ನಾಳೆ ನಡೆಯಲಿರುವ ಎಫ್‌ಡಿಎ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾಲಿಸಬೇಕಾದ ಸೂಚನೆಗಳೇನು? ಇಲ್ಲಿದೆ ಮಾಹಿತಿ
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕರ್ನಾಟಕ ಲೋಕಸೇವಾ ಆಯೋಗವು ಫೆ.28ರ ನಾಳೆ ಸಹಾಯಕರು/ಪ್ರಥಮದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಿದ್ದು, ಅಭ್ಯರ್ಥಿಗಳು ಆಯೋಗವು ನೀಡಿರುವ ...
Read more