Friday, July 31, 2026
Advertisement
ADVERTISEMENT

Tag: ಶಿವಮೊಗ್ಗ

ನಾಳೆ ರಾಜ್ಯದಲ್ಲಿ ಅಂತರ್ಜಲ ಯೋಜನೆ ಆರಂಭ: ಸಚಿವ ಈಶ್ವರಪ್ಪ

ಒಂದು ವಾರದಲ್ಲಿ ಮೆಗ್ಗಾನ್’ನಲ್ಲಿ ಆರಂಭವಾಗಲಿದೆ ಸೂಪರ್ ಸ್ಪೆಷಾಲಿಟಿ ಹೃದ್ರೋಗ, ನರರೋಗ ವಿಭಾಗ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಗೆ ಕಾಯಕಲ್ಪ ನೀಡಲಾಗುತ್ತಿದ್ದು, ಹೃದ್ರೋಗ ಮತ್ತು ನರ ರೋಗ ವಿಭಾಗ ಒಂದು ವಾರದ ಒಳಗಾಗಿ ಪ್ರಾರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ...

ಹೊಸನಗರ: ಕತ್ತಲೆಯಲ್ಲಿ ಕುಳಿತ ಗ್ರಾಮಸ್ಥರ ರೋಧನೆ ಕೇಳುವವರಾರು?

ಗಮನಿಸಿ! ನಾಳೆ ಶಿವಮೊಗ್ಗದ ಈ ಬಡಾವಣೆಗಳಲ್ಲಿ ಕರೆಂಟ್ ಇರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಸುವ ಹಿನ್ನೆಲೆಯಲ್ಲಿ ಮೇ 8ರ ನಾಳೆ ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೂ ನಗರದ ಹಲವು ಭಾಗಗಳಲ್ಲಿ ವಿದ್ಯುತ್ ...

ಬೃಹತ್ ಪ್ಯಾಕೇಜ್: ಮುಖ್ಯಮಂತ್ರಿಗಳನ್ನು ಹೃದಯತುಂಬಿ ಅಭಿನಂದಿಸಿದ ಡಿ.ಎಸ್. ಅರುಣ್

ಬೃಹತ್ ಪ್ಯಾಕೇಜ್: ಮುಖ್ಯಮಂತ್ರಿಗಳನ್ನು ಹೃದಯತುಂಬಿ ಅಭಿನಂದಿಸಿದ ಡಿ.ಎಸ್. ಅರುಣ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೋವಿಡ್19 ಲಾಕ್ ಡೌನ್’ನಿಂದ ಸಂಕಷ್ಟಲ್ಲಿರುವವರ ಸಹಾಯಕ್ಕಾಗಿ ಬೃಹತ್ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮದ ಅದ್ಯಕ್ಷ ಡಿ.ಎಸ್. ಅರುಣ್ ಅಭಿನಂದನೆ ಸಲ್ಲಿಸಿದ್ದಾರೆ. ಈ ...

ಶಿವಮೊಗ್ಗದಲ್ಲಿ ಕೊರೋನಾ ಪಾಸಿಟಿವ್ ಇಲ್ಲ, ಕಿಡಿಗೇಡಿಗಳ ಗಾಳಿ ಸುದ್ಧಿ ನಂಬಿ ಹೆದರಬೇಡಿ

ಶಿವಮೊಗ್ಗದಲ್ಲಿ ಕೊರೋನಾ ಪಾಸಿಟಿವ್ ಇಲ್ಲ, ಕಿಡಿಗೇಡಿಗಳ ಗಾಳಿ ಸುದ್ಧಿ ನಂಬಿ ಹೆದರಬೇಡಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗದಲ್ಲಿ ಎರಡು ಕೊರೋನಾ ಪಾಸಿಟಿಕ್ ಕೇಸ್ ಇದೆಯಂತೆ! ಸೀಲ್ ಡೌನ್ ಮಾಡಿದ್ದಾರಂತೆ ಎಂಬ ಸುದ್ದಿ ಇಂದು ಸಂಜೆಯಿಂದ ನಗರ ಮಾತ್ರವಲ್ಲ ಜಿಲ್ಲೆಯಾದ್ಯಂತ ಭಯದ ವಾತಾವರಣ ಸೃಷ್ಠಿಸಿದೆ. ಆದರೆ, ಇದೊಂದು ಸುಳ್ಳು ಸುದ್ದಿಯಾಗಿದ್ದು, ಸಾರ್ವಜನಿಕರು ನಂಬಬಾರದು. ...

ಹುಟ್ಟು ಹೋರಾಟಗಾರ ಬಿಎಸ್’ವೈ ಕೈ ಹಿಡಿಯುತ್ತಾರೆಯೇ 15 ಕ್ಷೇತ್ರದ ಮತದಾರರು?

ಪ್ಯಾಕೇಜ್ ಘೋಷಿಸಿದ ಸಿಎಂಗೆ ಅಭಿನಂದನೆಗಳ ಮಹಾಪೂರ: ಯಾವ ಸಮುದಾಯದವರು ಏನೆಂದರು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಗತ್ತನ್ನೇ ತಲ್ಲಣಗೊಳಿಸಿದ ಮಾರಣಾಂತಿಕ ಕಾಯಿಲೆ ಕೊರೋನ ನಿಯಂತ್ರಿಸುವ ಹಿನ್ನೆಲೆಯಲ್ಲಿ ಸರ್ಕಾರ ಘೋಷಣೆ ಹೊರಡಿಸಿದ ಲಾಕ್‌ಡೌನ್‌ನಿಂದಾಗಿ ದೇಶದ ಜನಸಾಮಾನ್ಯರ ಜನಜೀವನ ಕಷ್ಟಕರವಾಗಿರುವ ಈ ಸಂಧಿಗ್ದ ಸಂದರ್ಭದಲ್ಲಿ ಸಂಕಷ್ಟಕ್ಕೊಳಗಾಗಿರುವ ರಾಜ್ಯದ ಅನ್ನದಾತರು, ಅಗಸರು, ಕ್ಷೌರಿಕರು, ನೇಕಾರರು ಹಾಗೂ ...

ಗ್ರಾಮೀಣ ನಿರುದ್ಯೋಗಿಗಳಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ: ಕೆ.ಎಸ್. ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಸೋಂಕಿನಿಂದಾಗಿ ಸರ್ಕಾರ ಲಾಕ್‌ಡೌನ್ ಘೋಷಿಸಿರುವ ಹಿನ್ನೆಲೆ ನಗರ ಮತ್ತು ಗ್ರಾಮೀಣ ಪ್ರದೇಶದ ಜನರ ಜೀವನ ಸಂಕಷ್ಟದಲ್ಲಿರುವ ಸಂದಿಗ್ಧ ಸಂದರ್ಭದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಪ್ರದೇಶದ ನಿರುದ್ಯೋಗಿಗಳಿಗೆ ಉದ್ಯೋಗ ಒದಗಿಸಿ, ಅವರ ನೆಮ್ಮದಿಯ ...

ಆಶಾ ಕಾರ್ಯಕರ್ತೆಯರಿಗೆ ಬಾಗಿಣ ನೀಡಿ ಕೃತಜ್ಞತೆ ಅರ್ಪಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವಿರುದ್ಧ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಆಶಾ ಕಾರ್ಯಕರ್ತೆಯರಿಗೆ ನಗರದಲ್ಲಿ ಬಾಗಿಣ ನೀಡಿ, ಆರತಿ ಬೆಳಗಿ ಕೃತಜ್ಞತೆ ಸಲ್ಲಿಸಲಾಯಿತು. ಶಿವಮೊಗ್ಗ ಜಿಲ್ಲೆ ಬಿಜೆಪಿ ಯುವ ಮೋರ್ಚಾಹಾಗೂ ಗಾಜನೂರು ಜಿಲ್ಲಾ ಪಂಚಾಯತ್ ಸದಸ್ಯರಾದ ಹೇಮಾವತಿ ಶಿವನಂಜಪ್ಪ ಇವರ ...

ನಿಸಾರರಿಲ್ಲದೇ ಕಾರ್ಯಕ್ರಮ ರೂಪಿಸುವಂತಾಗಿರುವುದು ವಿಷಾದನೀಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹಿರಿಯ ಸಾಹಿತಿ ಪ್ರೊ. ನಿಸಾರ್ ಅಹ್ಮದ್ ಅವರೊಂದಿಗೆ ನಗರದಲ್ಲಿ ವಿನೂತನ ಕಾರ್ಯಕ್ರಮವೊಂದನ್ನು ಆಯೋಜಿಸುವ ಕುರಿತು ಚರ್ಚೆ ನಡೆದಿತ್ತು. ಆದರೆ, ಈಗ ಅವರಿಲ್ಲದೇ ಕಾರ್ಯಕ್ರಮ ರೂಪಿಸುವಂತಾಗಿರುವುದು ವಿಷಾದನೀಯ ಎಂದು ಕರ್ನಾಟಕ ಸಂಘದ ಗೌರವ ಕಾರ್ಯದರ್ಶಿ ಡಾ. ...

ಶಿವಮೊಗ್ಗದಲ್ಲಿ ಇನ್ನು ಮುಂದೆ ಕಂಡ ಕಂಡಲ್ಲಿ ತಂಬಾಕು, ಗುಟ್ಕಾ ಉಗಿದರೆ ಎಷ್ಟು ದಂಡ ಬೀಳತ್ತೆ ಗೊತ್ತಾ?

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಗುಟ್ಕಾ ಉಗಿದರೆ ದಂಡ ಎಷ್ಟು ದಂಡ ಬೀಳಲಿದೆ ಗೊತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸಾರ್ವಜನಿಕ ಸ್ಥಳ ಹಾಗೂ ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ತಂಬಾಕು, ಗುಟ್ಕಾ ಸೇವಿಸಿ ಉಗುಳಿದರೆ ದಂಡ ವಿಧಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ಆದೇಶ ನೀಡಿದ್ದಾರೆ. ಸಾರ್ವಜನಿಕ ಸ್ಥಳ ಹಾಗೂ ಕೆಲಸ ನಿರ್ವಹಿಸುವ ...

ಪಾಸ್ ಇಲ್ಲದೇ ಪೊಲೀಸರ ಕಣ್ಣು ತಪ್ಪಿಸಿ ಹಾವೇರಿಯಿಂದ ಶಿಕಾರಿಪುರಕ್ಕೆ ಬರುತ್ತಿದ್ದವರು ಅರೆಸ್ಟ್‌

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಯಾವುದೇ ರೀತಿಯ ಅಧಿಕೃತ ಪಾಸ್ ಇಲ್ಲದಿದ್ದರೂ, ಹಾವೇರಿಯಿಂದ ಶಿಕಾರಿಪುರಕ್ಕೆ ಪೊಲೀಸರ ಕಣ್ಣುತಪ್ಪಿಸಿ, ಅಡ್ಡರಸ್ತೆಯಲ್ಲಿ ಜಿಲ್ಲಾ ಗಡಿ ಪ್ರವೇಶಿಸುತ್ತಿದ್ದವರನ್ನು ಬಂಧಿಸಲಾಗಿದೆ. ಇಂದು ಶಿಕಾರಿಪುರ ತಾಲೂಕಿಗೆ ನೆರೆ ಜಿಲ್ಲೆ ಹಾವೇರಿಯಿಂದ ಯಾವುದೇ ಅಧಿಕೃತ ಪಾಸ್ ಇಲ್ಲದೇ ಪೊಲೀಸರ ...

Page 835 of 880 1 834 835 836 880
  • Trending
  • Latest
error: Content is protected by Kalpa News!!