Tuesday, May 26, 2026
Advertisement
ADVERTISEMENT

Tag: ಶಿವಮೊಗ್ಗ_ನ್ಯೂಸ್

ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ಅಂತೋಣಿ ವಿಲ್ಸನ್ ರಾಜೀನಾಮೆ

ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ಅಂತೋಣಿ ವಿಲ್ಸನ್ ರಾಜೀನಾಮೆ

ಭದ್ರಾವತಿ: ಜೆಡಿಎಸ್ ರಾಜ್ಯ ಅಲ್ಪ ಸಂಖ್ಯಾತರ ಕ್ರೈಸ್ತ ಘಟಕದ ಪ್ರಧಾನ ಕಾರ್ಯದರ್ಶಿ ಅಂತೋಣಿ ವಿಲ್ಸನ್ ಅವರು ಪಕ್ಷದ ಪದಾಧಿಕಾರಿ ಸ್ಥಾನಕ್ಕೆ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಕುರಿತಂತೆ ಜೆಡಿಎಸ್ ರಾಜ್ಯ ಅಲ್ಪ ಸಂಖ್ಯಾತ ಕ್ರೈಸ್ತ ಘಟಕದ ರಾಜ್ಯ ಅಧ್ಯಕ್ಷ ...

ಮೇಯರ್ ಸಹಿಯೇ ಇಲ್ಲ? ಆದರೂ ಸಭೆಯ ಅಜೆಂಡಾದಲ್ಲಿದೆ ಚರ್ಚೆಯ ವಿಚಾರ!

ಮೇಯರ್ ಸಹಿಯೇ ಇಲ್ಲ? ಆದರೂ ಸಭೆಯ ಅಜೆಂಡಾದಲ್ಲಿದೆ ಚರ್ಚೆಯ ವಿಚಾರ!

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಎಪ್ರಿಲ್ 12ರಂದು ನಡೆಯಲಿರುವ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಚರ್ಚಿಸುವ ವಿಷಯಗಳ ಪಟ್ಟಿಯಲ್ಲಿ ಮೇಯರ್ ಸಹಿಯೇ ಇಲ್ಲದ ವಿಚಾರವೊಂದು ಸೇರಿಕೊಂಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಹೌದು... ನಗರದ ಹೃದಯ ಭಾಗದಲ್ಲಿರುವ ಬ್ಯಾರಿ ಮಾಲ್ ಲೀಸ್ ಅವಧಿಯನ್ನು ...

ಭದ್ರಾವತಿ ಆಯುಕ್ತರಿಗೆ ಕೊರೋನಾ ಪಾಸಿಟಿವ್: ನಗರಸಭೆ ಎರಡು ದಿನ ಸೀಲ್ ಡೌನ್

ಭದ್ರಾವತಿ ನಗರಸಭೆ ಚುನಾವಣೆ: ಯಾವ ವಾರ್ಡ್‌ನಿಂದ ಎಷ್ಟು ನಾಮಪತ್ರ ಸಲ್ಲಿಕೆ: ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಕೆ ಆರಂಭಗೊಂಡಿದ್ದು, 5 ಕಡೆ ನಾಮಪತ್ರ ಸಲ್ಲಿಕಾ ಕೇಂದ್ರಗಳನ್ನು ತೆರೆಯಲಾಗಿದೆ. ಮೊದಲ ದಿನ 6 ನಾಮಪತ್ರಗಳು ಸಲ್ಲಿಕೆಯಾಗಿವೆ ಎನ್ನಲಾಗಿದೆ. ವಾರ್ಡ್ ನಂ. 1, 2, 3, 4, 33, 34 ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ: ಏ.11ರಂದು ಭದ್ರಾವತಿಯ ಕೆಲವಡೆ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಲೋಕೋಪಯೋಗಿ ಇಲಾಖೆ ವತಿಯಿಂದ ನಗರದ ಹೊಸಮನೆ ಭಾಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ.11ರಂದು ಬೆಳಿಗ್ಗೆ 10:30ರಿಂದ ಸಂಜೆ 5:30ರ ವರೆಗೆ ವಿದ್ಯುತ್ ನಿಲುಗಡೆಯಾಗಲಿದೆ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ), ಹೊಳೆಹೊನ್ನೂರು ವೃತ್ತ, ಎನ್.ಎಂ.ಸಿ ರಸ್ತೆ, ...

ಪೊಲೀಸ್ ಭದ್ರತೆಯಲ್ಲಿ ಪ್ರಯಾಣಿಕರಿಗೆ ಸೇವೆ ಒದಗಿಸಿದ ಸಾರಿಗೆ ಬಸ್

ಪೊಲೀಸ್ ಭದ್ರತೆಯಲ್ಲಿ ಪ್ರಯಾಣಿಕರಿಗೆ ಸೇವೆ ಒದಗಿಸಿದ ಸಾರಿಗೆ ಬಸ್

ಕಲ್ಪ ಮೀಡಿಯಾ ಹೌಸ್ ಸೊರಬ: ಸಾರಿಗೆ ನೌಕರರ ಮುಷ್ಕರದ ನಡುವೆಯು ಪೊಲೀಸ್ ಭದ್ರತೆಯಲ್ಲಿ ಗುರುವಾರ ಬೆಳಗ್ಗೆ ಒಂದು ಕೆಎಸ್ಆರ್ ಟಿಸಿ ಬಸ್ ಪ್ರಯಾಣಿಕರಿಗೆ ಸೇವೆ ಒದಗಿಸಿತು. ಸಾಗರದಿಂದ ಉಳವಿ ಮಾರ್ಗವಾಗಿ ಪಟ್ಟಣಕ್ಕೆ ಆಗಮಿಸಿದ ಸಾರಿಗೆ ಬಸ್ ನಲ್ಲಿ ವಿದ್ಯಾರ್ಥಿಗಳು, ನೌಕರರು ಆಗಮಿಸಿದರು. ...

ಮುಂದುವರೆದ ಮಳೆ: ಗುರುವಾರವೂ ಶಿವಮೊಗ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಭದ್ರಾವತಿ ನಗರಸಭೆ ಮತ್ತು ತೀರ್ಥಹಳ್ಳಿ ಪ.ಪಂ.ಚುನಾವಣೆ ವೇಳಾ ಪಟ್ಟಿ ಬಿಡುಗಡೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯ ಅವಧಿ ಮುಗಿದಿರುವ ಭದ್ರಾವತಿ ನಗರಸಭೆ ಮತ್ತು ತೀರ್ಥಹಳ್ಳಿ ಪಟ್ಟಣಪಂಚಾಯತಿ ಸಾರ್ವತ್ರಿಕ ಚುನಾವಣೆಯನ್ನು ಏಪ್ರಿಲ್ 29ರಂದು ನಡೆಸಲು ಉದ್ದೇಶಿಸಿದ್ದು, ಇಂದು ಜಿಲ್ಲಾಧಿಕಾರಿಗಳು ವೇಳಾಪಟ್ಟಿಯನ್ನು ಹೊರಡಿಸಿದ್ದಾರೆ. ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕ ಏ.15, ನಾಮಪತ್ರ ಪರಿಶೀಲಿಸುವ ...

ಗಮನಕ್ಕೆ ತರದೆ ಭೂಮಿ ಅಗೆಯುವ ಕಾಮಗಾರಿ ಕೈಗೊಳ್ಳಬಾರದು: ಮೆಸ್ಕಾಂ

ಗಮನಕ್ಕೆ ತರದೆ ಭೂಮಿ ಅಗೆಯುವ ಕಾಮಗಾರಿ ಕೈಗೊಳ್ಳಬಾರದು: ಮೆಸ್ಕಾಂ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ತ್ಯಾವರೆಚಟ್ನಹಳ್ಳಿ ವಿದ್ಯುತ್ ಉಪಕೇಂದ್ರದಿಂದ ಹೊರಟು ಶಾಂತಿನಗರ ಮುಖ್ಯರಸ್ತೆ, ರಾಗಿಗುಡ್ಡ ರಸ್ತೆ, ಹೊನ್ನಾಳಿ ರಸ್ತೆ (ಮಾರುತಿ ಶೋ ರೂಂ ನಿಂದ ಮೇಲ್ಸೇತುವೆಯ ಕೆಳಭಾಗದಲ್ಲಿರುವ ಚೌಡಮ್ಮ ದೇವಸ್ಥಾನದ ವರೆಗೆ) ಶೇಷಾದ್ರಿಪುರಂ, ಶಂಕರಮಠ ಮುಖ್ಯರಸ್ತೆ (ಎಡಭಾಗ), ರೈಸ್ ಮಿಲ್ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ: ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಿರಂತರ ಜ್ಯೋತಿ ಕಾಮಗಾರಿಯ ಹಿನ್ನೆಲೆಯಲ್ಲಿ ಏಪ್ರಿಲ್ 10 ರ ನಾಳೆ ಬೆಳಿಗ್ಗೆ 9:30 ರಿಂದ ಸಂಜೆ 6ರವರೆಗೆ ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ...

ಸಾಮಾಜಿಕ ಜಾಲತಾಣ ಸ್ಪರ್ಧೆ: ಶಿವಮೊಗ್ಗ ಜಿಲ್ಲಾ ಪಂಚಾಯ್ತಿ ರಾಜ್ಯಕ್ಕೆ ಪ್ರಥಮ

ಜಿಪಂ ಉತ್ತಮ ಕಾರ್ಯಸಾಧನೆಗಾಗಿ ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ 2020-21ನೇ ಸಾಲಿನ ಮಹಾತ್ಮಾ ಗಾಂಧಿ ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿರುವುದಕ್ಕಾಗಿ ಅಧಿಕಾರಿ/ ಸಿಬ್ಬಂದಿಗಳು / ಕಾಯಕ ಬಂಧು/ ಇತರೆ ವ್ಯಕ್ತಿಗಳಿಗೆ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸೊರಬ ತಾಲ್ಲೂಕು ಪಂಚಾಯಿತಿಯ ಸಹಾಯಕ ನಿರ್ದೇಶಕ ...

ಶಿಕಾರಿಪುರ : ಪತಿಯಿಂದಲೇ ಪತ್ನಿಯ ಕೊಲೆ …!

ಶಿಕಾರಿಪುರ : ಪತಿಯಿಂದಲೇ ಪತ್ನಿಯ ಕೊಲೆ …!

ಕಲ್ಪ ಮೀಡಿಯಾ ಹೌಸ್ ಶಿಕಾರಿಪುರ ತಾಲೂಕಿನ ಸದಾಶಿವಪುರ ಗ್ರಾಮದ ಬಳಿ ಸೋಮವಾರ ತಡರಾತ್ರಿ ಮಹಿಳೆಯೋರ್ವಳ‌ ಕೊಲೆ‌ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ತಾಲೂಕಿನ ಹೊಸ ಗೊದ್ದನಕೊಪ್ಪ ಸಂದ್ಯಾ ಕೊಲೆಯಾದ ಮಹಿಳೆಯಾಗಿದ್ದು ಮೃತಳ ಪತಿ ಅರುಣ್ ಕೊಲೆ‌ ಮಾಡಿರುವುದಾಗಿ ತಿಳಿದು ಬಂದಿದೆ. ಕಳೆದ‌ ...

Page 869 of 911 1 868 869 870 911
  • Trending
  • Latest
error: Content is protected by Kalpa News!!