Thursday, August 6, 2026
Advertisement
ADVERTISEMENT

Tag: ಶಿವಮೊಗ್ಗ_ನ್ಯೂಸ್

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದ ಟಿಪ್ಪುನಗರದಲ್ಲಿ ಸಹೋದರರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಗಾಯಗೊಳಿಸಿರುವ ಘಟನೆ ನಡೆದಿದೆ. ಹಲ್ಲೆಗೊಳಗಾದವರು ಸಯ್ಯದ್ ಇಮ್ರಾನ್(ರಿಹಾನ್) ಮತ್ತು ಸಯ್ಯದ್ ಸಾದಿಕ್ ಎಂದು ಹೇಳಲಾಗುತ್ತಿದ್ದು, ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಮುಸುಕು ಹಾಕಿಕೊಂಡು ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ: ನಾಳೆ ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ಮಂಡ್ಲಿ ೧೧೦/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಕೆ ಸ್ಮಾರ್ಟ್ ಸಿಟಿ ಯೋಜನೆಯ ಪೂರಕ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಫೆ.೧೭ರ ನಾಳೆ ಬೆಳಿಗ್ಗೆ ೯ ರಿಂದ ...

ನಾಳೆ ಪತ್ರಿಕಾ ದಿನಾಚರಣೆ: ಆಯುಷ್ ಕಿಟ್, ಮಾಸ್ಕ್, ಗುರುತಿನ ಚೀಟಿ ವಿತರಣೆ

ಶಿವಮೊಗ್ಗ: ಪತ್ರಕರ್ತ ಪ್ರಮೋದ್ ಮಳ್ಳಿಗಟ್ಟಿ ಹೆಸರಿನಲ್ಲಿ ಅಧ್ಯಯನ ಪೀಠ ಸ್ಥಾಪನೆಗೆ ಸಿಎಂಗೆ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹಿರಿಯ ಪತ್ರಕರ್ತರಾಗಿದ್ದ ದಿ. ಪ್ರಮೋದ್ ಮಳ್ಳಿಗಟ್ಟಿಯವರ ಹೆಸರಿನಲ್ಲಿ ಕುವೆಂಪು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಪೀಠವನ್ನು ಸ್ಥಾಪಿಸಿ, ಈ ಮೂಲಕ ಮುಂದಿನ ತಲೆಮಾರು, ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿ, ಸಮರ್ಥರಾಗಿ ತೊಡಗಿಕೊಳ್ಳುವಂತೆ ಪ್ರೇರೇಪಿಸಲು ಅನುವು ಮಾಡಿಕೊಡುವಂತೆ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ...

ಶಿವಮೊಗ್ಗ: ರಾಮ ಜೊಯಿಸ್ ನಿಧನಕ್ಕೆ ಸಂಸದ ರಾಘವೇಂದ್ರ ಸಂತಾಪ

ಶಿವಮೊಗ್ಗ: ರಾಮ ಜೊಯಿಸ್ ನಿಧನಕ್ಕೆ ಸಂಸದ ರಾಘವೇಂದ್ರ ಸಂತಾಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಿವೃತ್ತ ರಾಜ್ಯಪಾಲರು, ಹಿರಿಯ ಕಾನೂನು ತಜ್ಞ ಹಾಗೂ ರಾಜ್ಯಸಭಾ ಸದಸ್ಯರೂ ಆಗಿದ್ದ ನ್ಯಾಯಮೂರ್ತಿ ಎಂ. ರಾಮ ಜೋಯಿಸ್ ನಿಧನ ಅತೀವ ನೋವು ತಂದಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಎಂ. ರಾಮ ...

ಶಿವಮೊಗ್ಗ: ವರ್ಷದ ಒಳಗಾಗಿ ವಿಮಾನ ನಿಲ್ದಾಣ ಕಾರ್ಯಾರಂಭ: ಮುಖ್ಯಮಂತ್ರಿ ಯಡಿಯೂರಪ್ಪ

ಶಿವಮೊಗ್ಗ: ವರ್ಷದ ಒಳಗಾಗಿ ವಿಮಾನ ನಿಲ್ದಾಣ ಕಾರ್ಯಾರಂಭ: ಮುಖ್ಯಮಂತ್ರಿ ಯಡಿಯೂರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ಹೊರವಲಯದ ಸೋಗಾನೆಯಲ್ಲಿ 384ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ವರ್ಷದ ಒಳಗಾಗಿ ಕಾರ್ಯಾರಂಭವಾಗುವ ನಿರೀಕ್ಷೆಯಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಅವರು ಇಂದು ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆ ನಡೆಸಿದ ಬಳಿಕ ...

ಶಿವಮೊಗ್ಗ: ರಾಮಾ ಜೋಯಿಸರ ನಿಧನಕ್ಕೆ ಶಾಸಕ ಆರಗ ಜ್ಞಾನೇಂದ್ರ ಸಂತಾಪ

ಶಿವಮೊಗ್ಗ: ರಾಮಾ ಜೋಯಿಸರ ನಿಧನಕ್ಕೆ ಶಾಸಕ ಆರಗ ಜ್ಞಾನೇಂದ್ರ ಸಂತಾಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಬಿಹಾರದ ಮಾಜಿ ರಾಜ್ಯಪಾಲರು, ಮಾಜಿ ರಾಜ್ಯ ಸಬಾ ಸದಸ್ಯರು ಹಾಗೂ ಶಿವಮೊಗ್ಗ ಜಿಲ್ಲೆಯ ಹೆಮ್ಮೆ ಜಸ್ಟೀಸ್ ರಾಮಾ ಜೋಯಿಸರ ನಿಧನಕ್ಕೆ ಶಾಸಕ ಆರಗ ಜ್ಞಾನೇಂದ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಜಿಲ್ಲೆಯ ಕೀರ್ತಿಯನ್ನು ದೇಶದೆತ್ತರಕ್ಕೆ ತೆಗೆದುಕೊಂಡು ...

ಶಿವಮೊಗ್ಗ: ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕರ ಸ್ಥಾನಕ್ಕೆ ಚೇತನ್ ಅವಿರೋಧ ಆಯ್ಕೆ

ಶಿವಮೊಗ್ಗ: ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕರ ಸ್ಥಾನಕ್ಕೆ ಚೇತನ್ ಅವಿರೋಧ ಆಯ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಯುವ ಕಾಂಗ್ರೆಸ್ ಮುಖಂಡ, ಎನ್‌ಎಸ್‌ಯುಐನ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾ ಒಕ್ಕಲಿಗರ ಯುವ ವೇದಿಕೆಯ ಅಧ್ಯಕ್ಷ ಚೇತನ್ ಗೌಡ ಅವರನ್ನು ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕರ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಹಲವಾರು ವರ್ಷಗಳಿಂದ ...

ಭದ್ರಾವತಿ: ಕೆಎಸ್‌ಆರ್‌ಟಿಸಿ ಬಸ್ ಸೌಲಭ್ಯಕ್ಕಾಗಿ ಮನವಿ

ಭದ್ರಾವತಿ: ಕೆಎಸ್‌ಆರ್‌ಟಿಸಿ ಬಸ್ ಸೌಲಭ್ಯಕ್ಕಾಗಿ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನ ಗ್ರಾಮಾಂತರ ಪ್ರದೇಶಗಳಿಂದ ಪಟ್ಟಣಕ್ಕೆ ದಿನನಿತ್ಯ ಸಂಚರಿಸಲು ತುರ್ತಾಗಿ ಸರ್ಕಾರಿ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸಂಘಟನೆ ಕೆಎಸ್‌ಆರ್‌ಟಿಸಿ ಘಟಕ ವ್ಯವಸ್ಥಾಪಕರಿಗೆ ಮನವಿ ಮಾಡಿದೆ. ಕೋವಿಡ್ 19ರಿಂದಾಗಿ ...

ಭದ್ರಾವತಿ: ಪುಲ್ವಾಮ ಹುತಾತ್ಮ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಭದ್ರಾವತಿ: ಪುಲ್ವಾಮ ಹುತಾತ್ಮ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ದೇಶಪ್ರೇಮಿ ದಿನಾಚರಣೆ ಅಂಗವಾಗಿ ರಾಮ್ ಸೇನಾ ಭದ್ರಾವತಿ ತಂಡ ಇಲ್ಲಿನ ಹೃದಯ ಭಾಗವಾದ ಮಹಾತ್ಮ ಗಾಂಧಿ ಪಾರ್ಕ್‌ನಲ್ಲಿ ೨೦೧೯ರ ಫೆಬ್ರವರಿ ೧೪ರಂದು ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ಬಾಂಬ್ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಪುಷ್ಪಾರ್ಚನೆ ಮಾಡುವ ...

ಶಿವಮೊಗ್ಗ: ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ

ಶಿವಮೊಗ್ಗ: ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ವಿಜಯಪುರದಲ್ಲಿ ವಿಮಾನ ನಿಲ್ದಾಣ ಸ್ಥಾಪನೆಯಿಂದ ಜಿಲ್ಲೆಯ ಪ್ರವಾಸೋದ್ಯಮ, ಸ್ಥಳೀಯ ಯುವಕ ಯುವತಿಯರಿಗೆ ಉದ್ಯೋಗವಕಾಶ, ತೋಟಗಾರಿಕೆ ಮತ್ತು ಕೃಷಿ ಉತ್ಪನ್ನಗಳಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆ ಸಂಪರ್ಕ ಸೇರಿದಂತೆ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ನಾಂದಿಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ...

Page 935 of 940 1 934 935 936 940
  • Trending
  • Latest
error: Content is protected by Kalpa News!!