Tuesday, August 25, 2026
Advertisement
ADVERTISEMENT

Tag: ಶಿವಮೊಗ್ಗ

ಉದ್ಯೋಗಖಾತ್ರಿ ಯೋಜನೆ ಹೆಸರು ಬದಲಾವಣೆ ನಿರ್ಧಾರ ಖಂಡಿಸಿ ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಉದ್ಯೋಗಖಾತ್ರಿ ಯೋಜನೆ ಹೆಸರು ಬದಲಾವಣೆ ನಿರ್ಧಾರ ಖಂಡಿಸಿ ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷಿ ಯೋಜನೆಯಾದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯ (ಮನರೇಗಾ)ಹೆಸರು ಬದಲಾಯಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ಹಾಗೂ ನರೇಗಾ ಯೋಜನೆಯನ್ನೇ ಪುನರ್ ಸ್ಥಾಪಿಸಲು ಆಗ್ರಹಿಸಿ ಇಂದು ನಗರದ ...

ಅಸಮರ್ಪಕ ಪಡಿತರ ವಿತರಣೆ | ನ್ಯಾಯಬೆಲೆ ಅಂಗಡಿಗಳ ಅಮಾನತಿಗೆ ಡಾ.ಹೆಚ್. ಕೃಷ್ಣ ಸೂಚನೆ

ಅಸಮರ್ಪಕ ಪಡಿತರ ವಿತರಣೆ | ನ್ಯಾಯಬೆಲೆ ಅಂಗಡಿಗಳ ಅಮಾನತಿಗೆ ಡಾ.ಹೆಚ್. ಕೃಷ್ಣ ಸೂಚನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಆಹಾರ ಭದ್ರತಾ ಕಾಯ್ದೆಯು ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಇದನ್ನು ಖಾತ್ರಿಪಡಿಸುವ ಉದ್ದೇಶದಿಂದ ನಾಲ್ಕು ದಿನಗಳ ಜಿಲ್ಲಾ ಭೇಟಿ ಕೈಗೊಂಡಿದ್ದು ಪರಿಶೀಲನೆ ನಡೆಸಿ, ಸರ್ಕಾರಕ್ಕೆ ವರದಿ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ...

ಜ.24ರಿಂದ ಮಲೆನಾಡು ಕರಕುಶಲ ಉತ್ಸವ | ಫಲ-ಪುಷ್ಪ ಪ್ರದರ್ಶನ | ಇದು ಈ ಬಾರಿಯ ವಿಶೇಷ

ಜ.24ರಿಂದ ಮಲೆನಾಡು ಕರಕುಶಲ ಉತ್ಸವ | ಫಲ-ಪುಷ್ಪ ಪ್ರದರ್ಶನ | ಇದು ಈ ಬಾರಿಯ ವಿಶೇಷ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಈ ಬಾರಿ ಹಲವಾರು ವಿಶೇಷತೆಗಳೊಂದಿಗೆ ಮಲೆನಾಡು ಕರಕುಶಲ ಉತ್ಸವ ಸಿರಿಧಾನ್ಯ ಮೇಳ ಹಾಗೂ ಪುಷ್ಪಸಿರಿ-63 ನೇ ಫಲ ಪುಷ್ಪ ಪ್ರದರ್ಶನವನ್ನು #Fruit and Flower Show ಜ.24 ರಿಂದ 27 ರವರೆಗೆ ನಾಲ್ಕು ...

ಮಲೆನಾಡಿನ ಕಲಾರಾಧಕರನ್ನು ಮಂತ್ರಮುಗ್ಧರನ್ನಾಗಿಸಿದ 301 ವೀಣೆಯ ಝೇಂಕಾರ

ಮಲೆನಾಡಿನ ಕಲಾರಾಧಕರನ್ನು ಮಂತ್ರಮುಗ್ಧರನ್ನಾಗಿಸಿದ 301 ವೀಣೆಯ ಝೇಂಕಾರ

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |ಶಿವಮೊಗ್ಗ ನಿಜವಾಗಿಯೂ ಸಾಂಸ್ಕೃತಿಕವಾಗಿ ಶ್ರೀಮಂತವಾದ ಊರು. ಅದು ಅನೇಕ ಕಲಾವಿದರನ್ನು ತನ್ನ ಮಡಿಲಲ್ಲಿ ಪೋಷಿಸುತ್ತಿದೆ. ಈ ಊರು ನೃತ್ಯ, ಸಂಗೀತ, ನಾಟಕ, ಯಕ್ಷಗಾನವೇ ಮೊದಲಾದ ಎಲ್ಲ ಪ್ರಕಾರಗಳಲ್ಲಿ ಶ್ರೇಷ್ಠವಾದ ಕಲಾವಿದರನ್ನು ಹೊಂದಿದೆ. ಇಲ್ಲಿ ...

Bhadra Dam Water Level Rises by 1 Foot in a Day – What’s the Current Level?

ಭದ್ರಾ ಡ್ಯಾಂನಿಂದ ತುಂಗಭದ್ರಾ ನದಿಗೆ ನೀರು | ಎಷ್ಟು ದಿನ? ಕಾರಣವೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರ ಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾಣಿಕೋತ್ಸವದ ಹಿನ್ನೆಲೆಯಲ್ಲಿ ಜ.20ರಿಂದ ಜ.30ರವರೆಗೂ ಭದ್ರಾ ಡ್ಯಾಂನಿಂದ ತುಂಗಭದ್ರಾ ನದಿಗೆ ನೀರು ಹರಿಸಲಾಗುತ್ತಿದೆ. ಭದ್ರಾ ಅಣೆಕಟ್ಟೆಯಿಂದ #Bhadra ...

Bhadravathi Powercut

ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ ನಗರ ಹಾಗೂ ಗ್ರಾಮಾಂತರದ ವ್ಯಾಪ್ತಿಯಲ್ಲಿ ಜ.21 ಹಾಗೂ 22ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಜನವರಿ 21ರಂದು ಎಲ್ಲೆಲ್ಲಿ ವ್ಯತ್ಯಯ? ಶಿವಮೊಗ್ಗ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ...

ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರಿಗೆ `ಶಿಕ್ಷಣ ಬಂಗಾರ’ ಬಿರುದು ಪ್ರದಾನ

ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರಿಗೆ `ಶಿಕ್ಷಣ ಬಂಗಾರ’ ಬಿರುದು ಪ್ರದಾನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವಿಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘ ಹಾಗೂ ವಿವಿಧ ಶಿಕ್ಷಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದ ರಾಜ್ಯಮಟ್ಟದ ಶೈಕ್ಷಣಿಕ ಸಮಾವೇಶದಲ್ಲಿ ಶಿಕ್ಷಣ ಸಚಿವ ...

ಇತಿಹಾಸ ಅನುಮಾನಿಸುವವರಿಗೆ ಪ್ರಾಚೀನ ನಾಣ್ಯಗಳೇ ನೈಜ ಸಾಕ್ಷಿ: ಸಂಸದ ಯದುವೀರ ಒಡೆಯರ್

ಇತಿಹಾಸ ಅನುಮಾನಿಸುವವರಿಗೆ ಪ್ರಾಚೀನ ನಾಣ್ಯಗಳೇ ನೈಜ ಸಾಕ್ಷಿ: ಸಂಸದ ಯದುವೀರ ಒಡೆಯರ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇತಿಹಾಸದ ಬಗ್ಗೆ ಅನುಮಾನ ಇರುವವರಿಗೆ ಹಳೆಯ ಕಾಲದ ನಾಣ್ಯಗಳೇ ನೈಜ ಸಾಕ್ಷಿಗಳಾಗಿವೆ ಎಂದು ಮೈಸೂರು ಸಂಸದ ಯದುವೀರ ಶ್ರೀಕಂಠದತ್ತ ಚಾಮರಾಜ ಒಡೆಯರ್ #MP Yaduveera Wodeyar ಹೇಳಿದರು. ಮಲೆನಾಡು ನಾಣ್ಯ ಮತ್ತು ಅಂಚೆ ...

ವಿದಾಯ ಭಾಷಣ ಹೇಳಲು ಸಿದ್ಧರಾಮಯ್ಯ ವಿಶೇಷ ಅಧಿವೇಶನ ಕರೆದಿರಬೇಕು : ಶಾಸಕ ಚನ್ನಬಸಪ್ಪ ವ್ಯಂಗ್ಯ

ವಿದಾಯ ಭಾಷಣ ಹೇಳಲು ಸಿದ್ಧರಾಮಯ್ಯ ವಿಶೇಷ ಅಧಿವೇಶನ ಕರೆದಿರಬೇಕು : ಶಾಸಕ ಚನ್ನಬಸಪ್ಪ ವ್ಯಂಗ್ಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮುಖ್ಯಮಂತ್ರಿ ಸಿದ್ಧರಾಮಯ್ಯ #CM Siddaramaiah ಬಹುಶಃ ವಿದಾಯ ಭಾಷಣ ಹೇಳಲು ವಿಶೇಷ ಅಧಿವೇಶನವನ್ನು ಕರೆದಿರಬೇಕೆಂದು ಶಾಸಕ ಎಸ್.ಎನ್.ಚನ್ನಬಸಪ್ಪ #MLA Channabasappa ವ್ಯಂಗ್ಯವಾಡಿದ್ದಾರೆ. ಅವರಿಂದು ಸುದ್ದಿಗಾರರೊಂದಿಗೆ ಮಾತನಾಡಿ, ಕೇವಲ ಮನರೇಗಾ ಉದ್ದೇಶವನ್ನಿಟ್ಟುಕೊಂಡು ಈ ವಿಶೇಷ ...

ಕೋಟೆ ಮಾರಿಕಾಂಬ ಜಾತ್ರೆ | ಟಗರು ಕಾಳಗದ ಪೋಸ್ಟರ್ ಬಿಡುಗಡೆ | ಏನು ಈ ಬಾರಿ ವಿಶೇಷ?

ಕೋಟೆ ಮಾರಿಕಾಂಬ ಜಾತ್ರೆ | ಟಗರು ಕಾಳಗದ ಪೋಸ್ಟರ್ ಬಿಡುಗಡೆ | ಏನು ಈ ಬಾರಿ ವಿಶೇಷ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕೋಟೆ ಶ್ರೀಮಾರಿಕಾಂಬ ಜಾತ್ರಾ ಮಹೋತ್ಸವದ #Kote Marikamba Fair ಅಂಗವಾಗಿ ನಮ್ಮೂರ ಬಳಗದಿಂದ ರಾಷ್ಟ್ರ ಮಟ್ಟದ ಟಗರು ಕಾಳಗದ #National Level Tagaru Kalaga ಪ್ರಚಾರ ಪೋಸ್ಟರ್ ಬಿಡುಗಡೆಗೊಳಿಸಿ, ಸಾಮಾಜಿಕ ಜಾಲತಾಣದ ಮುಖಪುಟಕ್ಕೂ ...

Page 91 of 892 1 90 91 92 892
  • Trending
  • Latest
error: Content is protected by Kalpa News!!