ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಏಳು ಮಂದಿಗೆ ಗಾಯ
April 22, 2026
ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ಖಂಡಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ
April 21, 2026
Kalpa Media House | Shikaripura | Kumadvathi Residential Central School (KRCS), Shikaripura, has achieved a 100% pass result in the...
Read moreDetailsಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ | ಸಕಾರಾತ್ಮಕ ಚಿಂತನೆಯು ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸಿ, ಒತ್ತಡ ಕಡಿಮೆ ಮಾಡಿ, ದೀರ್ಘಾಯುಷ್ಯಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರು ಮತ್ತು ಆಡಳಿತ ಮಂಡಳಿ ಪ್ರತಿನಿಧಿ ಡಾ. ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ತಾಳಗುಪ್ಪದಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲಿನಲ್ಲಿ #Bengaluru-Talaguppa Train ದರೋಡೆಕೋರನೊಬ್ಬ ತಲ್ವಾರ್ #Robber with Weapon ಹಿಡಿದು ಬೋಗಿಯೊಳಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ನಡೆದಿದೆ. ಮಂಗಳವಾರ ತಡರಾತ್ರಿ ಶಿವಮೊಗ್ಗದ ವಿದ್ಯಾನಗರದಲ್ಲಿರುವ (ಮಹಾದೇವಿ ಟಾಕೀಸ್) ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಮ್ಮೂರ ಬಳಗ ಶಿವಮೊಗ್ಗದ ವತಿಯಿಂದ ಕೋಟೆ ಶ್ರೀ ಮಾರಿಕಾಂಬ ದೇವಿಯ ಜಾತ್ರೆ #Shri Marikamba Fair ಅಂಗವಾಗಿ ಫೆಬ್ರವರಿ 15ರಂದು ಅಲ್ಲಮಪ್ರಭು ಮೈದಾನ ಫ್ರೀಡಂ ಪಾರ್ಕ್‍ನಲ್ಲಿ ಆಯೋಜಿಸಿರುವ ರಾಷ್ಟ್ರಮಟ್ಟದ ಟಗರು ಕಾಳಗದ #National ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ #Shivamogga-Bhadravati Urban Development Authority ನಡೆದಿರುವ ಭ್ರಷ್ಟಾಚಾರ, ಸ್ವಜನ ಪಕ್ಷಪಾತದಿಂದಾಗಿ ಸಾರ್ವಜನಿಕ ಸಂಪನ್ಮೂಲ ಲೂಟಿಯಾಗಿರುವ ಕುರಿತು ಸೂಕ್ತ ಹಾಗೂ ನಿಸ್ಪಕ್ಷಪಾತ ತನಿಖೆ ನಡೆಸುವಂತೆ ಕೋರಿ ಜಿಲ್ಲಾ ನಗರ ಜನತಾದಳದಿಂದ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ದೇಶ ಸ್ವಾತಂತ್ರ್ಯಾ ನಂತರ ಹಲವು ದಶಕಗಳ ನಂತರವೂ ಒತ್ತಾಯ ಪೂರ್ವಕ ದುಡಿಮೆ, ಲೈಂಗಿಕ ದೌರ್ಜನ್ಯ, ಭಿಕ್ಷಾಟನೆ ಮತ್ತು ಕಾನೂನು ಬಾಹಿರ ಅಂಗಾಂಗಗಳ ಜೋಡಣೆ ರೂಪದಲ್ಲಿ ಇಂದು ಹಲವಾರು ಮಹಿಳೆಯರು ಮತ್ತು ಮಕ್ಕಳು ಅನೈತಿಕ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಇಲಾಖೆಯಿಂದ ಶಿವಮೊಗ್ಗ ಜಿಲ್ಲಾ ಪೊಲೀಸರಿಗೆ ಪಿಸಿ ಹಾಗೂ ಹೆಚ್‍ಸಿರವರುಗಳಿಗೆ ನೂತನವಾದ ಪಿ-ಕ್ಯಾಪನ್ನು #P-Cap ಇಂದು ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಬಹುತೇಕ ಕರಾವಳಿಯ ಕಲಾವಿದರನ್ನೊಳಗೊಂಡ ಹಾಗೂ ಶಿವಮೊಗ್ಗದ ಇಂಜಿನಿಯರ್ಸ್‍ಗಳು ಸೇರಿ ನಿರ್ಮಿಸಿರುವ ಚಿತ್ರ `ಮರಳಿ ಮನಸಾಗಿದೆ' #Marali Manasaagide ಫೆ.12ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ಸಹನಿರ್ಮಾಪಕ ಹರೀಶ್ ಎಸ್.ಎಂ. ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಡಾಲಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಜೆಸಿ ಸಿನಿಮಾವನ್ನು ಸ್ಯಾಂಡಲ್‌ವುಡ್‌ನ ನಟರಾಕ್ಷಸ ಡಾಲಿ ಧನಂಜಯ್ #Daly Dhananjay ಅವರು ನಗರದ ಭಾರತ್ ಸಿನಿಮಾಸ್‌ಗೆ ಭೇಟಿ ನೀಡಿ ಅಭಿಮಾನಿಗಳ ಜೊತೆ ಕುಳಿತು ವೀಕ್ಷಿಸಿದರು. ಶಿವಮೊಗ್ಗದಲ್ಲಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಪರಿಶಿಷ್ಟರಿಗೆ ಮೀಸಲಾಗಿಟ್ಟಿದ್ದ ಹಣವನ್ನು ಇತರೆ ಯೋಜನೆಗಳಿಗೆ ವರ್ಗಾಯಿಸಿರುವುದನ್ನು ವಿರೋಧಿಸಿ ಮತ್ತು ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಮುಖಂಡರು ಇಂದು ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಪರಿಶಿಷ್ಟ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ತಾಲೂಕಿನ ಹಾರನಹಳ್ಳಿ ಗ್ರಾಮ ಪಂಚಾಯಿತಿ ಕಟ್ಟಡಕ್ಕೆ ವಿಧಾನ ಪರಿಷತ್ ಶಾಸಕರು ಮತ್ತು ರಾಜ್ಯ ಬಿಜೆಪಿ ಕಾರ್ಯದರ್ಶಿ ಡಿ.ಎಸ್. ಅರುಣ್ ಅವರು ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ ರೂ. 5 ಲಕ್ಷ ಅನುದಾನ ಮಂಜೂರು ಮಾಡಿ ...
Copyright © 2026 Kalpa News. Designed by KIPL