Tuesday, August 25, 2026
Advertisement
ADVERTISEMENT

Tag: ಶಿವಮೊಗ್ಗ

ವಿಶ್ವ ದಾಖಲೆ ಹಿನ್ನಲೆ : ಜ.24, 25ರಂದು 24 ಗಂಟೆಗಳ ಕಾಲ ಗಮಕ ವಾಚನ

ವಿಶ್ವ ದಾಖಲೆ ಹಿನ್ನಲೆ : ಜ.24, 25ರಂದು 24 ಗಂಟೆಗಳ ಕಾಲ ಗಮಕ ವಾಚನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಗಮಕ ಕಲೆಯನ್ನು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಇನ್ನಷ್ಟು ಬೆಳೆಸಬೇಕೆಂಬ ಉದ್ದೇಶದಿಂದ ಪದ್ಮಶ್ರೀ ಗಮಕ ಗಂಧರ್ವ ಹೆಚ್.ಆರ್.ಕೇಶವಮೂರ್ತಿರವರ ಶಿಷ್ಯರಾದ ಹೊಸಹಳ್ಳಿಯ ಪ್ರಸಾದ್ ಭಾರದ್ವಾಜ್ ಅವರು 24 ಗಂಟೆಗಳ ಕಾಲ ಗಮಕ ವಾಚನ ಮಾಡುವ ...

ರಾಜ್ಯಾದ್ಯಂತ `ರಾಜ್ಯಪಾಲ ಹಠಾವೋ, ಕರ್ನಾಟಕ ಬಚಾವೋ’ ಆಂದೋಲನ |  ಕೇಂದ್ರಕ್ಕೆ ಯುವ ಕಾಂಗ್ರೆಸ್‍ ಎಚ್ಚರಿಕೆ

ರಾಜ್ಯಾದ್ಯಂತ `ರಾಜ್ಯಪಾಲ ಹಠಾವೋ, ಕರ್ನಾಟಕ ಬಚಾವೋ’ ಆಂದೋಲನ | ಕೇಂದ್ರಕ್ಕೆ ಯುವ ಕಾಂಗ್ರೆಸ್‍ ಎಚ್ಚರಿಕೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ಅಪಮಾನ ಎಸಗಿದ ರಾಜ್ಯಪಾಲರನ್ನು ವಾಪಾಸ್ ಕರೆಯಿಸಿಕೊಳ್ಳಲು ಆಗ್ರಹಿಸಿ ಶಿವಮೊಗ್ಗ ನಗರ ಯುವಕಾಂಗ್ರೆಸ್ ವತಿಯಿಂದ ಇಂದು ಮಹಾನಗರ ಪಾಲಿಕೆ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ ನಂತರ ...

ವಿಧಾನ ಸಭೆಯಲ್ಲಿಯೇ ರಾಜ್ಯಪಾಲರ ಮೇಲೆ ಹಲ್ಲೆಗೆ ಯತ್ನ | ತಕ್ಷಣ ಕ್ರಮಕ್ಕೆ ಸಂಸದ ಬಿವೈಆರ್ ಆಗ್ರಹ

ವಿಧಾನ ಸಭೆಯಲ್ಲಿಯೇ ರಾಜ್ಯಪಾಲರ ಮೇಲೆ ಹಲ್ಲೆಗೆ ಯತ್ನ | ತಕ್ಷಣ ಕ್ರಮಕ್ಕೆ ಸಂಸದ ಬಿವೈಆರ್ ಆಗ್ರಹ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವಿಧಾನ ಸಭೆಯಲ್ಲಿಯೇ ರಾಜ್ಯಪಾಲರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ತಪ್ಪಿತಸ್ಥರ ಮೇಲೆ ತಕ್ಷಣ ಕ್ರಮಕೈಗೊಳ್ಳುವಂತೆ ಸಂಸದ ಬಿ.ವೈ.ರಾಘವೇಂದ್ರ #MP B Y Raghavendra ಆಗ್ರಹಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಪಾಲರ ಅಂಗರಕ್ಷಕರು ...

ಸೈಬರ್ ಅಪರಾಧ | ಕೋಟ್ಯಂತರ ರೂ. ವಂಚನೆಯ ವಿರುದ್ಧ ಸದನದಲ್ಲಿ ಧ್ವನಿ ಎತ್ತಿದ ಡಿ.ಎಸ್. ಅರುಣ್

ರಾಜ್ಯಪಾಲರಿಂದ ಸಂವಿಧಾನ ರಕ್ಷಣೆ | ಕಾಂಗ್ರೆಸ್ ಅಹಂಕಾರದ ಪರಮಾವಧಿ | ಡಿ.ಎಸ್. ಅರುಣ್ ಕಿಡಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಅಸತ್ಯ ಹಾಗೂ ರಾಜಕೀಯ ಪ್ರೇರಿತ ಭಾಷಣವನ್ನು ಓದಲು ನಿರಾಕರಿಸುವ ಮೂಲಕ ರಾಜ್ಯಪಾಲರು ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿದಿದ್ದಾರೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ...

ಜ.25ರಂದು ಭಾವಸಾರ ಸಂಸ್ಕೃತಿ ಭವನ ಲೋಕಾರ್ಪಣೆ

ಜ.25ರಂದು ಭಾವಸಾರ ಸಂಸ್ಕೃತಿ ಭವನ ಲೋಕಾರ್ಪಣೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಆಲ್ ಇಂಡಿಯಾ ಭಾವಸಾರ ಕ್ಷತ್ರಿಯ ಮಹಾಸಭಾ, ಭಾವಸಾರ ಸಂಸ್ಕøತಿ ಭವನ ಟ್ರಸ್ಟ್ ಹಾಗೂ ಭಾವಸಾರ ಸಮಾಜದ ವತಿಯಿಂದ ಶಿವಮೊಗ್ಗದ ಆಲ್ಕೊಳದಲ್ಲಿ ನೂತನವಾಗಿ ನಿರ್ಮಿಸಿರುವ ಭಾವಸಾರ ಸಂಸ್ಕøತಿ ಭವನ ಲೋಕಾರ್ಪಣೆ ಸಮಾರಂಭವನ್ನು ಜ.25ರ ಬೆಳಿಗ್ಗೆ ...

ಜ.23-25 ರಾಜ್ಯಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ

ಜ.23-25 ರಾಜ್ಯಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸಮನ್ವಯ ಸಮೃದ್ಧಿ ಯುವಕರ ಸಂಘ, ಸ್ನೇಹಜೀವಿ ರಾಘುಗೌಡರ ನೇತೃತ್ವದ ಗೋಪಾಳ ಫ್ರೆಂಡ್ಸ್ ಸಹಭಾಗಿತ್ವದಲ್ಲಿ ಜ.23, 24 ಹಾಗೂ 25ರಂದು ಗೋಪಾಳದ  ಶ್ರೀ ಆದಿ ರಂಗನಾಥಸ್ವಾಮಿ ದೇವಸ್ಥಾನದ ಆವರಣದಲ್ಲಿ ರಾಜ್ಯಮಟ್ಟದ ಮೂರು ದಿನಗಳ ಹೊನಲು ...

ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ | ಜ.25ರಂದು ಮ್ಯಾರಥಾನ್ ಓಟ

ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ | ಜ.25ರಂದು ಮ್ಯಾರಥಾನ್ ಓಟ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ #National Girls' Day ಅಂಗವಾಗಿ ಹೆಣ್ಣು ಮಕ್ಕಳ ಮಹತ್ವ, ಶಿಕ್ಷಣ, ಆರೋಗ್ಯ, ಭದ್ರತೆ ಸಮಾನತೆ ಮತ್ತು ಸಬಲೀಕರಣ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಅಕ್ಸ್‍ಫರ್ಡ್ ಎಜುಕೇಷನ್ ಟ್ರಸ್ಟ್ ...

ಅರಣ್ಯ ಸಂರಕ್ಷಣೆಯೇ ಮುಖ್ಯಭೂಮಿಕೆಯಾಗಿರುವ ‘ಮಾವುತ” ಜ.30ರಂದು ತೆರೆಗೆ

ಅರಣ್ಯ ಸಂರಕ್ಷಣೆಯೇ ಮುಖ್ಯಭೂಮಿಕೆಯಾಗಿರುವ ‘ಮಾವುತ” ಜ.30ರಂದು ತೆರೆಗೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಅರಣ್ಯ ಸಂರಕ್ಷಣೆಯನ್ನೇ ಗುರಿಯಾಗಿಟ್ಟುಕೊಂಡು ನಿರ್ಮಿಸಿದ `ಮಾವುತ’ ಕನ್ನಡ ಚಲನಚಿತ್ರ #Mavutha Kannada Movie ಜ.30ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ ಎಂದು ಆ ಚಿತ್ರದ ನಾಯಕನಟ ಲಕ್ಷ್ಮೀಪತಿ ಬಾಲಾಜಿ ತಿಳಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ...

ಹೊಸ ಪ್ರತಿಭೆಗಳು ನಿರ್ಮಿಸಿರುವ `ವಿಕಲ್ಪ’ ಜ.30ರಂದು ರಾಜ್ಯಾದ್ಯಂತ ಬಿಡುಗಡೆ

ಹೊಸ ಪ್ರತಿಭೆಗಳು ನಿರ್ಮಿಸಿರುವ `ವಿಕಲ್ಪ’ ಜ.30ರಂದು ರಾಜ್ಯಾದ್ಯಂತ ಬಿಡುಗಡೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಬಹುತೇಕ ಹೊಸ ಪ್ರತಿಭೆಗಳು ಸೇರಿ ನಿರ್ಮಿಸಿರುವ `ವಿಕಲ್ಪ’ #Vikalpa ಕನ್ನಡ ಚಲನಚಿತ್ರ ಜ.30ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಆ ಚಿತ್ರದ ನಾಟಕನಟ ಮತ್ತು ನಿರ್ದೇಶಕ ಪೃಥ್ವಿರಾಜ್ ಪಾಟೀಲ್ ತಿಳಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ...

ಮಕ್ಕಳಲ್ಲಿ ಕಾನೂನಿನ ಅರಿವು ಮೂಡಿಸುವುದು ಅತ್ಯಗತ್ಯ: ನ್ಯಾ.ಅಭಯ ಧನಪಾಲ ಚೌಗಲಾ

ಮಕ್ಕಳಲ್ಲಿ ಕಾನೂನಿನ ಅರಿವು ಮೂಡಿಸುವುದು ಅತ್ಯಗತ್ಯ: ನ್ಯಾ.ಅಭಯ ಧನಪಾಲ ಚೌಗಲಾ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕಾನೂನಿನ ಅರಿವು ಪಡೆದ ಮಕ್ಕಳು ಬಾಲ್ಯ ವಿವಾಹ, #child marriage ಪೋಕ್ಸೋ ಅಪರಾಧ #POCSO crime ಸೇರಿದಂತೆ ಹಲವಾರು ಅಪರಾಧಗಳನ್ನು ತಡೆಯಬಹುದು ಎಂದು ಪ್ರಭಾರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ...

Page 89 of 892 1 88 89 90 892
  • Trending
  • Latest
error: Content is protected by Kalpa News!!