Sunday, July 12, 2026
Advertisement
ADVERTISEMENT

Tag: ಶಿವಮೊಗ್ಗ

ಶಿವಮೊಗ್ಗ-ಮುಂಬಡ್ತಿಗಾಗಿ ಸಂಶೋಧನೆ ಮಾಡಬೇಡಿ: ಜೋಗನ್ ಶಂಕರ್

ಶಿವಮೊಗ್ಗ-ಮುಂಬಡ್ತಿಗಾಗಿ ಸಂಶೋಧನೆ ಮಾಡಬೇಡಿ: ಜೋಗನ್ ಶಂಕರ್

ಶಿವಮೊಗ್ಗ: ಸಂಶೋಧಕರಲ್ಲಿ ಕುತೂಹಲ ಅವಶ್ಯವಾಗಿರಬೇಕು ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಜೋಗನ್ ಶಂಕರ್ ಹೇಳಿದರು. ಸುಬ್ಬಯ್ಯ ವೈದ್ಯಕೀಯ ಹಾಗೂ ದಂತವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಮುದಾಯ ವೈದ್ಯಕೀಯ ವಿಭಾಗದ ವತಿಯಿಂದ ಇಂದು ಬೆಳಿಗ್ಗೆ ಹಮ್ಮಿಕೊಂಡಿದ್ದ ರಾಷ್ಟ್ರಮಟ್ಟದ ನಿರಂತರ ...

ಶಿವಮೊಗ್ಗ: ಖ್ಯಾತ ಕೈಗಾರಿಕೋದ್ಯಮಿ ದ್ವಾರಕಾನಾಥ ಗಿರಿಮಾಜಿ ನಿಧನ

ಶಿವಮೊಗ್ಗ: ಖ್ಯಾತ ಕೈಗಾರಿಕೋದ್ಯಮಿಗಳು, ಎನ್.ಎಸ್. ಗಿರಿಮಾಜಿ ಅಂಡ್ ಸನ್‌ಸ್ನ ಸಂಸ್ಥಾಪಕರಲ್ಲೋರ್ವರಾಗಿದ್ದ ದ್ವಾರಕಾನಾಥ ಗಿರಿಮಾಜಿ (82) ಅವರು ಇಂದು ಬೆಳಿಗ್ಗೆ ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ, ಈರ್ವ ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಿಷ್ಠಾವಂತ ...

ಶಿವಮೊಗ್ಗ: ತಡೆಗೋಡೆಗೆ ಆಗ್ರಹಿಸಿ ಮಲೆಶಂಕರ ಬಸ್ ತಡೆದು ಪ್ರತಿಭಟನೆ

ಶಿವಮೊಗ್ಗ: ತಡೆಗೋಡೆಗೆ ಆಗ್ರಹಿಸಿ ಮಲೆಶಂಕರ ಬಸ್ ತಡೆದು ಪ್ರತಿಭಟನೆ

ಶಿವಮೊಗ್ಗ: ಮಲೆಶಂಕರ ಗ್ರಾಮದ ಮುಖ್ಯರಸ್ತೆಯಲ್ಲಿ ಅರ್ಜುನ್ ಗುಂಡಿ ಎಂಬ ಕೆರೆಯಿರುವ ಪ್ರದೇಶದಲ್ಲಿ ತಡೆಗೋಡೆ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ಗ್ರಾಮಸ್ತರು ಬಸ್ ತಡೆದು ಇಂದು ಪ್ರತಿಭಟನೆ ನಡೆಸಿದರು. ತಾಲೂಕಿನ ಸಿರಿಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಈ ಸುಮಾರು 60 ಅಡಿ ಆಳ ...

ಶಿವಮೊಗ್ಗ: ಸ್ಮಶಾನ ಜಾಗದಲ್ಲಿ ಮರ ಬೆಳೆಸಿದರೆ ಹೆಣ ಎಲ್ಲಿ ಹೂಳುವುದು?

ಶಿವಮೊಗ್ಗ: ಹೆಣಕ್ಕಾಗಿ ಇದ್ದ ಸ್ಮಶಾನ ಜಾಗದಲ್ಲಿ ಒತ್ತುವರಿ ಮಾಡಿಕೊಂಡು ಅಡಿಕೆ ಮರ ಬೆಳೆಸಿದರೆ ಹೆಣವನ್ನ ಎಲ್ಲಿ ಹೂಳಬೇಕು ಎಂಬುದು ಗ್ರಾಮಸ್ಥರ ಪ್ರಶ್ನೆಯಾಗಿ ಕಾಡುತ್ತಿದೆ. ಹೀಗೊಂದು ಪ್ರಕರಣ ಶಿವಮೊಗ್ಗ ಗ್ರಾಮಾಂತರ ಸೋಗಾನೆ ಬಳಿ ಹಾರೆಕಟ್ಟೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಸೇಠು (65) ...

ಶಿವಮೊಗ್ಗ: ಈದ್ ಮಿಲಾದ್ ಬಂಟಿಂಗ್ಸ್ ವಿರೋಧಿಸಿ ಗಾಂಧಿ ಬಜಾರ್‌ನಲ್ಲಿ ಪ್ರತಿಭಟನೆ

ಶಿವಮೊಗ್ಗ: ನಾಳೆ ಈದ್ ಮಿಲಾದ್ ಹಿನ್ನೆಲೆಯಲ್ಲಿ ಗಾಂಧಿ ಬಜಾರ್‍ನ ಉದ್ದಕ್ಕೂ ಪ್ಲಾಸ್ಟಿಕ್ ಬಂಟಿಂಗ್ಸ್ ಕಟ್ಟಿರುವುದನ್ನು ವಿರೋಧಿಸಿ ಬಜರಂಗ ದಳ ಹಾಗೂ ವಿಶ್ವ ಹಿಂದೂ ಪರಿಷತ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈದ್ ಮಿಲಾದ್ ಪ್ರಯುಕ್ತ ಗಾಂಧಿ ಬಜಾರ್ ಮುಖ್ಯರಸ್ತೆಯಲ್ಲಿ ಹಸಿರು ಬಂಟಿಂಗ್ಸ್ ...

ಉಪಚುನಾವಣೆ ಕ್ಷೇತ್ರಗಳಲ್ಲಿ ನ.3ರಂದು ಸರ್ಕಾರಿ ರಜೆ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣೆ ನಡೆಯುವ ಕ್ಷೇತ್ರ ವ್ಯಾಪ್ತಿಯಲ್ಲಿ ನವೆಂಬರ್ 3ರಂದು ವೇತನ ಸಹಿತ ಸರ್ಕಾರಿ ರಜೆಯನ್ನು ಘೋಷಣೆ ಮಾಡಲಾಗಿದೆ. ಈ ಕುರಿತಂತೆ ರಾಜ್ಯಪಾಲರ ಆದೇಶದಂತೆ ಸರ್ಕಾರದ ಅಧೀನ ಕಾರ್ಯದರ್ಶಿ(ರಾಜ್ಯ ಶಿಷ್ಟಾಚಾರ-1)ಯವರು ಪ್ರಜಾಪ್ರತಿನಿಧಿ ಕಾಯ್ದೆ 1954ರ ಕಲಂ 135ಬಿ ಅಡಿಯಲ್ಲಿ ಅಧಿಸೂಚನೆ ಹೊರಡಿಸಿದ್ದು, ...

5 ತಿಂಗಳಲ್ಲಿ 45 ಸಾವಿರ ಕೋಟಿ ರೂ. ಸಾಲಮನ್ನಾ: ಕುಮಾರಸ್ವಾಮಿ

5 ತಿಂಗಳಲ್ಲಿ 45 ಸಾವಿರ ಕೋಟಿ ರೂ. ಸಾಲಮನ್ನಾ: ಕುಮಾರಸ್ವಾಮಿ

ಭದ್ರಾವತಿ: ರಾಜ್ಯದಲ್ಲಿ ಮೈತ್ರಿ ಸರಕಾರ ರಚನೆಯು ದೇವರ ಆಟವಾಗಿದೆ. 5 ತಿಂಗಳ ಅವಧಿಯಲ್ಲಿ ರೈತರ ಕಷ್ಟ ನೋಡಿ 45 ಸಾವಿರ ಕೋಟಿ ರೂ. ಸಾಲಮನ್ನಾ ಆದೇಶ ಹೊರಡಿಸಿದ್ದೇನೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಅವರು ಮಂಗಳವಾರ ಸಂಜೆ ಹಳೇನಗರ ಕನಕಮಂಟಪ ...

Page 872 of 872 1 871 872
  • Trending
  • Latest
error: Content is protected by Kalpa News!!