Friday, July 31, 2026
Advertisement
ADVERTISEMENT

Tag: ಶಿವಮೊಗ್ಗ

ಜೂನ್ 1ರಿಂದ ಜನಶತಾಬ್ದಿ ರೈಲು ಸಂಚಾರ: ಪ್ರಯಾಣಿಕರು ಪಾಲಿಸಬೇಕಾದ ಕಡ್ಡಾಯ ನಿಯಮಗಳೇನು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೋವಿಡ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿರುವ ಶಿವಮೊಗ್ಗ-ಬೆಂಗಳೂರು ನಡುವಣ ಜನಶತಾಬ್ದಿ ರೈಲು ಸಂಚಾರ ಜೂನ್ 1ರಿಂದ ಆರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು. ಶಿವಮೊಗ್ಗ ರೈಲ್ವೇ ನಿಲ್ದಾಣಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಮಾಲೋಚನೆ ...

ಗಮನಿಸಿ: ಆಟೋರಿಕ್ಷಾಗಳಲ್ಲಿ ಪಾರದರ್ಶಕ ವಾಲ್ ಅಳವಡಿಸುವುದು ಕಡ್ಡಾಯ, ತಪ್ಪಿದರೆ ದಂಡ ಗ್ಯಾರೆಂಟಿ

ಗಮನಿಸಿ: ಆಟೋರಿಕ್ಷಾಗಳಲ್ಲಿ ಪಾರದರ್ಶಕ ವಾಲ್ ಅಳವಡಿಸುವುದು ಕಡ್ಡಾಯ, ತಪ್ಪಿದರೆ ದಂಡ ಗ್ಯಾರೆಂಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೋವಿಡ್19 ವೈರಾಣು ಹರಡುವಿಕೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿನ ಆಟೋರಿಕ್ಷಾಗಳಲ್ಲಿ ಚಾಲಕ ಮತ್ತು ಪ್ರಯಾಣಿಕರ ಮಧ್ಯೆ ಸಾಮಾಜಿಕ ಅಂತರವನ್ನು ಕಾಪಾಡುವ ಹಾಗೂ ಸುರಕ್ಷತೆ ದೃಷ್ಠಿಯಿಂದ ಚಾಲಕ ಮತ್ತು ಪ್ರಯಾಣಿಕರ ಮಧ್ಯದ ಜಾಗ ಹಾಗೂ ಪ್ರಯಾಣಿಕರು ಕೂರುವ ಅಕ್ಕಪಕ್ಕದ ...

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಜಿಲ್ಲೆಯಲ್ಲಿ ಮತ್ತೆರಡು ಕೊರೋನಾ ಪಾಸಿಟಿವ್ ಪತ್ತೆ: 32ಕ್ಕೇರಿದ ಸೋಂಕಿತರ ಸಂಖ್ಯೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಮತ್ತೆ ಕೊರೋನಾ ಸೋಂಕಿತರ ಎರಡು ಹೊಸ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಆರೋಗ್ಯ ಇಲಾಖೆ ಇಂದಿನ ಬುಲೆಟಿನ್ ಬಿಡುಗಡೆ ಮಾಡಿದ್ದು, ಇದರಂತೆ ...

ನಾಳೆ ರಾಜ್ಯದಲ್ಲಿ ಅಂತರ್ಜಲ ಯೋಜನೆ ಆರಂಭ: ಸಚಿವ ಈಶ್ವರಪ್ಪ

ನನ್ನಂತವನಿಗಂತೂ ಕೋವಿಡ್ ಬರುವುದಿಲ್ಲ ಎಂದು ಈಶ್ವರಪ್ಪ ಹೇಳಿದ್ದು ಏಕೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೋವಿಡ್19 ಎದುರಿಸಲು ಆತ್ಮಸ್ಥೈರ್ಯ ಇರಬೇಕು. ರಾಕ್ಷಸರಿಗೆ ಕೊರೋನಾ ವೈರಸ್ ಬರುವುದಿಲ್ಲ. ನನ್ನಂತವನಿಗಂತೂ ಬರುವುದೇ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ಕೋವಿಡ್ 19 ಎಂಬ ...

ಜಿಲ್ಲೆಯಲ್ಲಿ ಗುರುತಿಸಲಾಗಿರುವ ಎರಡು ಕಂಟೈನ್ಮೆಂಟ್ ಝೋನ್ ಯಾವುದು?

ಜಿಲ್ಲೆಯಲ್ಲಿ ಗುರುತಿಸಲಾಗಿರುವ ಎರಡು ಕಂಟೈನ್ಮೆಂಟ್ ಝೋನ್ ಯಾವುದು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಪಾಸಿಟಿವ್ ಪ್ರಕರಣ ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಎರಡು ಕಂಟೈನ್ಮೆಂಟ್ ಝೋನ್ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಂಗಾ ನಗರ ಹಾಗೂ ಹಳೇ ಸೊರಬವನ್ನು ...

ಬಡಕೂಲಿ ಕಾರ್ಮಿಕರಿಗೆ 6 ತಿಂಗಳ ಸಹಾಯಧನ ನೀಡಲು ಯುವ ಕಾಂಗ್ರೆಸ್ ಒತ್ತಾಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಬಡಕೂಲಿ ಕಾರ್ಮಿಕರಿಗೆ ನ್ಯಾಯ ಯೋಜನೆ ಅಡಿ 6ತಿಂಗಳ ಸಹಾಯಧನ ನೀಡಿ ಎಂದು ಕೇಂದ್ರ ಸರ್ಕಾರವನ್ನು ಯುವ ಕಾಂಗ್ರೆಸ್ ಒತ್ತಾಯಿಸಿದೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 29ನೆಯ ಪುಣ್ಯಸ್ಮರಣೆ ಹಿನ್ನಲೆಯಲ್ಲಿ ಗೋಪಿವೃತ್ತದಲ್ಲಿ ಯುವ ಕಾಂಗ್ರೆಸ್ ...

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಶಾಕಿಂಗ್! ಶಿವಮೊಗ್ಗದಲ್ಲಿ ಇಂದು 6 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸಾಲು ಸಾಲು ಕೊರೋನಾ ಪಾಸಿಟಿವ್ ಪ್ರಕರಣದಿಂದ ಈಗಾಗಲೇ ಬೆಚ್ಚಿಬಿದ್ದಿರುವ ಜಿಲ್ಲೆಯಲ್ಲಿ ಇಂದು ಮತ್ತೆ ಆರು ಹೊಸ ಪ್ರಕರಣ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಅಧಿಕೃತ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ...

ಜೂನ್ 1ರಿಂದ ಮತ್ತೆ ಸಂಚರಿಸಲಿದೆ ಶಿವಮೊಗ್ಗ-ಯಶವಂತಪುರ ಜನಶತಾಬ್ದಿ ರೈಲು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ಶಿವಮೊಗ್ಗ-ಯಶವಂತಪುರ ನಡುವಿನ ಜನಶತಾಬ್ದಿ ರೈಲು ಜೂನ್ 1ರಿಂದ ಮತ್ತೆ ಮರು ಆರಂಭಗೊಳ್ಳಲಿದೆ. ಈ ಕುರಿತಂತೆ ನೈಋತ್ಯ ರೈಲ್ವೆ ಅಧಿಕೃತ ಟ್ವೀಟರ್’ನಲ್ಲಿ ಮಾಹಿತಿ ಪ್ರಕಟಿಸಲಾಗಿದ್ದು, ಇದರಂತೆ 02089/90 ...

ಬಾಪೂಜಿ ನಗರದ ಹಾಸ್ಟೆಲ್’ನಲ್ಲಿ ಕ್ವಾರಂಟೈನ್ ಮಾಡಲು ಭಾರೀ ವಿರೋಧ: ಬಿಗಿ ಪೊಲೀಸ್ ಭದ್ರತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹೊರ ರಾಜ್ಯದಿಂದ ಬಂದವನ್ನು ಬಾಪೂಜಿ ನಗರದ ಕೃಷ್ಣಪ್ಪ ಹಾಸ್ಟೆಲ್’ನಲ್ಲಿ ಕ್ವಾರಂಟೈನ್ ಮಾಡುವುದಕ್ಕೆ ಸ್ಥಳೀಯರಿಂದ ಭಾರೀ ವಿರೋಧ ವ್ಯಕ್ತವಾಗಿದ್ದು, ಕೆಲ ಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಮಹಾರಾಷ್ಟ್ರದಿಂದ ಬಂದ 12 ಮಂದಿಯನ್ನು ಕೃಷ್ಣಪ್ಪ ಹಾಸ್ಟೆಲ್’ನಲ್ಲಿರಿಸಲು ...

ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳ ನೇಮಕ ಬೇಡ: ಶಾಂತಾಕುಮಾರಿ ಒತ್ತಾಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳು ಅಥವಾ ಆಡಳಿತ ಸಮಿತಿಯ ನೇಮಕದ ಬದಲಿಗೆ ಹಾಲಿ ಇರುವ ಚುನಾಯಿತ ಪ್ರತಿನಿಧಿಗಳನ್ನೇ ಮುಂದಿನ ಚುನಾವಣೆ ನಡೆಯುವವರೆಗೆ ಮುಂದುವರೆಸುವಂತೆ ಸುಗ್ರಾಮ ಗ್ರಾಮ ಪಂಚಾಯಿತಿ ಚುನಾಯಿತ ಮಹಿಳಾ ಪ್ರತಿನಿಧಿಗಳ ಒಕ್ಕೂಟದ ರಾಜ್ಯಾಧ್ಯಕ್ಷೆ ಕೆ.ಸಿ. ...

Page 831 of 880 1 830 831 832 880
  • Trending
  • Latest
error: Content is protected by Kalpa News!!