Tuesday, March 17, 2026
Advertisement
ADVERTISEMENT

Tag: ಶ್ರೀಕೃಷ್ಣ ಜನ್ಮಾಷ್ಟಮಿ

ಉತ್ತಮ ಸಮಾಜ ನಿರ್ಮಾಣಕ್ಕೆ ಶ್ರೀಕೃಷ್ಣ ಸ್ಫೂರ್ತಿಯಾಗಲಿ: ಶುಭಾ ರಘು

ಉತ್ತಮ ಸಮಾಜ ನಿರ್ಮಾಣಕ್ಕೆ ಶ್ರೀಕೃಷ್ಣ ಸ್ಫೂರ್ತಿಯಾಗಲಿ: ಶುಭಾ ರಘು

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಸಮಾಜದಲ್ಲಿನ ಅನೀತಿ, ಅಧರ್ಮವನ್ನು ಮೆಟ್ಟಿ ಧರ್ಮ ಸ್ಥಾಪನೆಗೆ ಶ್ರೀಕೃಷ್ಣ ಪರಮಾತ್ಮ ಜನ್ಮ ತಾಳಿದಂತೆ, ಪ್ರಸ್ತುತ ಸಮಾಜದಲ್ಲಿ ಭ್ರಷ್ಟಾಚಾರ ದಂತಹ ಅಧರ್ಮವನ್ನು ಮೆಟ್ಟಿ ನಿಂತು ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲರಿಗೂ ಶ್ರೀಕೃಷ್ಣ ಸ್ಫೂರ್ತಿಯ ಚಿಲುಮೆಯಾಗಲಿ ...

ನಮ್ಮ ಹಬ್ಬಗಳು | ತಿಳಿಯಲೇಬೇಕಾದ ವಿಷಯಗಳು

ನಮ್ಮ ಹಬ್ಬಗಳು | ತಿಳಿಯಲೇಬೇಕಾದ ವಿಷಯಗಳು

ಕಲ್ಪ ಮೀಡಿಯಾ ಹೌಸ್  |  ಆನಂದಕಂದ ಲೇಖನ ಮಾಲಿಕೆ-24  | ಹಬ್ಬಗಳು ಎಂದರೆ ನೆನಪಿಗೆ ಬರುವುದು ಹೊಸ ಬಟ್ಟೆ, ಸಿಹಿ ತಿಂಡಿ, ತರತರಾವರಿ ಭೋಜನ, ಬಿಟ್ಟರೆ ನೆಂಟರು. ಸಾಮಾನ್ಯವಾಗಿ ಮಕ್ಕಳಿಗೆ ಹಬ್ಬ ಎಂದರೆ ನೆನಪಿಗೆ ಬರುವುದು ಇಷ್ಟೇ. ಇಷ್ಟೇನಾ ಹಬ್ಬಗಳೆಂದರೆ? ಹಬ್ಬಗಳೆಂದರೆ ...

ಸೆ.1ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಕಾರ್ಯಕ್ರಮ

ಸೆ.1ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇತ್ತೀಚೆಗೆ ಸಾವಿರಾರು ಸದ್ಭಕ್ತರ ನಡುವೆ ಶ್ರೀಶ್ರೀನಿವಾಸ ಕಲ್ಯಾಣ ಕಾರ್ಯಕ್ರಮ ನಡೆಸಿ ಯಶಸ್ವಿಯಾದ ಶ್ರೀಗಂಧ ಸಾಂಸ್ಕøತಿಕ ಸಂಸ್ಥೆ ಹಾಗೂ ಭಜನಾ ಪರಿಷತ್ ಇವರ ಸಂಯುಕ್ತಾಶ್ರಯದಲ್ಲಿ ವಿನೋಬನಗರದ ಶುಭಮಂಗಳ ಸಮುದಾಯ ಭವನದಲ್ಲಿ ಸೆ.1ರ ಸಂಜೆ 5.30ಕ್ಕೆ ...

ಶಿವಮೊಗ್ಗ | ಜೈನ್ ಪಬ್ಲಿಕ್ ಶಾಲೆಯಲ್ಲಿ ಶ್ರೀಕೃಷ್ಣನ ಸಂದೇಶ ಸಾರುವ ವಿಭಿನ್ನ ಕಾರ್ಯಕ್ರಮ

ಶಿವಮೊಗ್ಗ | ಜೈನ್ ಪಬ್ಲಿಕ್ ಶಾಲೆಯಲ್ಲಿ ಶ್ರೀಕೃಷ್ಣನ ಸಂದೇಶ ಸಾರುವ ವಿಭಿನ್ನ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶ್ರೀಕೃಷ್ಣ ಜನ್ಮಾಷ್ಟಮಿಯ #Shri Krishna Janmashtami ಅಂಗವಾಗಿ ನಗರದ ಪ್ರತಿಷ್ಠಿತ ಜೈನ್ ಪಬ್ಲಿಕ್ ಶಾಲೆಯಲ್ಲಿ ಶ್ರೀಕೃಷ್ಣನ ಜೀವನ ಸಂದೇಶ ಸಾರುವ ವಿಭಿನ್ನ ಕಾರ್ಯಕ್ರಮಗಳನ್ನು ಆಚರಿಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಸಡಗರದಿಂದ ಆಚರಿಸಲಾಯಿತು. ...

ಕೃಷ್ಣ ಜನ್ಮಾಷ್ಠಮಿ: ಉಪವಾಸ ಮಾಡಿದರೆ ಎಷ್ಟು ಪುಣ್ಯ ಗೊತ್ತಾ?

ಭದ್ರಾವತಿ | ಆಗಸ್ಟ್ 24 | ಕೃಷ್ಣ ವೇಷ ಪ್ರದರ್ಶನ | ತರುಣ ಭಾರತಿ ವಿಶ್ವಸ್ತ ಮಂಡಳಿ ಆಯೋಜನೆ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಶ್ರೀಕೃಷ್ಣ ಜನ್ಮಾಷ್ಟಮಿ #KrishnaJanmastami ಅಂಗವಾಗಿ ತರುಣ ಭಾರತಿ ವಿಶ್ವಸ್ತ ಮಂಡಳಿ ವತಿಯಿಂದ ಆಗಸ್ಟ್ 24ರ ನಾಳೆ ನಗರದಲ್ಲಿ ಶ್ರೀಕೃಷ್ಣ ವೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ. ನಗರದ ಶ್ರೀ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ನಾಳೆ ...

ನಾಳೆಯಿಂದ ಸೋಸಲೆ ಶ್ರೀಗಳ 8ನೇ ಚಾತುರ್ಮಾಸ್ಯ ವ್ರತಾರಂಭ | ಇಂದು ಸಂಜೆ ಪುರಪ್ರವೇಶ

ನಾಳೆಯಿಂದ ಸೋಸಲೆ ಶ್ರೀಗಳ 8ನೇ ಚಾತುರ್ಮಾಸ್ಯ ವ್ರತಾರಂಭ | ಇಂದು ಸಂಜೆ ಪುರಪ್ರವೇಶ

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ಜಗದ್ಗುರು ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಶ್ರೀ ರಾಜೇಂದ್ರ ತೀರ್ಥರ ಪೂರ್ವಾದಿ ಮಠ, ಸೋಸಲೆ ಶ್ರೀ ವ್ಯಾಸರಾಜರ ಮಹಾ ಸಂಸ್ಥಾನದ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಅವರ ಎಂಟನೇ ಚಾತುರ್ಮಾಸ್ಯ ವ್ರತವು ಮೈಸೂರು ...

ಶ್ರೀಕೃಷ್ಣ ಮಠದ ಪರ್ಯಾಯಕ್ಕೆ ಪೂರ್ಣ ಸಹಕಾರ, 10 ಕೋಟಿ ರೂ. ಬಿಡುಗಡೆ: ಸಚಿವೆ ಹೆಬ್ಬಾಳ್ಕರ್

ಉಡುಪಿ | ನಾಳೆಯಿಂದ ಸೆ.1ರವರೆಗೂ ಕೃಷ್ಣ ಮಾಸೋತ್ಸವ | ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ?

ಕಲ್ಪ ಮೀಡಿಯಾ ಹೌಸ್  |  ಉಡುಪಿ  | ಶ್ರೀಕೃಷ್ಣ ಜನ್ಮಾಷ್ಟಮಿ, #Shri Krishna Janmashtami ಶ್ರೀಕೃಷ್ಣ ಲೀಲೋತ್ಸವವನ್ನು ಸಾಂಪ್ರದಾಯಿಕವಾಗಿ ಹಾಗೂ ವೈಭವಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಶ್ರೀಕೃಷ್ಣ ಮಠದ ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಒಂದು ತಿಂಗಳ ಕಾಲ ಕೃಷ್ಣ ಮಾಸೋತ್ಸವವನ್ನು ಆಯೋಜಿಸಲಾಗಿದೆ. ...

ಸಿಲಿಕಾನ್ ಸಿಟಿಯಲ್ಲಿ ಹೇಗಿತ್ತು ಶ್ರೀಕೃಷ್ಣ ಜನ್ಮಾಷ್ಟಮಿಗೆ ಸಿದ್ದತೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ವ್ಯಾಪಕತೆ ಹಿನ್ನೆಲೆಯಲ್ಲಿ ಹಬ್ಬ ಹರಿದಿನಗಳಿಗೆ ಬ್ರೇಕ್ ಬೀಳುತ್ತಿರುವ ನಡುವೆ ಜಗದೋದ್ಧಾರಕನ ಜನ್ಮದಿನದ ಹಬ್ಬಕ್ಕಾಗಿ ಬನಶಂಕರಿ 3 ನೆಯ ಹಂತದ 100 ಅಡಿ ರಿಂಗ್ ರಸ್ತೆಯ ಹೊಸಕೆರೆಹಳ್ಳಿಯಲ್ಲಿ ಪ್ಯಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸಿದ ಶ್ರೀಕೃಷ್ಣನ ...

  • Trending
  • Latest
error: Content is protected by Kalpa News!!