ ದೇವರ ರಥೋತ್ಸವಕ್ಕೆ ಕ್ಷಣಗಣನೆ

ಶಿವಮೊಗ್ಗ: ತಾಲೂಕಿನ ಪುರದಾಳು ಗ್ರಾಮದ ಶ್ರೀ ಉದ್ಭವ ಬಸವೇಶ್ವರ ದೇವಸ್ಥಾನ ಸಮಿತಿ ವತಿಯಿಂದ ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಉದ್ಬವ ಬಸವೇಶ್ವರ ದೇವಸ್ಥಾನದ ರಥೋತ್ಸವ ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ ಕಾರ್ಯಕ್ರಮವನ್ನು ಮಾ.4 ಮತ್ತು ಮಾ.5ರಂದು ಆಯೋಜಿಸಲಾಗಿದೆ. ಶ್ರೀ ಉದ್ಬವ ಬಸವೇಶ್ವರ ಸ್ವಾಮಿಗೆ ಮಹಾಶಿವರಾತ್ರಿ ...

ಶಿವಮೊಗ್ಗದಿಂದ ಚೆನ್ನೈ, ತಿರುಪತಿಗೆ ನೇರ ರೈಲು? ಸಂಸದ ಬಿವೈಆರ್ ಪ್ರಯತ್ನ ಬಹುತೇಕ ಯಶಸ್ವಿ

ಶಿವಮೊಗ್ಗದಿಂದ ಚೆನ್ನೈ, ತಿರುಪತಿಗೆ ನೇರ ರೈಲು? ಸಂಸದ ಬಿವೈಆರ್ ಪ್ರಯತ್ನ ಬಹುತೇಕ ಯಶಸ್ವಿ

ಭದ್ರಾವತಿ: ಮಲೆನಾಡು ಭಾಗದ ರೈಲು ಪ್ರಯಾಣಿಕರ ಅನುಕೂಲಕ್ಕಾಗಿ ಶಿವಮೊಗ್ಗದಿಂದ ತಿರುಪತಿ ಹಾಗೂ ಚೆನ್ನೈಗೆ ಎರಡು ರೈಲುಗಳ ನೇರ ಸಂಚಾರಕ್ಕೆ ರೈಲ್ವೆ ಇಲಾಖೆ ಅನುಮತಿ ನೀಡಲು ಚಿಂತಿಸಿದೆ ಎಂದು ತಿಳಿದುಬಂದಿದೆ. ಈ ಕುರಿತಂತೆ ಕಲ್ಪ ನ್ಯೂಸ್'ಗೆ ಮಾಹಿತಿ ನೀಡಿರುವ ರೈಲ್ವೆ ಇಲಾಖೆ ಮೈಸೂರು ...

ರೈತರ ಖಾತೆಗೆ ಕೇಂದ್ರದಿಂದ 2 ಸಾವಿರ ರೂ. ಜಮೆ: ಯೋಜನೆ ಸದುಪಯೋಗಕ್ಕೆ ದತ್ತಾತ್ರಿ ಕರೆ

ರೈತರ ಖಾತೆಗೆ ಕೇಂದ್ರದಿಂದ 2 ಸಾವಿರ ರೂ. ಜಮೆ: ಯೋಜನೆ ಸದುಪಯೋಗಕ್ಕೆ ದತ್ತಾತ್ರಿ ಕರೆ

ಭದ್ರಾವತಿ: ಪ್ರತಿವರ್ಷ ಸಾಲಮನ್ನಾ ಅಸಾಧ್ಯ ಎಂಬ ನಿರ್ಧಾರದಿಂದ ರೈತರ ಉಪಯೋಗಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುಂದಾಲೋಚನೆ ಹೊತ್ತು "ಕಿಸಾನ್ ಸಮ್ಮಾನ್" ಎಂಬ ನೂತನ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಇದನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕೆಂದು ಬಿಜೆಪಿ ರೈತಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ...

ಭದ್ರಾವತಿ: ಕೃಷಿಕ ಸಮಾಜದ ನೂತನ ಕಟ್ಟಡ ಉದ್ಘಾಟನೆ

ಭದ್ರಾವತಿ: ಕೃಷಿಕ ಸಮಾಜದ ನೂತನ ಕಟ್ಟಡ ಉದ್ಘಾಟನೆ

ಭದ್ರಾವತಿ: ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ನಿರ್ಮಾಣಗೊಂಡಿರುವ ಕೃಷಿಕ ಸಮಾಜದ ನೂತನ ಕಟ್ಟಡವನ್ನು ಶಾಸಕ ಬಿ.ಕೆ. ಸಂಗಮೇಶ್ವರ್ ಉದ್ಘಾಟಿಸಿದರು. ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಬಿ. ಅಶೋಕ್‌ನಾಯ್ಕ್, ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಆಡಳಿತ ಮಂಡಳಿ ಅಧ್ಯಕ್ಷ ...

ಸಂಸ್ಕೃತಿ ಉಳಿಸಿ ಬೆಳೆಸುವ ಸಮೃದ್ಧ ಶಕ್ತ ಕಲೆ ಯಕ್ಷಗಾನ: ಕೆ.ಎಸ್. ಈಶ್ವರಪ್ಪ

ಸಂಸ್ಕೃತಿ ಉಳಿಸಿ ಬೆಳೆಸುವ ಸಮೃದ್ಧ ಶಕ್ತ ಕಲೆ ಯಕ್ಷಗಾನ: ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ನಮ್ಮ ಸನಾತನ ಸಂಸ್ಕೃತಿಯ ಪ್ರತಿಯೊಂದು ಘಟನೆಗಳ ಬಗ್ಗೆ ನಮ್ಮಲ್ಲಿ ಅರಿವು ಮತ್ತು ಸಾಕಷ್ಟು ಪ್ರೀತಿ ಅಭಿಮಾನ ಪಡುವಂತೆ ಪ್ರೆರೇಪಿಸುವ ಸಾಮರ್ಥ್ಯ ನಮ್ಮ ನಾಡಿನ ಯಕ್ಷಗಾನ ಕಲೆಗಿದೆ. ಅಂತಹ ಶಕ್ತ ಕಲೆಯನ್ನು ಯಕ್ಷಗಾನ ಕಲಾವಿದರು ಪೋಷಿಸಿ ಬೆಳೆಸಿಕೊಂಡು ಬರುತ್ತಿದ್ದಾರೆ. ಅಕಾಡೆಮಿ ಅಂತಹ ...

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲವೇ? ನಾಳೆಯಿಂದ ಎರಡು ದಿನ ಸೇರ್ಪಡೆಗೆ ಅವಕಾಶವಿದೆ ಗಮನಿಸಿ

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲವೇ? ನಾಳೆಯಿಂದ ಎರಡು ದಿನ ಸೇರ್ಪಡೆಗೆ ಅವಕಾಶವಿದೆ ಗಮನಿಸಿ

ಶಿವಮೊಗ್ಗ: ಮತದಾರರ ಪಟ್ಟಿಗೆ ಹೆಸರು ನೋಂದಾವಣೆ ಅಂಗವಿಕಲರು, ಮಹಿಳೆಯರು, ದುರ್ಬಲರು ಮತ್ತು ಯುವ ಮತದಾರರ ಅನುಕೂಲಕ್ಕಾಗಿ 2019 ಫೆಬ್ರವರಿ 23 ಮತ್ತು 24 ರಂದು ಹಾಗೂ ಮಾರ್ಚ್ 2 ಮತ್ತು ಮಾರ್ಚ್ 3 ರಂದು ಮಿಂಚಿನ ಮತದಾನದ ಹೆಸರು ನೋಂದಾವಣೆ ಅಭಿಯಾನವು ...

ಶಿವಮೊಗ್ಗ ಎಸ್’ಪಿ ವರ್ಗಾವಣೆ ಬೆನ್ನಲ್ಲೆ ಎಎಸ್’ಪಿ ಸಹ ಎತ್ತಂಗಡಿ

ಶಿವಮೊಗ್ಗ ಎಸ್’ಪಿ ವರ್ಗಾವಣೆ ಬೆನ್ನಲ್ಲೆ ಎಎಸ್’ಪಿ ಸಹ ಎತ್ತಂಗಡಿ

ಶಿವಮೊಗ್ಗ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೆ ಅವರನ್ನು ವರ್ಗ ಮಾಡಿ ಒಂದು ದಿನದ ಒಳಗೇ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯವರನ್ನೂ ಸಹ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಈ ಕುರಿತಂತೆ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ, ಎಎಸ್'ಪಿ ಮುತ್ತುರಾಜ್ ಅವರನ್ನು ಮೈಸೂರು ...

ಶಿವಮೊಗ್ಗ: ಎಸ್’ಎಸ್’ಎಲ್’ಸಿ ಪರೀಕ್ಷೆಗೆ ಜಿಲ್ಲಾಡಳಿತ ಕೈಗೊಂಡಿರುವ ಬಿಗಿ ನಿಲುವುಗಳೇನು?

ಶಿವಮೊಗ್ಗ: ಎಸ್’ಎಸ್’ಎಲ್’ಸಿ ಪರೀಕ್ಷೆಗೆ ಜಿಲ್ಲಾಡಳಿತ ಕೈಗೊಂಡಿರುವ ಬಿಗಿ ನಿಲುವುಗಳೇನು?

ಶಿವಮೊಗ್ಗ: ಈ ಸಾಲಿನ ಎಸ್'ಎಸ್'ಎಲ್'ಸಿ ಪರೀಕ್ಷೆ ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲದಂತೆ ಸುಗಮವಾಗಿ ನಡೆಸಲು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ ತಿಳಿಸಿದರು. ಎಸ್'ಎಸ್'ಎಲ್'ಸಿ ಪರೀಕ್ಷೆ ಸಂಬಂಧಿಸಿದ ಅಧೀಕ್ಷಕರು, ಉಪ ಅಧೀಕ್ಷಕರು ಹಾಗೂ ಪ್ರಶ್ನೆ ಪತ್ರಿಕೆ ಕಸ್ಟೋಡಿಯನ್'ಗಳಿಗೆ ಆಯೋಜಿಸಲಾಗಿದ್ದ ...

Page 831 of 836 1 830 831 832 836
  • Trending
  • Latest
error: Content is protected by Kalpa News!!