Tuesday, July 14, 2026
Advertisement
ADVERTISEMENT

Tag: ಶಿವಮೊಗ್ಗ

ಮಲೆನಾಡ ಹೆಬ್ಬಾಗಿಲಲ್ಲಿ ಅಬ್ಬರಿಸಿದ ಮೈತ್ರಿ ಪಕ್ಷದ ಮುಖಂಡರು, ಮಧು ನಾಮಪತ್ರ ಸಲ್ಲಿಕೆ

ಮಲೆನಾಡ ಹೆಬ್ಬಾಗಿಲಲ್ಲಿ ಅಬ್ಬರಿಸಿದ ಮೈತ್ರಿ ಪಕ್ಷದ ಮುಖಂಡರು, ಮಧು ನಾಮಪತ್ರ ಸಲ್ಲಿಕೆ

ಶಿವಮೊಗ್ಗ: ಬಿಜೆಪಿ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಶಿವಮೊಗ್ಗದಲ್ಲಿ ಇಂದು ಜೆಡಿಎಸ್ ಬಿಜೆಪಿ ಮೈತ್ರಿಕೂಟದ ರ್ಯಾಲಿಯಲ್ಲಿ ಶಕ್ತಿ ಪ್ರದರ್ಶನ ತೋರಿಸಿದ್ದು, ಇದಕ್ಕೆ ಘಟಾನುಘಟಿಗಳು ಸಾಕ್ಷಿಯಾದರು. ಮೈತ್ರಿ ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪ ಅವರ ನಾಮಪತ್ರ ಸಲ್ಲಿಕೆಗೂ ಮುನ್ನ ನಗರದಲ್ಲಿ ಬೃಹತ್ ಮೆರವಣಿಗೆ ನಡೆಯಿತು. ...

ಶಿವಮೊಗ್ಗ-ಮತದಾನದ ದಿನ ಶಿವಮೊಗ್ಗಕ್ಕೆ ಪ್ರವಾಸ ಹೋದೀರಿ ಜೋಕೆ!

ಶಿವಮೊಗ್ಗ-ಮತದಾನದ ದಿನ ಶಿವಮೊಗ್ಗಕ್ಕೆ ಪ್ರವಾಸ ಹೋದೀರಿ ಜೋಕೆ!

ಶಿವಮೊಗ್ಗ: ಮತದಾನದ ಪ್ರಮಾಣವನ್ನು ಹೆಚ್ಚಿಸಲು ಚುನಾವಣಾ ಆಯೋಗ ನಿರಂತರ ಪ್ರಯತ್ನಗಳನ್ನು ಮಾಡುತ್ತಿರುವಂತೆಯೇ, ಜಿಲ್ಲಾಧಿಕಾರಿ ದಯಾನಂದ್ ಅವರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಮಹತ್ವದ ಕ್ರಮವೊಂದಕ್ಕೆ ಮುಂದಾಗಿದ್ದಾರೆ. ಎಪ್ರಿಲ್ 18 ಹಾಗೂ 23 ರಂದು ಮತದಾನದ ದಿನ ಜಿಲ್ಲೆಯಾದ್ಯಂತ ಪ್ರವಾಸಿಗರು ಆಗಮಿಸಿದರೆ ...

ಇಂತಹ ಜಿಲ್ಲಾಧಿಕಾರಿ ಶಿವಮೊಗ್ಗಕ್ಕೆ ದೊರೆತಿದ್ದು ಮಲೆನಾಡಿಗರ ಭಾಗ್ಯ

ಇಂತಹ ಜಿಲ್ಲಾಧಿಕಾರಿ ಶಿವಮೊಗ್ಗಕ್ಕೆ ದೊರೆತಿದ್ದು ಮಲೆನಾಡಿಗರ ಭಾಗ್ಯ

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆ ಈವರೆಗೂ ಹಲವಾರು ಜಿಲ್ಲಾಧಿಕಾರಿಗಳನ್ನು ಕಂಡಿದೆ. ಆದರೆ, ಈವರೆಗೂ ಕಂಡಿರದ ಅಪರೂಪ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಅವರನ್ನು ಪಡೆದಿದ್ದು ನಿಜಕ್ಕೂ ಭಾಗ್ಯವೇ ಸರಿ. ಇಂತಹ ಮಾತಿಗೆ ಸಾಕ್ಷಿ ಮತದಾನ ಜಾಗೃತಿಗಾಗಿ ಅವರು ಕೈಗೊಂಡಿರುವ ವಿಶೇಷ ಕ್ರಮ. ...

ಶಿವಮೊಗ್ಗ: ಕಟೀಲ್ ಅಶೋಕ್ ಪೈ ಕಾಲೇಜಿಗೆ ಪ್ರವೇಶ ಆರಂಭ

ಶಿವಮೊಗ್ಗ: ಕಟೀಲ್ ಅಶೋಕ್ ಪೈ ಕಾಲೇಜಿಗೆ ಪ್ರವೇಶ ಆರಂಭ

ಶಿವಮೊಗ್ಗ: ಕಟೀಲ್ ಅಶೊಕ್ ಪೈ ಸ್ಮಾರಕ ಕಾಲೇಜಿನಲ್ಲಿ 2019-20ನೇ ಶೈಕ್ಷಣಿಕ ಸಾಲಿನ ಪದವಿ ಕೋರ್ಸ್‌ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ. ಮಾನಸ ಟ್ರಸ್ಟ್‌ನ ಈ ಕಾಲೇಜು ಉತ್ತಮ ಗುಣಮಟ್ಟದ ಶಿಕ್ಷಣ ಹಾಗೂ ನುರಿತ ಬೋಧಕ ವರ್ಗವನ್ನು ಹೊಂದಿದ್ದು, ವಿದ್ಯಾರ್ಥಿ ಆಯ್ಕೆ ಮಾಡುವ ಐಚ್ಛಿಕ ವಿಷಯಗಳಲ್ಲಿ ...

ಮಲೆನಾಡ ಹೆಮ್ಮೆಯ ಮನೋವೈದ್ಯೆ ಡಾ.ಶುಭ್ರತಾಗೆ ಅಗಣಿತ ಮನ್ನಣೆ

ಮಲೆನಾಡ ಹೆಮ್ಮೆಯ ಮನೋವೈದ್ಯೆ ಡಾ.ಶುಭ್ರತಾಗೆ ಅಗಣಿತ ಮನ್ನಣೆ

ಶಿವಮೊಗ್ಗ: ಮಲೆನಾಡಿನ ಖ್ಯಾತ ಮನೋವೈದ್ಯೆ ಡಾ.ಶುಭ್ರತಾ ಅವರ ಸಾಧನೆಯ ಮುಡಿಗೆ ಮತ್ತೊಂದು ಗರಿ ಮೂಡಿದ್ದು, ರಾಷ್ಟ್ರ ಮಟ್ಟದಲ್ಲಿ ಪ್ರಶಂಸೆಗೆ ಮಾತ್ರವಾಗಿದ್ದಾರೆ. ಇತ್ತೀಚೆಗೆ ಲಕ್ನೋದಲ್ಲಿ ನಡೆದ ನ್ಯಾಶನಲ್ ಸೈಕಿಯಾಟ್ರರಿ ಸೊಸೈಟಿ ಆಯೋಜಿಸಿದ್ದ 71ನೆಯ ರಾಷ್ಟ್ರೀಯ ವಿಚಾರ ಸಂಕಿರಣ-2019ರಲ್ಲಿ ಪಾಲ್ಗೊಂಡು ವಿಚಾರ ಮಂಡಿಸಿದ ಶುಭ್ರತಾ, ...

ಶಿವಮೊಗ್ಗ ದೆಹಲಿ ಇಂಟರ್ ನ್ಯಾಷನಲ್ ಸ್ಕೂಲ್’ನಿಂದ ವಿಶೇಷ ಬೇಸಿಗೆ ಶಿಬಿರ

ಶಿವಮೊಗ್ಗ ದೆಹಲಿ ಇಂಟರ್ ನ್ಯಾಷನಲ್ ಸ್ಕೂಲ್’ನಿಂದ ವಿಶೇಷ ಬೇಸಿಗೆ ಶಿಬಿರ

ಶಿವಮೊಗ್ಗ: ಗುರುಪುರದ ದೆಹಲಿ ಇಂಟರ್ ನ್ಯಾಷನಲ್ ಶಿಕ್ಷಣ ಸಂಸ್ಥೆಯಿಂದ ಏ. 5ರಿಂದ ಶಾಲಾ ಆವಣದಲ್ಲಿ ಮಕ್ಕಳಿಗೆ ವಿಶೇಷ ಬೇಸಿಗೆ ಶಿಬಿರವನ್ನು ಏರ್ಪಡಿಸಲಾಗಿದೆ. 3 ವರ್ಷದ ಮಕ್ಕಳಿಂದ 13 ವರ್ಷದ ಮಕ್ಕಳು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಯೋಗ, ಕ್ಲೇ ಮೋಲ್ಡಿಂಗ್, ವಾಟರ್ ಫನ್, ...

ಬೇಸಿಗೆ ಧಗೆಗೆ ರಂಗವಸಂತದ ತಂಪು: ನಿಮ್ಮ ಮಕ್ಕಳಿಗೊಂದು ಅಪರೂಪದ ಬೇಸಿಗೆ ಶಿಬಿರ ಇಲ್ಲಿದೆ

ಶಿವಮೊಗ್ಗ: ಎಪ್ರಿಲ್ 11ರಿಂದ ಅಜ್ಜಿ ಮನೆಯಲ್ಲಿ ಬೇಸಿಗೆ ಶಿಬಿರ

ಶಿವಮೊಗ್ಗ: ವಿನೋಬನಗರದ ಕೆ.ಹೆಚ್.ಬಿ ಕಾಲೋನಿಯಲ್ಲಿರುವ ಇಂದಿರಾ ಪ್ರಕಾಶ್ ಅಕಾಡೆಮಿ ವತಿಯಿಂದ ಎ.11 ರಿಂದ ಮೇ 5ರವರೆಗೆ ಅಜ್ಜಿ ಮನೆ ಹೆಸರಿನಲ್ಲಿ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಅಕಾಡೆಮಿಯ ಮುಖ್ಯಸ್ಥೆ ಇಂದಿರಾ ಪ್ರಕಾಶ್ ತಿಳಿಸಿದ್ದಾರೆ. ಇದೊಂದು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪ್ರಯೋಜನಕಾರಿಯಾಗಿದೆ. ಮಕ್ಕಳಲ್ಲಿರುವ ...

ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ಸಾಧನೆ: ವಯೋವೃದ್ಧರಿಗೆ ಯಶಸ್ವಿ ಲಿಥೊಟ್ರಿಪ್ಸಿ ಚಿಕಿತ್ಸೆ

ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ಸಾಧನೆ: ವಯೋವೃದ್ಧರಿಗೆ ಯಶಸ್ವಿ ಲಿಥೊಟ್ರಿಪ್ಸಿ ಚಿಕಿತ್ಸೆ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಉತ್ತಮ ಹೆಸರು ಗಳಿಸಿರುವ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ಸಾಧನೆಯ ಮುಡಿಗೆ ಮತ್ತೊಂದು ಗರಿ ಮೂಡಿದ್ದು, ವಯೋವೃದ್ಧರೊಬ್ಬರಿಗೆ ಎಂಡೋಸ್ಕೋಪಿ ವಿಧಾನದ ಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಿದೆ. ಈ ಕುರಿತಂತೆ ಮಾತನಾಡಿರುವ ಆಸ್ಪತ್ರೆಯ ಡಾ.ವಿ. ಶಿವಕುಮಾರ್, ಕ್ಲಿಷ್ಟಕರವಾದ ಪಿತ್ತನಾಳದ ಕಲ್ಲನ್ನು ಎಂಡೋಸ್ಕೋಪಿಯನ್ನು ...

ಭಾರೀ ಜನಸಾಗರ, ಜೈಕಾರದ ನಡುವೆ ರಾಘವೇಂದ್ರ ನಾಮಪತ್ರ ಸಲ್ಲಿಕೆ

ಭಾರೀ ಜನಸಾಗರ, ಜೈಕಾರದ ನಡುವೆ ರಾಘವೇಂದ್ರ ನಾಮಪತ್ರ ಸಲ್ಲಿಕೆ

ಶಿವಮೊಗ್ಗ: ಭಾರೀ ಕುತೂಹಲ ಕೆರಳಿಸಿರುವ ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಇಂದು ನಾಮಪತ್ರ ಸಲ್ಲಿಸಿದ್ದು, ಸಾವಿರಾರು ಅಭಿಮಾನಿಗಳು ಉಪಸ್ಥಿತರಿದ್ದರು. ಇಂದು ಮುಂಜಾನೆ ಶಿಕಾರಿಪುರದ ಹುಚ್ಚುರಾಯಸ್ವಾಮಿ ದೇವಾಲಯ, ರಾಘವೇಂದ್ರ ಸ್ವಾಮಿ ಮಠಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ...

ಶಿವಮೊಗ್ಗ: ಪ್ರಧಾನಿ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಿಸಿದ ಕಾಂಗ್ರೆಸ್

ಶಿವಮೊಗ್ಗ: ಪ್ರಧಾನಿ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಿಸಿದ ಕಾಂಗ್ರೆಸ್

ಶಿವಮೊಗ್ಗ: ಬೇಹುಗಾರಿಕಾ ಉಪಗ್ರಹವನ್ನು ಭಾರತ ಹೊಡೆದುಹಾಕುವ ಮೂಲಕ ದೇಶ ಮಹತ್ವದ ಸಾಧನೆ ಮಾಡಿದೆ ಎಂದು ನಿನ್ನೆ ದೇಶವನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ದೂರು ...

Page 862 of 872 1 861 862 863 872
  • Trending
  • Latest
error: Content is protected by Kalpa News!!