Monday, April 20, 2026
Advertisement
ADVERTISEMENT

Tag: ಶಿವಮೊಗ್ಗ_ನ್ಯೂಸ್

ಈಡಿಗ ಸಮಾಜದ ಅಭಿವೃದ್ಧಿಗೆ ಗುರುಪೀಠ ಭರ್ತಿಯಾಗಬೇಕು: ಶಾಸಕ ಬೇಳೂರು ಗೋಪಾಲ ಕೃಷ್ಣ ಹೇಳಿಕೆ

ಈಡಿಗ ಸಮಾಜದ ಅಭಿವೃದ್ಧಿಗೆ ಗುರುಪೀಠ ಭರ್ತಿಯಾಗಬೇಕು: ಶಾಸಕ ಬೇಳೂರು ಗೋಪಾಲ ಕೃಷ್ಣ ಹೇಳಿಕೆ

ಕಲ್ಪ ಮೀಡಿಯಾ ಹೌಸ್ ಸೊರಬ: ಈಡಿಗ ಸಮಾಜದ ಅಭಿವೃದ್ಧಿ ಮತ್ತು ಸಂಘಟನೆಗೆ ಗುರುಪೀಠದ ಅವಶ್ಯಕವಿದೆ ಎಂದು ಸಾಗರದ ಮಾಜಿ ಶಾಸಕ ಬೇಳೂರು ಗೋಪಾಲ ಕೃಷ್ಣ ಹೇಳಿದರು. ಪಟ್ಟಣದ ರಂಗಮಂದಿರದಲ್ಲಿ ತಾಲ್ಲೂಕು ಆರ್ಯ ಈಡಿಗರ ( ದೀವರ) ಸಂಘ, ಶ್ರೀ ನಾರಾಯಣ ಗುರು ...

ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್‌ಗೆ ಪ್ರಶಸ್ತಿ

ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್‌ಗೆ ಪ್ರಶಸ್ತಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ವೆಸ್ಟ್ ಬೆಂಗಾಲ್‌ನ ವಿಬ್ರನ್ಟ್ ಕಲರ್ ನ್ಯಾಷನಲ್ ಡಿಜಿಟಲ್ ಸೆರ್ಕೋಟ್ ಛಾಯಾಚಿತ್ರ ಸ್ಪರ್ಧೆಯ ಡೈಲಿ ಲೈಫ್ ವಿಭಾಗದಲ್ಲಿ ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್ ಕ್ಲಿಕಿಸಿದ ಒಲ್ಡ್ ಎಜ್ ಲೈಫ್ (ಮುಪ್ಪಾಗದ ಪ್ರೀತಿ) ಚಿತ್ರಕ್ಕೆ ವಿ.ಸಿ ಮೆರಿಟ್ ಅವಾರ್ಡ್ ...

ಅರಸಾಳು ಅಕ್ಷತಾಗೆ ವಿಟಿಯು ಪಿಎಚ್‌ಡಿ ಪದವಿ ಪ್ರದಾನ

ಅರಸಾಳು ಅಕ್ಷತಾಗೆ ವಿಟಿಯು ಪಿಎಚ್‌ಡಿ ಪದವಿ ಪ್ರದಾನ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಹೊಸನಗರ ತಾಲೂಕು ಅರಸಾಳಿನವರಾದ ಎನ್.ಡಿ.ಅಕ್ಷತಾ ಪುರುಷೋತ್ತಮ್ ಅವರಿಗೆ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಜೈವಿಕತಂತ್ರಜ್ಞಾನ ವಿಷಯದಲ್ಲಿ ಪಿಎಚ್ ಡಿ ಪದವಿ ನೀಡಿದೆ. ಬೆಂಗಳೂರಿನ ಆರ್‌ವಿ ಎಂಜಿನಿಯರಿಂಗ್ ಕಾಲೇಜಿನ ಸಹ ಪ್ರಾಧ್ಯಾಪಕಾರದ ಡಾ.ನಾಗಶ್ರೀ ಎನ್ ರಾವ್ ಅವರ ...

ಶಿವಮೊಗ್ಗ ಕಾಂಗ್ರೆಸ್ ಭವನದಲ್ಲಿ ಬಾಬು ಜಗಜೀವನ ರಾಮ್ ಜನ್ಮದಿನೋತ್ಸವ ಆಚರಣೆ

ಶಿವಮೊಗ್ಗ ಕಾಂಗ್ರೆಸ್ ಭವನದಲ್ಲಿ ಬಾಬು ಜಗಜೀವನ ರಾಮ್ ಜನ್ಮದಿನೋತ್ಸವ ಆಚರಣೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಕಾಂಗ್ರೆಸ್ ಭವನದಲ್ಲಿ ಮಾಜಿ ಶಾಸಕ ಹೆಚ್. ಎಂ. ಚಂದ್ರಶೇಖರಪ್ಪ ಅಧ್ಯಕ್ಷತೆಯಲ್ಲಿ ಮಾಜಿ ಉಪ ಪ್ರಧಾನಿ ದಿವಂಗತ ಡಾ. ಬಾಬು ಜಗಜೀವನ ರಾಮ್ ಅವರ 114ನೆಯ ಜನ್ಮದಿನೋತ್ಸವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ...

ಭಾರತ ದೇಶದ ಉತ್ಕೃಷ್ಟ ರಾಷ್ಟ್ರಭಕ್ತ ಬಾಬು ಜಗಜೀವನ ರಾಮ್: ಕೆ.ಎಸ್. ಈಶ್ವರಪ್ಪ

ಭಾರತ ದೇಶದ ಉತ್ಕೃಷ್ಟ ರಾಷ್ಟ್ರಭಕ್ತ ಬಾಬು ಜಗಜೀವನ ರಾಮ್: ಕೆ.ಎಸ್. ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಬಾಬೂಜಿ ಎಂದು ಖ್ಯಾತರಾದ ಜಗಜೀವನ ರಾಮ್ ಸ್ವಾತಂತ್ರ ಹೋರಾಟಗಾರರಷ್ಟೆ ಅಲ್ಲದೇ, ಸಮಾಜ ಸೇವಕರೂ ಆಗಿದ್ದರು. ಬಿಹಾರದ ದಲಿತ ಕುಟುಂಬದಲ್ಲಿ ಜನಿಸಿದ ಇವರು ನೆಹರು ಅವರ ಮಂತ್ರಿಮಂಡಲದಲ್ಲಿ ಸಚಿವರಾಗಿದ್ದರು. ಮೊರಾರ್ಜಿ ದೇಸಾಯಿಯವರ ಕಾಲದಲ್ಲಿ ಭಾರತದ ಉಪ ಪ್ರಧಾನಿಯೂ ...

ಯುವಜನರಲ್ಲಿ ಆಧ್ಯಾತ್ಮಿಕ ಜ್ಞಾನ ನೀಡುವ ಕಾರ್ಯವಾಗಬೇಕು: ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ

ಯುವಜನರಲ್ಲಿ ಆಧ್ಯಾತ್ಮಿಕ ಜ್ಞಾನ ನೀಡುವ ಕಾರ್ಯವಾಗಬೇಕು: ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಯುವಜನರಿಗೆ ಸಮರ್ಪಕ ರೀತಿಯಲ್ಲಿ ಆಧ್ಯಾತ್ಮಿಕ ಜ್ಞಾನ ನೀಡುವ ಕಾರ್ಯವಾಗಬೇಕಿದೆ ಎಂದು ವಾಸವಿ ಗುರುಪೀಠಾಧಿಪತಿ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಹೇಳಿದರು. ನಗರದ ವಾಸವಿ ವಿದ್ಯಾಲಯದ ಆವರಣದಲ್ಲಿ ಜಿಲ್ಲೆಯ ಎಲ್ಲಾ ಆರ್ಯವೈಶ್ಯ ಸಂಘಗಳ ವತಿಯಿಂದ ಆಯೋಜಿಸಿದ್ದ ಸದ್ಗುರು ರಥಯಾತ್ರೆ ...

ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಳೆ ನೀರು ಇಂಗಿಸುವ ಯೋಜನೆ: ಸಚಿವ ಈಶ್ವರಪ್ಪ

ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಳೆ ನೀರು ಇಂಗಿಸುವ ಯೋಜನೆ: ಸಚಿವ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಳೆ ನೀರನ್ನು ಇಂಗಿಸುವ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಅವರು ಸೋಮವಾರ ಜಲಾಮೃತ ಹಾಗೂ ನೀರಿನ ಸಂರಕ್ಷಣೆ ಕುರಿತು ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ಕಾರ್ಯಾಗಾರ ...

ನಗರ ಸಾರಿಗೆ ಬಸ್ ಸೇವೆಗೆ ಶಾಸಕ ಕುಮಾರ್ ಬಂಗಾರಪ್ಪ ಹಸಿರು ನಿಶಾನೆ

ನಗರ ಸಾರಿಗೆ ಬಸ್ ಸೇವೆಗೆ ಶಾಸಕ ಕುಮಾರ್ ಬಂಗಾರಪ್ಪ ಹಸಿರು ನಿಶಾನೆ

ಕಲ್ಪ ಮೀಡಿಯಾ ಹೌಸ್ ಸೊರಬ: ಪಟ್ಟಣದ ಶ್ರೀ ರಂಗನಾಥ ದೇವಸ್ಥಾನದ ಮುಂಭಾಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಪುರಸಭೆ ವತಿಯಿಂದ ನಗರ ಸಾರಿಗೆ ಬಸ್ ಸೇವೆಗೆ ಶಾಸಕ ಎಸ್. ಕುಮಾರ್ ಬಂಗಾರಪ್ಪ ಹಸಿರು ನಿಶಾನೆ ತೋರುವ ಮೂಲಕ ಸೋಮವಾರ ...

ಸೇವಾ ಮನೋಭಾವನೆಯಿಂದ ಮಾತ್ರ ಸ್ನೇಹಜೀವಿ ಬಳಗ ಸೇರಿ: ಉಮೇಶ್ ಕರೆ

ಸೇವಾ ಮನೋಭಾವನೆಯಿಂದ ಮಾತ್ರ ಸ್ನೇಹಜೀವಿ ಬಳಗ ಸೇರಿ: ಉಮೇಶ್ ಕರೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಮಗೆ ಎಲ್ಲವನ್ನೂ ನೀಡಿರುವ ಈ ಸಮಾಜಕ್ಕೆ ಸೇವೆ ಮಾಡುವ ಮನೋಭಾವನೆಯಿಂದ ಮಾತ್ರ ಸ್ನೇಹ ಜೀವಿ ಬಳಗಕ್ಕೆ ಯಾರು ಬೇಕಾದರೂ ಸೇರ್ಪಡೆಗೊಳ್ಳಬಹುದು ಎಂದು ಪೊಲೀಸ್ ಉಮೇಶ್ ಕರೆ ನೀಡಿದರು. 7 ಗ್ರಾಮ ಪಂಚಾಯ್ತಿ ಸದಸ್ಯರು ಹಾಗೂ ಎಎಪಿ ...

ಸೋನಿಯಾ, ರಾಹುಲ್, ಡಿಕೆಶಿ, ಸಿದ್ದರಾಮಯ್ಯ ಸೇರಿ ಕಾಂಗ್ರೆಸನ್ನು ವಿಸರ್ಜಿಸುತ್ತಾರೆ: ಈಶ್ವರಪ್ಪ ವ್ಯಂಗ್ಯ

ನಿಮ್ ಪಕ್ಷದಲ್ಲೇ ನಿಮ್ಮನ್ನ ಯಾರೂ ಕೇಳಲ್ಲ, ಇನ್ನು ನನ್ ಬಗ್ಗೆ ಮಾತಾಡ್ತೀರಾ: ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ವಾಗ್ದಾಳಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸಿದ್ದರಾಮಯ್ಯ ಅವರಿಗೆ ತಲೆಕೆಟ್ಟಿದ್ದು, ಅವರು ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಚಿವ ಈಶ್ವರಪ್ಪ ಆಗ್ರಹಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಸಹಿಸಲಾಗದೆ ಈಶ್ವರಪ್ಪ ರಾಜೀನಾಮೆ ನೀಡಬೇಕು ಹಾಗೂ ರಾಜ್ಯದಲ್ಲಿ ...

Page 857 of 897 1 856 857 858 897
  • Trending
  • Latest
error: Content is protected by Kalpa News!!