Sunday, August 9, 2026
Advertisement
ADVERTISEMENT

Tag: ಶಿವಮೊಗ್ಗ_ನ್ಯೂಸ್

ಪ್ರತಿಯೊಂದು ಸವಾಲನ್ನು ಆತ್ಮವಿಶ್ವಾಸದಿಂದ ಎದುರಿಸಿ: ಎನ್‌ಇಎಸ್ ಅಧ್ಯಕ್ಷ ನಾರಾಯಣ ರಾವ್

ಪ್ರತಿಯೊಂದು ಸವಾಲನ್ನು ಆತ್ಮವಿಶ್ವಾಸದಿಂದ ಎದುರಿಸಿ: ಎನ್‌ಇಎಸ್ ಅಧ್ಯಕ್ಷ ನಾರಾಯಣ ರಾವ್

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ (ಕೋಣಂದೂರು) | ಸಾಧನೆಯ ಹಾದಿಯಲ್ಲಿ ಪ್ರತಿಯೊಂದು ಹೆಜ್ಜೆಯೂ ಜಾಗೃತಿಯ ಬೆಳಕಿನಲ್ಲಿ ಸಾಗಬೇಕು. ಶಿಖರವನ್ನು ತಲುಪುವುದಷ್ಟೇ ಸಾಧನೆಯ ಪರಿಪೂರ್ಣತೆ ಅಲ್ಲ; ಆ ಶಿಖರದತ್ತ ಮತ್ತೊಬ್ಬರನ್ನು ಕೈಹಿಡಿದು ನಡೆಸಿ, ಅವರನ್ನೂ ಸಾಧಕರನ್ನಾಗಿ ರೂಪಿಸಿದಾಗಲೇ ನಿಜವಾದ ಸಾರ್ಥಕತೆ ಸಾಧ್ಯ ...

ಶಿವಮೊಗ್ಗ | ವಾರ್ಡ್‍ಗಳಿಗೆ ಕಾಂಗ್ರೆಸ್ ಮುಖಂಡರ ಭೇಟಿ – SIR ಪ್ರಗತಿ ಪರಿಶೀಲನೆ

ಶಿವಮೊಗ್ಗ | ವಾರ್ಡ್‍ಗಳಿಗೆ ಕಾಂಗ್ರೆಸ್ ಮುಖಂಡರ ಭೇಟಿ – SIR ಪ್ರಗತಿ ಪರಿಶೀಲನೆ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯದ ಅಂಗವಾಗಿ ಶಿವಮೊಗ್ಗ ದಕ್ಷಿಣ ಬ್ಲಾಕ್‍ನ 16 ವಾರ್ಡ್‍ಗಳ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ, ಅಲ್ಲಿನ ಬೂತ್ ಮಟ್ಟದ ಅಧಿಕಾರಿಗಳನ್ನು (BLO) ಭೇಟಿ ಮಾಡಿ ...

ಕಾಲಾತೀತ ದೃಷ್ಟಿಕೋನದಿಂದ ಬದುಕನ್ನು ಅವಲೋಕಿಸಿ: ಬಿದರಗೋಡು ನಾಗೇಶ್‌

ಕಾಲಾತೀತ ದೃಷ್ಟಿಕೋನದಿಂದ ಬದುಕನ್ನು ಅವಲೋಕಿಸಿ: ಬಿದರಗೋಡು ನಾಗೇಶ್‌

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಕಾಲಾತೀತ ದೃಷ್ಟಿಕೋನದಿಂದ ಬದುಕನ್ನು ಅವಲೋಕಿಸಿ, ಪ್ರತಿಯೊಂದು ವಿಚಾರವನ್ನೂ ವಿವೇಕದ ತಕ್ಕಡಿಯಲ್ಲಿ ತೂಗಿ ಪ್ರಶ್ನಿಸುವ ಮನೋಭಾವವೇ ಕುವೆಂಪು ಅವರ ಚಿಂತನೆಯ ಸಾರವಾಗಿದ್ದು, ಅದನ್ನು ಯುವ ಸಮೂಹ ಅಳವಡಿಸಿಕೊಳ್ಳಬೇಕು ಎಂದು ಲೇಖಕ ಬಿದರಗೋಡು ನಾಗೇಶ್‌ ಹೇಳಿದರು. ...

ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ,  ಹಲ್ಕೆ- ಮುಪ್ಪಾನೆ ಲಾಂಚ್ ಸೇವೆ ಪುನರಾರಂಭ

ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ,  ಹಲ್ಕೆ- ಮುಪ್ಪಾನೆ ಲಾಂಚ್ ಸೇವೆ ಪುನರಾರಂಭ

ಕಲ್ಪ ಮೀಡಿಯಾ ಹೌಸ್  | ಸಾಗರ | ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಏರಿಕೆಯಾಗಿದ್ದು, ಹಿನ್ನೀರಿನ ಪ್ರಮಾಣವೂ ಹೆಚ್ಚಿದ್ದರಿಂದ ಸಮೀಪದ ಹಲ್ಕೆ- ಮುಪ್ಪಾನೆ ಲಾಂಚ್ ಸೇವೆ ಪುನರಾರಂಭಗೊಂಡಿದೆ. ಜಲಾಶಯದ ಹಿನ್ನೀರು ಕಡಿಮೆಯಾಗಿದ್ದರಿಂದ ಜೂನ್ ಆರಂಭದಲ್ಲಿ ಲಾಂಚ್ ಸೇವೆ ಸ್ಥಗಿತಗೊಳಿಸಲಾಗಿತ್ತು. Also read: ...

ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮತ್ತು ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳು ಜೈಲುಪಾಲು

ಅಕ್ರಮ ತೂರಬಿಲ್ಲೆ ಜೂಜಾಟದ ಮೇಲೆ ಬಲೆ, ಮೂವರು ಅರೆಸ್ಟ್!

ಕಲ್ಪ ಮೀಡಿಯಾ ಹೌಸ್  | ಆನಂದಪುರ | ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಹಾಗೂ ನೇತೃತ್ವದ ತಂಡ ಕಾಡಿನಲ್ಲಿ ನಡೆಯುತ್ತಿದ್ದ ತೂರಬಿಲ್ಲೆ ಜೂಜಾಟದ ಅಡ್ಡೆಯ ಮೇಲೆ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ. ಜುಲೈ 12ರಂದು ಮಧ್ಯಾಹ್ನ ...

Shimoga | ಮೊಬೈಲ್ ಬಳಕೆ, ಅಸಭ್ಯ ಹಾಡುಗಳಿಗೆ ಬ್ರೇಕ್: ಬಸ್ ಚಾಲಕರಿಗೆ ಎಚ್ಚರಿಕೆ

Shimoga | ಮೊಬೈಲ್ ಬಳಕೆ, ಅಸಭ್ಯ ಹಾಡುಗಳಿಗೆ ಬ್ರೇಕ್: ಬಸ್ ಚಾಲಕರಿಗೆ ಎಚ್ಚರಿಕೆ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ನಗರದಲ್ಲಿ ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರ ವ್ಯವಸ್ಥೆಯನ್ನು ಖಾತ್ರಿಪಡಿಸಲು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಜಿಲ್ಲಾ ಸಭಾಂಗಣದಲ್ಲಿ ಶಿವಮೊಗ್ಗ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಸಂಜೀವ್ ಕುಮಾರ್ ಅವರ ...

ನಿವೇದನ್ ನೆಂಪೆ

ವಿಭಿನ್ನ ಚಿಂತನೆ ಸಾಧನೆಯ ಉತ್ತುಂಗದ ದಾರಿ: ನಿವೇದನ್ ನೆಂಪೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಭವಿಷ್ಯವನ್ನು ರೂಪಿಸುವ ಶಕ್ತಿ ವಿಭಿನ್ನ ಚಿಂತನೆಯಲ್ಲಿದ್ದು, ಸಾಧನೆಯ ಉತ್ತುಂಗದ ದಾರಿಯಾಗಿ ತೆರೆದುಕೊಳ್ಳಲಿದೆ ಎಂದು ಖ್ಯಾತ ಉದ್ಯಮಿ ನಿವೇದನ್ ನೆಂಪೆ (NivedanNempe) ಹೇಳಿದರು. ನಗರದ ಎಸ್.ಆರ್.ನಾಗಪ್ಪಶೆಟ್ಟಿ ಸ್ಮಾರಕ ಅನ್ವಯಿಕ ವಿಜ್ಞಾನ ಕಾಲೇಜಿನ (ಎಸ್.ಆರ್.ಎನ್.ಎಂ) ವತಿಯಿಂದ ...

ಟ್ರಾಫಿಕ್ ಫೈನ್ 50% ರಿಯಾಯ್ತಿ | ಶಿವಮೊಗ್ಗದಲ್ಲಿ ಸಂಗ್ರಹವಾದ ಮೊತ್ತವೆಷ್ಟು ಗೊತ್ತಾ?

ಟ್ರಾಫಿಕ್ ಫೈನ್ 50% ರಿಯಾಯ್ತಿ | ಶಿವಮೊಗ್ಗದಲ್ಲಿ ಸಂಗ್ರಹವಾದ ಮೊತ್ತವೆಷ್ಟು ಗೊತ್ತಾ?

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಬಾಕಿ ಉಳಿದಿದ್ದ ಇ-ಚಲನ್ ದಂಡದ ಮೊತ್ತಕ್ಕೆ ರಾಜ್ಯ ಸರ್ಕಾರ ಘೋಷಿಸಿದ್ದ ಶೇ.50 ರಿಯಾಯಿತಿ ಯೋಜನೆಗೆ ಶಿವಮೊಗ್ಗದಲ್ಲಿ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ವಿಶೇಷ ಅಭಿಯಾನದ ಅವಧಿಯಲ್ಲಿ 30 ...

ಜು.12ರಂದು ಮನೆಗೊಂದು ಗ್ರಂಥಾಲಯ ಅನುಷ್ಠಾನ | ಡಾ. ಮಾನಸ ಚಾಲನೆ

ಜು.12ರಂದು ಮನೆಗೊಂದು ಗ್ರಂಥಾಲಯ ಅನುಷ್ಠಾನ | ಡಾ. ಮಾನಸ ಚಾಲನೆ

ಕಲ್ಪ ಮೀಡಿಯಾ ಹೌಸ್  | ಸೊರಬ | ಕನ್ನಡ ಪುಸ್ತಕ ಪ್ರಾಧಿಕಾರ, ಜಿಲ್ಲಾ ಜಾಗೃತ ಸಮಿತಿ, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ ಪಟ್ಟಣದ ನಿಜಗುಣ ರೆಸಿಡೆನ್ಸಿಯಲ್ ಸಭಾಂಗಣದಲ್ಲಿ ಜು.12 ರಂದು ಸಂಜೆ 5 ಕ್ಕೆ ಶ್ರೀ ಎಚ್. ಮಲ್ಲಿಕಾರ್ಜುನ ಅವರ ...

ನಕಲಿ ಚಿನ್ನವಿಟ್ಟು 28 ಲಕ್ಷಕ್ಕೂ ಅಧಿಕ ಲೋನ್ ವಂಚನೆ, ಶಿವಮೊಗ್ಗದಲ್ಲಿ ತೀರ್ಥಹಳ್ಳಿ ಮೂಲದ ವ್ಯಕ್ತಿ ಬಂಧನ

ನಕಲಿ ಚಿನ್ನವಿಟ್ಟು 28 ಲಕ್ಷಕ್ಕೂ ಅಧಿಕ ಲೋನ್ ವಂಚನೆ, ಶಿವಮೊಗ್ಗದಲ್ಲಿ ತೀರ್ಥಹಳ್ಳಿ ಮೂಲದ ವ್ಯಕ್ತಿ ಬಂಧನ

ಕಲ್ಪ ಮೀಡಿಯಾ ಹೌಸ್  | ​ಶಿವಮೊಗ್ಗ | ಬಂಗಾರ ಲೇಪಿತ ನಕಲಿ ಆಭರಣಗಳನ್ನು ವಿವಿಧ ಬ್ಯಾಂಕುಗಳಲ್ಲಿ ಅಡವಿಟ್ಟು ಬರೋಬ್ಬರಿ 28,87,237 ಸಾಲ ಪಡೆದು ವಂಚಿಸಿದ ಜಾಲವನ್ನು ಶಿವಮೊಗ್ಗದ ದೊಡ್ಡಪೇಟೆ ಪೊಲೀಸರು ಪತ್ತೆಹಚ್ಚಿದ್ದಾರೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ವ್ಯವಸ್ಥಾಪಕರ ದೂರಿನ ಮೇರೆಗೆ ಪ್ರಕರಣ ...

Page 13 of 942 1 12 13 14 942
  • Trending
  • Latest
error: Content is protected by Kalpa News!!