ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ
February 12, 2026
Kalpa Media House | Dharwad | Yogada Satsang Society of India has brought out the Kannada version of Kriya Yoga...
Read moreDetailsಕಲ್ಪ ಮೀಡಿಯಾ ಹೌಸ್ | ಹಾವೇರಿ | ಬೆಡ್ತಿ ವರದಾ ನದಿ ಜೋಡಣೆಗೆ ಜನ ಶಕ್ತಿ ಪ್ರಕಟ ಆಗಿದ್ದು, ಜನ ಶಕ್ತಿಯ ಮುಂದೆ ಯಾವುದೂ ದೊಡ್ಡದಿಲ್ಲ. ಹಳ್ಳ ಹಳ್ಳ ಸೇರಿ ನದಿಯಾದಂತೆ ರೈತರ ಹಳ್ಳ ದೊಡ್ಡ ನದಿಯಾಗಿ ಹರಿಯುತ್ತದೆ. ಈ ಯೋಜನೆಗಾಗಿ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಆರ್‌ಸಿಬಿ ವಿಜಯೋತ್ಸವದ #RCB Victory Celebration ಸಂದರ್ಭದಲ್ಲಿ ಕಾಲ್ತುಳಿತದಿಂದ 11 ಮಂದಿ ಅಮಾಯಕರ ಸಾವಿಗೆ ಕಾರಣವಾಗಿರುವ ಈ ಸರ್ಕಾರಕ್ಕೆ ನಾಚಿಕೆ, ಮರ್ಯಾದೆ, ನೈತಿಕತೆ ಇದ್ದರೆ, ಸಂಬಂಧ ಪಟ್ಟವರು ರಾಜೀನಾಮೆ ನೀಡಬೇಕು. ಪ್ರಕರಣದ ಕುರಿತು ...
ಕಲ್ಪ ಮೀಡಿಯಾ ಹೌಸ್ | ಹಾವೇರಿ | ಕಳೆದ ಆರೇಳು ತಿಂಗಳಿನಿಂದ ಶಿಗ್ಗಾವಿ ತಾಲೂಕಿನಲ್ಲಿ ಜೂಜಾಟ, ಒಸಿ ಅಲ್ಲದೇ ಡ್ರಗ್ ಸೇವನೆ ಹೆಚ್ಚಾಗಿರುವ ಸುದ್ದಿ ಬರುತ್ತಿವೆ. ಒಂದು ಸುಸಂಸ್ಕೃತ ಕ್ಷೇತ್ರವನ್ನು ಜೂಜುಗಾರರ ಕ್ಷೇತ್ರವಾಗಿ ಪರಿವರ್ತನೆ ಆಗುತ್ತಿರುವುದು ನನಗೆ ದುಖ ತಂದಿದೆ. ಎಲ್ಲ ...
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ಇಡೀ ದೇಶದ ತುಂಬ ವಕ್ಪ್ ಆಸ್ತಿಯನ್ನು #Waqf Property ಕಬಳಿಕೆ ಮಾಡಿದವರೇ ಕಾಂಗ್ರೆಸ್‌ನವರು, ಅವರು ಮಾಡಿರುವ ಕಬಳಿಕೆಯನ್ನು ಮುಚ್ಚಿ ಹಾಕಲು ವಕ್ಸ್ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿರುವುದನ್ನು ಮರೆ ಮಾಚಲು ರೈತರ ಹೆಸರಿನಲ್ಲಿ ಹಾಲಿನ ದರ ಏರಿಕೆ #Milk Price Hike ಮಾಡಿ ಜನರ ಮೇಲೆ ಬರೆ ಎಳೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ...
ಕಲ್ಪ ಮೀಡಿಯಾ ಹೌಸ್ | ಹಾವೇರಿ | ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸ್ವಾತಿ ಬ್ಯಾಡಗಿ ಎಂಬ ಯುವತಿಯನ್ನು ವಂಚಿಸಿ ಹತ್ಯೆ #Swathi Murder in Haveri ಮಾಡಿರುವ ಘಟನೆ ಖಂಡನೀಯವಾಗಿದ್ದು, ರಾಜ್ಯದಲ್ಲಿ ಪ್ರೀತಿಯ ಹೆಸರಿನಲ್ಲಿ ಲವ್ ಜಿಹಾದ್ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ರಾಜ್ಯದಲ್ಲಿ ದಿನನಿತ್ಯ ಹಗಲು ದರೋಡೆ, ಪುಟ್ಟ ಮಕ್ಕಳ ಮೇಲೆ ಅತ್ಯಾಚಾರದಂತ ಅಪರಾಧ ಕೃತ್ಯಗಳು ರಾಜಾರೋಷವಾಗಿ ನಡೆಯುತ್ತಿದ್ದು, ಅಪರಾಧ ಮಾಡುವವರಿಗೆ ಯಾರದೇ ಭಯವಿಲ್ಲದಂತಾಗಿದೆ. ಇದರಿಂದ ಕರ್ನಾಟಕ ಜಂಗಲ್ ರಾಜ್ಯ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ...
ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ | ಬೆಳಗಾವಿಯಲ್ಲಿ ಕಾಟಾಚಾರದ ಅಧಿವೇಶನ #Belagavi Assembly ನಡೆಸಿದ್ದು, ಉತ್ತರ ಕರ್ನಾಟಕ ಈ ಸರ್ಕಾರದ ನಕ್ಷೆಯಲ್ಲಿ ಇದೆಯೋ ಇಲ್ಲವೋ ಎನ್ನುವ ಅನುಮಾನ ಮೂಡಿದ್ದು, ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ಪಕ್ಷಾತೀತವಾಗಿ ಚರ್ಚಿಸಿ, ಸರ್ಕಾರದ ಗಮನ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಅನ್ನಭಾಗ್ಯ #Annabhagya ಎಂದು ಹೇಳಿ ಜನರ ಅನ್ನ ಕಸಿದುಕೊಳ್ಳುತ್ತಿರುವ ಸಿಎಂ ಸಿದ್ದರಾಮಯ್ಯ ಕರ್ನಾಟಕದ ಜನರ ಜೀವನ ನರಕ ಮಾಡಲು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ #Basavaraja Bommai ...
ಕಲ್ಪ ಮೀಡಿಯಾ ಹೌಸ್ | ಹಾವೇರಿ (ಶಿಗ್ಗಾವಿ) | ಪ್ರತಿ ಬಾರಿಯೂ ಚುನಾವಣೆಯ ಮುಂಚೆ ಮಹಿಳೆಯರ ಅಕೌಂಟ್ ಗೆ ಗೃಹಲಕ್ಷ್ಮೀ ಯೋಜನೆಯ ಎರಡು ಸಾವಿರ ರೂಪಾಯಿಯನ್ನು ಹಾಕುವುದು ನೀತಿ ಸಂಹಿತೆಯ ವಿರುದ್ದವಾಗಿದೆ. ಚುನಾವಣಾ ಆಯೋಗ ತಕ್ಷಣ ತಡೆ ಹಿಡಿಯಬೇಕು ಎಂದು ಮಾಜಿ ...
Copyright © 2026 Kalpa News. Designed by KIPL