Friday, August 7, 2026
Advertisement
ADVERTISEMENT

Tag: ಶಿವಮೊಗ್ಗ_ನ್ಯೂಸ್

Shikaripura | 23 ವರ್ಷದ ಯುವಕನಿಗೆ ಮೂರು ವರ್ಷ ಕಠಿಣ ಕಾರಾಗೃಹ ಶಿಕ್ಷೆ | ಕಾರಣವೇನು?

Shikaripura | 23 ವರ್ಷದ ಯುವಕನಿಗೆ ಮೂರು ವರ್ಷ ಕಠಿಣ ಕಾರಾಗೃಹ ಶಿಕ್ಷೆ | ಕಾರಣವೇನು?

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಶಿಕಾರಿಪುರ (Shikaripura) ತಾಲ್ಲೂಕಿನಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಗೆ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. Also Read>> Rare ...

ಎಸ್. ಜಾನಕಿ ನಿಧನ : ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಸಂತಾಪ

S Janaki ಅವರಿಗೆ ಭಾವಪೂರ್ಣ ಶ್ರದ್ದಾಂಜಲಿ | ಸಂಗೀತ ಕಲಾವಿದರಿಂದ ನುಡಿ ನಮನ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಚಿರಂತನ ಯೋಗ ಮತ್ತು ಸಂಗೀತ ಕೇಂದ್ರದ ವತಿಯಿಂದ ಇತ್ತೀಚಿಗೆ ಖ್ಯಾತ ಗಾಯಕಿ, ಗಾನಕೋಗಿಲೆ ದಿ.ಎಸ್.ಜಾನಕಿ ಅವರಿಗೆ ಭಾವಪೂರ್ಣ ಶ್ರದ್ದಾಂಜಲಿ ಕಾರ್ಯಕ್ರಮವನ್ನು ಹೋಟೆಲ್ ಮಥುರ ಪ್ಯಾರಡೈಸ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರ ...

Formers Protest in Shivamogga

ಅವೈಜ್ಞಾನಿಕ ಯೋಜನೆಗಳಿಗೆ ಭೂಮಿ ವಶಪಡಿಸಿಕೊಳ್ಳುತ್ತಿರುವುದು ಖಂಡನೀಯ: ರೈತ ಸಂಘ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಬಿಡದಿ ಟೌನ್‍ಶಿಪ್ ವಿರೋಧವು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಹಾಗೂ ಹಸಿರು ಸೇನೆ (ಸಾಮೂಹಿಕ ನಾಯಕತ್ವ) ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಸರ್ಕಾರಗಳು ...

KWJ Annual Award

Shivamogga KWJ ದತ್ತಿನಿಧಿ ವಾರ್ಷಿಕ ಪ್ರಶಸ್ತಿ ಪ್ರಕಟ

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು/ಶಿವಮೊಗ್ಗ | ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡುವ 2025 ನೇ ಸಾಲಿನ ಕೆಯುಡಬ್ಲೂ?ಯಜೆಯ ರಾಜ್ಯ ಮಟ್ಟದ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಶಿವಮೊಗ್ಗ ಮೂವರು ಪತ್ರಕರ್ತರು ಈ ದತ್ತಿನಿಧಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶಿವಮೊಗ್ಗ ಮಿಂಚು ...

Delhi Protest: K S Eshwarappa Condemn

Delhi Protest | ವಿದ್ಯಾರ್ಥಿಗಳ ಹೆಸರಿನಲ್ಲಿ ಗೂಂಡಾಗಿರಿ: ಮಾಜಿ ಡಿಸಿಎಂ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ದೆಹಲಿಯ ಜಂತರ್-ಮಂತರ್‍ನಲ್ಲಿ ವಿದ್ಯಾರ್ಥಿಗಳ ಹೆಸರಿನಲ್ಲಿ ನಡೆಯುತ್ತಿರುವ ಪ್ರತಿಭಟನೆ (Delhi Protest) ವಿಕೋಪಕ್ಕೆ ಹೋಗಿದ್ದು, ಇದರಲ್ಲಿ ಖಂಡಿತವಾಗಿಯೂ ದುಷ್ಟಶಕ್ತಿ ಮತ್ತು ವಿದೇಶಿ ಶಕ್ತಿಗಳ ಕೈವಾಡ ಇದೆ ಎಂಬುದು ದೇಶದ ಜನರಿಗೆ ಮನವರಿಕೆಯಾಗಿದೆ ಎಂದು ಮಾಜಿ ...

shivamogga vijayendra praises centre on neet

Shivamogga | ಪ್ರತಿಭಟನೆ ಹೆಸರಿನಲ್ಲಿ ಅರಾಜಕತೆ | ವಿಜಯೇಂದ್ರ ಖಂಡನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನೀಟ್ ಪರೀಕ್ಷೆ ವಿಚಾರ, ಕೇಂದ್ರ ಸರ್ಕಾರದ ಕ್ರಮಗಳು, ಪ್ರತಿಭಟನೆಗಳ ಸ್ವರೂಪ ಹಾಗೂ ಕಾಂಗ್ರೆಸ್ ಸರ್ಕಾರದ ಆಡಳಿತ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು (Shivamogga) ಶಿವಮೊಗ್ಗದಲ್ಲಿಂದು ಪ್ರತಿಕ್ರಿಯೆ ವ್ಯಕ್ತಪಡಿಸಿದರು. ನೀಟ್ ವಿವಾದ: ...

political govt-ignoring farmers focused on real estate

Political | ಸರ್ಕಾರಕ್ಕೆ ರೈತರಿಗಿಂತ ರಿಯಲ್ ಎಸ್ಟೇಟ್ ಮುಖ್ಯ | ವಿಜಯೇಂದ್ರ ಟೀಕೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |         ರಾಜ್ಯದಲ್ಲಿ (Political News) ತಲೆದೋರಿರುವ ತೀವ್ರ ಬರ ಪರಿಸ್ಥಿತಿ, ರೈತರ ಸಂಕಷ್ಟ, ಎಸ್‌ಐಆರ್‌ (SIR) ಮಹಾ ಸಂಪರ್ಕ ಅಭಿಯಾನ, ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿನ ಗೊಂದಲ, ನೀಟ್ ಪರೀಕ್ಷೆ ವಿವಾದ, ಬಿಡದಿ ಟೌನ್‌ಶಿಪ್ ಹಾಗೂ ...

ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಆರೋಪ | ಮಹಿಳೆ ವೀಡಿಯೋ ವೈರಲ್ | ಆತ್ಮಹತ್ಯೆಗೆ ಶರಣಾದ ವ್ಯಕ್ತಿ

Shivamogga | ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಯುವತಿಯೊಬ್ಬಳು ಮನೆಯ ಕೋಣೆಯ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನಗರದ ಕೀರ್ತಿನಗರ ಬಡಾವಣೆಯ 1ನೇ ಕ್ರಾಸ್ ನಿವಾಸಿ ರಂಜಿತಾ (22) ಮೃತಪಟ್ಟವರು. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ...

ನಾಗತಿಬೆಳಗಲು ರಸ್ತೆಯಲ್ಲಿ ಪೊಲೀಸರ ದಾಳಿ, ಇಬ್ಬರು ಅರೆಸ್ಟ್‌

ನಾಗತಿಬೆಳಗಲು ರಸ್ತೆಯಲ್ಲಿ ಪೊಲೀಸರ ದಾಳಿ, ಇಬ್ಬರು ಅರೆಸ್ಟ್‌

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಭದ್ರಾವತಿ ತಾಲ್ಲೂಕಿನ ನಾಗತಿಬೆಳಗಲು ಗ್ರಾಮದ ತಾಂಡಾ ರಸ್ತೆಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಣಿಕಂಠ (19) ಹಾಗೂ ಜೀವನ್ (19) ಬಂಧಿತ ಆರೋಪಿಗಳು. ಇವರಿಂದ ...

Page 9 of 941 1 8 9 10 941
  • Trending
  • Latest
error: Content is protected by Kalpa News!!