Friday, April 24, 2026
Advertisement
ADVERTISEMENT

Tag: ಶಿವಮೊಗ್ಗ_ನ್ಯೂಸ್

ಕೋವಿಡ್ ಆರೈಕೆ ಕೇಂದ್ರವಾಗಿ ಮಾರ್ಪಾಡಾದ ಜಿಕೆವಿಕೆ ವಿದ್ಯಾರ್ಥಿ ನಿಲಯ!

ಭದ್ರಾವತಿ: ತಾಲೂಕು ಸರ್ಕಾರಿ ಆಸ್ಪತ್ರೆ ಕೊರೋನಾ ಸೋಂಕಿತರಿಗೆ ಮೀಸಲು!

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೊರೋನಾ ರೋಗಿಗಳ ಸಂಖ್ಯೆ ನಗರದಲ್ಲಿ ಹೆಚ್ಚಾಗುತ್ತಿದ್ದು ಈ ನಿಟ್ಟಿನಲ್ಲಿ 100 ಹಾಸಿಗೆ ಸಾಮರ್ಥ್ಯವುಳ್ಳ ಹಳೆ ನಗರದ ಸರ್ಕಾರಿ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೊರೋನಾ ರೋಗಿಗಳ ಚಿಕಿತ್ಸೆಗೆ ಬಳಸಿಕೊಳ್ಳಲು ನಿರ್ಧರಿಸಲಾಗಿದೆ. ಕೊರೋನಾ 2ನೆಯ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ...

ಸೋಮವಾರದಿಂದ ಅನಗತ್ಯವಾಗಿ ತಿರುಗಾಡಿದ್ರೆ ಜೋಕೆ : ಸಿಪಿಐ ಮರುಳಸಿದ್ದಪ್ಪ ವಾರ್ನಿಂಗ್

ಸೋಮವಾರದಿಂದ ಅನಗತ್ಯವಾಗಿ ತಿರುಗಾಡಿದ್ರೆ ಜೋಕೆ : ಸಿಪಿಐ ಮರುಳಸಿದ್ದಪ್ಪ ವಾರ್ನಿಂಗ್

ಕಲ್ಪ ಮೀಡಿಯಾ ಹೌಸ್ ಸೊರಬ: ಕೊರೋನಾ ಎರಡನೇ ಅಲೆಯನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಸರ್ಕಾರದ ಆದೇಶದಂತೆ ಮೇ. 10ರಂದು ಬೆಳಗ್ಗೆ 6ರಿಂದ ಕಠಿಣ ಕರ್ಫ್ಯೂ ವಿಧಿಸಲಾಗುವುದು. ಅನಗತ್ಯ ತಿರುಗಾಡುವ ವಾಹನಗಳನ್ನು ವಶಕ್ಕೆ ಪಡೆಯಲಾಗುವುದು ಎಂದು ಸಿಪಿಐ ಆರ್.ಡಿ. ಮರುಳಸಿದ್ದಪ್ಪ ಹೇಳಿದರು. ಪಟ್ಟಣದ ...

ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆ ವ್ಯಕ್ತಿ ಪರಾರಿ…ಪತ್ತೆಹಚ್ಚಿ ಮೆಗ್ಗಾನ್ ಗೆ ದಾಖಲು!

ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆ ವ್ಯಕ್ತಿ ಪರಾರಿ…ಪತ್ತೆಹಚ್ಚಿ ಮೆಗ್ಗಾನ್ ಗೆ ದಾಖಲು!

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ಪಾಸಿಟಿವ್ ಬಂದಿದೆ ಎಂದು ಹೆದರಿದ ವ್ಯಕ್ತಿಯೋರ್ವ ಭತ್ತದ ಗದ್ದೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಘಟನೆ ಇಂದು ನಗರದಲ್ಲಿ ನಡೆದಿದೆ. ಗಾಂಧಿ ಬಜಾರ್ ನಿವಾಸಿಯೋರ್ವ ಆರೋಗ್ಯ ತಪಾಸಣೆಗಾಗಿ ಎನ್‌ಹೆಚ್ ಆಸ್ಪತ್ರೆಗೆ ಬಂದಿದ್ದ ವೇಳೆ ಆತನಿಗೆ ಕೊರೋನಾ ಪರೀಕ್ಷೆ ಮಾಡಿದಾಗ ಪಾಸಿಟಿವ್ ...

ನಿರ್ಭಯಾಳ ಕೊಂದ ರಾಕ್ಷಸರಿಗೆ ಡಿ.16ರಂದು ಗಲ್ಲು ಶಿಕ್ಷೆ ಜಾರಿ

ಶಿವಮೊಗ್ಗ ರಾಗಿಗುಡ್ಡದಲ್ಲಿ ಮಕ್ಕಳ ಎದುರೇ ಆತ್ಮಹತ್ಯೆ ಮಾಡಿಕೊಂಡ ತಾಯಿ!

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮಕ್ಕಳೊಂದಿಗೆ ಜಗಳವಾಡಿ ಅವರನ್ನು ರೂಮಿನಲ್ಲಿ ಕೂಡಿಹಾಕಿ ತಾಯಿ ನೇಣಿಗೆ ಶರಣಾಗಿರುವ ಘಟನೆ ಇಂದು ಬೆಳಗ್ಗೆ ಶಾಂತಿನಗರದಲ್ಲಿ (ರಾಗಿಗುಡ್ಡ) ನಡೆದಿದೆ. ಅಲ್ಲಿನ ಶನೇಶ್ಚರ ದೇವಾಲಯ ಬಳಿಯ ಮನೆಯಲ್ಲಿ ವಾಸವಾಗಿದ್ದ ನಿರ್ಮಲ ಎಂಬ 39 ವರ್ಷದ ಮಹಿಳೆ ಆತ್ಮಹತ್ಯೆ ...

ಜನ ಮೆಚ್ಚುಗೆಗೆ ಪಾತ್ರವಾದ ಕೊರೋನಾ ಲಸಿಕಾ ಕೇಂದ್ರ…

ಜನ ಮೆಚ್ಚುಗೆಗೆ ಪಾತ್ರವಾದ ಕೊರೋನಾ ಲಸಿಕಾ ಕೇಂದ್ರ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಪ್ರಸ್ತುತ ಕೊರೋನಾ ವಿರುದ್ಧ ಲಸಿಕಾ ಅಭಿಯಾನ ಭರದಿಂದ ಸಾಗಿದ್ದು, ನಗರದ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಎರಡನೆಯ ಹಂತದ ಲಸಿಕೆ ನೀಡುವ ಕಾರ್ಯ ನಡೆಯಿತು. ಬೆಳಿಗ್ಗೆ 10 ಗಂಟೆಗೆ ಆರಂಭವಾದ ಲಸಿಕೆ ನೀಡುವ ಪ್ರಕ್ರಿಯೆಗೆ ಉತ್ತಮ ಸ್ಪಂದನೆ ...

ಕವಲಗುಂದಿ ಸಂತ್ರಸ್ತರಿಗೆ ಜೇಡಿಕಟ್ಟೆಯಲ್ಲಿ ನಿವೇಶನ, ಮನೆ ನಿರ್ಮಾಣಕ್ಕೆ 5 ಲಕ್ಷ ರೂ.: ಆಯುಕ್ತ ಮನೋಹರ್

ಭದ್ರಾವತಿ ನಗರಸಭೆ ಆಯುಕ್ತ ಮನೋಹರ್ ವರ್ಗಾವಣೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆ ಆಯುಕ್ತ ಮನೋಹರ್ ಅವರನ್ನು ರಾಜ್ಯ ಸರ್ಕಾರ ವಗಾವಣೆ ಮಾಡಿದೆ. ಈ ವಿಚಾರವನ್ನು ಸ್ವತಃ ಮನೋಹರ್ ಅವರೇ ಖಚಿತಪಡಿಸಿದ್ದು, ಇವರ ಜಾಗಕ್ಕೆ ಹೊಸಕೋಟೆ ನಗರಸಭೆ ಆಯುಕ್ತ ಪರಮೇಶ್ ಅವರನ್ನು ನಿಯೋಜಿಸಲಾಗಿದೆ. ಭದ್ರಾವತಿಯಿಂದ ವರ್ಗಾವಣೆ ಮಾಡಿರುವ ಮನೋಹರ್ ...

ಸಮಸ್ಯೆಗಳನ್ನು ಗಮನಕ್ಕೆ ತನ್ನಿ: ಶಾಸಕ ಹಾಲಪ್ಪ ಅಧಿಕಾರಿಗಳಿಗೆ ಸೂಚನೆ

ಸಮಸ್ಯೆಗಳನ್ನು ಗಮನಕ್ಕೆ ತನ್ನಿ: ಶಾಸಕ ಹಾಲಪ್ಪ ಅಧಿಕಾರಿಗಳಿಗೆ ಸೂಚನೆ

ಕಲ್ಪ ಮೀಡಿಯಾ ಹೌಸ್ ಸಾಗರ: ತಾಲೂಕಿನ ಲಾಲ್ ಬಹಾದ್ದೂರ್ ಕಾಲೇಜಿನ ಸಭಾಂಗಣದಲ್ಲಿ ಶಾಸಕ ಹಾಲಪ್ಪ ನೇತೃತ್ವದಲ್ಲಿ ಕೋವಿಡ್-19ರ ನಿಯಂತ್ರಣ ಬಗ್ಗೆ ತಾಲ್ಲೂಕು ಹಂತದ ಅಧಿಕಾರಿಗಳ ಸಭೆ ನೆಡೆಸಿದರು. ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಾಲೋಚನೆ ನೆಡೆಸಿ, ...

ಭದ್ರಾ ಅಚ್ಚುಕಟ್ಟು ರಸ್ತೆಗಳ ಕಾಮಗಾರಿಗೆ ಚಾಲನೆ ನೀಡಿದ ಪವಿತ್ರ ರಾಮಯ್ಯ

ಭದ್ರಾ ಅಚ್ಚುಕಟ್ಟು ರಸ್ತೆಗಳ ಕಾಮಗಾರಿಗೆ ಚಾಲನೆ ನೀಡಿದ ಪವಿತ್ರ ರಾಮಯ್ಯ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯ ನಂತರ ದೇಶದಲ್ಲಿ ಕಷ್ಟದಲ್ಲಿ ಇರುವ ಏಕೈಕ ವರ್ಗವಿದ್ದರೆ ಅದು ರೈತಾಪಿ ವರ್ಗ ಎಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪವಿತ್ರ ರಾಮಯ್ಯ ಅವರು ಹೇಳಿದರು. ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ...

ಶಿವಮೊಗ್ಗ: ನಿವೇಶನ ಹಂಚಿಕೆ ಅರ್ಜಿ ಆಹ್ವಾನದ ದಿನಾಂಕ ಮುಂದೂಡಿಕೆ

ಶಿವಮೊಗ್ಗ: ನಿವೇಶನ ಹಂಚಿಕೆ ಅರ್ಜಿ ಆಹ್ವಾನದ ದಿನಾಂಕ ಮುಂದೂಡಿಕೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸಾರ್ವಜನಿಕ ಉಪಯೋಗಿ ನಿವೇಶನ ಹಂಚಿಕೆ ಅರ್ಜಿ ಆಹ್ವಾನದ ದಿನಾಂಕ ಮುಂದೂಡಲಾಗಿದೆ ಎಂದು ಸೂಡಾ ಆಯುಕ್ತ ಕರಿಭೀಮಣ್ಣ ಮೂಕಪ್ಪನವರ್ ತಿಳಿಸಿದ್ದಾರೆ. ನಿವೇಶನಕ್ಕಾಗಿ ಅರ್ಜಿಗಳನ್ನು ಮೇ 10ರ ಒಳಗಾಗಿ ಪಡೆದು 19ರ ಒಳಗಾಗಿ ಸಲ್ಲಿಸಲು ತಿಳಿಸಲಾಗಿತ್ತು. ಆದರೆ ಕೋವಿಡ್ ...

ಕೋವಿಡ್ ಪೀಡಿತ ಕುಟುಂಬಗಳ ಮಕ್ಕಳಿಗೆ ಟೆಲಿ ಕೌನ್ಸಿಲಿಂಗ್… 

ಕೋವಿಡ್ ಪೀಡಿತ ಕುಟುಂಬಗಳ ಮಕ್ಕಳಿಗೆ ಟೆಲಿ ಕೌನ್ಸಿಲಿಂಗ್… 

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯ ಕೋವಿಡ್ ಪೀಡಿತ ಕುಟುಂಬಗಳ ಮಕ್ಕಳಿಗೆ ಆಪ್ತ ಸಮಾಲೋಚನೆ ನಡೆಸಲು ಮಕ್ಕಳ ಟೆಲಿಕೌನ್ಸಿಲಿಂಗ್ ಸೌಲಭ್ಯ ಆರಂಭಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಿ.ಜಿ.ಸುರೇಶ್ ತಿಳಿಸಿದ್ದಾರೆ. ಮಕ್ಕಳ ಟೆಲಿಕೌನ್ಸಿಲಿಂಗ್ ಟೋಲ್ ಫ್ರೀ ಸಂಖ್ಯೆ 14499 ಬೆಳಿಗ್ಗೆ 8ರಿಂದ ...

Page 839 of 899 1 838 839 840 899
  • Trending
  • Latest
error: Content is protected by Kalpa News!!