ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಟ್ರಂಪ್ ಜೊತೆ ಶ್ವೇತಭವನದಲ್ಲಿ ದೀಪಾವಳಿ ಆಚರಿಸಿದ ಭಾರತೀಯ ಮೂಲದ ಉದ್ಯಮಿಗಳು!
November 7, 2026
Kalpa Media House | Mysuru | In a major initiative to facilitate railway pensioners and family pensioners, South Western Railway...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶ್ರೀಗಂಧದಿಂದ ಸಾಮೂಹಿಕ ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ ಶ್ರೀವಿಷ್ಣುವಿಗೆ ಅರ್ಚನೆ-ಸಮರ್ಪಣೆಯಾಗಿದೆ. ಇದರ ಫಲ ಸರ್ವರಿಗೂ ಲಭಿಸಲಿ. ನಾಡಿನಲ್ಲಿ ಸುಖ-ಶಾಂತಿ ಸಮೃದ್ಧಿಯಾಗಲಿ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಹೇಳಿದ್ದಾರೆ. ...
ಕಲ್ಪ ಮೀಡಿಯಾ ಹೌಸ್ | ವಿಶೇಷ ಲೇಖನ | ಜಗತ್ತಿನ ಸಾಹಿತ್ಯದಲ್ಲಿಯೇ ಅಗ್ರಮಾನ್ಯವಾದ ಕೃತಿಯೆಂದು ಭಾಜನವಾಗಿರುವ ಆದಿ ಕಾವ್ಯವೆಂದೇ ಕರೆಸಿಕೊಳ್ಳುವ ಕೃತಿ ಶ್ರೀಮದ್ ರಾಮಾಯಣ. ಇದು ಆದಿ ಕವಿಯಾದ ವಾಲ್ಮೀಕಿಯಿಂದ ವಿರಚಿತವಾಗಿದ್ದು 'ಚತುರ್ವಿಂಶತಿ ಸಾಹಸ್ರೀ ಸಂಹಿತಾ' ಎಂದು ಕರೆಯುವ ಈ ಐತಿಹಾಸಿಕ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶ್ರೀಗಂಧ Shrigandha ಸಂಸ್ಥೆಯ ವತಿಯಿಂದ ಮೇ 27ರಂದು ಶ್ರೀನಿವಾಸ ಕಲ್ಯಾಣ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಾಗೂ ಧಾರ್ಮಿಕ ಸಾಹಿತ್ಯ ಕ್ಷೇತ್ರಕ್ಕೆ ಇವರು ನೀಡಿದ ಮಹೋನ್ನತ ಸೇವೆಗಾಗಿ ನಗರದ ನಾಗರಿಕರ ಪರವಾಗಿ ಡಾ. ವ್ಯಾಸನಕೆರೆ ...
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ, ಶನೇಶ್ವರ ದೇವಾಲಯ ಟ್ರಸ್ಟ್ ಹಾಗೂ ನಾಟ್ಯ ಶ್ರೀ ಕಲಾ ತಂಡ ಇವರುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಶ್ರೀ ರಾಮ ಕಥಾ ಸಪ್ತಾಹ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಶ್ರೀಗಂಧ ಸಂಸ್ಥೆ ಸಂಚಾಲಕ ಬಿ.ಆರ್. ...
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ, ಶನೇಶ್ವರ ದೇವಾಲಯ ಟ್ರಸ್ಟ್ ಹಾಗೂ ನಾಟ್ಯಶ್ರೀ ಕಲಾ ತಂಡ ಇವರುಗಳ ಸಂಯುಕ್ತ ಆಶ್ರಯದಲ್ಲಿ ಸ್ಮರಿಸಯ್ಯ ಶ್ರೀ ರಾಮ ಮಂತ್ರವ... ಶ್ರೀ ರಾಮ ಕಥಾ ಸಪ್ತಾಹ ಕಾರ್ಯಕ್ರಮಕ್ಕೆ ನಗರದ ಶುಭಮಂಗಳ ಸಮುದಾಯ ಭವನದ ...
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರಾಮನವಮಿಯ ಪ್ರಯುಕ್ತ ಶ್ರೀಗಂಧ, ಶನೈಶ್ಚರ ದೇವಾಲಯ ಸಮಿತಿ ಟ್ರಸ್ಟ್ (ರಿ.) ಹಾಗೂ ನಾಟ್ಯಶ್ರೀ ಕಲಾ ತಂಡ (ರಿ.) ಇವರ ಸಂಯುಕ್ತಾಶ್ರಯದಲ್ಲಿ ಸ್ಮರಿಸಯ್ಯಾ ಶ್ರೀ ರಾಮಮಂತ್ರ ಎಂಬ ಶ್ರೀರಾಮನ ಧ್ಯೇಯವಾಕ್ಯದೊಂದಿಗೆ ಶ್ರೀರಾಮಾಯಣ ಕಥಾಮೃತ ಸಪ್ತಾಹ ಹಮ್ಮಿಕೊಳ್ಳಲಾಗಿದೆ ಎಂದು ...
ಸಂಸ್ಕøತಿ-ಸಂಸ್ಕಾರಗಳು ಮಾನವನ ಜೀವನ ಮೌಲ್ಯಗಳನ್ನು ಬಿಂಭಿಸುವ ಅವಿಭಾಜ್ಯ ಅಂಗಗಳು. ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆಯುವಲ್ಲಿ ಈ ಗುಣಗಳೇ ಸಿಂಹಪಾಲು ಪಾತ್ರವಹಿಸುತ್ತವೆ ಎಂದರೂ ತಪ್ಪಲ್ಲ. ಆದಿಕವಿ ಪಂಪನ ನಾಣ್ಣುಡಿಯಂತೆ ಮಾನವ ಜಾತಿ ತಾನೊಂದೇ ವಲಂ ಎಂಬುದನ್ನು ನಿರೂಪಿಸುವುದೂ ಕೂಡ ಈ ಸಂಸ್ಕಾರಗಳೇ. ಇಂತಹ ...
Copyright © 2026 Kalpa News. Designed by KIPL